Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸಹಾಯ ಕೋರಿ ಮೋದಿಗೆ ಸಿಎಂ ಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸಹಾಯ ಕೋರಿ ಮೋದಿಗೆ ಸಿಎಂ ಪತ್ರ

Bengaluru City

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸಹಾಯ ಕೋರಿ ಮೋದಿಗೆ ಸಿಎಂ ಪತ್ರ

Public TV
Last updated: March 2, 2026 5:32 pm
Public TV
Share
1 Min Read
Siddaramaiah DK Shivakumar Narendra Modi
SHARE

ನವದೆಹಲಿ/ಬೆಂಗಳೂರು: ಇರಾನ್-ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಹಿನ್ನೆಲೆ ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸಹಾಯ ಕೋರಿ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಪ್ರಧಾನಿ ನರೇಂದ್ರ ಮೋದಿಗೆ (PM Modi) ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಬರೆದಿರುವ ಪತ್ರದಲ್ಲಿ, ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಭೌಗೋಳಿಕ, ರಾಜಕೀಯ ಉದ್ವಿಗ್ನತೆ ಮತ್ತು ವಿಮಾನಯಾನ ನಿರ್ಬಂಧಗಳಿಂದಾಗಿ ಅಲ್ಲಿರುವ ಕನ್ನಡಿಗರು ಹಾಗೂ ಇತರ ಭಾರತೀಯರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಖ್ಯವಾಗಿ ಯುಎಇ (ದುಬೈ) ನಂತಹ ಸ್ಥಳಗಳಲ್ಲಿ ಅನೇಕರು ಸಿಲುಕಿಕೊಂಡಿದ್ದಾರೆ. ಸಿಲುಕಿರುವವರನ್ನು ಸುರಕ್ಷಿತವಾಗಿ ಕರೆತರಲು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ನಾಗರಿಕ ವಿಮಾನಯಾನ ಸಚಿವಾಲಯದೊಂದಿಗೆ ಸಮನ್ವಯ ಸಾಧಿಸುವಂತೆ ತಿಳಿಸಿದ್ದಾರೆ. ಇದನ್ನೂ ಓದಿ: ನೆತನ್ಯಾಹು ಕಚೇರಿ, ಇಸ್ರೇಲಿ ವಾಯುಪಡೆಯ ಕಮಾಂಡರ್ ಮೇಲೆ ಕ್ಷಿಪಣಿ ದಾಳಿ

ಭಾರತೀಯ ರಾಯಭಾರ ಕಚೇರಿಗಳ ಮೂಲಕ ಅಲ್ಲಿನ ಜನರಿಗೆ ನಿರಂತರ ಮಾರ್ಗದರ್ಶನ ಮತ್ತು ರಕ್ಷಣೆ ನೀಡುವುದು. ಅಗತ್ಯವಿದ್ದರೆ ಭಾರತೀಯರನ್ನು ಕರೆತರಲು ವಿಶೇಷ ವಿಮಾನಗಳ ವ್ಯವಸ್ಥೆ ಮಾಡುವುದು. ವಿವಿಧ ಸಚಿವಾಲಯಗಳು ಮತ್ತು ರಾಜ್ಯ ಸರ್ಕಾರಗಳ ನಡುವೆ ಸುಗಮ ಸಂವಹನಕ್ಕಾಗಿ ವಿಶೇಷ ಕಾರ್ಯಪಡೆ ರಚಿಸುವುದು. ಸಂಕಷ್ಟದಲ್ಲಿರುವವರನ್ನು ಪತ್ತೆಹಚ್ಚಲು ಮತ್ತು ಅವರ ಕುಟುಂಬಗಳಿಗೆ ಮಾಹಿತಿ ನೀಡಲು ಕೇಂದ್ರೀಕೃತ ಡಿಜಿಟಲ್ ವ್ಯವಸ್ಥೆ ರೂಪಿಸುವುದು. ಟಿಕೆಟ್ ಮರುಹೊಂದಾಣಿಕೆ ಮತ್ತು ದಂಡ ವಿಧಿಸದಂತೆ ವಿಮಾನಯಾನ ಸಂಸ್ಥೆಗಳಿಗೆ ಸೂಚಿಸುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕರ್ನಾಟಕ ಸರ್ಕಾರವು ಈಗಾಗಲೇ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರವನ್ನು 24/7 ಸಕ್ರಿಯಗೊಳಿಸಿದೆ ಮತ್ತು ದೆಹಲಿಯಲ್ಲಿರುವ ಕರ್ನಾಟಕ ಭವನದ ಅಧಿಕಾರಿಗಳ ಮೂಲಕ ಕೇಂದ್ರದೊಂದಿಗೆ ನಿರಂತರ ಸಂಪರ್ಕದಲ್ಲಿದೆ. ಪಶ್ಚಿಮ ಏಷ್ಯಾದಲ್ಲಿರುವ ಭಾರತೀಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಅವರನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರಲು ತುರ್ತು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.ಇದನ್ನೂ ಓದಿ: ಇರಾನ್-ಇಸ್ರೇಲ್ ಯುದ್ಧ – ಕರ್ನಾಟಕದ ನಾಗರಿಕರ ನೆರವಿಗಾಗಿ 24*7 ತುರ್ತುವ್ಯವಸ್ಥೆ ಸಕ್ರಿಯ

TAGGED:bengalurukarnatakanewdelhiPM Modisiddaramaiahಇರಾನ್ಇಸ್ರೇಲ್ಕರ್ನಾಟಕನವದೆಹಲಿಪ್ರಧಾನಿ ಮೋದಿಬೆಂಗಳೂರುಮಧ್ಯಪ್ರಾಚ್ಯ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

us and israeli military operations natanz nuclear facility hit says iran iaea flags risk of radiation leak
Latest

ಇರಾನ್‌ ಪರಮಾಣು ಸೌಲಭ್ಯದ ಮೇಲೆ ದಾಳಿ – ವಿಕಿರಣ ಸೋರಿಕೆಯ ಆತಂಕ

Public TV
By Public TV
49 minutes ago
Benjamin Netanyahu
Latest

ನೆತನ್ಯಾಹು ಕಚೇರಿ, ಇಸ್ರೇಲಿ ವಾಯುಪಡೆಯ ಕಮಾಂಡರ್ ಮೇಲೆ ಕ್ಷಿಪಣಿ ದಾಳಿ

Public TV
By Public TV
49 minutes ago
Male Mahadeshwar
Chamarajanagar

ಮಲೆ ಮಹದೇಶ್ವರನಿಗೆ ತಟ್ಟಲ್ಲ ಗ್ರಹಣದ ಎಫೆಕ್ಟ್: ಚಂದ್ರಗ್ರಹಣವಿದ್ದರೂ ಮಾದಪ್ಪನ ದರ್ಶನಕ್ಕೆ ಭಕ್ತರಿಗೆ ಅವಕಾಶ

Public TV
By Public TV
1 hour ago
Omkareshwara Temple 2
Districts

ಮಂಗಳವಾರ ರಕ್ತ ಚಂದ್ರಗ್ರಹಣ – ಕೊಡಗಿನ ಓಂಕಾರೇಶ್ವರ ದೇಗುಲದಲ್ಲಿ ಪೂಜಾ ಸಮಯ ಬದಲು

Public TV
By Public TV
1 hour ago
Israel Iran airstrikes
Bagalkot

ಇರಾನ್-ಇಸ್ರೇಲ್ ಯುದ್ಧ – ಕರ್ನಾಟಕದ ನಾಗರಿಕರ ನೆರವಿಗಾಗಿ 24*7 ತುರ್ತುವ್ಯವಸ್ಥೆ ಸಕ್ರಿಯ

Public TV
By Public TV
2 hours ago
cabinet meeting
Latest

ಮಧ್ಯಪ್ರಾಚ್ಯದಲ್ಲಿ ಸಿಲುಕಿರುವ 90 ಲಕ್ಷ ಭಾರತೀಯರ ಸುರಕ್ಷತೆಗೆ ಆದ್ಯತೆ: ಸಂಪುಟ ಸಭೆಯಲ್ಲಿ ಚರ್ಚೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?