Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಪುನೀತ್ ಜನ್ಮದಿನಕ್ಕೆ ‘ಸ್ಫೂರ್ತಿ ದಿನ’ ಎಂದು ಘೋಷಿಸಿದ ಸಿಎಂ

Public TV
Last updated: October 17, 2023 10:26 am
Public TV
Share
2 Min Read
siddaramaiah 5
SHARE

ಪುನೀತ್ ರಾಜಕುಮಾರ್ ಅವರ ಹುಟ್ಟು ಹಬ್ಬದ ದಿನವನ್ನು ಸ್ಫೂರ್ತಿ ದಿನ ಹೆಸರಿನಲ್ಲಿ ಆಚರಿಸಲಾಗುವುದು  ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದರು. ಈ ಹಿಂದಿನ ಸರಕಾರ ಘೋಷಣೆ ಮಾಡಿತ್ತು. ಆದರೆ, ಚುನಾವಣೆ ಕಾರಣದಿಂದಾಗಿ ಆಚರಿಸಲು ಆಗಿಲ್ಲ. ಆದರೆ, ನಮ್ಮ ಸರಕಾರ ಆ ದಿನವನ್ನು ಸ್ಫೂರ್ತಿ ದಿನ ಎಂದು ಆಚರಿಸಲಾಗುವುದು ಎಂದು ಸಿದ್ಧರಾಮಯ್ಯ ತಿಳಿಸಿದರು.

cm siddaramaiah

ಕಲಾಕೃತಿ ಅನಾವರಣ

ಕಲೆ ಮತ್ತು ತಂತ್ರಜ್ಞಾನದ ಮೂಲಕ ವಿದೇಶಿ ಕಲಾವಿದರಿಂದ ತಯಾರಾದ ಪಿಆರ್‌ಕೆ ಕಲಾಕೃತಿ ಇಂದು (ಅ.16) ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಅನಾವರಣ ಆಗಿದೆ. ಪುನೀತ್ ಹುಟ್ಟು ಹಾಕಿರೋ ಪಿಆರ್‌ಕೆ  ಸ್ಟುಡಿಯೋಸ್ ಸಹಯೋಗದಲ್ಲಿ ಅಪ್ಪು ಕಲಾಕೃತಿ ಬಿಡುಗಡೆ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ಅಶ್ವಿನಿ ಪುನೀತ್‌ (Ashwini Puneeth Rajkumar) ಕುಟುಂಬದ ಜೊತೆ ಸಿಎಂ ಸಿದ್ದರಾಮಯ್ಯ (Siddaramaiah) ಕೂಡ ಸಾಥ್‌ ನೀಡಿದರು.

puneeth rajkumar

ಅಪ್ಪು ಪ್ರತಿಮೆಗೆ ಮುತ್ತು ನೀಡಿ ಮಾತು ಶುರು ಮಾಡಿದ ರಾಘಣ್ಣ, ಈ ತಿಂಗಳ 29ಕ್ಕೆ ಅಪ್ಪು ಅಗಲಿ ಎರಡು ವರ್ಷ ಆಗಲಿದೆ. ಇಂದು ಈ ಪ್ರತಿಮೆ ಪ್ರೀತಿಯಿಂದ ತಯಾರಾಗಿದೆ. ಈ ಪ್ರತಿಮೆಯನ್ನು ಕಷ್ಟ ಪಟ್ಟು ಮಾಡಿಲ್ಲ, ಇಷ್ಟ ಪಟ್ಟು ಮಾಡಿದ್ದಾರೆ. ಅಪ್ಪು ಕೈಯಲ್ಲಿ ಯಾವಾಗಲೂ ಗನ್ ಅಥವಾ ಕ್ಯಾಮೆರಾ ಇರುತ್ತಿತ್ತು. ಅಪ್ಪ ಅವನಿಗಾಗಿ ಫಾರಿನ್‌ನಿಂದ ಕ್ಯಾಮೆರಾ ತರಿಸಿಕೊಟ್ಟಿದ್ದರು ಎಂದು ಹಿಂದಿನ ದಿನಗಳನ್ನ ಮೆಲುಕು ಹಾಕಿದರು. ಅಪ್ಪು ಅಣ್ಣನಾಗಿ ಹುಟ್ಟಿದ್ದು ನನ್ನ ಪುಣ್ಯ ಎಂದಿದ್ದಾರೆ. ಈ ವೇಳೆ, ಪುನೀತ್‌ ಹುಟ್ಟಿದ ಮಾರ್ಚ್ 17 ದಿನಾಂಕ ಸ್ಫೂರ್ತಿ ದಿನ ಅಂತ ಅನೌನ್ಸ್ ಮಾಡಿ ಮುನ್ನೆಲೆಗೆ ತನ್ನಿ ಎಂದು ಸಿಎಂಗೆ ರಾಘಣ್ಣ (Raghavendra Rajkumar) ಮನವಿ ಮಾಡಿದ್ದರು.

