Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ ಅಮ್ಮಾವ್ರ ಗಂಡನಾಗಿದ್ದು, ಕಾಂಗ್ರೆಸ್ ಹೇಳಿದಕ್ಕೆ ಸೈ ಅಂತಾ ಹೇಳ್ತಾರೆ: ಈಶ್ವರಪ್ಪ ವ್ಯಂಗ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸಿಎಂ ಅಮ್ಮಾವ್ರ ಗಂಡನಾಗಿದ್ದು, ಕಾಂಗ್ರೆಸ್ ಹೇಳಿದಕ್ಕೆ ಸೈ ಅಂತಾ ಹೇಳ್ತಾರೆ: ಈಶ್ವರಪ್ಪ ವ್ಯಂಗ್ಯ

Districts

ಸಿಎಂ ಅಮ್ಮಾವ್ರ ಗಂಡನಾಗಿದ್ದು, ಕಾಂಗ್ರೆಸ್ ಹೇಳಿದಕ್ಕೆ ಸೈ ಅಂತಾ ಹೇಳ್ತಾರೆ: ಈಶ್ವರಪ್ಪ ವ್ಯಂಗ್ಯ

Public TV
Last updated: July 1, 2018 7:51 am
Public TV
Share
1 Min Read
HDK EShwarappa
SHARE

ಶಿವಮೊಗ್ಗ: ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅಮ್ಮಾವ್ರ ಗಂಡನಾಗಿದ್ದು, ಕಾಂಗ್ರೆಸ್ ಹೇಳಿದಂತೆ ಅಧಿಕಾರ ನಡೆಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಶಿವಮೊಗ್ಗದಲ್ಲಿ ವ್ಯಂಗ್ಯವಾಡಿದ್ದಾರೆ.

ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರ ಆರು ತಿಂಗಳ ಕಾಲವೂ ಉಳಿಯುವುದಿಲ್ಲ. ಕುಮಾರಸ್ವಾಮಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಇಬ್ಬರೂ ಸ್ವಾಮೀಜಿಗಳನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡಲು ಸಿದ್ಧ ಎಂಬುದನ್ನು ಈ ಇಬ್ಬರೂ ನಾಯಕರೂ ತೋರಿಸಿದ್ದಾರೆ ಎಂದು ಈಶ್ವರಪ್ಪ ದೂರಿದರು.

ಬಿಡಿಎ ದಲ್ಲಿ ನೂರಾರು ಹಗರಣಗಳಿದ್ದು, ರಾಮಲಿಂಗಂ ಹಗರಣ ಮಾತ್ರ ಒಂದು ಬೆಳಕಿಗೆ ಬಂದಿದೆ. ರಾಜ್ಯದಲ್ಲಿ ಸರ್ಕಾರ ಬದುಕಿದೆಯೋ ಅಥವಾ ಸತ್ತಿದೆಯೋ ಎಂಬವುದು ಗೊತ್ತಾಗುತ್ತಿಲ್ಲ. ಸಿದ್ದರಾಮಯ್ಯರಿಗೂ ಮತ್ತು ಕುಮಾರಸ್ವಾಮಿ ಅವರಿಗೂ ಕುಸ್ತಿ ಆಡೋದಕ್ಕೆ ಸಮಯ ಸಿಗುತ್ತಿಲ್ಲ. ಕುಮಾರಸ್ವಾಮಿ ಸಿಎಂ ಆಗಿದ್ದಾರೆ ಹೊರತು ಒಂದು ಹೆಜ್ಜೆಯನ್ನು ಮುಂದಕ್ಕೆ ಇಟ್ಟಿಲ್ಲ. ಹೆಸರಿಗೆ ಮಾತ್ರ ಕುಮಾರಸ್ವಾಮಿ ಸಿಎಂ, ಎಲ್ಲ ಆಡಳಿತವನ್ನು ಕಾಂಗ್ರೆಸ್ ನಡೆಸುತ್ತಿದೆ ಎಂದು ಹೇಳಿದರು.

TAGGED:bjpcongressjdsks eshwarappaKumaraswamyPublic TVಕಾಂಗ್ರೆಸ್ಕುಮಾರಸ್ವಾಮಿಕೆ.ಎಸ್.ಈಶ್ವರಪ್ಪಜೆಡಿಎಸ್ಪಬ್ಲಿಕ್ ಟಿವಿಬಿಜೆಪಿ
Share This Article
Facebook Whatsapp Whatsapp Telegram

Cinema news

Tamanna Bhatia
ಮೈಸೂರು ಸ್ಯಾಂಡಲ್‌ ಸೋಪ್‌ಗೆ ಹೊಸ ರೂಪ – ಇಂದಿನಿಂದ 2 ವರ್ಷ ತಮನ್ನಾ ಪ್ರಚಾರ ರಾಯಭಾರಿ: ಎಂಬಿಪಿ
Bengaluru City Cinema Districts Karnataka Latest Main Post
Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories

You Might Also Like

Cylinder blast two seriously injured in K.R Puram
Bengaluru City

ಸಿಲಿಂಡರ್ ಬ್ಲಾಸ್ಟ್ – ಧಗಧಗಿಸಿದ ಕಟ್ಟಡ, ಇಬ್ಬರಿಗೆ ಗಂಭೀರ ಗಾಯ

Public TV
By Public TV
3 minutes ago
Jay Shah
Cricket

T20 World Cup | ಪಾಕ್‌ ಬೇಡಿಕೆ ಸಾರಾ ಸಗಟಾಗಿ ತಿರಸ್ಕರಿಸಿದ ಐಸಿಸಿ – ನಿರ್ಧಾರ ತಿಳಿಸಲು ಡೆಡ್‌ಲೈನ್‌ ಫಿಕ್ಸ್‌

Public TV
By Public TV
22 minutes ago
C.T. Ravi
Chikkamagaluru

ಅಲ್ಪಸಂಖ್ಯಾತ ನಿಗಮ ಮಂಡಳಿ ಸಾಲದ ಬಡ್ಡಿ ಮನ್ನಾ – ಇದು ಸಂವಿಧಾನ ವಿರೋಧಿ ನಡೆ: ಸಿ.ಟಿ.ರವಿ ಕಿಡಿ

Public TV
By Public TV
33 minutes ago
DK Shivakumar 1 1
Bengaluru City

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿ.ಕೆ. ಶಿವಕುಮಾರ್‌

Public TV
By Public TV
57 minutes ago
T20WorldCup Scotland
Cricket

T20 World Cup – ಇಟಲಿ ವಿರುದ್ಧ 73 ರನ್‌ಗಳ ಭರ್ಜರಿ ಜಯಗಳಿಸಿದ ಸ್ಕಾಟ್ಲೆಂಡ್

Public TV
By Public TV
2 hours ago
Ramalinga Reddy
Bengaluru City

ಕೇಂದ್ರದಿಂದಲೇ ಮೆಟ್ರೋ ಟಿಕೆಟ್‌ ದರ ಹೆಚ್ಚಳ, ಸುಳ್ಳು ಹೇಳೋದ್ರಲ್ಲಿ ಬಿಜೆಪಿಗರು ನಿಸ್ಸೀಮರು: ರಾಮಲಿಂಗಾರೆಡ್ಡಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?