Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಡಾ ವಿಚಾರದಲ್ಲಿ ಸಿಎಂಗೆ ಯಾವುದೇ ಆತಂಕ ಇಲ್ಲ: ಜಿ.ಪರಮೇಶ್ವರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮುಡಾ ವಿಚಾರದಲ್ಲಿ ಸಿಎಂಗೆ ಯಾವುದೇ ಆತಂಕ ಇಲ್ಲ: ಜಿ.ಪರಮೇಶ್ವರ್

Bengaluru City

ಮುಡಾ ವಿಚಾರದಲ್ಲಿ ಸಿಎಂಗೆ ಯಾವುದೇ ಆತಂಕ ಇಲ್ಲ: ಜಿ.ಪರಮೇಶ್ವರ್

Public TV
Last updated: September 1, 2024 7:04 pm
Public TV
Share
2 Min Read
G PARAMESHWAR
SHARE

ಬೆಂಗಳೂರು: ಮುಡಾ (MUDA Scam) ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಯಾವುದೇ ಆತಂಕ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G Parameshwar) ತಿಳಿಸಿದರು.

ನಗರದಲ್ಲಿ ಮಾತನಾಡಿದ ಅವರು, ಸಿಎಂಗೆ ಯಾವುದೇ ಆತಂಕ ಇಲ್ಲ. ಅವರು ಮುಡಾ ವಿಚಾರದಲ್ಲಿ ಸ್ಪಷ್ಟವಾಗಿದ್ದಾರೆ. ಅವರ ತಪ್ಪು ಏನೂ ಇಲ್ಲ. ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ ಅನ್ನೋದು ಅವರ ತಲೆಯಲ್ಲಿ ಸ್ಪಷ್ಟವಾಗಿದೆ. ಅದನ್ನೇ ಅವರು ಎಲ್ಲರಿಗೂ ಹೇಳ್ತಿದ್ದಾರೆ. ತಾವೇನೂ ಕಾನೂನು ಬಾಹಿರ ತಪ್ಪು ಮಾಡಿಲ್ಲ ಅಂತನೇ ಹೇಳಿದ್ದಾರೆ. ಸಿಎಂ ಆಗಿದ್ದಾಗಲೂ, ವಿಪಕ್ಷ ನಾಯಕ ಆಗಿದ್ದಾಗಲೂ ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ ಅಂತಾ ಅವರು ಹೇಳ್ತನೇ ಇದ್ದಾರೆ ಎಂದು ಸಿಎಂ ಪರ ಸಮರ್ಥನೆಯ ಮಾತುಗಳನ್ನಾಡಿದರು. ಇದನ್ನೂ ಓದಿ: ಮೈಸೂರು ದಸರಾ 2024| ಗಜಪಡೆಗೆ ಇಂದಿನಿಂದ ಮರಳು ಮೂಟೆ ಹೊರಿಸುವ ತಾಲೀಮು

ಸಿಎಂ ನಿವಾಸದಲ್ಲಿ ಡಿನ್ನರ್ ಮೀಟಿಂಗ್ ವಿಚಾರವಾಗಿ ಮಾತನಾಡಿದ ಅವರು, ಮುಂದಿನ ಬೆಳವಣಿಗೆಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಹೈಕಮಾಂಡ್ ಹೇಳಿದ ಕೆಲವು ವಿಷಯಗಳ ಬಗ್ಗೆಯೂ ಚರ್ಚೆ ನಡೆಸಿದೆವು. ಇಲ್ಲಿನ ವಿದ್ಯಮಾನ, ಕೋರ್ಟ್ ನಡೆ ನೋಡಿಕೊಂಡು ನಂತರ ರಾಷ್ಟ್ರಪತಿಗಳ ಭೇಟಿ ಬಗ್ಗೆ ಚರ್ಚೆ ಮಾಡುತ್ತೇವೆ. ಅಂತಹ ಸಂದರ್ಭ ಬಂದರೆ ದೆಹಲಿಗೆ ಹೋಗುತ್ತೇವೆ ಎಂದರು.

ನಿನ್ನೆಯ ಸಭೆಯಲ್ಲಿ ನ್ಯಾ.ಕುನ್ಹಾ ಅವರ ವರದಿ ಬಗ್ಗೆ ಚರ್ಚೆ ಆಗಲಿಲ್ಲ. ಆಯೋಗಗಳನ್ನು ಮಾಡುವ ಉದ್ದೇಶವೇ ಸತ್ಯ ಪತ್ತೆ ಹಚ್ಚವುದಕ್ಕೆ. ಸರ್ಕಾರಕ್ಕೆ ಸತ್ಯ ಗೊತ್ತಾಗಲು ಆಯೋಗ ಮಾಡ್ತೇವೆ. ಆಯೋಗದವ್ರು ವರದಿ ಏನು ಕೊಟ್ಟಿದ್ದಾರೆ ನೋಡ್ಕೊಂಡು ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ. ಸಂಪುಟ ಸಭೆಯಲ್ಲಿ ಕುನ್ಹಾ ಅವರ ವರದಿ ಬಗ್ಗೆ ಅಜೆಂಡಾ ಬಂದರೆ ಚರ್ಚೆ ಮಾಡುತ್ತೇವೆ. ಸಿಎಂ ಅವರ ಅಜೆಂಡಾ ಬಗ್ಗೆ ನಿರ್ಧರಿಸೋದು ಸಂಪುಟದ ಮುಂದೆ ಬಂದರೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ನಿತೀಶ್‌ ಕುಮಾರ್‌ ಪಕ್ಷದ ನಾಯಕ ತ್ಯಾಗಿ JDU ವಕ್ತಾರ ಸ್ಥಾನಕ್ಕೆ ರಾಜೀನಾಮೆ

ಲೋಕಾಯುಕ್ತದವರು ರಾಜ್ಯಪಾಲರಿಗೆ ಹೆಚ್‌ಡಿಕೆ ( HD Kumaraswamy) ಪ್ರಕರಣದ ಬಗ್ಗೆ ಎಲ್ಲ ಮಾಹಿತಿ ಸಲ್ಲಿಸಿದ್ದಾರೆ. ಅವರು ಈ ಅರ್ಜಿಗಾದರೂ ಕ್ರಮ ತಗೆದುಕೊಳ್ಳಲಿ. ಕೆಐಎಡಿಬಿ ಸಿಎ ನಿವೇಶನ ಕುರಿತ ಬಿಜೆಪಿಯ (BJP) ದೂರಿನ ಬಗ್ಗೆ ರಾಜ್ಯಪಾಲರು ನಮ್ಮ ಜತೆ ಏನೂ ಪ್ರಸ್ತಾಪ ಮಾಡಲಿಲ್ಲ. ನಿನ್ನೆ ಸಿಎಂ ಸಭೆಯಲ್ಲೂ ಅದರ ಬಗ್ಗೆ ಚರ್ಚೆ ಆಗಲಿಲ್ಲ ಎಂದು ಆಗ್ರಹಿಸಿದರು.

ರಾಜ್ಯಪಾಲರ (Governor) ಮುಂದೆ ಪ್ರಾಸಿಕ್ಯೂಷನ್‌ಗೆ ಯಾವುದೇ ಅರ್ಜಿ ಬಾಕಿ ಇಲ್ಲದಿರುವ ವಿಚಾರದ ಕುರಿತು ಮಾತನಾಡಿ, ನಮ್ಮ ದೃಷ್ಟಿಕೋನವೇ ಬೇರೆ, ರಾಜ್ಯಪಾಲರ ದೃಷ್ಟಿಕೋನವೇ ಬೇರೆ. ಅವರಿಗೆ ಫೈಲ್ ಹೋದ ಮೇಲೆ ಅವರು ಸ್ಪಷ್ಟೀಕರಣ ಕೇಳಿ ವಾಪಸ್ ಲೋಕಾಯುಕ್ತಕ್ಕೆ ಕಳಿಸಿದ್ದಾಗಿ ಹೇಳಿದರು. ಆದರೆ ಸ್ಪಷ್ಟನೆ ಕೇಳಿ ಫೈಲ್ ವಾಪಸ್ ಕಳಿಸೋವರೆಗೂ ಅದು ರಾಜ್ಯಪಾಲರ ಬಳಿಯೇ ಇತ್ತು. ಆಗ ಆ ಅರ್ಜಿ ಅವರ ಮುಂದೆ ಇದ್ದ ಹಾಗೆಯೇ ಅಲ್ವಾ? ಆಗೆಲ್ಲ ಯಾಕೆ ಅವರು ಸುಮ್ನಿದ್ರು ಎಂದು ಪ್ರಶ್ನಿಸಿದರು.

