Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆಗೆ ಸಿಎಂ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆಗೆ ಸಿಎಂ ಸೂಚನೆ

Bengaluru City

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆಗೆ ಸಿಎಂ ಸೂಚನೆ

Public TV
Last updated: August 22, 2024 8:55 pm
Public TV
Share
1 Min Read
Siddaramaiah 2 5
SHARE

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ತಮ್ಮನ್ನು ಭೇಟಿ ಮಾಡಿದ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಸ್ವಾಮೀಜಿ ಮತ್ತು ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದ ಶಾಸಕರ ಮತ್ತು ಸಮುದಾಯದ ಮುಖಂಡರ ನಿಯೋಗದ ಬೇಡಿಕೆಗೆ ಸಿಎಂ ಸ್ಪಂದಿಸಿ ಹೆಚ್ಚುವರಿ ಅನುದಾನ ಬಿಡುಗಡೆಗೊಳಿಸಲು ಸ್ಥಳದಲ್ಲೇ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: POCSO Case | ಬಿಎಸ್‌ವೈ ಬಂಧನ ತೆರವಿಗೆ ಕಾನೂನು ಹೋರಾಟ; ಆ.30ರವರೆಗೆ ಮದ್ಯಂತರ ಆದೇಶ ಮುಂದುವರಿಕೆ

Siddaramaiah 15

ವಾಲ್ಮೀಕಿ ನಿಗಮಕ್ಕೆ ಈ ಹಿಂದೆ ನೀಡಲಾಗಿದ್ದ 84.63 ಕೋಟಿ ರೂ. ಅನುದಾನದಲ್ಲಿ 50 ಕೋಟಿಯನ್ನು ಎಸ್ಐಟಿ ಅಧಿಕಾರಿಗಳು ಬ್ಯಾಂಕ್ ಖಾತೆಯಲ್ಲೇ ಫ್ರೀಜ್ ಮಾಡಿಟ್ಟಿದ್ದಾರೆ. ಪ್ರಕರಣದ ತನಿಖೆ ಮುಂದುವರೆದಿದ್ದು ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಆಗಿರುವ ಸುಮಾರು 30 ಕೋಟಿಯಷ್ಟು ಹಣವನ್ನು ವಾಪಸ್ ವಶಕ್ಕೆ ಪಡೆಯುವ ಪ್ರಯತ್ನ ಮುಂದುವರೆದಿದೆ. ಸದ್ಯದಲ್ಲೇ ಪೂರ್ತಿ ಹಣವನ್ನು ವಾಪಾಸ್ ವಶಕ್ಕೆ ಪಡೆಯುವ ಸಾಧ್ಯತೆಗಳಿವೆ. ಇದನ್ನೂ ಓದಿ: ಗಾಳಿಯೊಂದಕ್ಕೆ ಟ್ಯಾಕ್ಸ್ ಹಾಕಿಬಿಟ್ರೆ ಔರಂಗಜೇಬನ ಅಪ್ಪಂದಿರು ಅಂತ ತೋರ್ಸಕ್ಕೆ ಬೇರೇನೂ ಬೇಡ: ಸಿ.ಟಿ ರವಿ ಲೇವಡಿ

ಅಲ್ಲಿಯವರೆಗೂ ವಾಲ್ಮೀಕಿ ಸಮುದಾಯದ ಅಭಿವೃದ್ಧಿ ಕೆಲಸಗಳಿಗೆ ತೊಂದರೆ ಆಗಬಾರದು ಎನ್ನುವ ಉದ್ದೇಶದಿಂದ ನಿಗಮಕ್ಕೆ ತಕ್ಷಣವೇ ಹೆಚ್ಚುವರಿ ಅನುದಾನ ಬಿಡುಗಡೆಗೆ ಸೂಚನೆ ನೀಡಿದರು. ಪ್ರಕರಣ ಪೂರ್ತಿ ಇತ್ಯರ್ಥ ಆಗುವವರೆಗೂ ನಿಗಮದ ಮತ್ತು ಸಮುದಾಯದ ಕೆಲಸಗಳಿಗೆ ತೊಂದರೆ ಆಗಬಾರದು ಎನ್ನುವುದು ನಮ್ಮ ಆಧ್ಯತೆಯಾಗಿದೆ. ಹೀಗಾಗಿ ಹಣ ಬಿಡುಗಡೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿಗಳು ನಿಯೋಗಕ್ಕೆ ಸ್ಪಷ್ಟಪಡಿಸಿದರು.

