Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗ್ಯಾರಂಟಿ ವಿಫಲವಾಗಿಲ್ಲ, ನಮ್ಮ ತಪ್ಪುಗಳನ್ನು ಸರಿಪಡಿಸಿಕೊಳ್ಳುತ್ತೇವೆ – ಅಧಿವೇಶನಕ್ಕೂ ಮುನ್ನ ಸಿಎಂ ರಿಯಾಕ್ಷನ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಗ್ಯಾರಂಟಿ ವಿಫಲವಾಗಿಲ್ಲ, ನಮ್ಮ ತಪ್ಪುಗಳನ್ನು ಸರಿಪಡಿಸಿಕೊಳ್ಳುತ್ತೇವೆ – ಅಧಿವೇಶನಕ್ಕೂ ಮುನ್ನ ಸಿಎಂ ರಿಯಾಕ್ಷನ್‌

Belgaum

ಗ್ಯಾರಂಟಿ ವಿಫಲವಾಗಿಲ್ಲ, ನಮ್ಮ ತಪ್ಪುಗಳನ್ನು ಸರಿಪಡಿಸಿಕೊಳ್ಳುತ್ತೇವೆ – ಅಧಿವೇಶನಕ್ಕೂ ಮುನ್ನ ಸಿಎಂ ರಿಯಾಕ್ಷನ್‌

Public TV
Last updated: December 4, 2023 1:10 pm
Public TV
Share
2 Min Read
Siddaramaiah
SHARE

ಬೆಳಗಾವಿ: ಇಲ್ಲಿನ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭಗೊಂಡಿದೆ. ಸೋಮವಾರ ಬೆಳಗ್ಗೆ ಸುವರ್ಣ ಸೌಧಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯಗೆ (Siddaramaiah) ಜಿಲ್ಲಾಡಳಿತ ಹಾಗೂ ಪೊಲೀಸ್‌ ಇಲಾಖೆಯಿಂದ ಸಕಲ ಗೌರವಗಳೊಂದಿಗೆ ಸ್ವಾಗತ ಕೋರಲಾಯಿತು. ಇದಕ್ಕೂ ಮುನ್ನ ಏರ್ಪೋರ್ಟ್‌ನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ (Lakshmi Hebbalkar) ಸೇರಿದಂತೆ ಇತರ ಗಣ್ಯರು ಹೂಗುಚ್ಚ ನೀಡಿ ಸ್ವಾಗತಿಸಿದರು.

ಇಂದು ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನ ಮುಖ್ಯಮಂತ್ರಿ @siddaramaiah ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಇಂದಿನಿಂದ ಅಧಿವೇಶನ ಪ್ರಾರಂಭವಾಗಲಿದ್ದು, ವಿರೋಧ ಪಕ್ಷದವರು ಕೇಳುವ ಪ್ರತಿಯೊಂದು ಪ್ರಶ್ನೆಗೂ ಉತ್ತರಿಸಲು ಸರ್ಕಾರ ಸಿದ್ಧವಿದೆ. ಈ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳತ್ತಲೂ… pic.twitter.com/RfnXJ5NaQd

— CM of Karnataka (@CMofKarnataka) December 4, 2023

ಸುವರ್ಣಸೌಧಕ್ಕೆ ಬರುವ ಮುನ್ನ ವಿಮಾನ ನಿಲ್ದಾಣದಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಜಮೀರ್‌ ಅಹ್ಮದ್‌ ಅವರನ್ನು ಸಮರ್ಥನೆ ಮಾಡಿಕೊಂಡರು. ಇದನ್ನೂ ಓದಿ: ದಯವಿಟ್ಟು ಸೋಲಿನ ಹತಾಶೆ ಹೊರಹಾಕಬೇಡಿ – ಸಂಸತ್‌ ಅಧಿವೇಶನಕ್ಕೂ ಮುನ್ನ ವಿಪಕ್ಷಗಳಿಗೆ ಮೋದಿ ಸಲಹೆ

ತೆಲಂಗಾಣ ಚುನಾವಣಾ ಪ್ರಚಾರದ ವೇಳೆ ಜಮೀರ್‌ ಅಹ್ಮದ್‌ ಖಾನ್‌ ʻಮುಸ್ಲಿಂʼ ಸ್ಪೀಕರ್‌ಗೆ (Muslim Speaker) ಕೈಮುಗಿಯುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ (BJP) ರಾಜೀನಾಮೆಗೆ ಆಗ್ರಹಿಸಿದೆ. ಈ ಕುರಿತು ಮಾತನಾಡಿದ ಸಿಎಂ, ಜಮೀರ್ ಉದ್ದೇಶಪೂರ್ವಕವಾಗಿ ಆ ಹೇಳಿಕೆ ಕೊಟ್ಟಿಲ್ಲ ಎಂದರು.

ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡಿ, ನಾವು ತೆಲಂಗಾಣ ಗೆದ್ದಿದ್ದೇವೆ, ಉಳಿದ 3 ಸೋತಿದ್ದೇವೆ. ಜನಾಶೀರ್ವಾದ ಸ್ವೀಕರಿಸಿದ್ದೇವೆ, ಜನರ ತೀರ್ಪೇ ಅಂತಿಮ. ನಮ್ಮ ತಪ್ಪುಗಳನ್ನು ಸರಿಪಡಿಸಿಕೊಳ್ತೇವೆ ಎಂದರಲ್ಲದೇ ಗ್ಯಾರಂಟಿ ವಿಫಲ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದರು.

