Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಾಕ್‌ ಮುಂದೆಂದೂ ಇಂತಹ ದುಸ್ಸಾಹಸಕ್ಕೆ ಕೈಹಾಕದಂತೆ ತಕ್ಕ ಪಾಠ ಕಲಿಸಬೇಕಿದೆ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಾಕ್‌ ಮುಂದೆಂದೂ ಇಂತಹ ದುಸ್ಸಾಹಸಕ್ಕೆ ಕೈಹಾಕದಂತೆ ತಕ್ಕ ಪಾಠ ಕಲಿಸಬೇಕಿದೆ: ಸಿದ್ದರಾಮಯ್ಯ

Bengaluru City

ಪಾಕ್‌ ಮುಂದೆಂದೂ ಇಂತಹ ದುಸ್ಸಾಹಸಕ್ಕೆ ಕೈಹಾಕದಂತೆ ತಕ್ಕ ಪಾಠ ಕಲಿಸಬೇಕಿದೆ: ಸಿದ್ದರಾಮಯ್ಯ

Public TV
Last updated: April 27, 2025 6:17 pm
Public TV
Share
2 Min Read
Siddaramaiah 4
SHARE

ಬೆಂಗಳೂರು: ಯುದ್ಧದ ಕುರಿತು ತಮ್ಮ ಹೇಳಿಕೆ ಬಗ್ಗೆ ನಡೆಯುತ್ತಿರುವ ಪರ-ವಿರೋಧದ ಚರ್ಚೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಪ್ರತಿಕ್ರಿಯೆ ನೀಡಿದ್ದಾರೆ.

ಸಿದ್ದರಾಮಯ್ಯ ಎಕ್ಸ್‌ ಪೋಸ್ಟ್‌ನಲ್ಲೇನಿದೆ?
ಯುದ್ಧದ ಕುರಿತು ನಾನು ನೀಡಿದ ಹೇಳಿಕೆಯ ಬಗ್ಗೆ ಪರ-ವಿರೋಧದ ಚರ್ಚೆಗಳು ನಡೆಯುತ್ತಿರುವುದನ್ನು ಗಮನಿಸಿದ್ದೇನೆ. ಯುದ್ಧ ಎನ್ನುವುದು ಯಾವುದೇ ದೇಶದ ಅಂತಿಮ‌ ಆಯ್ಕೆಯೇ ಹೊರತು, ಯುದ್ಧವೇ ಮೊದಲ ಇಲ್ಲವೇ ಏಕೈಕ ಆಯ್ಕೆಯಲ್ಲ. ಶತ್ರುವನ್ನು ಮಣಿಸುವ ಉಳಿದೆಲ್ಲ ಆಯ್ಕೆಗಳು ವಿಫಲವಾದಾಗ ಮಾತ್ರ ಯುದ್ಧಕ್ಕೆ ಹೊರಡಬೇಕು. ಇದನ್ನೂ ಓದಿ: ಪಾಕಿಸ್ತಾನದ ಜೊತೆ ಯುದ್ಧ ಬೇಡವೇ ಬೇಡ ಅಂತಾ ಹೇಳಿಲ್ಲ: ಉಲ್ಟಾ ಹೊಡೆದ ಸಿಎಂ

ಯುದ್ಧದ ಕುರಿತು ನಾನು ನೀಡಿದ ಹೇಳಿಕೆಯ ಬಗ್ಗೆ ಪರ – ವಿರೋಧದ ಚರ್ಚೆಗಳು ನಡೆಯುತ್ತಿರುವುದನ್ನು ಗಮನಿಸಿದ್ದೇನೆ.

ಯುದ್ಧ ಎನ್ನುವುದು ಯಾವುದೇ ದೇಶದ ಅಂತಿಮ‌ ಆಯ್ಕೆಯೇ ಹೊರತು, ಯುದ್ಧವೇ ಮೊದಲ ಇಲ್ಲವೇ ಏಕೈಕ ಆಯ್ಕೆಯಲ್ಲ.
ಶತ್ರುವನ್ನು ಮಣಿಸುವ ಉಳಿದೆಲ್ಲ ಆಯ್ಕೆಗಳು ವಿಫಲವಾದಾಗ ಮಾತ್ರ ಯುದ್ಧಕ್ಕೆ ಹೊರಡಬೇಕು.

