Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಖ್ಯಮಂತ್ರಿಗಳು ಯುದ್ಧ ಬಂದಾಗ ಶಸ್ತ್ರಾಭ್ಯಾಸ ಮಾಡುವ ಬದಲು ಕಬ್ಬು ಬೆಳೆಗಾರರ ಕ್ಷಮೆ ಕೇಳಿ: ವಿಜಯೇಂದ್ರ ಆಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮುಖ್ಯಮಂತ್ರಿಗಳು ಯುದ್ಧ ಬಂದಾಗ ಶಸ್ತ್ರಾಭ್ಯಾಸ ಮಾಡುವ ಬದಲು ಕಬ್ಬು ಬೆಳೆಗಾರರ ಕ್ಷಮೆ ಕೇಳಿ: ವಿಜಯೇಂದ್ರ ಆಗ್ರಹ

Bengaluru City

ಮುಖ್ಯಮಂತ್ರಿಗಳು ಯುದ್ಧ ಬಂದಾಗ ಶಸ್ತ್ರಾಭ್ಯಾಸ ಮಾಡುವ ಬದಲು ಕಬ್ಬು ಬೆಳೆಗಾರರ ಕ್ಷಮೆ ಕೇಳಿ: ವಿಜಯೇಂದ್ರ ಆಗ್ರಹ

Public TV
Last updated: November 7, 2025 3:11 pm
Public TV
Share
2 Min Read
BY Vijayendra 1
SHARE

ಬೆಂಗಳೂರು: ಮುಖ್ಯಮಂತ್ರಿಗಳು ಯುದ್ಧ ಬಂದಾಗ ಶಸ್ತ್ರಾಭ್ಯಾಸ ಮಾಡುವ ಬದಲು ಕಬ್ಬು ಬೆಳೆಗಾರರ ಕ್ಷಮೆ ಕೇಳಿ ಎಂದು ಸಿದ್ದರಾಮಯ್ಯರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ಆಗ್ರಹಿಸಿದ್ದಾರೆ.

ಬಿಜೆಪಿ‌ ಕಚೇರಿಯಲ್ಲಿ ಮಾತನಾಡಿದ ಅವರು, ಶಾಸಕ ಯಶವಂತರಾಯಗೌಡ ಪಾಟೀಲರು ಕಬ್ಬು ಬೆಳೆಗಾರರ ಹೋರಾಟದ ಬಗ್ಗೆ ಮಾತನಾಡಿ, ‘ಅವರು ಕಬ್ಬು ಬೆಳೆಗಾರರೇ ಅಲ್ಲ ಎಂದಿದ್ದಾರೆ. ಅವರಿಗೆ ನಾಚಿಕೆ ಆಗಬೇಕು’ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಸಕ್ಕರೆ ದರ ಏರಿಕೆಗೆ ಕೇಂದ್ರದ ಮೇಲೆ ಒತ್ತಡ ತರಬೇಕು – ಸಕ್ಕರೆ ಕಾರ್ಖಾನೆ ಮಾಲೀಕರ ಆಗ್ರಹ!

Siddaramaiah 1

ಕಬ್ಬು ಬೆಳೆಗಾರರಿಗೆ ಅವಮಾನ ಮಾಡಿದ ಅವರು ತಕ್ಷಣ ಕ್ಷಮೆ ಯಾಚಿಸಬೇಕು. ಮುಖ್ಯಮಂತ್ರಿಗಳು ಯುದ್ಧ ಬಂದಾಗ ಶಸ್ತ್ರಾಭ್ಯಾಸ ಮಾಡುವ ಬದಲಾಗಿ ಕಬ್ಬು ಅರೆಯುವ ಒಂದು ಅಥವಾ ಎರಡು ತಿಂಗಳ ಮೊದಲೇ ಈ ಸಂಧಾನ ಸಭೆ ಕರೆಯಬೇಕಿತ್ತು. ತಡ ಆಗಿದೆ. ತಡ ಆಗಿದ್ದರೂ ಪರವಾಗಿಲ್ಲ. ರೈತರ ತಾಳ್ಮೆ ಪರೀಕ್ಷಿಸದಿರಿ. ಪ್ರಧಾನಿಯವರಿಗೆ ಪತ್ರ ಬರೆಯವುದಾಗಿ ಕೈಕಟ್ಟಿ ಸುಮ್ಮನೆ ಕುಳಿತಿರದಿರಿ ಎಂದು ಎಚ್ಚರಿಸಿದರು.

ಮುಖ್ಯಮಂತ್ರಿ ಕುರ್ಚಿಗೆ ಎಷ್ಟು ತಲೆ ಕೆಡಿಸಿಕೊಂಡಿದ್ದೀರೋ ಅದರ ಶೇ.10 ರಷ್ಟನ್ನು ಕಬ್ಬು ಬೆಳೆಗಾರರ ಬಗ್ಗೆ ತಲೆ ಕೆಡಿಸಿಕೊಳ್ಳಿ. ಆಗ ರೈತರು ನಿಮ್ಮನ್ನು ಪೂಜೆ ಮಾಡುತ್ತಾರೆ. ನನಗೆ ಇದರಲ್ಲಿ ರಾಜಕೀಯ ಮಾಡುವ ಅವಶ್ಯಕತೆ ಖಂಡಿತ ಇಲ್ಲ ಎಂದು ನುಡಿದರು. ಕಬ್ಬು ಬೆಳೆಗಾರರ ಹಿತಾಸಕ್ತಿ ಕಾಪಾಡುವುದಷ್ಟೇ ನಮ್ಮ ಬದ್ಧತೆ ಎಂದರು. ಇದನ್ನೂ ಓದಿ: ಕಬ್ಬು ಬೆಳಗಾರರ ಕಿಚ್ಚು ಆರಿಸಲು ಖುದ್ದು ಅಖಾಡಕ್ಕಿಳಿದ ಸಿದ್ದರಾಮಯ್ಯ – ಕೇಂದ್ರ ನೆರವಿಗೆ ಬರುವಂತೆ ಮೋದಿಗೆ ಪತ್ರ

