ಸಿಲಿಕಾನ್ ಸಿಟಿಯಲ್ಲಿ ಕ್ರಿಸ್‌ಮಸ್ ಸಂಭ್ರಮ ಮನೆ ಮಾಡಿದೆ. ಆರ್ಚ್ ಬಿಷಪ್ ಬೆಂಗಳೂರು ಇವರ ನೇತೃತ್ವದಲ್ಲಿ ನಡೆದ ಕ್ರಿಸ್‌ಮಸ್ ಸಂಭ್ರಮಾಚರಣೆಯಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡಿದ್ದಾರೆ. ಕೇಕ್ ಕಟ್ ಮಾಡಿ ಕ್ರೈಸ್ತ ಬಾಂಧವರಿಗೆ ಸಿಎಂ ಶುಭಾಶಯ ಕೋರಿದ್ದಾರೆ.
ಬೆಂಗಳೂರು| ಕ್ರಿಸ್‌ಮಸ್ ಆಚರಣೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ – Photo Gallery
