Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯ ಸೇತುವೆ ಉದ್ಘಾಟಿಸಿದ ಸಿಎಂ – 30 ಕಿಮೀ ಸುತ್ತಾಟ ಈಗ 3 ಕಿಮೀಗೆ ಇಳಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಸಿದ್ದರಾಮಯ್ಯ ಸೇತುವೆ ಉದ್ಘಾಟಿಸಿದ ಸಿಎಂ – 30 ಕಿಮೀ ಸುತ್ತಾಟ ಈಗ 3 ಕಿಮೀಗೆ ಇಳಿಕೆ

Chikkamagaluru

ಸಿದ್ದರಾಮಯ್ಯ ಸೇತುವೆ ಉದ್ಘಾಟಿಸಿದ ಸಿಎಂ – 30 ಕಿಮೀ ಸುತ್ತಾಟ ಈಗ 3 ಕಿಮೀಗೆ ಇಳಿಕೆ

Public TV
Last updated: April 13, 2026 11:31 am
Public TV
Share
1 Min Read
CM Siddaramaiah
SHARE
  • ತಮ್ಮ ಪುತ್ಥಳಿ ಅನಾವರಣಗೊಳಿಸಿದ ಸಿಎಂ 

ಚಿಕ್ಕಮಗಳೂರು: ಎನ್‌ಆರ್‌ಪುರ (NR Pura) ಪಟ್ಟಣದ ಹೊರಹೊಲಯದಲ್ಲಿ ನಿರ್ಮಾಣಗೊಂಡಿರುವ ತಮ್ಮದೇ ಹೆಸರಿನ ಸೇತುವೆಯನ್ನು (Siddaramaiah Bridge) ಸಿಎಂ ಸಿದ್ದರಾಮಯ್ಯ (CM Siddaramaiah) ಉದ್ಘಾಟಿಸಿದ್ದಾರೆ.

* ನರಸಿಂಹರಾಜಪುರದಲ್ಲಿ ಸೇತುವೆ ನಿರ್ಮಾಣ ಬಹುದಿನದ ಬೇಡಿಕೆಯಾಗಿತ್ತು.‌ ಈಗ ನನ್ನ ಅಧಿಕಾರಾವಧಿಯಲ್ಲಿಯೇ ಶಂಕುಸ್ಥಾಪನೆ ಮತ್ತು ಉದ್ಘಾಟನೆಯಾಗುತ್ತಿರುವುದು ಸಂತಸ ತಂದಿದೆ. ಬಿಜೆಪಿಯವರ ಅವಧಿಯಲ್ಲಿ ಸೇತುವೆ ನಿರ್ಮಾಣಕ್ಕೆ ಯಾವುದೇ ಕ್ರಮವಾಗಿರಲಿಲ್ಲ.

* ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ.…

— Siddaramaiah (@siddaramaiah) April 12, 2026

ಭದ್ರಾ ಹಿನ್ನೀರಿನ ಹಂದೂರು ಬಳಿ 38 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ 58 ಮೀಟರ್ ಉದ್ದದ ಸೇತುವೆ ಇದಾಗಿದೆ. ಹತ್ತಾರು ಹಳ್ಳಿ ಗ್ರಾಮಸ್ಥರು 6 ದಶಕಗಳಿಂದ ಸೇತುವೆಗೆ ಬೇಡಿಕೆ ಇಟ್ಟಿದ್ದರು. ಸೇತುವೆ ನಿರ್ಮಾಣದಿಂದ 10ಕ್ಕೂ ಹೆಚ್ಚು ಹಳ್ಳಿಗಳಿಗೆ ವರದಾನವಾಗಿದೆ. ಗ್ರಾಮಸ್ಥರು ಪಟ್ಟಣಕ್ಕೆ ಬರಲು ಮೊದಲು 30 ಕಿಮೀ ಸುತ್ತಿ ಬರಬೇಕಿತ್ತು. ಈ ದೂರವನ್ನು ಸೇತುವೆ ಕೇವಲ 3 ಕಿಮೀಗೆ ಇಳಿಸಿದೆ. ಇದೇ ವೇಳೆ ಅವರ ಪುತ್ಥಳಿಯನ್ನು ಸಹ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. ಇದನ್ನೂ ಓದಿ: ಕಾಫಿನಾಡಲ್ಲಿ ಸಿಎಂ ಪತ್ನಿ ಟೆಂಪಲ್ ರನ್