ಶಾಸಕರಾದ ಕಂಪ್ಲಿ ಗಣೇಶ್, ರಘುಮೂರ್ತಿ, ಕೋನರೆಡ್ಡಿ, ಸಮುದಾಯದ ಮುಖಂಡರಾದ ನಿವೃತ್ತ KAS ಅಧಿಕಾರಿ ಮೃತ್ಯುಂಜಯಪ್ಪ ಸೇರಿ ಸಮಾಜದ ಹಲವು ಹಿರಿಯರು ಉಪಸ್ಥಿತರಿದ್ದರು. ಇದನ್ನೂ ಓದಿ: ನಿಮ್ಮೊಂದಿಗೆ ನಾವಿದ್ದೇವೆ.. ಸಿಎಂಗೆ ಶಾಸಕರ ಬಲ; ರಾಷ್ಟ್ರಪತಿಗಳ ಮುಂದೆ 135 ಶಾಸಕರಿಂದ ಪೆರೇಡ್‌ಗೆ ಸಂಪುಟ ನಿರ್ಧಾರ

TAGGED:ಪ್ರಸನ್ನಾನಂದ ಸ್ವಾಮೀಜಿಬೆಂಗಳೂರುವಾಲ್ಮೀಕಿ ಅಭಿವೃದ್ಧಿ ನಿಗಮವಿಧಾನಸೌಧಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories

You Might Also Like

davanagere attack on constable 3 son arrested
Crime

ಪೊಲೀಸರ ಮೇಲೆ ಹಲ್ಲೆ ಪ್ರಕರಣ – ತಲೆಮರೆಸಿಕೊಂಡಿದ್ದ `ಕೈ’ ಮುಖಂಡನ ಮತ್ತಿಬ್ಬರು ಪುತ್ರರು ಅರೆಸ್ಟ್

Public TV
By Public TV
9 minutes ago
asia cup team india pakistan suryaklumar yadav
Cricket

ಭಾರತ-ಪಾಕ್‌ ಪಂದ್ಯ ರದ್ದಾದ್ರೆ 2,200 ಕೋಟಿ ಲಾಸ್‌!

Public TV
By Public TV
41 minutes ago
Donald Trump Narendra Modi
Latest

ಚೀನಾ, ಪಾಕ್‌, ಬಾಂಗ್ಲಾಗೆ ಹೋಲಿಸಿದ್ರೆ ಭಾರತಕ್ಕೆ ಈಗ ಕಡಿಮೆ ಸುಂಕ

Public TV
By Public TV
55 minutes ago
Maharashtra Man Kills 6 Year Old Daughter To Contest Panchayat Elections
Crime

ಚುನಾವಣೆಗೆ ಸ್ಪರ್ಧಿಸಲು ಮಗಳನ್ನೇ ಕೊಂದ ಪಾಪಿ ತಂದೆ!

Public TV
By Public TV
1 hour ago
GBA
Karnataka

7 ಸಾವಿರ ಆಸ್ತಿಗಳ ಹರಾಜಿಗೆ ಮುಂದಾದ ಜಿಬಿಎ

Public TV
By Public TV
2 hours ago
Charmadi Ghat Wildfire
Chikkamagaluru

ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶದಲ್ಲಿ ಕಾಳ್ಗಿಚ್ಚು – ಎಕರೆಗಟ್ಟಲೆ ಸೂಕ್ಷ್ಮ ಹುಲ್ಲುಗಾವಲು ಬೆಂಕಿಗಾಹುತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?