ಪಹಲ್ಗಾಮ್ ನಲ್ಲಿ ನಡೆದ ಪಾಕ್…

— Siddaramaiah (@siddaramaiah) April 27, 2025

ಪಹಲ್ಗಾಮ್‌ನಲ್ಲಿ ನಡೆದ ಪಾಕ್‍ ಪ್ರೇರಿತ ಉಗ್ರರ ದಾಳಿಗೆ ನಮ್ಮ ಗೂಢಚರ್ಯೆ ಮತ್ತು ಭದ್ರತಾ ವ್ಯವಸ್ಥೆಯ ವೈಫಲ್ಯ ಕಾರಣ ಎನ್ನುವುದು ದೇಶದ ಜನತೆಗೆ ಮತ್ತು ಕೇಂದ್ರ ಸರ್ಕಾರಕ್ಕೂ ಈಗ ಮನವರಿಕೆಯಾಗಿದೆ. ಮೊದಲು ಈ ಲೋಪವನ್ನು ಸರಿಪಡಿಸಿಕೊಂಡು ಮುಂದಿನ ದಿನಗಳಲ್ಲಿ ಇಂತಹ ಕೃತ್ಯಗಳು ನಡೆಯದಂತೆ ಎಚ್ಚರಿಕೆ ವಹಿಸುವ ಹೊಣೆಗಾರಿಕೆ ಕೇಂದ್ರ ಸರ್ಕಾರದ ಮೇಲಿದೆ.

ಸಿಂಧೂ ನದಿ ಒಪ್ಪಂದದ ರದ್ದತಿಯೂ ಸೇರಿದಂತೆ ಕೇಂದ್ರ ಸರ್ಕಾರ ಕೆಲವು ರಾಜತಾಂತ್ರಿಕ ಕ್ರಮಗಳನ್ನು ಕೈಗೊಂಡಿದೆ. ಇದನ್ನು ನಾವು ಸ್ವಾಗತಿಸುತ್ತೇವೆ. ಕೇಂದ್ರ ಸರ್ಕಾರ ಮುಂದೆ ಇದಕ್ಕಿಂತಲೂ ಕಠಿಣ ಕ್ರಮಗಳನ್ನು ಕೈಗೊಳ್ಳಲಿದೆ ಎನ್ನುವ ಭರವಸೆ ನಮಗಿದೆ. ಅವುಗಳನ್ನೆಲ್ಲ ಬಹಿರಂಗ ಪಡಿಸುವ ಅಗತ್ಯವಿಲ್ಲ. ಅಂತಹ ಕ್ರಮಗಳಿಗೆ ನಮ್ಮ ಸಂಪೂರ್ಣ ಸಹಕಾರ ಇದೆ. ಇದನ್ನೂ ಓದಿ: ಭಾರತದ ಮೇಲೆ ದಾಳಿಗೆಂದೇ 130 ಅಣು ಬಾಂಬ್‌ಗಳನ್ನು ಬಚ್ಚಿಟ್ಟಿದ್ದೇವೆ – ಪಾಕ್‌ ಸಚಿವನ ಬೆದರಿಕೆ

ಇದೇ ವೇಳೆ ಕೆಲವು ಕಿಡಿಗೇಡಿಗಳು ಯುದ್ಧೋನ್ಮಾದವನ್ನು ಸೃಷ್ಟಿಸಿ ದೇಶದೊಳಗಿನ ಸೌಹಾರ್ದತೆಯನ್ನು ಕಲಕುವ ಪ್ರಯತ್ನ ಮಾಡುತ್ತಿದ್ದು ಇಂತಹವರ ವಿರುದ್ಧವೂ ಕೇಂದ್ರ ಸರ್ಕಾರ ಕಠಿಣ ಕ್ರಮಕೈಗೊಳ್ಳಬೇಕು. ಇಂದು ದೇಶ ಅತ್ಯಂತ ಸೂಕ್ಷ್ಮ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಬಾಹ್ಯ ಶತ್ರುವನ್ನು ಎದುರಿಸಬೇಕಾದರೆ ಆಂತರಿಕವಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ಇರಬೇಕಾಗುತ್ತದೆ.

