Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ, ಡಿಸಿಎಂ ಜೊತೆ ರಾಹುಲ್ ಪ್ರತ್ಯೇಕ ಮಾತುಕತೆ – ತಿಂಗಳಾಂತ್ಯಕ್ಕೆ ದೆಹಲಿಗೆ ಬುಲಾವ್ ಭರವಸೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸಿಎಂ, ಡಿಸಿಎಂ ಜೊತೆ ರಾಹುಲ್ ಪ್ರತ್ಯೇಕ ಮಾತುಕತೆ – ತಿಂಗಳಾಂತ್ಯಕ್ಕೆ ದೆಹಲಿಗೆ ಬುಲಾವ್ ಭರವಸೆ

Latest

ಸಿಎಂ, ಡಿಸಿಎಂ ಜೊತೆ ರಾಹುಲ್ ಪ್ರತ್ಯೇಕ ಮಾತುಕತೆ – ತಿಂಗಳಾಂತ್ಯಕ್ಕೆ ದೆಹಲಿಗೆ ಬುಲಾವ್ ಭರವಸೆ

Public TV
Last updated: January 13, 2026 9:44 pm
Public TV
Share
1 Min Read
rahul gandhi siddaramaiah dk shivakumar 1
SHARE

ಮೈಸೂರು: ಸಿಎಂ ಕುರ್ಚಿ ಕದನ ಕ್ಲೈಮ್ಯಾಕ್ಸ್ ನಡುವೆ ಅಚ್ಚರಿಯ ಬೆಳವಣಿಗೆಯಲ್ಲಿ ಮೈಸೂರು ವಿಮಾನ ನಿಲ್ದಾಣದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆದಿವೆ. ತಮಿಳುನಾಡಿನ ಗುಡ್ಲೂರು ಕಾರ್ಯಕ್ರಮದಿಂದ ರಾಹುಲ್ ಗಾಂಧಿ (Rahul Gandhi) ವಾಪಸ್ ಆಗುತ್ತಿದ್ದಂತೆ 3 ರೀತಿಯ ಬೆಳವಣಿಗೆಗಳು ನಡೆದಿವೆ.

ಡಿಸಿಎಂ ಡಿಕೆ ಶಿವಕುಮಾರ್ (D.K.Shivakumar), ಸಿಎಂ ಸಿದ್ದರಾಮಯ್ಯ (Siddaramaiah) ಜೊತೆ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ. ಆದಾದ ಬಳಿಕ ಸಿಎಂ, ಡಿಸಿಎಂ ಇಬ್ಬರನ್ನೂ ಒಟ್ಟಿಗೆ ನಿಲ್ಲಿಸಿ ರಾಹುಲ್ ಗಾಂಧಿ ಮಾತುಕತೆ ಮುಗಿಸಿದ್ದಾರೆ. ಹೆಚ್ಚು ಅಂದ್ರೆ 3 ನಿಮಿಷಗಳಲ್ಲಿ 3 ಸೀನ್‌ಗಳು ಮುಗಿದಿದೆ. ಪವರ್ ಶೇರ್ ವಿಚಾರವಾಗಿ ಡೆಲ್ಲಿ ಮಾತುಕತೆ ಬಗ್ಗೆ ಡಿಕೆಶಿ ಪ್ರಸ್ತಾಪಿಸಿದ್ರು ಎನ್ನಲಾಗಿದೆ. ಯಾವುದೇ ಮಾತುಕತೆ ನಡೆಸದೇ ಡೆಲ್ಲಿಗೆ ಇಬ್ಬರೂ ಆದಷ್ಟು ಬೇಗ ಕರೆಸುತ್ತೇವೆ ಎಂದಷ್ಟೇ ರಾಹುಲ್ ಭರವಸೆ ನೀಡಿದ್ರು ಎನ್ನಲಾಗಿದೆ. ಇದನ್ನೂ ಓದಿ: ಮೈಸೂರಿನಲ್ಲಿ ರಾಹುಲ್ ಗಾಂಧಿ ಭೇಟಿಯಾದ ಸಿಎಂ, ಡಿಸಿಎಂ