ಮುಖ್ಯಮಂತ್ರಿಗಳ ಆಲಸ್ಯ, ಅಸಡ್ಡೆ. ಕಬ್ಬು ಬೆಳೆಗಾರರು ಬೀದಿಗಿಳಿದು ಹೋರಾಟ ಮಾಡುವ ಪರಿಸ್ಥಿತಿ ಬರಬಾರದಿತ್ತು. ಕಬ್ಬು ಬೆಳೆಗಾರರ ವಿಚಾರದಲ್ಲಿ ಮುಖ್ಯಮಂತ್ರಿಗಳು ಆಲಸ್ಯ ಮಾಡಿದ್ದಾರೆ. ಅಸಡ್ಡೆ ತೋರಿದ್ದಾರೆ. ಈಗ ಹೋರಾಟ ತೀವ್ರಗೊಂಡಿದೆ. ಬೀದಿಗಿಳಿದು ಪ್ರತಿಭಟನೆ ನಡೆಯುತ್ತಿದೆ. ಈಗ ನೀವು ಪ್ರಧಾನಿಯವರಿಗೆ ಪತ್ರ ಬರೆದು ಕೇಂದ್ರ ಸರ್ಕಾರದ ಮೇಲೆ ದೂರುವ ಪ್ರಯತ್ನ ಮಾಡುತ್ತೀರಾ ಎಂದು ವಿಜಯೇಂದ್ರ ಪ್ರಶ್ನಿಸಿದರು.

ಎಫ್‍ಆರ್‌ಪಿಯನ್ನು ಪ್ರಧಾನಿಯವರೊಬ್ಬರೇ ತೀರ್ಮಾನ ಮಾಡುವುದಿಲ್ಲ. ಎಲ್ಲ ರಾಜ್ಯಗಳ ಅಧಿಕಾರಿಗಳು, ತಜ್ಞರ ಅಭಿಪ್ರಾಯ ಪಡೆದು ಇದನ್ನು ತೀರ್ಮಾನ ಮಾಡುತ್ತಾರೆ. ಕೇಂದ್ರ ಎಷ್ಟೇ ಎಫ್‍ಆರ್‌ಪಿ ನಿಗದಿ ಮಾಡಿದರೂ ರಾಜ್ಯ ಸಲಹಾ ಬೆಲೆ (ಎಸ್‍ಎಪಿ) ಹೆಚ್ಚು ದರ ಕೊಡಲು ಅವಕಾಶವಿದೆ ಎಂದು ತಿಳಿಸಿದರು. ಮುಖ್ಯಮಂತ್ರಿಗಳು ಮಾನವೀಯತೆ ದೃಷ್ಟಿಯಿಂದ ಯೋಚಿಸಬೇಕು ಎಂದು ಒತ್ತಾಯಿಸಿದರು.

TAGGED:B.Y vijayendrasiddaramaiahSugarcane Farmers Protestಕಬ್ಬು ಬೆಳೆಗಾರರ ಹೋರಾಟಬಿ.ವೈ.ವಿಜಯೇಂದ್ರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

kr market
Bengaluru City

ಕೆಆರ್ ಮಾರುಕಟ್ಟೆ ವ್ಯಾಪಾರಿಗಳು ಥಂಡಾ – ಮೂಟೆಗಟ್ಟಲೇ ತರಕಾರಿಗಳು ಈಗ ಕಸದ ಗಾಡಿಗೆ!

Public TV
By Public TV
5 minutes ago
Iran arranges charter plane to repatriate crew of warship Iris Lavan docked in Kochi
Latest

ಇರಾನ್‌ ನಾವಿಕರ ಶವಗಳನ್ನು ಹೊತ್ತುಕೊಂಡು ಕೊಚ್ಚಿಯಿಂದ ಅರ್ಮೇನಿಯಾಗೆ ವಿಮಾನ ಟೇಕಾಫ್‌

Public TV
By Public TV
8 minutes ago
Delhi Police
Latest

ಗ್ಯಾಸ್ ಸಿಲಿಂಡರ್ ಸಮಸ್ಯೆ – ದೆಹಲಿ ಪೊಲೀಸರ ರಜೆ ಕ್ಯಾನ್ಸಲ್

Public TV
By Public TV
28 minutes ago
Sonam Wangchuk
Latest

ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಬಿಡುಗಡೆಗೆ ಕೇಂದ್ರ ನಿರ್ಧಾರ

Public TV
By Public TV
44 minutes ago
Siddaramaiah R Ashok
Bengaluru City

ಯುದ್ಧದ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು: ಆರ್.ಅಶೋಕ್

Public TV
By Public TV
48 minutes ago
Chikkamagaluru Funeral
Chikkamagaluru

ತಂದೆಯ ಅಂತ್ಯಸಂಸ್ಕಾರ ಮಾಡಿ, ಲಿಂಗ ಸಮಾನತೆ ಸಾರಿದ ಹೆಣ್ಣುಮಕ್ಕಳು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?