Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇಂದ್ರ ಬಜೆಟ್‌ ಹೊತ್ತಲ್ಲೇ ಸಿಎಂ ʻಜಸ್ಟೀಸ್ ಫಾರ್ ಕರ್ನಾಟಕʼ ಅಭಿಯಾನ ಶುರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೇಂದ್ರ ಬಜೆಟ್‌ ಹೊತ್ತಲ್ಲೇ ಸಿಎಂ ʻಜಸ್ಟೀಸ್ ಫಾರ್ ಕರ್ನಾಟಕʼ ಅಭಿಯಾನ ಶುರು

Bengaluru City

ಕೇಂದ್ರ ಬಜೆಟ್‌ ಹೊತ್ತಲ್ಲೇ ಸಿಎಂ ʻಜಸ್ಟೀಸ್ ಫಾರ್ ಕರ್ನಾಟಕʼ ಅಭಿಯಾನ ಶುರು

Public TV
Last updated: January 30, 2026 9:44 pm
Public TV
Share
4 Min Read
Siddaramaiah 2 3
SHARE

– ಮೂಲ ಸೌಕರ್ಯ ಅಭಿವೃದ್ಧಿಗೆ 27,793 ಕೋಟಿ ನೀಡಲು ಶಿಫಾರಸು ಮಾಡುವಂತೆ ಒತ್ತಾಯ

ಬೆಂಗಳೂರು: ಫೆಬ್ರವರಿ 1 ರ ಭಾನುವಾರ ಕೇಂದ್ರ ಸರ್ಕಾರ ಬಜೆಟ್ (Central Budget 2026) ಮಂಡಿಸಲಿದೆ. ಈ ಹೊತ್ತಲ್ಲೇ ಸಿಎಂ ಸಿದ್ದರಾಮಯ್ಯ `ಜಸ್ಟೀಸ್ ಫಾರ್ ಕರ್ನಾಟಕ’ ಅಂತ ಅಭಿಯಾನ ಶುರು ಮಾಡಿದ್ದಾರೆ.

ಕರ್ನಾಟಕಕ್ಕೆ ನ್ಯಾಯ ಬೇಕು ಅಂತ ಕೇಂದ್ರದ ಮೇಲೆ ಒತ್ತಡ ಹೇರೋದು ಇದರ ಉದ್ದೇಶವಾಗಿದೆ. ತೆರಿಗೆ ಅನ್ಯಾಯ, ಅಭಿವೃದ್ಧಿಗೆ ಹಣಕಾಸು ಹಂಚಿಕೆ, ಬೆಂಗಳೂರು ಅಭಿವೃದ್ಧಿಗೆ ಅನುದಾನ ಸೇರಿ ಹಲವು ವಿಷಯ ಇಟ್ಟುಕೊಂಡು ಸಿಎಂ ಸಿದ್ದರಾಮಯ್ಯ (Siddaramaiah) ಈ ಅಭಿಯಾನ ಆರಂಭಿಸಿದ್ದಾರೆ.

Siddaramaiah 11

ಒತ್ತಾಯಗಳೇನು?
* ಬೆಂಗಳೂರಿನ ಮೂಲ ಸೌಕರ್ಯ ಅಭಿವೃದ್ಧಿಗೆ ಮುಂದಿನ 5 ವರ್ಷಗಳಲ್ಲಿ 1.15 ಲಕ್ಷ ಕೋಟಿ ರೂ. ಗಳಷ್ಟು ಹೂಡಿಕೆ ಅಗತ್ಯವಿದೆ. ಇದಕ್ಕಾಗಿ 16ನೇ ಹಣಕಾಸು ಆಯೋಗವು ಕನಿಷ್ಠ 27,793 ಕೋಟಿ ರೂ.ಗಳನ್ನಾದರೂ ನೀಡುವಂತೆ ಶಿಫಾರಸು ಮಾಡಬೇಕು.

* ಪ್ರಧಾನಿ ನರೇಂದ್ರ ಮೋದಿಯವರು ಗುಜರಾತಿನ ಮುಖ್ಯಮಂತ್ರಿಯಾಗಿದ್ದಾಗ ಒತ್ತಾಯ ಮಾಡುತ್ತಿದ್ದಂತೆಯೇ ರಾಜ್ಯಗಳಿಗೆ ಹಂಚಿಕೆ ಮಾಡುತ್ತಿರುವ ಶೇ.41 ರಷ್ಟು ಹಂಚಿಕೆಯನ್ನು ಶೇ.50ಕ್ಕೆ ಏರಿಕೆ ಮಾಡಬೇಕು. ಸೆಸ್‌ ಮತ್ತು ಸರ್‌ಚಾರ್ಜ್‌ಗಳನ್ನು ಕೇಂದ್ರದ ಆದಾಯದ ಶೇ.5 ಕ್ಕೆ ಮಾತ್ರ ಸೀಮಿತಗೊಳಿಸಿ, ಉಳಿಕೆ ಮೊತ್ತವನ್ನು ರಾಜ್ಯಗಳಿಗೆ ಹಂಚಬೇಕು.

ಪ್ರಕೃತಿ ವಿಕೋಪಗಳನ್ನು ನಿಭಾಯಿಸಲು ಎನ್‌ಡಿಆರ್‌ಎಫ್‌ ಮತ್ತು ಎಸ್‌ಡಿಆರ್‌ಎಫ್ ಅನುದಾನಗಳನ್ನು ವೈಜ್ಞಾನಿಕ ವಿಧಾನಗಳ ಮೂಲಕ ಲೆಕ್ಕ ಹಾಕಿ ಹಂಚಿಕೆ ಮಾಡಬೇಕು. 2018-24ರ ಅವಧಿಯಲ್ಲಿ ರಾಜ್ಯವು ಪ್ರಕೃತಿ ವಿಕೋಪಗಳಿಂದಾಗಿ ₹1.56 ಲಕ್ಷ ಕೋಟಿಗಳಷ್ಟು ನಷ್ಟವನ್ನು ಅನುಭವಿಸಿದೆ. 2002ರಿಂದಲೂ ಅತಿವೃಷ್ಟಿ, ಬರ, ಪ್ರವಾಹಗಳಿಗೆ ರಾಜ್ಯವು ನಿರಂತರವಾಗಿ… pic.twitter.com/PkgTiGlk5f

— Siddaramaiah (@siddaramaiah) January 30, 2026

* ಮಲೆನಾಡು, ಕರಾವಳಿ ಹಾಗೂ ಪಶ್ಚಿಮ ಘಟ್ಟಗಳು ಪರಿಸರ ಸೂಕ್ಷ್ಮ ವಲಯಗಳಾಗಿವೆ. ಅವು ಇಡೀ ಭಾರತದ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಬಹುದೊಡ್ಡ ಪಾತ್ರ ವಹಿಸುತ್ತಿವೆ. ಅಲ್ಲಿನ ಕೃಷಿಕರ ಬದುಕು ಸಂಕಷ್ಟದಲ್ಲಿದೆ. ಅದಕ್ಕಾಗಿ ವಿಶೇಷ ಅನುದಾನಗಳನ್ನು ಒದಗಿಸಬೇಕು. ಅಲ್ಲದೆ, ರಾಜಸ್ಥಾನದ ನಂತರ ಅತಿ ಹೆಚ್ಚು ಒಣ ಭೂಮಿ ಹೊಂದಿರುವ ರಾಜ್ಯ ಕರ್ನಾಟಕವಾಗಿದೆ. ಒಣ ಭೂಮಿಗಳಿಗೆ ನೀರಾವರಿ ವ್ಯವಸ್ಥೆ ಕಲ್ಪಿಸುವ ಜವಾಬ್ದಾರಿಯೂ ನಮ್ಮ ಮೇಲಿದೆ. ಅದಕ್ಕೆ ಅನುದಾನಗಳನ್ನು ಕೊಡಬೇಕು.

* ರಾಜ್ಯ ಸರ್ಕಾರವು ಕಲ್ಯಾಣ ಕರ್ನಾಟಕಕ್ಕೆ 5 ವರ್ಷಗಳಲ್ಲಿ 25 ಸಾವಿರ ಕೋಟಿ ರೂ.ಗಳನ್ನು ಮೀಸಲಿರಿಸಿದೆ. ಇದರ ಜೊತೆಗೆ ಕೇಂದ್ರ ಸರ್ಕಾರವೂ ಅಷ್ಟೇ ಮೊತ್ತವನ್ನು ಮ್ಯಾಚಿಂಗ್‌ ಗ್ರ್ಯಾಂಟ್‌ ನೀಡಬೇಕು ಹಾಗೂ ಆ ಭಾಗದ ಪರಿಸರ ಸಂರಕ್ಷಣೆ ಮತ್ತು ವಿಪತ್ತು ನಿರ್ವಹಣೆಗಾಗಿ 10 ಸಾವಿರ ಕೋಟಿ ರೂ. ವಿಶೇಷ ಪ್ಯಾಕೇಜ್‌ ನೀಡಬೇಕು.

ರಾಜ್ಯ ಸರ್ಕಾರವು ಕಲ್ಯಾಣ ಕರ್ನಾಟಕಕ್ಕೆ 5 ವರ್ಷಗಳಲ್ಲಿ ₹25 ಸಾವಿರ ಕೋಟಿಗಳನ್ನು ಮೀಸಲಿರಿಸಿದೆ. ಇದರ ಜೊತೆಗೆ ಕೇಂದ್ರ ಸರ್ಕಾರವೂ ಅಷ್ಟೇ ಮೊತ್ತವನ್ನು ಮ್ಯಾಚಿಂಗ್‌ ಗ್ರ್ಯಾಂಟ್‌ ನೀಡಬೇಕು ಹಾಗೂ ಆ ಭಾಗದ ಪರಿಸರ ಸಂರಕ್ಷಣೆ ಮತ್ತು ವಿಪತ್ತು ನಿರ್ವಹಣೆಗಾಗಿ ₹10 ಸಾವಿರ ಕೋಟಿ ವಿಶೇಷ ಪ್ಯಾಕೇಜ್‌ ನೀಡಬೇಕು ಎನ್ನುವುದು ಕರ್ನಾಟಕದ ಒತ್ತಾಯ.… pic.twitter.com/zgEWUbUPxj

— Siddaramaiah (@siddaramaiah) January 30, 2026

* ವಿಕೇಂದ್ರೀಕರಣದಲ್ಲಿ ಉತ್ತಮ ಸಾಧನೆ ಮಾಡಿದ ರಾಜ್ಯಗಳನ್ನ ಪ್ರೋತ್ಸಾಹಿಸಲು ಪಂಚಾಯತ್‌ ಅಧಿಕಾರ ಹಂಚಿಕೆ ಸೂಚ್ಯಂಕವನ್ನ ಅಳವಡಿಸಿಕೊಳ್ಳಬೇಕು. ಹಿಂದಿನ ಹಣಕಾಸು ಆಯೋಗಗಳು ಜನಸಂಖ್ಯೆಗೆ ಶೇ.90 ಹಾಗೂ ವಿಸ್ತೀರ್ಣಕ್ಕೆ ಶೇ 10 ರಷ್ಟು ಮಾನದಂಡಗಳನ್ನು ಅಳವಡಿಸಿಕೊಂಡ ಕಾರಣ, ವಿಕೇಂದ್ರೀಕರಣ ಸಾಧಿಸಿದ ರಾಜ್ಯಗಳಿಗೆ ಅನ್ಯಾಯವಾಯಿತು. ಆದ್ದರಿಂದ ಜನಸಂಖ್ಯೆಗೆ ