Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ-ಸಿದ್ದರಾಮಯ್ಯ ದೆಹಲಿ ಭೇಟಿ; ಸಂಪುಟ ಪುನಾರಚನೆ ಪ್ರಸ್ತಾಪ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕುತೂಹಲ ಮೂಡಿಸಿದ ರಾಹುಲ್ ಗಾಂಧಿ-ಸಿದ್ದರಾಮಯ್ಯ ದೆಹಲಿ ಭೇಟಿ; ಸಂಪುಟ ಪುನಾರಚನೆ ಪ್ರಸ್ತಾಪ?

Latest

ಕುತೂಹಲ ಮೂಡಿಸಿದ ರಾಹುಲ್ ಗಾಂಧಿ-ಸಿದ್ದರಾಮಯ್ಯ ದೆಹಲಿ ಭೇಟಿ; ಸಂಪುಟ ಪುನಾರಚನೆ ಪ್ರಸ್ತಾಪ?

Public TV
Last updated: November 15, 2025 4:55 pm
Public TV
Share
1 Min Read
siddaramaiah 6
SHARE

ನವದೆಹಲಿ: ದೆಹಲಿಯಲ್ಲಿ ರಾಹುಲ್ ಗಾಂಧಿ (Rahul Gandhi) ಅವರನ್ನು ಸಿಎಂ ಸಿದ್ದರಾಮಯ್ಯ (Siddaramaiah) ಶನಿವಾರ ಭೇಟಿಯಾಗಿದ್ದಾರೆ. ಇಂದು ಸಿಎಂ ಹಾಗೂ ಡಿಸಿಎಂ ಪ್ರತ್ಯೇಕ ಭೇಟಿಯು ಕುತೂಹಲ ಮೂಡಿಸಿದೆ.

ಜನಪಥ್ ರಸ್ತೆಯಲ್ಲಿರುವ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ರಾಹುಲ್ ಗಾಂಧಿ ಭೇಟಿಯಾಗಿ ಸಿಎಂ ಹಲವು ವಿಚಾರಗಳನ್ನು ಚರ್ಚಿಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಬಿಹಾರ ಫಲಿತಾಂಶದಿಂದ ಕುಗ್ಗಿದ ಕಾಂಗ್ರೆಸ್ ಉತ್ಸಾಹ – ಕ್ರಾಂತಿ/ಪುನಾರಚನೆ ಜಪಕ್ಕೆ ತಾತ್ಕಾಲಿಕ ಬ್ರೇಕ್?

ಬಿಹಾರದ ಫಲಿತಾಂಶ ಹಾಗೂ ಕರ್ನಾಟಕದ ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ನಾಯಕರು ಚರ್ಚಿಸಿದ್ದಾರೆ. ಸಂಪುಟ ಪುನಾರಚನೆ ಪ್ರಸ್ತಾಪವನ್ನು ಸಿಎಂ ಇಟ್ಟಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ಅವರಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ ಎನ್ನಲಾಗಿದೆ. ಡಿಸೆಂಬರ್‌ಗೂ ಮುನ್ನ ಸಂಪುಟ ಪುನಾರಚನೆಗೆ ಸಿಎಂ ಕ್ಲೈಮ್ ಮಾಡಿದ್ದಾರೆಂದು ತಿಳಿದುಬಂದಿದೆ.

ಬಿಹಾರದ ಚುನಾವಣೆ ಸೋಲಿನ ಬಗ್ಗೆ ರಾಹುಲ್ ಗಾಂಧಿ ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಹಾಗೂ ತೆಲಂಗಾಣದ ಸಿಎಂ ಜತೆ ಚರ್ಚಿಸಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಮತ್ತಷ್ಟು ಅಭಿವೃದ್ಧಿ ಕೆಲಸ ಮಾಡಿ ಸಂದೇಶ ನೀಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ನೀವು ಗೆದ್ದಾಗ ಪ್ರಜಾಪ್ರಭುತ್ವ, ನಾವು ಗೆದ್ದಾಗ ಮತಗಳ್ಳತನವೇ? ರಾಹುಲ್ ಗಾಂಧಿ ಹಿಟ್ & ರನ್ ಟೀಂ: ಶೋಭಾ ಕರಂದ್ಲಾಜೆ

TAGGED:cabinet expansionNew DelhiRahul Gandhisiddaramaiahನವದೆಹಲಿರಾಹುಲ್ ಗಾಂಧಿಸಂಪುಟ ಪುನಾರಚನೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Yatnal
Bengaluru City

ಪ್ರಾದೇಶಿಕ ಪಕ್ಷ ಮಾಡಿ, 2028ಕ್ಕೆ ನಾನೇ ಮುಖ್ಯಮಂತ್ರಿ ಆಗ್ತೀನಿ – ಯತ್ನಾಳ್

Public TV
By Public TV
17 minutes ago
Indian rupee
Latest

ಮಧ್ಯಪ್ರಾಚ್ಯ ಸಂಘರ್ಷ; ಡಾಲರ್‌ ಎದುರು ದಾಖಲೆಯ 92.52 ಕ್ಕೆ ಕುಸಿದ ರೂಪಾಯಿ ಮೌಲ್ಯ

Public TV
By Public TV
20 minutes ago
Mandya Suicide
Crime

ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ – ಕತ್ತು ಹಿಸುಕಿ ಕೊಲ್ಲಲು ಯತ್ನಿಸಿದ್ದ ಮಗು ಪಾರು

Public TV
By Public TV
29 minutes ago
US and Israeli attacks in Tehran
Latest

US-Israel-Iran War: ಕಚ್ಚಾತೈಲ ಬೆಲೆ ಏರಿಕೆ – ಬ್ಯಾರಲ್‌ಗೆ 100 ಡಾಲರ್‌ ಗಡಿ ದಾಟಿದ ಬೆಲೆ

Public TV
By Public TV
51 minutes ago
Surat Women Use ChatGPT For Suicide In Temple Washroom Elon Musk Reacts
Latest

ಚಾಟ್‌ಜಿಪಿಟಿಯಲ್ಲಿ ಸರ್ಚ್‌ ಮಾಡಿ ಇಬ್ಬರು ಯುವತಿಯರು ಆತ್ಮಹತ್ಯೆ – ʻಅಯ್ಯೋʼ ಎಂದ ಮಸ್ಕ್‌

Public TV
By Public TV
1 hour ago
RAILWAY TRACK
Bengaluru City

ಷೇರು ಮಾರುಕಟ್ಟೆಯಲ್ಲಿ ಲಾಸ್ – ಮನನೊಂದು ವ್ಯಕ್ತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?