Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಎರಡನೇ ಅವಧಿಯಲ್ಲಿ ಸಿಎಂ ಸಿದ್ದರಾಮಯ್ಯ ವೀಕ್, ಹೈಕಮಾಂಡ್ ಕಂಟ್ರೋಲ್: ಬೊಮ್ಮಾಯಿ

Public TV
Last updated: August 3, 2023 6:03 pm
Public TV
Share
3 Min Read
BASAVARAJ BOMMAI
SHARE

ಬೆಂಗಳೂರು: ರಾಜ್ಯ ಸರ್ಕಾರವನ್ನು ಕಾಂಗ್ರೆಸ್ (Congress) ಹೈಕಮಾಂಡ್ (High Command) ದೆಹಲಿಯಿಂದ (Delhi) ನಿಯಂತ್ರಿಸುತ್ತಿದೆ. ಇದು ಪ್ರಜಾಪ್ರಭುತ್ವ ವಿರೋಧಿಯಾಗಿದ್ದು, ಕಾಂಗ್ರೆಸ್ ಸರ್ಕಾರವನ್ನು ಆಯ್ಕೆ ಮಾಡಿದ ರಾಜ್ಯದ ಜನತೆಗೆ ಅವಮಾನ ಮಾಡಿದಂತೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ದೆಹಲಿಯಲ್ಲಿ ನಡೆದ ಸಭೆಯ ಬಗ್ಗೆ ಅಭ್ಯಂತರ ಇಲ್ಲ. ಆದರೆ ಇಡೀ ಸಂಪುಟ ದೆಹಲಿಗೆ ಹೋಗಿ ಪಕ್ಷದ ಸಭೆ ನಡೆಸಿರುವುದು ರಾಜ್ಯದ ಇತಿಹಾಸದಲ್ಲಿ ನಡೆದಿರಲಿಲ್ಲ. ಇದು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದ್ದು, ಕಾಂಗ್ರೆಸ್ ಸರ್ಕಾರವನ್ನು ಆಯ್ಕೆ ಮಾಡಿದ ರಾಜ್ಯದ ಜನತೆಗೆ ಅವಮಾನ ಮಾಡಿದಂತಾಗಿದೆ ಎಂದು ದೂರಿದರು. ಇದನ್ನೂ ಓದಿ:‌ ಸರ್ಕಾರಿ ಕಾರ್ಯಕ್ರಮದಲ್ಲಿ ಶಾಸಕರ ಹೆಸರು ಹಾಕದೇ ಪ್ರೋಟೋಕಾಲ್‌ ಉಲ್ಲಂಘನೆ – ಶಾಸಕ ಕೆ.ಸಿ ರಾಮಮೂರ್ತಿ ದೂರು

ಕನ್ನಡದ ಅಸ್ಮಿತೆಗೆ ಧಕ್ಕೆ:
ಸಿದ್ದರಾಮಯ್ಯ (Siddaramaiah) ಕನ್ನಡದ ಅಸ್ಮಿತೆಯ ಬಗ್ಗೆ ಮಾತನಾಡುತ್ತಿದ್ದರು. ಈಗ ಇಡೀ ಸಂಪುಟವನ್ನೇ ದೆಹಲಿಗೆ ಕರೆದುಕೊಂಡು ಹೋಗಿ ಕನ್ನಡದ ಅಸ್ಮಿತೆಗೆ ಧಕ್ಕೆ ತಂದಿದ್ದಾರೆ. ರಾಜ್ಯ ಸರ್ಕಾರದ ಆಡಳಿತವನ್ನು ಕಾಂಗ್ರೆಸ್ ಹೈಕಮಾಂಡ್ ನಿಯಂತ್ರಣ ಮಾಡುತ್ತಿದೆ. ಕರ್ನಾಟಕದ ಜನತೆಗೆ ಇವರು ಅವಮಾನ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಎರಡನೇ ಅವಧಿಯಲ್ಲಿ ಸಿದ್ದರಾಮಯ್ಯ ವೀಕ್:
ಮೊದಲನೇ ಅವಧಿಯ ಸಿಎಂ ಸಿದ್ದರಾಮಯ್ಯಗೂ ಎರಡನೇ ಅವಧಿಯ ಸಿಎಂ ಸಿದ್ದರಾಮಯ್ಯಗೂ ಸಾಕಷ್ಟು ವ್ಯತ್ಯಾಸ ಇದೆ. ಈಗಿನ ಸಿಎಂ ಸಿದ್ದರಾಮಯ್ಯಗೆ ಆಡಳಿತದ ಮೇಲಿನ ಹಿಡಿತ ತಪ್ಪಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಸರ್ಕಾರದ ಆರಂಭದಲ್ಲಿಯೇ ಇಲ್ಲಿ ಅಧಿಕಾರಿಗಳ ಸಭೆ ನಡೆಸಿದ್ದರು. ಶಾಸಕಾಂಗ ಸಭೆಯಲ್ಲಿಯೂ ಶಾಸಕರು ಮುಖ್ಯಮಂತ್ರಿಗಳ ಮಾತಿಗೆ ಬೆಲೆ ಕೊಟ್ಟಿಲ್ಲ. ವರ್ಗಾವಣೆ ಮಾಡುವ ದಂಧೆ, ಸ್ವಜನ ಪಕ್ಷಪಾತ ಅವ್ಯಾಹತವಾಗಿ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಸರಿ ಇಲ್ಲದ ಸಂದರ್ಭದಲ್ಲಿ ಪ್ರವಾಹ, ಬರ ಇರುವ ಸಂದರ್ಭದಲ್ಲಿ ರಾಜ್ಯದಲ್ಲಿ ಆಡಳಿತ ವೈಫಲ್ಯತೆ ಕಾಣಿಸುತ್ತಿದೆ ಎಂದು ಹರಿಹಾಯ್ದರು. ಇದನ್ನೂ ಓದಿ: ಬಿಜೆಪಿ ಶಾಸಕರ ಅಮಾನತು ಕ್ರಮ ಅಕ್ಷಮ್ಯ; ಮುಳ್ಳು ಚುಚ್ಚಿದ್ದಕ್ಕೆ ಕಾಲು ಕತ್ತರಿಸಿಕೊಂಡಂತೆ: ಕಾಗೇರಿ

