Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚುನಾವಣೆ ಹೊತ್ತಲ್ಲೇ ಮಹಿಳಾ ಸುರಕ್ಷತೆಗೆ ಒತ್ತು – ಪ.ಬಂಗಾಳದಲ್ಲಿ ಪಿಂಕ್ ಬೂತ್, ಶೈನಿಂಗ್ ಹೆಸರಿನ ಮಹಿಳಾ ಗಸ್ತು ತಂಡಗಳ ಸ್ಥಾಪನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಚುನಾವಣೆ ಹೊತ್ತಲ್ಲೇ ಮಹಿಳಾ ಸುರಕ್ಷತೆಗೆ ಒತ್ತು – ಪ.ಬಂಗಾಳದಲ್ಲಿ ಪಿಂಕ್ ಬೂತ್, ಶೈನಿಂಗ್ ಹೆಸರಿನ ಮಹಿಳಾ ಗಸ್ತು ತಂಡಗಳ ಸ್ಥಾಪನೆ

Latest

ಚುನಾವಣೆ ಹೊತ್ತಲ್ಲೇ ಮಹಿಳಾ ಸುರಕ್ಷತೆಗೆ ಒತ್ತು – ಪ.ಬಂಗಾಳದಲ್ಲಿ ಪಿಂಕ್ ಬೂತ್, ಶೈನಿಂಗ್ ಹೆಸರಿನ ಮಹಿಳಾ ಗಸ್ತು ತಂಡಗಳ ಸ್ಥಾಪನೆ

Public TV
Last updated: February 28, 2026 4:11 pm
Public TV
Share
1 Min Read
West Bengal Pink Booth SHINING Patrol
SHARE

ಕೋಲ್ಕತ್ತಾ: ವಿಧಾನಸಭೆ ಚುನಾವಣೆ (Assembly Election) ಹತ್ತಿರವಾಗುತ್ತಿರುವ ಹೊತ್ತಲ್ಲಿ ಪಶ್ಚಿಮ ಬಂಗಾಳದ (West Bengal) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಿದ್ದಾರೆ. ಕೋಲ್ಕತ್ತಾ ಪೊಲೀಸ್‌ನ ಮೂಲಕ ಎರಡು ಹೊಸ ಉಪಕ್ರಮಗಳನ್ನು ಘೋಷಿಸಿದ್ದಾರೆ. ಮಹಿಳಾ ಪೊಲೀಸ್ ಸಿಬ್ಬಂದಿಯಿಂದ ಕೂಡಿದ ‘ಪಿಂಕ್ ಬೂತ್’ (Pink Bootryh) ಮತ್ತು ‘ಶೈನಿಂಗ್’ (SHINING) ಎಂಬ ಹೆಸರಿನ ಮಹಿಳಾ ಮೊಬೈಲ್ ಗಸ್ತು ತಂಡಗಳನ್ನು ಸ್ಥಾಪಿಸಿದ್ದಾರೆ.

ಮಮತಾ ಬ್ಯಾನರ್ಜಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಪೋಸ್ಟ್ನಲ್ಲಿ ಈ ವಿವರಗಳನ್ನು ಹಂಚಿಕೊಂಡಿದ್ದಾರೆ. ನಗರದ ಪ್ರಮುಖ ಜಂಕ್ಷನ್‌ಗಳಲ್ಲಿ ‘ಪಿಂಕ್ ಬೂತ್‌ಗಳನ್ನು’ ಸ್ಥಾಪಿಸಲಾಗುತ್ತದೆ. ಇವು ಸಂಜೆಯಿಂದ ಮಧ್ಯರಾತ್ರಿಯವರೆಗೆ ಕಾರ್ಯನಿರ್ವಹಿಸಲಿವೆ. ಈ ಬೂತ್‌ಗಳಲ್ಲಿ ನಿಯೋಜಿತ ಮಹಿಳಾ ಪೊಲೀಸ್ ಸಿಬ್ಬಂದಿ ಮಹಿಳೆಯರಿಗೆ ನೇರವಾಗಿ ಸಹಾಯ ಮಾಡುತ್ತಾರೆ ಮತ್ತು ದೂರುಗಳ ಮೇಲೆ ತಕ್ಷಣ ಕ್ರಮ ಕೈಗೊಳ್ಳುತ್ತಾರೆ. ಇದರಿಂದ ಮಹಿಳೆಯರು ತಮ್ಮ ಸಮಸ್ಯೆಗಳನ್ನು ಮಹಿಳಾ ಅಧಿಕಾರಿಗಳೊಂದಿಗೆ ನೇರವಾಗಿ ಹಂಚಿಕೊಳ್ಳಬಹುದು ಮತ್ತು ಸುರಕ್ಷತೆಯ ಬಗ್ಗೆ ಹೆಚ್ಚಿನ ವಿಶ್ವಾಸ ಬೆಳೆಸಿಕೊಳ್ಳಬಹುದು ಎಂದು ಮಮತಾ ಹೇಳಿದ್ದಾರೆ. ಇದನ್ನೂ ಓದಿ: ಇರಾನ್ ಪ್ರತಿದಾಳಿ – ಇಸ್ರೇಲ್‌ನಲ್ಲಿರುವ ಭಾರತೀಯರಿಗಾಗಿ ಸಹಾಯವಾಣಿ ಬಿಡುಗಡೆ

