Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಬಿ-ಜಿರಾಮ್‌ಜಿ ಕಾಯ್ದೆ ವಿರೋಧಿಸಿ ವಿಧಾನಸಭೆಯಲ್ಲಿ ನಿರ್ಣಯ – ಸಿಎಂ ಹೇಳಿಕೆಗೆ ಸದನದಲ್ಲಿ ಕೋಲಾಹಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿಬಿ-ಜಿರಾಮ್‌ಜಿ ಕಾಯ್ದೆ ವಿರೋಧಿಸಿ ವಿಧಾನಸಭೆಯಲ್ಲಿ ನಿರ್ಣಯ – ಸಿಎಂ ಹೇಳಿಕೆಗೆ ಸದನದಲ್ಲಿ ಕೋಲಾಹಲ

Bengaluru City

ವಿಬಿ-ಜಿರಾಮ್‌ಜಿ ಕಾಯ್ದೆ ವಿರೋಧಿಸಿ ವಿಧಾನಸಭೆಯಲ್ಲಿ ನಿರ್ಣಯ – ಸಿಎಂ ಹೇಳಿಕೆಗೆ ಸದನದಲ್ಲಿ ಕೋಲಾಹಲ

Public TV
Last updated: February 3, 2026 4:36 pm
Public TV
Share
2 Min Read
Siddaramaiah 4
SHARE

– ಜಿರಾಮ್‌ಜಿ ಕಾಯ್ದೆ ಒಕ್ಕೂಟ ವ್ಯವಸ್ಥೆಗೆ ವಿರುದ್ಧ ಎಂದ ಸಿಎಂ

ಬೆಂಗಳೂರು: ವಿಧಾನಸಭೆಯಲ್ಲಿ ಇಂದು ವಿಬಿ-ಜಿರಾಮ್‌ಜಿ ಕಾಯ್ದೆ (VBG Ram G Act) ವಿಚಾರ ಆಡಳಿತ ಮತ್ತು ವಿಪಕ್ಷಗಳ ಮಧ್ಯೆ ಕಿಚ್ಚು ಹಚ್ಚಿತ್ತು. ಸಿಎಂ ಸಿದ್ದರಾಮಯ್ಯ (Siddaramaiah) ಅವರು ವಿಬಿ-ಜಿರಾಮ್‌ಜಿ ಕಾಯ್ದೆ ವಿರೋಧಿಸಿ ನಿರ್ಣಯ ಮಂಡನೆ ವೇಳೆ ವಿಪಕ್ಷ ಸದಸ್ಯರು ತೀವ್ರವಾಗಿ ಖಂಡಿಸಿದ್ದರಿಂದ ಸದನದಲ್ಲಿ ತೀವ್ರ ಗದ್ದಲ, ವಾಕ್ಸಮರಕ್ಕೆ ದಾರಿ ಮಾಡಿಕೊಟ್ಟಿತ್ತು.