ಗ್ಯಾರಂಟಿ ವಿಫಲವಾಗಿದ್ದರೆ ನಾವು ತೆಲಂಗಾಣದಲ್ಲಿ ಹೇಗೆ ಗೆದ್ದೆವು? ಮಧ್ಯಪ್ರದೇಶದಲ್ಲೂ ಅಲ್ಲಿನ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಗ್ಯಾರಂಟಿ ಘೋಷಣೆ ಮಾಡಿರಲಿಲ್ಲವೇ? ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಯನ್ನು ತೆಲಂಗಾಣದಲ್ಲಿಯೂ ಹೆಚ್ಚು ಪ್ರಚಾರ ಮಾಡಿದ್ದರಿಂದ ಅಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಗೆಲುವು ಸಾಧಿಸಿದೆ. ಮಧ್ಯಪ್ರದೇಶ ರಾಜ್ಯದಲ್ಲಿ ಗೆಲುವು ಸಾಧಿಸಿರುವ ಬಿಜೆಪಿಯವರೂ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಎಂದಿಗೂ ಚುನಾವಣೆಯಲ್ಲಿ ಗೆಲುವು ಸಾಧಿಸಲೆಂದು ಗ್ಯಾರಂಟಿ ಯೋಜನೆಗಳನ್ನು ಘೋಷಿಸುವುದಿಲ್ಲ. ಬಡಜನರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಪ್ರಾಮಾಣಿಕತೆಯಿಂದ ಇವುಗಳನ್ನು ಜಾರಿಗೊಳಿಸಲಾಗಿದೆ. ಗ್ಯಾರಂಟಿ ಯೋಜನೆಗಳೆಲ್ಲ ಬಡವರ ಕಾರ್ಯಕ್ರಮಗಳು. ನಮ್ಮ ಸರ್ಕಾರ ರಚನೆಯಾಗಿ ಆರು ತಿಂಗಳು ಕಳೆದರೂ ಬಿಜೆಪಿಯವರಿಗೆ ವಿಪಕ್ಷ ನಾಯಕರನ್ನು ಆಯ್ಕೆ ಮಾಡಿರಲಿಲ್ಲ. ವಿರೋಧ ಪಕ್ಷದವರಿಗೆ ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕತೆಯೂ ಇಲ್ಲ. ಅವರು ಜಂಟಿಯಾಗಿ ಹೋರಾಟ ನಡೆಸಿದರೂ, ಅವರ ಎಲ್ಲ ಹೋರಾಟಗಳಿಗೆ ಉತ್ತರಿಸಲು ಸರ್ಕಾರ ಸಿದ್ಧವಿದೆ ಎಂದು ಗುಡುಗಿದರು. ಇದನ್ನೂ ಓದಿ: ಅಮೆರಿಕ-ಭಾರತ ಸಂಬಂಧಕ್ಕೆ ಅತ್ಯುತ್ತಮ ನಾಯಕ: ಚುನಾವಣೆ ಫಲಿತಾಂಶ ಬಳಿಕ ಮೋದಿಗೆ ಯುಎಸ್ ಗಾಯಕಿ ಅಭಿನಂದನೆ

ಇನ್ನೂ ವಿಧಾನಸಭೆ ಸಭಾಂಗಣದಲ್ಲಿ ಸಾವರ್ಕರ್ ಭಾವಚಿತ್ರ ತೆಗೆಯುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಾವರ್ಕರ್ ಭಾವಚಿತ್ರ ತೆಗೆಯುವ ವಿಚಾರ ಸ್ಪೀಕರ್ ಅವರಿಗೆ ಬಿಟ್ಟಿದ್ದು ಎಂದು ಜಾರಿಕೊಂಡರು.

TAGGED:congressFive States Election ResultsLakshmi Hebbalkarsiddaramaiahಕಾಂಗ್ರೆಸ್ಪಂಚ ರಾಜ್ಯ ಚುನಾವಣೆಲಕ್ಷ್ಮಿ ಹೆಬ್ಬಾಳ್ಕರ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

a man from Belthangady who was going to sabarimala temple fell from the train and died in kerala
Dakshina Kannada

ಶಬರಿಮಲೆ ಯಾತ್ರೆಗೆ ತೆರಳಿದ್ದ ಬೆಳ್ತಂಗಡಿಯ ವ್ಯಕ್ತಿ ರೈಲಿನಿಂದ ಬಿದ್ದು ದುರ್ಮರಣ

Public TV
By Public TV
5 minutes ago
Donald Trump Asim Munir Shehbaz Sharif
Latest

ಅಮೆರಿಕದ ವಿರುದ್ಧ ಮುನೀರ್‌ ಡಬಲ್‌ಗೇಮ್‌ – ಟ್ರಂಪ್‌ಗೆ ಗುಪ್ತಚರ ಸಂಸ್ಥೆಯಿಂದ ಎಚ್ಚರಿಕೆ

Public TV
By Public TV
22 minutes ago
Davanagere Kavya Murder Case
Crime

ಮಹಿಳೆ ಅನುಮಾನಾಸ್ಪದ ಸಾವು – ಪರಸ್ತ್ರೀ ಸಹವಾಸದಿಂದ ಹತ್ಯೆಗೈದ್ನಾ ಪತಿ?

Public TV
By Public TV
34 minutes ago
Pahalgam QR Code IdentificationS
Latest

ಪಹಲ್ಗಾಮ್‌ ನರಮೇಧಕ್ಕೆ 1 ವರ್ಷ – ಪ್ರವಾಸಿಗರ ರಕ್ಷಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳೇನು?

Public TV
By Public TV
1 hour ago
pm modi meeting
Latest

ದೇಶವನ್ನು ಉದ್ದೇಶಿಸಿ ಭಾಷಣ – ಮೋದಿ ವಿರುದ್ಧ ಕಾಂಗ್ರೆಸ್‌, ಸಿಪಿಎಂನಿಂದ ದೂರು

Public TV
By Public TV
1 hour ago
UP Man Kills Twin Daughters In kanpur
Crime

ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?