ಎರಡೇ ತಿಂಗಳಲ್ಲಿ ಮುಖ್ಯಮಂತ್ರಿಗಳು ಸಂಪುಟದ ಸಚಿವರನ್ನು ಕರೆದುಕೊಂಡು ದೆಹಲಿಗೆ ಹೋಗಿ ಸಭೆ ನಡೆಸಿರುವುದು ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ಲ ಅಂತ ಗೊತ್ತಾಗಿದೆ. ಮೊದಲನೇ ಸಿದ್ದರಾಮಯ್ಯ ಅವರಿಗೂ, 2ನೇ ಸಿದ್ದರಾಮಯ್ಯ ಅವರಿಗೂ ಬಹಳಷ್ಟು ವ್ಯತ್ಯಾಸವಿದೆ. ರಾಜಕೀಯ ಸ್ಥಿತಿಗತಿ ಆಗಿನಿಂದ ಈಗ ಬದಲಾಗಿದೆ. ಸಿದ್ದರಾಮಯ್ಯ ಅವರ ಆರೋಗ್ಯ ಚೆನ್ನಾಗಿದೆ. ಅವರು ಚೆನ್ನಾಗಿರಲಿ. ಆದರೆ ಅವರು ಆಡಳಿತ ನಡೆಸುವಲ್ಲಿ ಮೊದಲಿನಷ್ಟು ಸ್ಟ್ರಾಂಗ್ ಇಲ್ಲ ಎಂದು ಅಭಿಪ್ರಾಯ ಪಟ್ಟರು.

ಬಿಜೆಪಿ ಅವಧಿಯ ಅಕ್ರಮಗಳ ಬಗ್ಗೆ ಮಾತನಾಡುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K.Shivakumar) ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆಗಿರುವ ಅವ್ಯವಹಾರಗಳ ಬಗ್ಗೆ ಲೋಕಾಯುಕ್ತ ತನಿಖೆ ನಡೆಯುತ್ತಿದೆ. ಈ ಬಗ್ಗೆ ಉತ್ತರ ನೀಡಲಿ. ನಮ್ಮ ಅವಧಿಯಲ್ಲಿ ಅಭಿವೃದ್ಧಿಗೆ ಬಿಡುಗಡೆಯಾದ ಹಣ ತಡೆ ಹಿಡಿದಿದ್ದಾರೆ. ಇದರಿಂದ ಯಾವುದೆ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಎಂದರು. ಇದನ್ನೂ ಓದಿ: ಬೆಂಗಳೂರು-ಮೈಸೂರು ಹೆದ್ದಾರಿ ಅಪಘಾತಗಳ‌ ನಿಯಂತ್ರಣಕ್ಕೆ ಗಡ್ಕರಿಗೆ ಸಿದ್ದರಾಮಯ್ಯ ಮನವಿ

