Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂಪುಟದಿಂದ ರಾಜಣ್ಣ ಕಿಕ್‌ಔಟ್‌ – ಆಪ್ತನ ತಲೆದಂಡದಿಂದ ಮೌನಕ್ಕೆ ಶರಣಾದ ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಂಪುಟದಿಂದ ರಾಜಣ್ಣ ಕಿಕ್‌ಔಟ್‌ – ಆಪ್ತನ ತಲೆದಂಡದಿಂದ ಮೌನಕ್ಕೆ ಶರಣಾದ ಸಿಎಂ

Bengaluru City

ಸಂಪುಟದಿಂದ ರಾಜಣ್ಣ ಕಿಕ್‌ಔಟ್‌ – ಆಪ್ತನ ತಲೆದಂಡದಿಂದ ಮೌನಕ್ಕೆ ಶರಣಾದ ಸಿಎಂ

Public TV
Last updated: August 11, 2025 7:16 pm
Public TV
Share
2 Min Read
KN Rajanna Siddaramaiah
SHARE

– ಕಾಂಗ್ರೆಸ್‌ನಿಂದ ಹೊರ ಹಾಕ್ತಿರೋದು ಇದೇ ಮೊದಲೇನಲ್ಲ
– ಆಗೆಲ್ಲ ಹೆದರದ ನಾನು ಈಗ ಹೆದರ್ತೀನಾ? ಅಂದರಂತೆ ರಾಜಣ್ಣ

ಬೆಂಗಳೂರು: ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗುತ್ತೆ ನೋಡ್ತಾ ಇರಿ ಅಂತ ಕ್ರಾಂತಿ ಕಿಡಿ ಹಚ್ಚಿದ್ದ ಹಿರಿಯ ಕೈ ನಾಯಕ ಕೆ.ಎನ್ ರಾಜಣ್ಣಗೆ ಆಗಸ್ಟ್‌ನಲ್ಲೇ ಕೇಡುಗಾಲ ಬಂದಂತಾಗಿದೆ. ಹೈಕಮಾಂಡ್ ಕಟ್ಟಪ್ಪಣೆ ಮೇರೆಗೆ ಸಿಎಂ ಸಿದ್ದರಾಮಯ್ಯ (Siddaramaiah) ಸಚಿವ ಸಂಪುಟದಿಂದ ರಾಜಣ್ಣರನ್ನ ವಜಾಗೊಳಿಸಿದ್ದಾರೆ. ಮಳೆಗಾಲದ ಅಧಿವೇಶನ ಆರಂಭವಾದ ಮೊದಲ ದಿನವೇ ರಾಜಣ್ಣ (KN Rajanna) ರಾಜೀನಾಮೆ ಕೊಟ್ಟಿದ್ದಾರೆ. ಇದೀಗ ಆಪ್ತನ ತಲೆದಂಡವಾಗಿದ್ದಕ್ಕೆ ಸಿಎಂ ಮೌನಕ್ಕೆ ಶರಣಾಗಿದ್ದಾರೆ.

ವಿಧಾನಸಭೆ (Vidhan Sabha) ಕಲಾಪದ ವೇಳೆಯೂ ಯಾವುದೇ ಪ್ರತಿಕ್ರಿಯೆ ನೀಡದ ಸಿಎಂ, ವಿಧಾನಸೌಧದಿಂದ ಹೊರಡುವಾಗಲೂ ಮಾಧ್ಯಮಗಳಿಗೆ ಯಾವುದೇ ಹೇಳಿಕೆ ನೀಡದೇ ತೆರಳಿದ್ದಾರೆ. ಸದನದಲ್ಲೂ ರಾಜಣ್ಣ ವಜಾ ಬಗ್ಗೆ ಘೋಷಣೆ ಮಾಡದ ಸಿಎಂ, ಹೈಕಮಾಂಡ್‌ ಜೊತೆಗಿನ ಚರ್ಚೆ ಬಳಿಕ ನಾಳೆ ಸ್ಪಷ್ಟನೆ ನೀಡುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ. ಇತ್ತ ರಾಜಣ್ಣ ಕೂಡ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೇ ಸಿಎಂ ನಿವಾಸಕ್ಕೆ ತರಳಿದ್ದಾರೆ. ಇದನ್ನೂ ಓದಿ: ರಾಜಣ್ಣ ರಾಜೀನಾಮೆ ಅಲ್ಲ, ಸಂಪುಟದಿಂದಲೇ ಕಿಕ್‌ಔಟ್‌

