Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಕ್ಕಪಕ್ಕದಲ್ಲಿ ಕುಳಿತರೂ ಮಾತನಾಡದ ಸಿಎಂ-ಡಿಸಿಎಂ; ʻಕುರ್ಚಿ ಕದನʼ ಮುನಿಸು ಜೋರಾಯ್ತಾ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಕ್ಕಪಕ್ಕದಲ್ಲಿ ಕುಳಿತರೂ ಮಾತನಾಡದ ಸಿಎಂ-ಡಿಸಿಎಂ; ʻಕುರ್ಚಿ ಕದನʼ ಮುನಿಸು ಜೋರಾಯ್ತಾ?

Bengaluru City

ಅಕ್ಕಪಕ್ಕದಲ್ಲಿ ಕುಳಿತರೂ ಮಾತನಾಡದ ಸಿಎಂ-ಡಿಸಿಎಂ; ʻಕುರ್ಚಿ ಕದನʼ ಮುನಿಸು ಜೋರಾಯ್ತಾ?

Public TV
Last updated: February 13, 2026 12:42 pm
Public TV
Share
1 Min Read
DK Shivakumar 1
SHARE

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕದನದ (Chair War) ಬಗ್ಗೆ ಈ ತಿಂಗಳಾಂತ್ಯದೊಳಗೆ ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಳ್ಳೋ ಸಾಧ್ಯತೆಗಳಿವೆ. ಸಿಎಂ ಹಾಗೂ ಡಿಸಿಎಂಗೆ ಈ ತಿಂಗಳಾಂತ್ಯಕ್ಕೆ ಬುಲಾವ್ ನೀಡೋ ಸಾಧ್ಯತೆಗಳಿವೆ.

ಸೂಕ್ತ ಕಾಲದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳೋದಾಗಿ ಹೈಕಮಾಂಡ್ ಭರವಸೆ ನೀಡಿದೆ. ಈ ಮಧ್ಯೆ, ಬಹಿರಂಗ ಹೇಳಿಕೆ ನೀಡದಂತೆ ಹೈಕಮಾಂಡ್ ಸಂದೇಶ ರವಾನಿಸಿದೆ. ಎಲ್ಲರೂ ಬಾಯಿ ಮುಚ್ಚಿಕೊಂಡಿರಲು ಸೂಚನೆ ಕೊಟ್ಟಿದೆ ಅಂತ ಗೃಹ ಸಚಿವ ಪರಮೇಶ್ವರ್ (Parameshwar) ಹೇಳಿದ್ಧಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಐಪಿಎಲ್ | ಹೊಸದಾಗಿ ಏನೂ ಮಾಡಲ್ಲ, ಸೇಫ್ಟಿ ಮೋಸ್ಟ್‌ ಇಂಪಾರ್ಟೆಂಟ್‌: ಪರಮೇಶ್ವರ್

congress flag

ಅಕ್ಕ-ಪಕ್ಕದಲ್ಲಿ ಕುಳಿತರೂ ಮಾತನಾಡದ ಸಿದ್ದು, ಡಿಕೆಶಿ
ಇನ್ನೂ ರಾಜ್ಯದಲ್ಲಿ ಕುರ್ಚಿ ಕದನ ಜೋರಾಗ್ತಿದ್ದಂತೆ ಸಿಎಂ – ಡಿಸಿಎಂ (CM – DCM) ನಡುವೆ ಮುನಿಸು ಜೋರಾಯ್ತಾ ಅನ್ನೋ ಪ್ರಶ್ನೆ ಕೂಡ ಎದ್ದಿದೆ. ಇದಕ್ಕೆ ವಿಡಿಯೋವೊಂದು ಪುಷ್ಟಿ ನೀಡಿದಂತಿದೆ.

ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ-2026 ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್‌ (DK Shivakumar) – ಸಿದ್ದರಾಮಯ್ಯ (Siddaramaiah) ಪಾಲ್ಗೊಂಡಿದ್ದರು. ಒಂದೇ ವೇದಿಕೆಯಲ್ಲಿ ಅಕ್ಕ-ಪಕ್ಕದಲ್ಲೇ ಕುಳಿತಿದ್ದರೂ ಒಬ್ಬರಿಗೊಬ್ಬರು ಮಾತನಾಡಲಿಲ್ಲ. ಹೀಗಾಗಿ ಇಬ್ಬರು ನಾಯಕರ ನಡುವೆ ಮುನಿಸು ಜೋರಾಗಿದೆಯೇ ಅನ್ನೋ ಪ್ರಶ್ನೆ ತಲೆದೂರಿದೆ. ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಕೇಸ್‌ – ಬೈರತಿ ಬಸವರಾಜ್‌ಗೆ ಮೆಡಿಕಲ್‌ ಟೆಸ್ಟ್‌, ಕೋರ್ಟ್‌ಗೆ ಹಾಜರು ಪಡಿಸಲಿರೋ ಸಿಐಡಿ

TAGGED:bengalurucongressDK Shivakumarsiddaramaiahಕಾಂಗ್ರೆಸ್ಡಿಕೆ ಶಿವಕುಮಾರ್ಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories
Rashmika Vijay 4
ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಆರತಕ್ಷತೆಗೆ ʻತುಳಸಿʼ ಮ್ಯಾಜಿಕ್‌
Cinema Latest Main Post

You Might Also Like

bjp
Bengaluru City

ಬಜೆಟ್‌ನಲ್ಲಿ ಜನರ ಮೇಲೆ ಸಾಲದ ಹೊರೆ, ಖಾಲಿ ಚೊಂಬು ನೀಡಿದ ಕಾಂಗ್ರೆಸ್: ಆರ್.ಅಶೋಕ್

Public TV
By Public TV
3 minutes ago
Budget 2026
31 Districts

ಜಲಸಂಪನ್ಮೂಲ ಇಲಾಖೆಯಿಂದ ಈ ಬಾರಿ ಮುಕ್ತಾಯಗೊಳಿಸಲು ಉದ್ದೇಶಿಸಿದ ಯೋಜನೆಗಳು ಯಾವುವು? ಇಲ್ಲಿದೆ ಪಟ್ಟಿ

Public TV
By Public TV
44 minutes ago
Chandrababu Naidu
Latest

13 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ – ಆಂಧ್ರ ಸರ್ಕಾರದಿಂದ ಮಹತ್ವದ ಘೋಷಣೆ

Public TV
By Public TV
54 minutes ago
United Breweries and United Spirits
Bengaluru City

ಸಿದ್ದರಾಮಯ್ಯ ಬಜೆಟ್‌ ಎಫೆಕ್ಟ್‌ – ಯುನೈಟೆಡ್ ಬ್ರಿವರೀಸ್, ಯುನೈಟೆಡ್ ಸ್ಪಿರಿಟ್ಸ್ ಷೇರು ದಿಢೀರ್‌ ಭಾರೀ ಏರಿಕೆ

Public TV
By Public TV
2 hours ago
LPG Commercial Cylinder
Latest

ಕೇಂದ್ರದಿಂದ ತುರ್ತು ಅಧಿಕಾರ ಬಳಕೆ – ಎಲ್‍ಪಿಜಿ ಉತ್ಪಾದನೆ ಹೆಚ್ಚಿಸಲು ಸಂಸ್ಕರಣಾ ಘಟಕಗಳಿಗೆ ಆದೇಶ

Public TV
By Public TV
2 hours ago
MB Patil 2
Bengaluru City

ಸಿಎಂ ಬಜೆಟ್‌ನಲ್ಲಿ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿ: ಎಂ.ಬಿ ಪಾಟೀಲ್ ಹರ್ಷ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?