Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಡಾ ಹಗರಣ | ಸಿಎಂ ಆಪ್ತ ಮರೀಗೌಡಗೆ ಇಡಿ ಶಾಕ್‌ – 20 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮುಡಾ ಹಗರಣ | ಸಿಎಂ ಆಪ್ತ ಮರೀಗೌಡಗೆ ಇಡಿ ಶಾಕ್‌ – 20 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

Bengaluru City

ಮುಡಾ ಹಗರಣ | ಸಿಎಂ ಆಪ್ತ ಮರೀಗೌಡಗೆ ಇಡಿ ಶಾಕ್‌ – 20 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

Public TV
Last updated: January 24, 2026 10:18 am
Public TV
Share
2 Min Read
marigowda MUDA
SHARE

ಮೈಸೂರು/ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MUDA) ನಡೆದಿದ್ದ ಸೈಟು ಹಂಚಿಕೆ ಹಗರಣದಲ್ಲಿ ಇಡಿ ಮತ್ತೊಂದು ಭರ್ಜರಿ ಭೇಟೆ ನಡೆಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಎಸ್‌.ಕೆ ಮರೀಗೌಡ (Mari Gowda) ಅವರಿಗೆ ಸೇರಿದ್ದ 20.85 ಕೋಟಿ ರೂ. ಮೌಲ್ಯದ ಆಸ್ತಿಯನ್ನ ಇ.ಡಿ ಮುಟ್ಟುಗೋಲು ಹಾಕಿಕೊಂಡಿದೆ.

ಮುಡಾ ಅಧ್ಯಕ್ಷರಾಗಿದ್ದ ಮರೀಗೌಡ ಅಕ್ರಮ ಮಾರ್ಗದಲ್ಲಿ ಆಗಿನ ಮುಡಾ ಆಯುಕ್ತ ಜಿ.ಟಿ ದಿನೇಶ್‌ಕುಮಾರ್‌ ಸಹಾಯದ ಮೂಲಕ ನಿವೇಶನಗಳನ್ನ ಪಡೆದಿದ್ದರು. ಮರೀಗೌಡ ಅವರು ದಿನೇಶ್‌ ಕುಮಾರ್‌ ಅವರಿಂದ ಅಕ್ರಮ ಲಾಭ ಪಡೆದಿರುವುದು ತನಿಖೆಯಲ್ಲಿ ಸಾಬೀತಾಗಿದೆ. ಮರೀಗೌಡ ಅವರು ಮುಡಾದಿಂದ ವಾಮಮಾರ್ಗದಲ್ಲಿ ಮಂಜೂರು ಮಾಡಿಸಿಕೊಂಡಿದ್ದ 6 ನಿವೇಶನಗಳು ಹಾಗೂ 3 ವಸತಿ ಸಂಕೀರ್ಣ ಕಟ್ಟಡಗಳನ್ನ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಈ ಸ್ಥಿರಾಸ್ತಿ ಮೌಲ್ಯ 20.85 ಕೋಟಿ ರೂ.ಗಳಾಗಿದೆ ಎಂದು ಇ.ಡಿ ತಿಳಿಸಿದೆ.

MUDA 1

ವಕ್ರತುಂಡ ಲೇಔಟ್ ನಿರ್ಮಾಣದಲ್ಲಿ ಅವ್ಯವಹಾರ ನಡೆಸಿರೋದು ಇಡಿ ತನಿಖೆಯಲ್ಲಿ ಸಾಭೀತಾಗಿದೆ. ವಕ್ರತುಂಡ ಸೊಸೈಟಿ ಇರೋದು ಮರೀಗೌಡ ಪತ್ನಿ ಜಯಶ್ರೀ ಅವರ ಹೆಸರಿನಲ್ಲಿ. ಆದ್ರೆ ಇದನ್ನ ನಿಯಂತ್ರಣ ಮಾಡುತ್ತಿದ್ದದ್ದು, ಅನ್ನ ಜಯರಾಂ. ಈ ವೇಳೆ ಜಯರಾಮ್, ಸಂಬಂಧಿಕರ ಹೆಸರಲ್ಲಿ 53 ಲಕ್ಷ ಹಣ ಸಾಗಾಟ ಮಾಡಿದ್ದು ಬೆಳಕಿಗೆ ಬಂದಿದೆ. ಸೊಸೈಟಿಯಿಂದ 50 ಲಕ್ಷ ರೂ. ಮರೀಗೌಡ ಸಾಲ ಪಡೆದಿರುವುದಾಗಿ ಲೆಕ್ಕದಲ್ಲಿ ತೋರಿಸಲಾಗಿದೆ. ಜೊತೆಗೆ ಮುಡಾದಲ್ಲಿ ಅಕ್ರಮ ನಡೆಸೋ ಸಲುವಾಗಿಯೇ ಇಷ್ಟೇಲ್ಲಾ ಅವ್ಯವಹಾರ ಮಾಡಲಾಗಿದೆ ಎನ್ನೋ ಅಂಶಗಳನ್ನ ಇಡಿ ಎತ್ತಿ ತೋರಿಸಿದೆ.