FotoJet 5

ಪುನೀತ್ ಕಲಾಕೃತಿಯನ್ನ ಆಂತ್ರಾಪೋಸ್ಟಾ ತಂತ್ರಜ್ಞಾನ ಬಳಸಿ ಮಾಡಲಾಗಿದ್ದು, ಇದಕ್ಕಾಗಿ ಸಾಕಷ್ಟು ಸಂಶೋಧನೆ ಮಾಡಿದ್ದೇನೆ ಎಂದು ಕಲಾವಿದ ವಿಚಾರ್ ಮಾತನಾಡಿದ್ದಾರೆ. ಆಸ್ಕರ್ ವಿನ್ನಿಂಗ್ ಅವತಾರ್ ಮೂವಿಗೆ ಬಳಸಿರೋ Z ಬ್ರಷ್ ಸಾಫ್ಟ್‌ವೇರ್ ಬಳಸಿ ಮಾಡಲಾಗಿದೆ. ಬೇರೆ ಬೇರೆ ರೀತಿಯ ಲೈಟಿಂಗ್ ಬಳಸಿ ಮಾಡಲಾಗಿದೆ. ಡಿಜಿಟಲ್‌ನಲ್ಲಿ ಮಾಡಿ, ತ್ರೀಡಿಯಲ್ಲಿ ಮಾಡಿದ್ದೇನೆ. ಇದು ನನ್ನ ಬಹಳ ದಿನದ ಕನಸು ಕನಸಾಗಿತ್ತು. ಈಗ ನನಸಾಗಿದೆ ಎಂದು ಕಲಾವಿದ ವಿಚಾರ್ ಹೇಳಿದ್ದಾರೆ.

ashwini puneeth rajkuamr

ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿ, ಇಂದು ಕರ್ನಾಟಕ ರತ್ನ ಡಾ.ಪುನೀತ್ ರಾಜ್‌ಕುಮಾರ್ ಅವರ ಪ್ರತಿಮೆ ಅನಾವರಣ ಮಾಡಿದ್ದೇವೆ. ಈ ಪ್ರತಿಮೆಯನ್ನ N3K ಸ್ಟುಡಿಯೋಸ್- ಪಿಆರ್‌ಕೆ ಸ್ಟುಡಿಯೋಸ್ ಸಹಯೋಗದಲ್ಲಿ ಮಾಡಿದ್ದಾರೆ. ಕರ್ನಾಟಕ ಕಂಡಂತಹ ಸರಳ, ಸೌಜನ್ಯ ವ್ಯಕ್ತಿತ್ವ ಹೊಂದಿರುವ ವ್ಯಕ್ತಿ ಪುನೀತ್ ಅವರಾಗಿದ್ದರು. ಇಡೀ ಕರ್ನಾಟಕದಲ್ಲಿ ಬಹುಶಃ ಇವರಷ್ಟು ಅಭಿಮಾನಿಗಳನ್ನ ಯಾರೂ ಪಡೆದುಕೊಂಡಿರಲಿಲ್ಲ ಎಂದು ಸಿಎಂ ಮಾತನಾಡಿದ್ದಾರೆ.

FotoJet 5

ಬಳಿಕ ಮತ್ತೆ ಮಾತು ಮುಂದುವರಿಸಿ, ಪುನೀತ್ ಅಕಾಲಿಕ ಮರಣಕ್ಕೆ ತುತ್ತಾದಾಗ ಪ್ರತಿಯೊಂದು ಕುಟುಂಬ ತಮ್ಮ ಮನೆಯಲ್ಲೇ ಸಾವಾಗಿದೆ ಅನ್ನೋ ತರಹ ನೋವು ಅನುಭವಿಸಿದರು. ಇಂದು ಪ್ರತೀ ಮನೆಯಲ್ಲಿ ಪುನೀತ್ ಅವರ ಭಾವಚಿತ್ರಗಳಿವೆ. ಬಹುಶಃ ನಾವು ಮತ್ತೊಬ್ಬ ಪುನೀತ್ ಅಂತಹ ವ್ಯಕ್ತಿಯನ್ನ ನೋಡೋದು ಕಷ್ಟ ಎಂದಿದ್ದಾರೆ. ನನಗೆ ಡಾ.ರಾಜ್‌ಕುಮಾರ್ ಅವರ ಜೊತೆ ಉತ್ತಮ ಒಡನಾಟವಿದೆ. ಪುನೀತ್ ಅವರ ಜನಪ್ರಿಯತೆ ರಾಜ್‌ಕುಮಾರ್ ಅವರನ್ನ ಮೀರಿಸಿದೆ ಎಂದು ಸಿಎಂ ಹಾಡಿಹೊಗಳಿದ್ದಾರೆ.

