Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈಶ್ವರಪ್ಪ ಮಹಾನ್ ಪೆದ್ದ, ನಾಲಿಗೆ ಹಾಗೂ ಮೆದುಳಿಗೆ ಸಂಬಂಧ ತಪ್ಪಿ ಹಲವು ದಿನಗಳಾಗಿದೆ: ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಈಶ್ವರಪ್ಪ ಮಹಾನ್ ಪೆದ್ದ, ನಾಲಿಗೆ ಹಾಗೂ ಮೆದುಳಿಗೆ ಸಂಬಂಧ ತಪ್ಪಿ ಹಲವು ದಿನಗಳಾಗಿದೆ: ಸಿಎಂ

Districts

ಈಶ್ವರಪ್ಪ ಮಹಾನ್ ಪೆದ್ದ, ನಾಲಿಗೆ ಹಾಗೂ ಮೆದುಳಿಗೆ ಸಂಬಂಧ ತಪ್ಪಿ ಹಲವು ದಿನಗಳಾಗಿದೆ: ಸಿಎಂ

Public TV
Last updated: March 8, 2018 6:46 pm
Public TV
Share
1 Min Read
siddaramaiah eswarappa
SHARE

ಮಂಡ್ಯ: ಮಹಾನ್ ಪೆದ್ದರಾಗಿರುವ ಕೆಎಸ್ ಈಶ್ವರಪ್ಪ ಅವರ ನಾಲಿಕೆ ಹಾಗೂ ಮೆದುಳಿಗೆ ಸಂಬಂಧ ತಪ್ಪಿ ಹಲವು ದಿನಗಳಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಜಿಲ್ಲೆಯ ತೂಬಿನಕೆರೆ ಬಳಿ ಮಾತನಾಡಿದ ಅವರು ಈಶರಪ್ಪ ಅವರು ಏನೇನೋ ಮಾತನಾಡುತ್ತಾರೆ. ಅವರಿಗೆ ಬ್ರೇನ್ ಇಲ್ಲ. ಅವರ ನಾಲಿಗೆ ಹಾಗೂ ಬ್ರೇನ್‍ಗೆ ಸಂಬಂಧ ಇಲ್ಲದಿರುವುದರಿಂದ ಏನೇನೋ ಮಾತನಾಡುತ್ತಾರೆ ಎಂದು ಹೇಳಿ ಟಾಂಗ್ ನೀಡಿದರು.

vlcsnap 2018 03 08 18h20m17s64

ಈ ವೇಳೆ ಲೋಕಾಯುಕ್ತ ನ್ಯಾಯಮೂರ್ತಿಗಳ ಮೇಲಿನ ಚಾಕು ಇರಿತದ ಬಗ್ಗೆ ಬಿಜೆಪಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಲೋಕಾಯುಕ್ತರಿಗೆ ರಕ್ಷಣೆ ಇದೆ. ಆದರೆ ಆಗಬಾರದ ಘಟನೆ ನಡೆದಿದೆ. ಲೋಕಾಯುಕ್ತ ಕಚೇರಿಯಲ್ಲಿ ಭದ್ರತೆಯ ಲೋಪದೋಷದಿಂದ ಘಟನೆ ಸಂಭವಿಸಿದೆ. ಈ ಕುರಿತು ತನಿಖೆ ನಡೆಸಲು ಗೃಹ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಅಲ್ಲದೇ ಸೂಕ್ತ ಭದ್ರತೆ ನೀಡಲು ತಿಳಿಸಿದ್ದೇನೆ ಎಂದರು. ಇದನ್ನೂ ಓದಿ: ಇಂದು ಸಂಜೆಯೊಳಗೆ ಸಿಎಂ ಸಿದ್ದರಾಮಯ್ಯ ಕೊಲೆ ಆಗಬಹುದು: ಕೆ.ಎಸ್.ಈಶ್ವರಪ್ಪ

ಲೋಕಾಯುಕ್ತರ ಮೇಲಿನ ದಾಳಿಯ ವಿಚಾರವನ್ನು ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಅವರಿಗೆ ಅದನ್ನು ಬಿಟ್ಟು ಬೇರೆ ಏನು ಮಾಡಲು ಬರುತ್ತೆ. ನನ್ನನ್ನು ರಾಜೀನಾಮೆ ಕೇಳಲು ಬಿಜೆಪಿಯವರು ಯಾರು? ಅವರಿಗೆ ಸಂವಿಧಾನ ಗೊತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ESWARAPPA