West Bengal Pink Booth SHINING Patrol 1

ಇದಲ್ಲದೆ, ‘ಶೈನಿಂಗ್’ ಎಂಬ ಹೆಸರಿನ ಮಹಿಳಾ ಮೊಬೈಲ್ ಗಸ್ತು ತಂಡಗಳನ್ನು ರಾತ್ರಿ 8 ಗಂಟೆಯಿAದ ಬೆಳಿಗ್ಗೆ 2 ಗಂಟೆಯವರೆಗೆ ನಿಯೋಜಿಸಲಾಗುತ್ತದೆ. ಈ ತಂಡಗಳು ಎಫ್‌ಜೆಎ ಬೈಪಾಸ್ ಮತ್ತು ನಗರದ ಇತರ ಪ್ರಮುಖ ರಸ್ತೆಗಳಲ್ಲಿ ಸುತ್ತಾಡಲಿವೆ. ರಾತ್ರಿ ಸಮಯದಲ್ಲಿ ಕೆಲಸ ಮಾಡುವ ಮಹಿಳೆಯರು ಹೆಚ್ಚಾಗಿ ಬಳಸುವ ರಸ್ತೆಗಳಲ್ಲಿ ಗಸ್ತು ನಡೆಸಲಾಗುತ್ತದೆ. ಇದನ್ನೂ ಓದಿ: Iran-Israel War | ಅಮೆರಿಕದ ನೌಕಾ ನೆಲೆಯ ಮೇಲೆ ಇರಾನ್‌ ಬ್ಯಾಲಿಸ್ಟಿಕ್ ಮಿಸೈಲ್‌ ದಾಳಿ

West Bengal Pink Booth SHINING Patrol 2

ಕೋಲ್ಕತ್ತಾ ದೇಶದ ಅತ್ಯಂತ ಸುರಕ್ಷಿತ ನಗರವಾಗಿ ವರ್ಷಗಳಿಂದ ಗುರುತಿಸಲ್ಪಟ್ಟಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಈ ಎರಡು ಹೊಸ ಉಪಕ್ರಮಗಳು ಮಹಿಳೆಯರ ಸುರಕ್ಷತಾ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವಲ್ಲಿ ಮಹತ್ವದ ಪಾತ್ರ ವಹಿಸಲಿವೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಶಸ್ತ್ರಾಸ್ತ್ರಗಳನ್ನು ತ್ಯಜಿಸಿ, ಇಲ್ಲವೇ ಸಾವನ್ನು ಎದುರಿಸಿ: ಇರಾನ್‌ ಸೈನಿಕರಿಗೆ ಟ್ರಂಪ್‌ ವಾರ್ನಿಂಗ್

TAGGED:assembly electionkolkatapatrolPink BoothShiningWest BengalWomens Safetyಕೋಲ್ಕತ್ತಾಪಟ್ರೋಲ್ಪಶ್ಚಿಮ ಬಂಗಾಳಪಿಂಕ್ ಬೂತ್ಮಹಿಳೆಯರ ರಕ್ಷಣೆವಿಧಾನಸಭೆ ಚುನಾವಣೆಶೈನಿಂಗ್
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

SRH 1
Cricket

ಹಿಂಗೆ ಬೆಂಕಿ ಬೌಲಿಂಗ್‌ಗೆ ರಾಯಲ್ಸ್‌ ಬರ್ನ್‌ – ಹೈದ್ರಾಬಾದ್‌ನಲ್ಲಿ ಸನ್‌ ಶೈನಿಂಗ್‌

Public TV
By Public TV
2 hours ago
Praful Hinge 1 1
Cricket

1 ಪಂದ್ಯ, 3 ವಿಕೆಟ್‌, 3 ದಾಖಲೆ – ʻರಾಜʼರನ್ನು ಉರುಳಿಸಿ ಇತಿಹಾಸ ಬರೆದ ಪ್ರಫುಲ್‌ ಹಿಂಗೆ ಯಾರು?

Public TV
By Public TV
3 hours ago
MLAs Meet Mallikarjun Kharge in Delhi
Bengaluru City

ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಶಾಸಕರು – ಮೇ 15ರೊಳಗೆ ಕ್ಯಾಬಿನೆಟ್ ಪುನಾರಚನೆಗೆ ಒತ್ತಾಯ

Public TV
By Public TV
4 hours ago
Strait of Hormuz 1
Latest

1 ದಿನಕ್ಕೆ 4 ಸಾವಿರ ಕೋಟಿ ರೂ. – ನೌಕಾ ದಿಗ್ಬಂಧನದಿಂದ ಇರಾನ್‌ ಆರ್ಥಿಕತೆಗೆ ಭಾರೀ ನಷ್ಟ!

Public TV
By Public TV
4 hours ago
Rohini Sindhuri Supreme Court
Court

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ – ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

Public TV
By Public TV
5 hours ago
Irans Ambassador to India Mohammad Fathali
Latest

ಭಾರತೀಯ ಟ್ಯಾಂಕರ್‌ಗಳಿಗೆ ಯಾವುದೇ ಶುಲ್ಕ ವಿಧಿಸಿಲ್ಲ: ಇರಾನ್‌ ಸ್ಪಷ್ಟನೆ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?