Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜೆಡಿಎಸ್‍ನವರಿಗೆ ಆತ್ಮನೇ ಇಲ್ಲ, ಆತ್ಮಸಾಕ್ಷಿ ಮತ ಎಲ್ಲಿ ಬರುತ್ತೆ?: ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜೆಡಿಎಸ್‍ನವರಿಗೆ ಆತ್ಮನೇ ಇಲ್ಲ, ಆತ್ಮಸಾಕ್ಷಿ ಮತ ಎಲ್ಲಿ ಬರುತ್ತೆ?: ಸಿಎಂ

Bengaluru City

ಜೆಡಿಎಸ್‍ನವರಿಗೆ ಆತ್ಮನೇ ಇಲ್ಲ, ಆತ್ಮಸಾಕ್ಷಿ ಮತ ಎಲ್ಲಿ ಬರುತ್ತೆ?: ಸಿಎಂ

Public TV
Last updated: February 27, 2024 12:09 pm
Public TV
Share
1 Min Read
SIDDARAMAIAH 3
SHARE

ಬೆಂಗಳೂರು: ಜೆಡಿಎಸ್‍ನವರಿಗೆ (JDS) ಆತ್ಮನೇ ಇಲ್ಲ, ಆತ್ಮಸಾಕ್ಷಿ ಮತ ಎಲ್ಲಿ ಬರುತ್ತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಅವರಿಗೆ ಇರೋದೇ 19 ಮತ. ಅವರು ಅಭ್ಯರ್ಥಿ ಹಾಕಬೇಕಿರಲಿಲ್ಲ. ನಾವು ಒಗ್ಗಟ್ಟಾಗಿದ್ದೇವೆ, ಅವರಿಗೆ ನಮ್ಮ ಶಾಸಕರಿಗೆ ಆಸೆ ಆಮಿಷ ತೋರಿಸಿದರು. ಜೆಡಿಎಸ್ ಅವರಿಗೆ ಆತ್ಮನೇ ಇಲ್ಲ, ಇನ್ನು ಆತ್ಮಸಾಕ್ಷಿ ಮತ ಎಲ್ಲಿ ಬರುತ್ತೆ. ಅವರದ್ದು ಜೆಡಿಎಸ್ ಸೆಕ್ಯುಲರ್ ಹೋಗಿದೆ ಎಂದು ಕೈ ಅಲ್ಲಾಡಿಸಿ ವ್ಯಂಗ್ಯವಾಡಿದರು.

ಆಸೆ, ಆಮಿಷಗಳನ್ನ ತೋರಿಸೋರು ಜೆಡಿಎಸ್ ನವರು, ನಾವಲ್ಲ. ನಮ್ಮ ಸಂಪರ್ಕದಲ್ಲಿ ಎಲ್ಲರೂ ಇದ್ದಾರೆ. ಬೇರೆ ಪಕ್ಷದವರು ನಮಗೆ ಹಾಕಬಹುದು. ಬೇರೆ ಪಕ್ಷಗಳಿಂದಲೂ ನಮ್ಮ ಅಭಿವೃದ್ಧಿ ಮೆಚ್ಚಿ ನಮಗೆ ಮತಗಳು ಬರಬಹುದು ಎಂದರು. ಇದನ್ನೂ ಓದಿ: ಬಿಜೆಪಿ-ಜೆಡಿಎಸ್‌ನವ್ರೂ ನಮಗೆ ವೋಟ್‌ ಹಾಕ್ತಾರೆ; ನಾವು ಸರ್ಜರಿ ಮಾಡ್ತೀವಿ: ಪ್ರದೀಪ್‌ ಈಶ್ವರ್‌

SIDDARAMAIAH 4

ಎಲ್ಲರೂ ಗೆಲ್ಲಬೇಕು ಅಂತಾಲೇ ಹಾಕುತ್ತಾರೆ. ಆತ್ಮಸಾಕ್ಷಿ ಅಂತ ಮತಗಳಿದ್ಯಾ?, ಮತಗಳೇ ಇಲ್ಲದೇ ಹೇಗೆ ಗೆಲ್ಲುತ್ತಾರೆ. ನಮ್ಮ ಸದಸ್ಯರು ಮೂವರೂ ಗೆಲ್ಲುತ್ತಾರೆ. ಆತ್ಮಸಾಕ್ಷಿ ಮತ ಅಂದ್ರೇ ಏನ್ ಅರ್ಥ. ಆತ್ಮಸಾಕ್ಷಿ ಅಂತ ಮತಗಳು ಇರ್ತಾವಾ..?, ನಮ್ಮವರನ್ಮ ಹೆದರಿಸಿ, ಆಸೆ ಆಮೀಷ ತೋರಿಸಿ ಬೆದರಿಸಿದ್ರು. ಅದಕ್ಕೆ ಎಫ್ ಐ ಆರ್ ಆಗಿದೆ. ನಮ್ಮವರು ಗೆಲ್ಲುತ್ತಾರೆ ಎಮದು ಹೇಳಿದರು.

TAGGED:bengalurujdssiddaramaiahಜೆಡಿಎಸ್ಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Sriramulu
Districts

ಮಸ್ಕಿಯಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ – ಭರ್ಜರಿ ಬ್ಯಾಟಿಂಗ್ ಮಾಡಿದ ಶ್ರೀರಾಮುಲು

Public TV
By Public TV
3 minutes ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
4 minutes ago
CRIME
Chamarajanagar

ಮಹಿಳೆಯರ ಒಳ ಉಡುಪು ಕಳ್ಳತನ – ಆರೋಪಿ ವಶಕ್ಕೆ

Public TV
By Public TV
24 minutes ago
2nd PUC exam result ballari jail inmate pass
Bellary

2nd PUC ಪರೀಕ್ಷೆಯಲ್ಲಿ ಫಸ್ಟ್‌ ಕ್ಲಾಸ್‌ನಲ್ಲಿ ಪಾಸಾದ ಬಳ್ಳಾರಿ ಸೆಂಟ್ರಲ್‌ ಜೈಲಿನ ಕೈದಿ

Public TV
By Public TV
41 minutes ago
S Madhu Bangarappa
Bengaluru City

2nd PUC Result | 5,46,698 ವಿದ್ಯಾರ್ಥಿಗಳು ಪಾಸ್‌ – ಫಸ್ಟ್‌ ಟೈಮ್‌ ಶೇ.86.48 ಫಲಿತಾಂಶ: ಮಧು ಬಂಗಾರಪ್ಪ ಹರ್ಷ

Public TV
By Public TV
41 minutes ago
BENGALURU AIRPORT 8
Chikkaballapur

ದೇಶದಲ್ಲೇ ಫಸ್ಟ್‌| ಬೆಂಗ್ಳೂರು ಏರ್ಪೋರ್ಟ್‌ನಲ್ಲಿ ಇಂಡಿಗೋ ʻಡಿಜಿ ಯಾತ್ರಾʼ – ಸ್ಪರ್ಶರಹಿತ ಪ್ರಯಾಣಕ್ಕೆ ಯಶಸ್ವಿ ತಾಂತ್ರಿಕ ಪ್ರಯೋಗ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?