ದಲಿತ ವಿರೋಧಿ ನೀತಿ:
ಎಸ್‌ಸಿ ಎಸ್‌ಟಿ ಹಣವನ್ನು ಗ್ಯಾರೆಂಟಿ ಯೋಜನೆಗಳಿಗೆ ವರ್ಗಾವಣೆ ಮಾಡಿದ್ದು ಸರ್ಕಾರದ ದಲಿತ ವಿರೋಧಿ ನೀತಿ ತೋರಿಸುತ್ತದೆ. ಎಸ್‌ಸಿ ಎಸ್‌ಟಿ ಯೋಜನೆಗೆ ಮೀಸಲಿಟ್ಟ 34 ಸಾವಿರ ಕೋಟಿ ರೂ. ಅನುದಾನದಲ್ಲಿ ಸುಮಾರು 13 ಸಾವಿರ ಕೋಟಿ ಗ್ಯಾರೆಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ದಲಿತರ ಅಭಿವೃದ್ಧಿಗೆ ಹೊಡೆತ ಬೀಳಲಿದೆ. ಇದು ಕಾಂಗ್ರೆಸ್‌ನ ದಲಿತ ವಿರೋಧಿ ನೀತಿಯನ್ನು ತೋರಿಸುತ್ತದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ನೀರು ಹಂಚಿಕೆ ವಿವಾದ ಶೀಘ್ರದಲ್ಲೇ ಸಮಸ್ಯೆ ಬಗೆಹರಿಸಲು ಯತ್ನ: ಡಿಸಿಎಂ

ಇನ್ನು ಮಾಜಿ ಸಚಿವ ಬಸವರಾಜ ರಾಯರೆಡ್ಡಿಯವರ ಹೇಳಿಕೆ ಕುರಿತು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ರಾಯರೆಡ್ಡಿಯವರು ಅತ್ಯಂತ ಮೇಧಾವಿಗಳು ಅವರು ಯಾವಾಗ ಯಾರ ಬಗ್ಗೆ ಏನು ಮಾತನಾಡುತ್ತಾರೆ ಎನ್ನುವುದು ತಿಳಿಯುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಬೆಂಗಳೂರು ಟ್ರಾಫಿಕ್ ನಿವಾರಣೆಗೆ ಎಕ್ಸ್‌ಪ್ರೆಷನ್ ಆಫ್ ಇ-ಟ್ರಸ್ಟ್ ಮೂಲಕ ಜಾಗತಿಕ ಟೆಂಡರ್: ಡಿಕೆಶಿ

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:Basavaraj BommaibengalurucongressHigh Commandsiddaramaiahಕಾಂಗ್ರೆಸ್ಬಸವರಾಜ ಬೊಮ್ಮಾಯಿಬೆಂಗಳೂರುಸಿದ್ದರಾಮಯ್ಯಹೈಕಮಾಂಡ್
Share This Article
Facebook Whatsapp Whatsapp Telegram

You Might Also Like

Bhavana Ramanna
Bengaluru City

`ನನ್ನ ಮಕ್ಕಳಿಗೆ ತಂದೆ ಇಲ್ಲದಿರಬಹುದು’…ಅಮ್ಮನಾಗುತ್ತಿರುವ ನಟಿ ಭಾವನಾ ಮೊದಲ ಮಾತು

Public TV
By Public TV
18 minutes ago
Suresh Gowda 3
Bengaluru City

ಶಾಲಿನಿ ರಜನೀಶ್‌ ವಿರುದ್ಧ ರವಿಕುಮಾರ್ ಮಾತಾಡಿದ್ದು ಸರಿ ಅಲ್ಲ: ಬಿಜೆಪಿ ಶಾಸಕ ಸುರೇಶ್ ಗೌಡ

Public TV
By Public TV
31 minutes ago
Rahul R Singh
Latest

ಒಂದು ಗಡಿ, ಮೂರು ವಿರೋಧಿಗಳು; ಆಪರೇಷನ್‌ ಸಿಂಧೂರದಲ್ಲಿ ಪಾಕ್‌-ಚೀನಾ-ಟರ್ಕಿ ನಂಟು ಬಹಿರಂಗಪಡಿಸಿದ ಸೇನಾ ಉಪಮುಖ್ಯಸ್ಥ

Public TV
By Public TV
41 minutes ago
666 Operation Dream Theatre
Cinema

ಡಾಲಿ ಧನಂಜಯ್ ಹೊಸ ಸಿನಿಮಾದ ಫಸ್ಟ್ ಲುಕ್ ರಿಲೀಸ್

Public TV
By Public TV
42 minutes ago
delhi old vehicles
Latest

ದೆಹಲಿ ಸರ್ಕಾರದಿಂದ ಯೂಟರ್ನ್ – ಅವಧಿ ಮೀರಿದ ವಾಹನಗಳಿಗೆ ಹೇರಿದ್ದ ಇಂಧನ ನಿಷೇಧ ಆದೇಶ ವಾಪಸ್

Public TV
By Public TV
53 minutes ago
uttara kannada landsl
Latest

ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ ತಿಂಗಳಲ್ಲಿ ಭೂಕುಸಿತ ಎಚ್ಚರಿಕೆ ನೀಡಿದ ಭೂವಿಜ್ಞಾನಿಗಳು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?