ಕಾಂಗ್ರೆಸ್‌ನಿಂದ ಹೊರ ಹಾಕ್ತಿರೋದು ಇದೇ ಮೊದಲೇನಲ್ಲ
ವಿಧಾನಸೌಧದಿಂದ ತೆರಳೋದಕ್ಕೂ ಮುನ್ನ ಸಚಿವರ ಲಾಂಜ್‌ನಲ್ಲಿ ಆಪ್ತ ಶಾಸಕರ ಜೊತೆ ರಾಜಣ್ಣ ಚರ್ಚೆ ನಡೆಸಿ, ಸಲಹೆ ಪಡೆಯುತ್ತಿದ್ದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ನನಗೆ ಕಾಂಗ್ರೆಸ್ ನಿಂದ ಹೊರ ಹಾಕ್ತಿರೋದು ಇದೇ ಮೊದಲೇನಲ್ಲ. 1984, 1994, 2004ರಲ್ಲೂ ಕಾಂಗ್ರೆಸ್ ನಿಂದ ಹೊರಗೆ ಹಾಕಿದ್ರು. ಆಗೆಲ್ಲ ಹೆದರದ ನಾನು ಈಗ ಹೆದರ್ತೀನಾ? ದೇವೇಗೌಡರನ್ನ ಸೋಲಿಸಿದಾಗಲೇ ನನ್ನನ್ನ ತೆಗೀಬೇಕಿತ್ತು ಅಂತ ಆಪ್ತರ ಬಳಿ ಹೇಳಿಕೊಂಡರು ಅಂತ ತಿಳಿದುಬಂದಿದೆ. ಇದನ್ನೂ ಓದಿ: ಕಾಂಗ್ರೆಸ್‌ನಿಂದಲೇ ರಾಜಣ್ಣ ಉಚ್ಚಾಟನೆ? – ಆಪ್ತನನ್ನು ಉಳಿಸಲು ಸಿಎಂ ಕಸರತ್ತು

ಕೈಮುಗಿದು ಹೊರಟ ಡಿಕೆಶಿ
ಇನ್ನೂ ರಾಜಣ್ಣ ಬಗ್ಗೆ ಪ್ರತಿಕ್ರಿಯೆಗೆ ನಿರಾಕರಿಸಿದ ಡಿಕೆಶಿ ಕೈಮುಗಿದು ಒಳ ಹೋದರು. ಗಂಭೀರ ಚರ್ಚೆ ಬಳಿಕ ಸಂಪುಟದಿಂದ ರಾಜಣ್ಣರನ್ನು ವಜಾ ಮಾಡಲು ರಾಜಭವನಕ್ಕೆ ಸಿಎಂ ಶಿಫಾರಸು ಪತ್ರ ರವಾನಿಸಿದರು. ರಾಜಣ್ಣ ವಜಾ ಶಿಫಾರಸ್ಸಿನ ಸಂಬಂಧ ಸಿಎಂಗೆ ಕರೆ ಮಾಡಿ ರಾಜ್ಯಪಾಲ ಗೆಹ್ಲೋಟ್ ಮಾತುಕತೆ ನಡೆಸಿದರು. ಇವತ್ತೇ ಗೆಜೆಟ್ ಆಗಬೇಕಿದೆ ಅಂಗೀಕರಿಸಿ ಅಂತ ಸಿಎಂ ಮನವಿ ಮಾಡಿದರು. ರಾಜ್ಯಪಾಲರ ಸೂಚನೆ ಮೇರೆಗೆ ಅವರ ವಿಶೇಷ ಕಾರ್ಯದರ್ಶಿಗಳು ಆದೇಶ ಪ್ರಕಟಿಸಿದರು. ಸಿಎಂ ಕಚೇರಿಯಲ್ಲಿ ಸಿಎಂ ಪುತ್ರ ರಾಜಣ್ಣ ಭಾವುಕರಾದಾಗ ಪೊನ್ನಣ್ಣ ಸಮಾಧಾನ ಮಾಡಿದ್ದಾರೆ. ಬಳಿಕ ಆಡಳಿತ ಮೊಗಸಾಲೆಯಲ್ಲಿ ಸಪ್ಪಗೆ ಅಪ್ಪ-ಮಗ ಕೂತಿದ್ದರು. ಇದನ್ನೂ ಓದಿ: ಸದನದಲ್ಲೂ ರಾಜೀನಾಮೆ ವಿಚಾರಕ್ಕೆ ಜೋರು ಜಟಾಪಟಿ – ಉತ್ತರ ಕೊಡದೇ ಜಾರಿಕೊಂಡ ರಾಜಣ್ಣ

TAGGED:bengalurucongressDK ShivakumarKN Rajannasiddaramaiahಕಾಂಗ್ರೆಸ್ಕೆ.ಎನ್.ರಾಜಣ್ಣಡಿ.ಕೆ.ಶಿವಕುಮಾರ್ಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
2 minutes ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
20 minutes ago
Weather
Bengaluru City

ಬೆಂಗಳೂರಿನ ಹಲವೆಡೆ ತಂಪೆರೆದ ವರುಣ – ರಾಜ್ಯದಲ್ಲಿ ಏ.30ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Public TV
By Public TV
36 minutes ago
Nitin Gadkari
Latest

ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಭವಿಷ್ಯವಿಲ್ಲ: ನಿತಿನ್ ಗಡ್ಕರಿ

Public TV
By Public TV
44 minutes ago
Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
2 hours ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?