Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಗುತ್ತಾ, ನಗಿಸುತ್ತಾ ಕನ್ನಡ ಚಿತ್ರರಸಿಕರನ್ನು ರಂಜಿಸುತ್ತಾ ಬಂದ ಕಾಶಿನಾಥ್ ಇನ್ನಷ್ಟು ಕಾಲ ನಮ್ಮ ನಡುವೆ ಇರಬೇಕಿತ್ತು- ಸಿಎಂ ಸಂತಾಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಗುತ್ತಾ, ನಗಿಸುತ್ತಾ ಕನ್ನಡ ಚಿತ್ರರಸಿಕರನ್ನು ರಂಜಿಸುತ್ತಾ ಬಂದ ಕಾಶಿನಾಥ್ ಇನ್ನಷ್ಟು ಕಾಲ ನಮ್ಮ ನಡುವೆ ಇರಬೇಕಿತ್ತು- ಸಿಎಂ ಸಂತಾಪ

Bengaluru City

ನಗುತ್ತಾ, ನಗಿಸುತ್ತಾ ಕನ್ನಡ ಚಿತ್ರರಸಿಕರನ್ನು ರಂಜಿಸುತ್ತಾ ಬಂದ ಕಾಶಿನಾಥ್ ಇನ್ನಷ್ಟು ಕಾಲ ನಮ್ಮ ನಡುವೆ ಇರಬೇಕಿತ್ತು- ಸಿಎಂ ಸಂತಾಪ

Public TV
Last updated: January 18, 2018 12:52 pm
Public TV
Share
1 Min Read
kashinath cm
SHARE

ಬೆಂಗಳೂರು: ಹಿರಿಯ ನಟ, ನಿರ್ದೇಶಕ ಕಾಶಿನಾಥ್ ಅಗಲಿಕೆಗೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕಾಶಿನಾಥ್ ಅವರ ಅಗಲಿಕೆಯ ಸುದ್ದಿ ಅತೀವ ದುಃಖ ತಂದಿದೆ. ಹಲವು ವರ್ಷಗಳ ಕಾಲ ನಗುತ್ತಾ, ನಗಿಸುತ್ತಾ ಕನ್ನಡ ಚಿತ್ರರಸಿಕರನ್ನು ರಂಜಿಸುತ್ತಾ ಬಂದ ಕಾಶಿನಾಥ್ ಇನ್ನಷ್ಟು ಕಾಲ ನಮ್ಮ ನಡುವೆ ಇರಬೇಕಿತ್ತು. ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

https://youtu.be/C7kH6JcPNdo

 

ಹಿರಿಯ ನಟ, ನಿರ್ದೇಶಕ ಕಾಶಿನಾಥ್ ಇಂದು ಬೆಂಗಳೂರಿನ ಶ್ರೀಶಂಕರ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 2 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಿಸದೇ ಇಂದು ಮುಂಜಾನೆ 4 ಗಂಟೆ ವೇಳೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ದುಬೈನಿಂದ ಕಾಶಿನಾಥ್ ಅವರ ಮಗಳು ಹೊರಟಿದ್ದಾರೆ, ಸಂಜೆ 4ಕ್ಕೆ ಬೆಂಗಳೂರಿಗೆ ಬರುತ್ತಾರೆ. ಬಂದ ನಂತರ ಬೆಂಗಳೂರಿನಲ್ಲೇ ಅಂತ್ಯಸಂಸ್ಕಾರ ಮಾಡಲಾಗುತ್ತದೆ ಎಂದು ಕಾಶಿನಾಥ್ ಸಹೋದರಿ ಗಾಯಿತ್ರಿ ತಿಳಿಸಿದ್ದಾರೆ.

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕಾಶಿನಾಥ್ ಅವರ ಅಗಲಿಕೆಯ ಸುದ್ದಿ ಅತೀವ ದುಃಖ ತಂದಿದೆ. ಹಲವು ವರ್ಷಗಳ ಕಾಲ ನಗುತ್ತಾ, ನಗಿಸುತ್ತಾ ಕನ್ನಡ ಚಿತ್ರರಸಿಕರನ್ನು ರಂಜಿಸುತ್ತಾ ಬಂದ ಕಾಶಿನಾಥ್ ಇನ್ನಷ್ಟು ಕಾಲ ನಮ್ಮ ನಡುವೆ ಇರಬೇಕಿತ್ತು. ಅವರ ಕುಟುಂಬಕ್ಕೆ ನನ್ನ ಸಂತಾಪಗಳು. pic.twitter.com/gKEGLIakPw

— CM of Karnataka (@CMofKarnataka) January 18, 2018

https://www.youtube.com/watch?v=JY1P-IPdVQE

TAGGED:cinemacmkashinathPublic TVsandalwoodsiddaramaiahಕಾಶಿನಾಥ್ಪಬ್ಲಿಕ್ ಟಿವಿಸಿಎಂಸಿದ್ದರಾಮಯ್ಯಸಿನಿಮಾ ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Landslide
Districts

ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಸಾವು

Public TV
By Public TV
2 hours ago
LSG Vs KKR 2 1
Cricket

ಕೊನೆಯಲ್ಲಿ ಮುಕುಲ್‌ ಅಬ್ಬರ; ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ – ಖಾತೆ ತೆರೆಯದ ಕೆಕೆಆರ್‌

Public TV
By Public TV
2 hours ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
3 hours ago
kea
Bengaluru City

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಕೆಇಎ

Public TV
By Public TV
3 hours ago
Benjamin Netanyahu 1
Latest

ಲೆಬನಾನ್‌ ಜೊತೆ ನೇರ ಮಾತುಕತೆ ಆರಂಭಿಸಲು ಸಂಪುಟಕ್ಕೆ ನೆತನ್ಯಾಹು ಆದೇಶ

Public TV
By Public TV
3 hours ago
01 8
Big Bulletin

ಬಿಗ್‌ ಬುಲೆಟಿನ್‌ 09 April 2026 ಭಾಗ-1

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?