 

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸಿಎಂ ಸಿದ್ದರಾಮಯ್ಯ, ಅಶ್ವಿನಿ ಪುನೀತ್, ರಾಘವೇಂದ್ರ ರಾಜ್‌ಕುಮಾರ್, ಯುವ, ಧನ್ಯಾ ರಾಮ್‌ಕುಮಾರ್, ಭೈರತಿ ಸುರೇಶ್‌ ಕೂಡ ಭಾಗಿಯಾಗಿದ್ದರು.

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:Ashwini Puneeth RajkumarPuneeth Rajkumarsiddaramaiahಅಶ್ವಿನಿ ಪುನೀತ್ ರಾಜಕುಮಾರ್ಪುನೀತ್ ರಾಜಕುಮಾರ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Darshans fans misbehave Case Pratham allegations Company Fans Association Clarification
ಕುಡಿದು ಗಲಾಟೆ ಮಾಡಿ ಖಾರ ಬನ್ ತಿಂದ ಕೇಸ್‌ ಇದು – ಪ್ರಥಮ್‌ಗೆ ಡಿ ಕಂಪನಿ ತಿರುಗೇಟು
Bengaluru City Cinema Karnataka Latest Main Post
ramya 4
ನಂಬರ್ ಇಲ್ಲ, ಸಂಪರ್ಕದಲ್ಲೂ ಇಲ್ಲ, ದರ್ಶನ್‌ಗೆ 100% ಜವಾಬ್ದಾರಿ ಇದೆ: ರಮ್ಯಾ
Cinema Crime Latest Main Post Sandalwood
ramya 2
ರೇಣುಕಾಸ್ವಾಮಿಗೂ ಇವ್ರಿಗೂ ಏನ್ ವ್ಯತ್ಯಾಸ? – `ಡಿ’ ಬಾಸ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು
Bengaluru City Cinema Crime Latest Main Post Sandalwood
Nagalakshmi Chowdary
`ಡಿ’ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ – ರಮ್ಯಾ ದೂರು ಕೊಟ್ರೆ 7 ವರ್ಷ ಜೈಲು ಗ್ಯಾರಂಟಿ: ಮಹಿಳಾ ಆಯೋಗ
Bengaluru City Cinema Districts Karnataka Latest Top Stories
Ramya 5
`ಡಿ ಬಾಸ್‌’ ಮೇಲೆ ಗೌರವ ಇರೋರು ಯಾವುದಕ್ಕೂ ರಿಯಾಕ್ಟ್‌ ಮಾಡಬೇಡಿ: ಸೆಲೆಬ್ರಿಟಿಗಳಿಗೆ ಫ್ಯಾನ್ಸ್‌ ಪೇಜ್‌ನಲ್ಲಿ ಮನವಿ
Bengaluru City Cinema Latest Main Post Sandalwood

You Might Also Like

CHIDAMBARAM
Latest

ಪಹಲ್ಗಾಮ್‍ ದಾಳಿ ಉಗ್ರರು ಪಾಕ್‌ನಿಂದ ಬಂದವರಲ್ಲ: ಚಿದಂಬರಂ ಕ್ಲೀನ್‍ಚಿಟ್

Public TV
By Public TV
16 minutes ago
Urea
Bengaluru City

ರಸಗೊಬ್ಬರ ಪೂರೈಕೆಗೆ ರಾಜ್ಯದಿಂದ 6 ಬಾರಿ ಮನವಿ – ದಿಢೀರ್ ಕೊರತೆಗೆ ಕಾರಣವೇನು?

Public TV
By Public TV
1 hour ago
N R Gnanamurthy
Bengaluru City

ಕೋಲಾರದ ಹರಿಕಥೆ ವಿದ್ವಾನ್ ಎನ್.ಆರ್. ಜ್ಞಾನಮೂರ್ತಿ ಬೆಂಗಳೂರಿನಲ್ಲಿ ನಿಧನ

Public TV
By Public TV
1 hour ago
Dharmasthala Case
Dakshina Kannada

ಧರ್ಮಸ್ಥಳ ಶವಗಳ ಹೂತಿಟ್ಟ ಕೇಸ್ – 13 ಸ್ಥಳ ಗುರುತು ಮಾಡಿದ ದೂರುದಾರ

Public TV
By Public TV
1 hour ago
Himavad Gopalaswamy Hills 2
Chamarajanagar

ಜು.29 ರಿಂದ ಎರಡು ದಿನ ಹಿಮವದ್ ಗೋಪಾಲಸ್ವಾಮಿ ದೇವಾಲಯ ಬಂದ್‌ – ಯಾಕೆ ಗೊತ್ತಾ?

Public TV
By Public TV
2 hours ago
Cancer Day Care Center
Dakshina Kannada

ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?