ಬೆಂಗಳೂರು: ಇನ್ಮುಂದೆ ಸಾರ್ವಜನಿಕರು, ಶಾಸಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಎಲ್ಲರನ್ನೂ ಗೃಹ ಕಚೇರಿ `ಕೃಷ್ಣಾ’ದಲ್ಲಿ ಭೇಟಿ ಮಾಡುವುದಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಅವರು ತಿಳಿಸಿದ್ದಾರೆ.
ಅನಿವಾರ್ಯ ಕಾರಣಗಳಿಂದ ಇನ್ನು ಮುಂದೆ ಸದಾಶಿವನಗರ ನಿವಾಸದಲ್ಲಿ (Sadashiva Nagar Home) ಯಾರನ್ನೂ ಭೇಟಿ ಮಾಡುವುದಿಲ್ಲ. ಯಾರೂ ಇಲ್ಲಿಗೆ ಬರುವ ತೊಂದರೆ ತೆಗೆದುಕೊಳ್ಳಬೇಡಿ ಹಾಗೂ ಅನ್ಯಥಾ ಭಾವಿಸಬೇಡಿ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಶೀಘ್ರವೇ ಬಸ್ ಟಿಕೆಟ್ ದರ ಏರಿಕೆ – BMTC 44%, KSRTC 33% ರಷ್ಟು ಹೆಚ್ಚಳಕ್ಕೆ ಪ್ರಸ್ತಾಪ