CM Siddaramaiah 1

ಈ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ನರಸಿಂಹರಾಜಪುರದಲ್ಲಿ ಸೇತುವೆ ನಿರ್ಮಾಣ ಬಹುದಿನದ ಬೇಡಿಕೆಯಾಗಿತ್ತು.‌ ಈಗ ನನ್ನ ಅಧಿಕಾರಾವಧಿಯಲ್ಲಿಯೇ ಶಂಕುಸ್ಥಾಪನೆ ಮತ್ತು ಉದ್ಘಾಟನೆಯಾಗುತ್ತಿರುವುದು ಸಂತಸ ತಂದಿದೆ. ಬಿಜೆಪಿಯವರ ಅವಧಿಯಲ್ಲಿ ಸೇತುವೆ ನಿರ್ಮಾಣಕ್ಕೆ ಯಾವುದೇ ಕ್ರಮವಾಗಿರಲಿಲ್ಲ ಎಂದಿದ್ದಾರೆ. ಇದನ್ನೂ ಓದಿ: 4 ಬಾರಿ ಆಯ್ಕೆ ಆಗಿದ್ದೇನೆ, ನನಗೂ ಸಚಿವ ಸ್ಥಾನ ಬೇಕು – ದೆಹಲಿಗೆ ಹಾರಿದ ರೋಣ ಶಾಸಕ ಜಿ.ಎಸ್ ಪಾಟೀಲ

TAGGED:Chikkamagalurucm siddaramaiahNR puraSiddaramaiah Bridge
Share This Article
Facebook Whatsapp Whatsapp Telegram

Cinema news

Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post
Asha Bhosle 2
10ನೇ ವಯಸ್ಸಿನಲ್ಲಿ ಶುರುವಾದ ಗಾಯನದ ಬದುಕು – `ಸ್ವರʼ ನಿಲ್ಲಿಸಿದ ಆಶಾ ಭೋಸ್ಲೆ
Cinema Latest Main Post National
Actor Harish
ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು
Cinema Crime Karnataka Kodagu Latest Sandalwood Top Stories

You Might Also Like

Belagavi 2
Belgaum

ಬಾಣಂತಿ, ಮಗು ಸಾವು – ಬಿಮ್ಸ್ ವೈದ್ಯರ ನಿರ್ಲಕ್ಷ್ಯ ಆರೋಪ

Public TV
By Public TV
6 minutes ago
Fish Fry
Food

ಬಾಳೆ ಎಲೆ ಬಳಸಿ ಫಿಶ್‌ ಫ್ರೈ ಮಾಡಿ.. ಸವಿಯಿರಿ

Public TV
By Public TV
20 minutes ago
Mysuru 2
Crime

Mysuru | ಯುವಕನನ್ನ ಅಪಹರಿಸಿ ಬಲವಂತವಾಗಿ ಮಂಗಳಮುಖಿ ಮಾಡಿದ ಗ್ಯಾಂಗ್

Public TV
By Public TV
24 minutes ago
Siddaramaiah Wife Parvathi Siddaramaiah
Chikkamagaluru

ಕಾಫಿನಾಡಲ್ಲಿ ಸಿಎಂ ಪತ್ನಿ ಟೆಂಪಲ್ ರನ್

Public TV
By Public TV
1 hour ago
Benjamin Netanyahu
Latest

ಅಮೆರಿಕ-ಇರಾನ್‌ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯಾಹು 1 ಫೋನ್ ಕಾಲ್‌ ಎಲ್ಲವನ್ನ ಹಾಳುಮಾಡಿತು: ಇರಾನ್‌ ಹೊಸ ಬಾಂಬ್‌

Public TV
By Public TV
1 hour ago
GS Patil
Districts

4 ಬಾರಿ ಆಯ್ಕೆ ಆಗಿದ್ದೇನೆ, ನನಗೂ ಸಚಿವ ಸ್ಥಾನ ಬೇಕು – ದೆಹಲಿಗೆ ಹಾರಿದ ರೋಣ ಶಾಸಕ ಜಿ.ಎಸ್ ಪಾಟೀಲ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?