ಸರ್ಕಾರದ ನಿರ್ಣಯ ಓದಿದ ಸಿಎಂ, ಈ ಸದನ ವಿಬಿ-ಜಿರಾಮ್‌ಜಿ ಕಾಯ್ದೆಯನ್ನು ತೀವ್ರವಾಗಿ ವಿರೋಧಿಸುತ್ತೆ. ವಿಬಿಜಿರಾಮ್‌ಜಿ ಕಾಯ್ದೆ ರದ್ದು ಮಾಡಬೇಕು. ಮನರೇಗಾ (MGNAREGA) ಕಾಯ್ದೆ ಮೂಲ ಸ್ವರೂಪದಲ್ಲಿ ಮರು ಜಾರಿ ಮಾಡಬೇಕು. ವಿಬಿಜಿರಾಮ್‌ಜಿ ಕಾಯ್ದೆ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ. ನರೇಗಾ ಸಂವಿಧಾನದ ಹಕ್ಕುಗಳನ್ನ ಕೊಡುವ ಯೋಜನೆ. ಕೆಲಸದ ಹಕ್ಕು ಯೋಜನೆ ಕೊಡ್ತಿದ್ದ ಯೋಜನೆ ನರೇಗಾ. ನರೇಗಾ ವಾಪಸ್ ಜಾರಿ, ವಿಬಿಜಿರಾಮ್‌ಜಿ ರದ್ದಿಗೆ ಈ ನಿರ್ಣಯ ಮೂಲಕ ಈ ಸದನ ಕೇಂದ್ರಕ್ಕೆ ಒತ್ತಾಯಿಸುತ್ತದೆ. ಈ ನಿರ್ಣಯವನ್ನ ಈ ಸದನ ನಿರ್ಣಯ ಅಂಗೀಕರಿಸುತ್ತದೆ ಅಂತ ಗದ್ದಲದ ಮಧ್ಯೆಯೇ ಸಿಎಂ ನಿರ್ಣಯ ಓದಿದರು. ಇದನ್ನೂ ಓದಿ: ಲೋಕಸಭೆಯಲ್ಲಿ ಗದ್ದಲ – ಸ್ಪೀಕರ್‌ ಮೇಲೆ ಕಾಗದ ಎಸೆದ 8 ವಿಪಕ್ಷ ಸಂಸದರು ಇಡೀ ಅಧಿವೇಶನದಿಂದ ಅಮಾನತು

Assembly Session

ಆಗ ಈ ಸದನ ಅಲ್ಲ ನಿಮ್ಮ ಸರ್ಕಾರ ವಿರೋಧಿಸುತ್ತೆ ಅಂತ ಹೇಳಿ ಎಂದು ಅಶೋಕ್‌ ಒತ್ತಾಯಿಸಿದರು. ಆಗ ಈ ಸದನ ಈ ಸದನ ಅಂತ ಒತ್ತಿ ಹೇಳಿ ವಿಪಕ್ಷಗಳಿಗೆ ಸಿಎಂ ಗುದ್ದು ಕೊಟ್ಟರು. ಇದಕ್ಕೆ ಸರ್ಕಾರ ಸರ್ಕಾರ ಈ ಸದನ ಅಲ್ಲ ಅಂತ ವಿಪಕ್ಷ ಸದಸ್ಯರು ಟಕ್ಕರ್ ಕೊಟ್ಟರು. ಇದನ್ನೂ ಓದಿ: ಜೈಲಿನಿಂದ ಬಂದು ಶಾಸಕನಾಗಿ ಪ್ರಮಾಣವಚನ ಸ್ವೀಕರಿಸಿದ ಅನಂತ್ ಸಿಂಗ್

ವಿಪಕ್ಷಗಳಿಂದ ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆ ಮುಂದುವರೆಯಿತು. ಆರ್‌.ಬಿ ತಿಮ್ಮಾಪೂರ ರಾಜೀನಾಮೆ ಕೊಡಬೇಕೆಂದು ಪಟ್ಟು ಹಿಡಿದು ಸಿಎಂ ನಿರ್ಣಯ ಮಂಡನೆಗೆ ವಿಪಕ್ಷಗಳ ಸದಸ್ಯರು ಎದ್ದು ನಿಂತು ಅಡ್ಡಿ ಪಡಿಸಿದ್ರು. ಈ ವೇಳೆ ವಿಪಕ್ಷಗಳ ಮೇಲೆ ಸಿಎಂ ಗರಂ ಆದ್ರು. ಅಧ್ಯಕ್ಷರೇ ಅವರನ್ನ ಕೂರಿಸಿ, ಯಾರು ನಿಮ್ಮ ಮಾತು ಕೇಳಲ್ವೋ ಹೊರಗೆ ಹಾಕಿ ಅಂತ ಸಿಎಂ ಕಿಡಿ ಕಿಡಿಯಾದ್ರು.