ಪಾಕಿಸ್ತಾನ ಇಂದು ಆರ್ಥಿಕವಾಗಿ ದಿವಾಳಿಯಾಗಿರುವ ರೋಗಗ್ರಸ್ತ ದೇಶವಾಗಿದೆ. ಅವರು ಕಳೆದುಕೊಳ್ಳುವುದೇನೂ ಇಲ್ಲ, ಈ ಕಾರಣದಿಂದಾಗಿಯೇ ಜಗತ್ತಿನ ಬಲಾಢ್ಯ ರಾಷ್ಟ್ರವಾಗಿ ಬೆಳೆಯುತ್ತಿರುವ ಭಾರತ ಎಚ್ಚರಿಕೆಯ ಹೆಜ್ಜೆಗಳನ್ನು ಇಡಬೇಕಾಗಿದೆ. ಈ ಸಂದರ್ಭದಲ್ಲಿ ವಿಶ್ವದ ಎಲ್ಲ ರಾಷ್ಟ್ರಗಳು ಪಾಕ್ ಪ್ರೇರಿತ ಭಯೋತ್ಪಾದನೆಯನ್ನು ಖಂಡಿಸಿ ಭಾರತದ ಪರವಾಗಿ ನಿಂತಿವೆ. ಈ ಬೆಳವಣಿಗೆಯನ್ನು ಭಾರತ ಸದುಪಯೋಗಪಡಿಸಿಕೊಂಡು ಪಾಕಿಸ್ತಾನ ಮುಂದೆಂದೂ ಇಂತಹ ದುಸ್ಸಾಹಸಕ್ಕೆ ಕೈಹಾಕದಂತೆ ತಕ್ಕ ಪಾಠ ಕಲಿಸಬೇಕಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಇದನ್ನೂ ಓದಿ: ಪಾಕ್‌ ಮಾಧ್ಯಮಗಳಲ್ಲಿ ಸುದ್ದಿಯಾದ ಸಿದ್ದರಾಮಯ್ಯ

TAGGED:indiaPahalgam Terror Attackpakistansiddaramaiahಪಹಲ್ಗಾಮ್‌ ಉಗ್ರರ ದಾಳಿಪಾಕಿಸ್ತಾನಭಾರತಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Supreme Court 1
Dakshina Kannada

ಹೊರ ಜಿಲ್ಲೆಗಳಲ್ಲಿ ಕಂಬಳ ಆಯೋಜನೆ ವಿರುದ್ಧ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
24 minutes ago
m.b.patil
Bengaluru City

ಬಳ್ಳಾರಿಯಲ್ಲಿ ಏರ್ಪೋರ್ಟ್ ನಿರ್ಮಾಣದ ಬಗ್ಗೆ ಸಿಎಂ ಜೊತೆ ಚರ್ಚೆ: ಎಂ.ಬಿ.ಪಾಟೀಲ್

Public TV
By Public TV
56 minutes ago
gas shortage
Bengaluru City

ಮಧ್ಯಪ್ರಾಚ್ಯ ಯುದ್ಧದಿಂದ `ಗ್ಯಾಸ್’ ಟ್ರಬಲ್; ಬೆಂಗಳೂರಿನ ಹೋಟೆಲ್‌ಗಳಿಗೆ ಸಿಲಿಂಡರ್ ಪೂರೈಕೆ ಸ್ಥಗಿತ – ಹೋಟೆಲ್‌ಗಳು ಬಂದ್ ಸಾಧ್ಯತೆ?

Public TV
By Public TV
1 hour ago
Indira Canteen 1
Bengaluru City

ಇಂದಿರಾ ಕ್ಯಾಂಟೀನ್‌ಗಳಲ್ಲಿ ಡಿಜಿಟಲ್ ಪೇಮೆಂಟ್ ಜಾರಿ: ಬೈರತಿ ಸುರೇಶ್

Public TV
By Public TV
1 hour ago
Legislative Council
Bengaluru City

ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಕೊಟ್ಟಿರೋ ಸಿಎ ಸೈಟ್ ವಾಪಸ್ ಪಡೆಯಬೇಕು: ಬಿಜೆಪಿ ಆಗ್ರಹ

Public TV
By Public TV
1 hour ago
pm modi meeting
Latest

ಭಾರತದಲ್ಲಿ ಗ್ಯಾಸ್ ಎಮರ್ಜೆನ್ಸಿ; ತೈಲ, ವಿದೇಶಾಂಗ ಸಚಿವರ ಜೊತೆ ಮೋದಿ ಸಭೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?