ಇದೇ ವೇಳೆ ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್‍ಗೆ ಒಂದು ಸ್ಥಾನ ಬಿಟ್ಟು ಕೊಡುವ ವಿಚಾರದ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಬಿಬಿಎಂಪಿ ಅಧಿಕಾರ ಹಂಚಿಕೆಗೂ ರಾಜ್ಯಸಭೆ ಚುನಾವಣೆಗೂ ಸಂಬಂಧವಿಲ್ಲ. ರಾಜ್ಯಸಭೆಯಲ್ಲಿ ಮೂರು ಸ್ಥಾನ ಗೆಲ್ಲಲು ನಮಗೆ ಅವಕಾಶವಿದೆ. ಹೀಗಿರುವಾಗ ಬೇರೆಯವರಿಗೆ ಒಂದು ಸ್ಥಾನ ಏಕೆ ಬಿಟ್ಟುಕೊಡಬೇಕು. ಬೇಡ ಅಂದರೆ ಬೇಕಾದರೆ ಬಿಬಿಎಂಪಿ ಮೈತ್ರಿ ವಾಪಸ್ ಪಡೆದುಕೊಳ್ಳಲಿ ಎಂದು ಹೇಳಿದರು.

ಮೇಲುಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಣಕ್ಕಿಳಿಸುವ ವಿಚಾರ ಹಾಗೂ ರೈತ ಸಂಘಕ್ಕೆ ಬೆಂಬಲ ನೀಡುವ ಬಗ್ಗೆ ಪುಟ್ಟಣ್ಣಯ್ಯ ಪುತ್ರ ಹಾಗೂ ಅವರ ಕುಟುಂಬದ ಜೊತೆ ಮೊದಲು ಮಾತುಕತೆ ನಡೆಸಬೇಕು ಎಂದು ತಿಳಿಸಿದರು.

https://www.youtube.com/watch?v=EuvwSkRGdfc

TAGGED:bjpcm siddaramaiaheshwarappalokayuktamandyaPublic TVಈಶ್ವರಪ್ಪಪಬ್ಲಿಕ್ ಟಿವಿಬಿಜೆಪಿಮಂಡ್ಯಲೋಕಾಯುಕ್ತಸಿಎಂ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

AIR INDIA
Latest

ಏರ್‌ ಇಂಡಿಯಾ ಪೈಲಟ್ ‌ಹೃದಯಾಘಾತದಿಂದ ನಿಧನ

Public TV
By Public TV
2 minutes ago
Bengaluru Rains
Bengaluru City

Bengaluru Rain | ಬೆಂಗಳೂರಲ್ಲಿ ಆಲಿಕಲ್ಲು ಮಳೆ, ಗಾಳಿ ಅಬ್ಬರ – ವಿಧಾನಸೌಧಕ್ಕೂ ನುಗ್ಗಿದ ನೀರು

Public TV
By Public TV
5 minutes ago
Polling Stopped At Few Bengal Booths After BJP Claims EVM Tampering
Latest

West Bengal Election | ಕಮಲದ ಬಟನ್‌ ಮೇಲೆ ಟೇಪ್‌ – ಫಾಲ್ಟಾದಲ್ಲಿ ಮತದಾನ ಸ್ಥಗಿತ

Public TV
By Public TV
45 minutes ago
Weather 1
Bagalkot

ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಮುನ್ಸೂಚನೆ – ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
By Public TV
58 minutes ago
NANDINI GHEE TIRUPATI LADDU
Bengaluru City

ತಿರುಪತಿಗೆ ಆರು ತಿಂಗಳವರೆಗೆ ಮಾಸಿಕ 2 ಲಕ್ಷ ಕೆಜಿ ನಂದಿನಿ ತುಪ್ಪ ಪೂರೈಕೆ: ಬಮುಲ್ ಅಧ್ಯಕ್ಷ ಡಿ.ಕೆ‌.ಸುರೇಶ್

Public TV
By Public TV
1 hour ago
BMTC KSRTC
Bengaluru City

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ – 26 ತಿಂಗಳ ಹಿಂಬಾಕಿ ಪಾವತಿಗೆ ಅನುಮೋದನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?