ಸದನದಲ್ಲಿ ಗದ್ದಲ, ಕೋಲಾಹಲ, ಪರಸ್ಪರ ಆರೋಪ, ವಾಕ್ಸಮರಗಳಿಂದ ಗೊಂದಲದ ಗೂಡಾಯ್ತು. ಇದು ಲೂಟಿ ಸರ್ಕಾರ ಅಂತ ಘೋಷಣೆ ವಿಪಕ್ಷ ಸದಸ್ಯರು ಘೋಷಣೆ ಕೂಗುತ್ತಲೇ ಇದ್ರು. ವಿಪಕ್ಷಗಳ ನಡೆಗೆ ಸಿಎಂ ತೀವ್ರ ಖಂಡಿಸಿ ಮತ್ತೆ ಆಕ್ರೋಶ ವ್ಯಕ್ತಪಡಿಸಿದರು. ಗದ್ದಲ ನಿಯಂತ್ರಣಕ್ಕೆ ಬರದ ಹಿನ್ನೆಲೆ ಸದನವನ್ನೇ ಸ್ಪೀಕರ್ ಮುಂದೂಡಬೇಕಾಯ್ತು. ಭೋಜನದ ಬಳಿಕ ಕಲಾಪ ಶುರುವಾದ್ರೂ ಮತ್ತೆ ಸದನದಲ್ಲಿ ಗದ್ದಲ, ಜಟಾಪಟಿ ಮುಂದುವರೆಯಿತು. ಇದನ್ನೂ ಓದಿ: ಉ.ಕನ್ನಡ ಸಿದ್ದಾಪುರದಲ್ಲಿ ಕೊಲೆ ಕೇಸ್‌ – ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಪೊಲೀಸರ ವಶಕ್ಕೆ

TAGGED:Assembly SessionbjpcongressMGNAREGAsiddaramaiahVBG Ram G Actಕಾಂಗ್ರೆಸ್ನರೇಗಾನರೇಗಾ ಯೋಜನೆಬಿಜೆಪಿವಿಬಿ ಜಿರಾಮ್‌ಜಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories

You Might Also Like

Lucknow Murder
Crime

ಮಗನಿಂದಲೇ ತಂದೆಯ ಬರ್ಬರ ಹತ್ಯೆ – ಸಹೋದರಿ ಮುಂದೆಯೇ ದೇಹ ಪೀಸ್‌ ಪೀಸ್‌ ಮಾಡಿದ ಪಾಪಿ

Public TV
By Public TV
11 minutes ago
Vegitables
Bengaluru City

ಬೆಂಗಳೂರು ಸುತ್ತಲಿನ ಪ್ರದೇಶಗಳಲ್ಲಿ ಬೆಳೆಯೋ ತರಕಾರಿಯಲ್ಲಿ ವಿಷಕಾರಿ ಅಂಶ ಪತ್ತೆ

Public TV
By Public TV
20 minutes ago
school student heart attack
Davanagere

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು

Public TV
By Public TV
1 hour ago
Mantralaya Sri Raghavendra Swamy
Districts

ಮಂತ್ರಾಲಯದಲ್ಲಿ ರಾಘವೇಂದ್ರ ರಾಜಕುಮಾರ್‌ಗೆ ಫ್ಲೋರಿಡಾ ವಿವಿ ಗೌರವ ಡಾಕ್ಟರೇಟ್ ಪ್ರದಾನ – ಶ್ರೀಗಳಿಂದ ಸನ್ಮಾನ

Public TV
By Public TV
1 hour ago
Mushroom Pakoda
Food

ಸಂಜೆ ಸ್ನಾಕ್ಸ್‌ಗೆ ಮಾಡಿ ಕ್ರಿಸ್ಪಿ ಮಶ್ರೂಮ್ ಪಕೋಡ

Public TV
By Public TV
2 hours ago
daily horoscope dina bhavishya
Astrology

ದಿನ ಭವಿಷ್ಯ 24-02-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?