rahul gandhi mysuru airport

ಬಜೆಟ್ ಮಂಡನೆ ಬಗ್ಗೆ ಸಿಎಂ ರಾಹುಲ್ ಗಮನ ಸೆಳೆದರೆ, ಪವರ್ ಶೇರ್ ಮಾತುಕತೆ ಬಗ್ಗೆ ಡಿಕೆಶಿ ಗಮನ ಸೆಳೆದರು ಎನ್ನಲಾಗಿದೆ. ಈ ತಿಂಗಳ ಅಂತ್ಯಕ್ಕೆ ಸಿಎಂ, ಡಿಸಿಎಂ ಇಬ್ಬರನ್ನೂ ದೆಹಲಿಗೆ ಕರೆಸುವ ಸಾಧ್ಯತೆಯಿದ್ದು, ಅಲ್ಲಿಯೇ ಸ್ಪಷ್ಟತೆ ಸಿಗುವ ಸಾಧ್ಯತೆ ಇದೆ. ನಂತರ ಸಿಎಂ, ಡಿಸಿಎಂ ದ್ವಿಮುಖವಾಗಿ ಹೊರಟಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಲು ಸಿಎಂ ಮುಂದಾದಾಗ ಡಿಕೆಶಿ ಅಲ್ಲಿಂದ ಕಾರು ಹತ್ತಿ ಹೊರಟಿದ್ದಾರೆ. ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ನಾನು ಡಿಕೆ ಇಬ್ಬರೂ ಬದ್ಧವೆಂದಿದ್ದಾರೆ. ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡನೆಗೂ ಸಿದ್ಧತೆ ನಡೆಸುತ್ತಿರೋದಾಗಿ ಸಿಎಂ ಹೇಳಿದ್ದಾರೆ.

ಅವಶ್ಯಕತೆ ಬಂದಾಗ ವರಿಷ್ಠರನ್ನು ನಾನು ಭೇಟಿ ಆಗ್ತೇನೆ ಅಂತ ಪರಮೇಶ್ವರ್ ಹೇಳಿದರೆ, ನಾಯಕತ್ವದ ಗೊಂದಲವನ್ನು ರಾಹುಲ್ ಗಾಂಧಿ ಇತ್ಯರ್ಥ ಮಾಡಬೇಕು ಅಂತ ಮಾಜಿ ಸಚಿವ ರಾಜಣ್ಣ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಜ.20, 21ರಂದು ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ: ಬಿಜೆಪಿ-ಕಾಂಗ್ರೆಸ್ ನಡುವೆ ರಣರಂಗ?

TAGGED:d k shivakumarmysuruRahul Gandhisiddaramaiahಡಿ.ಕೆ.ಶಿವಕುಮಾರ್ಮೈಸೂರುರಾಹುಲ್ ಗಾಂಧಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood
NK Rajesh Naidu
ʼಸುಖೀಭವ’ ಎನುತ್ತಾ ಸ್ಯಾಂಡಲ್‌ವುಡ್‌ಗೆ ಬಂದ ಡೈರೆಕ್ಟರ್ ಎನ್.ಕೆ ರಾಜೇಶ್ ನಾಯ್ಡು
Cinema Latest Sandalwood Top Stories
Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World

You Might Also Like

HD Revanna
Bengaluru City

ಕೆ.ಆರ್. ನಗರ ಮಹಿಳೆಯ ಅಪಹರಣ ಕೇಸ್‌ – ಹೆಚ್‌.ಡಿ.ರೇವಣ್ಣಗೆ ಹೈಕೋರ್ಟ್‌ ಬಿಗ್‌ ಶಾಕ್‌

Public TV
By Public TV
3 minutes ago
Bomb Threat Call
Bengaluru City

ಬೆಂಗಳೂರಿನ ಇಟಲಿ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ

Public TV
By Public TV
48 minutes ago
Bengaluru Cauvery Water Bandh
Bengaluru City

ಮೆಟ್ರೋ ಆಯ್ತು ಈಗ ಕಾವೇರಿ ನೀರಿನ ದರವೂ ಏರಿಕೆ

Public TV
By Public TV
1 hour ago
Raichur District Festival
Districts

ಇಂದಿನಿಂದ ಮೂರು ದಿನ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ

Public TV
By Public TV
1 hour ago
Gaziabad 3 Sisters Death Korean Love Game
Crime

ಕೊರಿಯನ್ ಹೆಸರಲ್ಲಿ ಅಕೌಂಟ್ ಸೃಷ್ಟಿಸಿ ಭಾರೀ ಫಾಲೋವರ್ಸ್ ಹೊಂದಿದ್ದ ಸಹೋದರಿಯರು

Public TV
By Public TV
1 hour ago
Every minute I spent with him I regret and I apologize Bill Gates On Time Spent With Jeffrey Epstein
Latest

ಎಪ್‌ಸ್ಟೀನ್‌ ಜೊತೆ ಕಳೆದ ಪ್ರತಿ ನಿಮಿಷದ ಬಗ್ಗೆ ವಿಷಾದವಿದೆ – ಕ್ಷಮೆಯಾಚಿಸಿದ ಬಿಲ್‌ ಗೇಟ್ಸ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?