ಈಗ ಹೆಚ್‌ಡಿಕೆ ಪ್ರಕರಣದ ಅರ್ಜಿ ಬಾಕಿ ಇದೆ ಅಂತಾ ರಾಜ್ಯಪಾಲರು ಅಂದಿದ್ದಾರೆ. ಈಗ ಈ ಬಗ್ಗೆಯಾದರೂ ಅವರು ಕ್ರಮ ತಗೋಬೇಕಲ್ಲ. ಇನ್ನೂ ರೆಡ್ಡಿ, ಜೊಲ್ಲೆ, ನಿರಾಣಿ ವಿರುದ್ಧದ ಅರ್ಜಿ ಲೋಕಾಯುಕ್ತದಿಂದ ಸ್ಪಷ್ಟನೆ ಸಹಿತ ವಾಪಸ್ ರಾಜ್ಯಪಾಲರಿಗೆ ಕಳಿಸಲಾಗುತ್ತದೆ. ಆಗ ಅದನ್ನು ತಿರಸ್ಕರಿಸುವ, ಪುರಸ್ಕರಿಸುವ ವಿಚಾರ ಅವರಿಗೆ ಬಿಟ್ಟಿದ್ದು ಎಂದರು. ಇದನ್ನೂ ಓದಿ: ಬೆಂಗಳೂರಲ್ಲಿ ಕಾರಿನ ಗಾಜು ಒಡೆದು ಕಳ್ಳತನ – ನಾಲ್ವರ ಬಂಧನ

TAGGED:bengalurucm siddaramaiahG Parameshwarhd kumaraswamyಜಿ.ಪರಮೇಶ್ವರ್ಬೆಂಗಳೂರುಸಿಎಂ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

Nanjangudu
Districts

ಪರೀಕ್ಷೆ ಬರೆಯಬಾರದು ಅಂತ ಪಿಯುಸಿ ವಿದ್ಯಾರ್ಥಿನಿ ಮೇಲೆ ಸೋದರ ಮಾವನಿಂದ ಹಲ್ಲೆ

Public TV
By Public TV
6 minutes ago
Israeli Strikes
Latest

ಖಮೇನಿ ಹತ್ಯೆಗೆ ಪ್ರತೀಕಾರ – ಹಿಜ್ಬುಲ್ಲಾದಿಂದ ಡ್ರೋನ್‌, ಕ್ಷಿಪಣಿ ಸುರಿಮಳೆ; ಇಸ್ರೇಲ್‌ನಿಂದಲೂ ಪ್ರತಿದಾಳಿ

Public TV
By Public TV
13 minutes ago
MB Patil 2
Districts

ಶ್ರೀಮಂತರು ಗ್ಯಾರಂಟಿ ಯೋಜನೆ ತೆಗೆದುಕೊಳ್ಳುತ್ತಿದ್ದರೆ ಬಿಡಬೇಕು: ಎಂ.ಬಿ ಪಾಟೀಲ್‌ ಒತ್ತಾಯ

Public TV
By Public TV
33 minutes ago
Bengaluru Couple Stranded In Abu Dhabi
Bengaluru City

ಮಗಳ ಹುಟ್ಟುಹಬ್ಬ ಆಚರಣೆಗೆ ದುಬೈ ಪ್ರವಾಸ – ಬೆಂಗಳೂರಿನ ದಂಪತಿ ಅಬುಧಾಬಿಯಲ್ಲಿ ಲಾಕ್

Public TV
By Public TV
59 minutes ago
Donald Trump 1
Latest

ಒಂದೇ ಹೊಡೆತದಲ್ಲಿ ಇರಾನ್‌ನ 48 ನಾಯಕರು ಉಡೀಸ್‌ – ಟ್ರಂಪ್‌ ಮಾಹಿತಿ

Public TV
By Public TV
1 hour ago
Haveri Techie Family Stranded In Abu Dhabi
Districts

ಇರಾನ್ – ಇಸ್ರೇಲ್ ಯುದ್ಧ; ಅಬುಧಾಬಿಯಲ್ಲಿ ಸಿಲುಕಿದ ಹಾವೇರಿ ಮೂಲದ ಟೆಕ್ಕಿ ಕುಟುಂಬ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?