Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲೋಕಚುನಾವಣೆ ನಂತ್ರ ರಾಜ್ಯ ಸರ್ಕಾರ ಇರಲ್ಲ ಅಂತ ದೇವೇಗೌಡ್ರು ಹಗಲುಗನಸು ಕಾಣ್ತಿದ್ದಾರೆ: ಸಿಎಂ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಲೋಕಚುನಾವಣೆ ನಂತ್ರ ರಾಜ್ಯ ಸರ್ಕಾರ ಇರಲ್ಲ ಅಂತ ದೇವೇಗೌಡ್ರು ಹಗಲುಗನಸು ಕಾಣ್ತಿದ್ದಾರೆ: ಸಿಎಂ ಕಿಡಿ

Chikkaballapur

ಲೋಕಚುನಾವಣೆ ನಂತ್ರ ರಾಜ್ಯ ಸರ್ಕಾರ ಇರಲ್ಲ ಅಂತ ದೇವೇಗೌಡ್ರು ಹಗಲುಗನಸು ಕಾಣ್ತಿದ್ದಾರೆ: ಸಿಎಂ ಕಿಡಿ

Public TV
Last updated: April 18, 2024 5:58 pm
Public TV
Share
2 Min Read
Siddaramaiah 6
SHARE

ಚಿಕ್ಕಬಳ್ಳಾಪುರ: ಲೋಕಚುನಾವಣೆ ನಂತರ ರಾಜ್ಯ ಸರ್ಕಾರ ಇರಲ್ಲ ಅಂತ ದೇವೇಗೌಡರು ಹಗಲುಗನಸು ಕಾಣುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿರುಗೇಟು ಕೊಟ್ಟಿದ್ದಾರೆ.

ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ರಕ್ಷಾ ರಾಮಯ್ಯನವರ (Raksha Ramaiah) ಪರವಾಗಿ ಸಿಎಂ ಸಿದ್ದರಾಮಯ್ಯನವರು ಇಂದು ಚುನಾವಣಾ ಪ್ರಚಾರ ನಡೆಸಿದರು. ಚಿಕ್ಕಬಳ್ಳಾಪುರ ನಗರ ಸೇರಿದಂತೆ ಬಾಗೇಪಲ್ಲಿ ಗೌರಿಬಿದನೂರು ಹಾಗೂ ದೊಡ್ಡಬಳ್ಳಾಪುರದಲ್ಲಿ ಸಿದ್ದರಾಮಯ್ಯ ಮತಯಾಚನೆ ಮಾಡಿದರು. ಈ ವೇಳೆ ಮಾತನಾಡಿದ ಸಿಎಂ, ಚುನಾವಣೆ ನಂತರ ಕಾಂಗ್ರೆಸ್ ಸರ್ಕಾರ ಪತನ ಆಗುತ್ತದೆ ಅಂದಿದ್ದಾರೆ‌. ದೇವೇಗೌಡರೇ ನಿಮ್ಮ ಭ್ರಮೆ. ಜನರ ಆಶೀರ್ವಾದದಿಂದ 136 ಸ್ಥಾನ ಗೆದ್ದಿದೆ. ಬಿಜೆಪಿ 66 ಜೆಡಿಎಸ್ 19 ಅಷ್ಟೇ. ಸರ್ಕಾರ ಪತನ ಆಗುತ್ತೆ ಅಂತ ದೇವೇಗೌಡರು ಹಗಲು ಕನಸು ಸರಿನಾ..? ಎಂದು ಜನರಲ್ಲಿ ಪ್ರಶ್ನೆ ಮಾಡಿದರು. ಇದನ್ನೂ ಓದಿ: ನಾನ್ಯಾರು ಗೊತ್ತಿಲ್ಲ ಎಂದಿದ್ದ ರಾಧಾಮೋಹನ್ ನಮ್ಮ ಮನೆಗೆ ಬಂದಿದ್ರು: ಈಶ್ವರಪ್ಪ ತಿರುಗೇಟು

ಈ ಬಾರಿ ಜೆಡಿಎಸ್ – ಬಿಜೆಪಿ (JDS- BJP) ಹೊಂದಾಣಿಕೆ ಮಾಡಿಕೊಂಡು ಚುನಾವಣೆ ಎದುರಿಸುತ್ತಿದೆ. ಮೊದಲು ಬಿಜೆಪಿ ಹಾಗೂ ಜೆಡಿಎಸ್ ಹಾವು ಮುಂಗುಸಿ ತರ ಇದ್ದರು. ಮಾಜಿ ಪ್ರಧಾನಿ ಎಚ್. ಡಿ ದೇವೇಗೌಡರು ವಾಚಾಮಗೋಚರವಾಗಿ ಬಿಜೆಪಿಯನ್ನ ಟೀಕೆ‌ ಮಾಡುತ್ತಿದ್ದರು. ಜೆಡಿಎಸ್ ಉಳಿವಿಗಾಗಿ ತೆಗಳಿದ ಬಿಜೆಪಿ ಪಕ್ಷದ ಜೊತೆಯಲ್ಲಿ ಚುನಾವಣಾ ಹೊಂದಾಣಿಕೆ ಮಾಡಿಕೊಂಡು 3 ಸ್ಥಾನ ಪಡೆದು ಬಿಜೆಪಿ ಜೊತೆ ಸೇರಿಕೊಂಡಿದ್ದಾರೆ. ರಾಹುಲ್ ಗಾಂಧಿ 2019 ರಲ್ಲಿ ಹಾಸನದಲ್ಲಿ ಜೆಡಿಎಸ್ ಬಿಜೆಪಿ ಬಿ ಟೀಂ ಅಂದ್ರು. ಅದಕ್ಕೆ ದೇವೇಗೌಡರು ಕೆಂಡಾಮಂಡಲರಾದರು. ರಾಹುಲ್ ಗಾಂಧಿ ಸಿದ್ದರಾಮಯ್ಯ ನವರ ಮಾತು ಕೇಳಿ ಹೇಳಿದ್ದಾರೆ ಅಂತ ಹೇಳಿದ್ರು ನಾವ್ ಕೋಮುವಾದಿ ಬಿಜೆಪಿ ಜೊತೆ ಸೇರಲ್ಲ ಅಂದ್ರು. ಮುಂದಿನ‌ ಜನ್ಮ ಇದ್ರೆ ಮುಸ್ಲಿಂ ಆಗಿ ಹುಟ್ತೀನಿ ಅಂದ್ರು. ಎರಡನೇ ಬಾರಿ‌ ಮೋದಿ‌ ಪ್ರಧಾನಿ ಆದರೆ ಈ ದೇಶವನ್ನು ಬಿಡ್ತೀನಿ ಅಂದ್ರು. ಆದರೆ ದೇವೇಗೌಡರು ಮಾಡಿದ್ದೇನು ಅಂತ ಪ್ರಶ್ನೆ ಮಾಡಿದರು. ಅವತ್ತು ಎಚ್ ಡಿ ದೇವೇಗೌಡರು ಆಡಿದ ಮಾತುಗಳು ಏನು ಈಗ ಮಾಡ್ತಿರೋದೇನು..? ಈಗ ಹಾಯ್ ಬಾಯ್ ಅಂತ ಬಿಜೆಪಿ ಸೇರಿಕೊಂಡಿದ್ದಾರೆ. ಇದು ದೇವೇಗೌಡರ ಇಬ್ಬಂದಿತನ ತೋರಿಸುತ್ತದೆ ಎಂದು ಕಿಡಿಕಾರಿದರು.

HDD

ಬಾಗೇಪಲ್ಲಿಯಲ್ಲಿ ಶಾಸಕ ಸುಬ್ಬಾರೆಡ್ಡಿ ನೇತೃತ್ವದಲ್ಲಿ ಬೃಹತ್ ಸಮಾವೇಶವನ್ನು ಆಯೋಜನೆ ಮಾಡಲಾಗಿತ್ತು. ಸಮಾವೇಶದಲ್ಲಿ ಸಹಸ್ರಾರು ಮಂದಿ ಜನರನ್ನ ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿ ರಕ್ಷಾರಾಮಯ್ಯ ಗೆ ಮತ ನೀಡಿ ಅಶೀರ್ವಾದ ಮಾಡುವಂತೆ ಮನವಿ ಮಾಡಿಕೊಂಡರು.

TAGGED:chikkaballapurHD DevegowdaLokSabha Elections 2024siddaramaiahಚಿಕ್ಕಬಳ್ಳಾಪುರಲೋಕಸಭಾ ಚುನಾವಣೆ 2024ಸಿದ್ದರಾಮಯ್ಯಹೆಚ್‍ಡಿ ದೇವೇಗೌಡ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Raghav Chadha
Latest

ಎಎಪಿ ತೊರೆದು ಬಿಜೆಪಿ ಸೇರಿದ 7 ರಾಜ್ಯಸಭಾ ಸಂಸದರು

Public TV
By Public TV
31 minutes ago
Gadag Water supply once every 15 20 days Severe crisis in 76 villages
Districts

ಗದಗ|15-20 ದಿನಕ್ಕೊಮ್ಮೆ ನೀರು ಪೂರೈಕೆ- 76 ಹಳ್ಳಿಗಳಲ್ಲಿ ತೀವ್ರ ಬಿಕ್ಕಟ್ಟು

Public TV
By Public TV
42 minutes ago
Kerala Aalin Sherin
Latest

ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ ಪಡೆದ ಕಂದನ ಮುದ್ದಾಡಿದ ಅಲಿನ್ ಪೋಷಕರು

Public TV
By Public TV
1 hour ago
14 year boy hangs himself for not giving mobile phone to play video games in hubballi
Crime

ಪ್ರೀ ಫೈರ್ ಗೇಮ್‌ ಆಡಲು ಮೊಬೈಲ್‌ ಕೊಡದಿದ್ದಕ್ಕೆ ನೇಣಿಗೆ ಶರಣಾದ ಬಾಲಕ

Public TV
By Public TV
1 hour ago
bjp leader son
Court

BJP ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಆರೋಪ ಕೇಸ್‌ – ಸಂತ್ರಸ್ತೆಗೆ ಪ್ರತಿ ತಿಂಗಳು 75 ಸಾವಿರ ಜೀವನಾಂಶ ನೀಡಲು ಹೈಕೋರ್ಟ್‌ ಆದೇಶ

Public TV
By Public TV
1 hour ago
Hi tech thieves arrested for stealing copper wire while wearing BSNL uniforms bengaluru Police
Bengaluru City

ಫ್ಲೈಟ್‌ನಲ್ಲಿ ಬಂದು BSNL ಸಮವಸ್ತ್ರ ಧರಿಸಿ ತಾಮ್ರದ ತಂತಿ ಕದಿಯುತ್ತಿದ್ದ ಹೈಟೆಕ್ ಖದೀಮರು ಅರೆಸ್ಟ್‌

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?