ಒಟ್ಟು 460 ಕೋಟಿ ಆಸ್ತಿ ಮುಟ್ಟುಗೋಲು
ಮುಡಾ ನಿವೇಶನಗಳನ್ನ ಅಕ್ರಮ ಮಾರ್ಗದಲ್ಲಿ ಹಂಚಿಕೆ ಮಾಡಿರುವ ಪ್ರಕರಣ ಸಂಬಂಧ ಇ.ಡಿ ತನಿಖೆ ನಡೆಸುತ್ತಿದೆ. ಇದುವರೆಗೂ 460 ಕೋಟಿ ರೂ.ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಈ ಹಿಂದೆ ಜಿ.ಟಿ.ದಿನೇಶ್‌ಕುಮಾರ್‌ ಸೇರಿದಂತೆ ಮತ್ತಿತರರು ಅಕ್ರಮವಾಗಿ ಸಂಪಾದನೆ ಮಾಡಿದ್ದ 283 ನಿವೇಶನಗಳನ್ನ ಇ.ಡಿ ಜಪ್ತಿ ಮಾಡಿತ್ತು.

MUDA Siddaramaiah

‘ಬಿ’ ರಿಪೋರ್ಟ್‌ ವಿಚಾರಣೆ 28ಕ್ಕೆ
ಮುಡಾ ನಿವೇಶನ ಹಂಚಿಕೆ ಅಕ್ರಮ ಆರೋಪ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ. ಪಾರ್ವತಿ ಸೇರಿದಂತೆ 5 ಮಂದಿಗೆ ಕ್ಲೀನ್‌ಚಿಟ್‌ ನೀಡಿ ‘ಬಿ’ ರಿಪೋರ್ಟ್‌ ಆಕ್ಷೇಪಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಯನ್ನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜ.28ಕ್ಕೆ ಮುಂದೂಡಿದೆ.

TAGGED:ED raidMari GowdaMUDA ScammysuruProperties Seizedsiddaramaiahಇಡಿ ದಾಳಿಮರಿಗೌಡಮುಡಾಮುಡಾ ಹಗರಣ
Share This Article
Facebook Whatsapp Whatsapp Telegram

Cinema news

Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories
colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories

You Might Also Like

UPSC Exam Public Hero Sannappas son Kiran Kamate is number 1 for Karnataka
Belgaum

ಯುಪಿಎಸ್‌ಸಿ ಪರೀಕ್ಷೆ| ಪಬ್ಲಿಕ್ ಹೀರೋ ಸಣ್ಣಪ್ಪ ಪುತ್ರ ರಾಜ್ಯಕ್ಕೆ ಮೊದಲ ಸ್ಥಾನ

Public TV
By Public TV
3 minutes ago
siddaramaiah
Districts

ಹೈಕಮಾಂಡ್‌ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್‌ ಮಂಡನೆ: ಸಿದ್ದರಾಮಯ್ಯ

Public TV
By Public TV
11 minutes ago
Explosions Heard In Dubai airport All Flights Ops Suspended Amid Iran War
Latest

ದುಬೈ ವಿಮಾನ ನಿಲ್ದಾಣದ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

Public TV
By Public TV
38 minutes ago
crude oil dollar 1
Latest

ಕೋವಿಡ್‌ ಬಳಿಕ ಕಚ್ಚಾ ತೈಲ ಬೆಲೆ ಭಾರೀ ಏರಿಕೆ

Public TV
By Public TV
2 hours ago
Crude Oil 1
Latest

ದೇಶದಲ್ಲಿ 250 ಮಿಲಿಯನ್ ಬ್ಯಾರಲ್‌ಗೂ ಹೆಚ್ಚು ಕಚ್ಚಾ ತೈಲ ಸಂಗ್ರಹ – ಇಂಧನ ಬಿಕ್ಕಟ್ಟು ವದಂತಿ ತಳ್ಳಿ ಹಾಕಿದ ಕೇಂದ್ರ

Public TV
By Public TV
2 hours ago
USA Iran War Pakistan petrol price hiked by PKR 55 per litre petrol now selling at 321 17 litre diesel 335 86
Latest

ಪಾಕಿಸ್ತಾನದಲ್ಲಿ ಪೆಟ್ರೋಲ್‌ ದರ 55 ರೂ. ಏರಿಕೆ- ಈಗ 1 ಲೀಟರ್‌ ಪೆಟ್ರೋಲ್‌ಗೆ 321 ರೂ.

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?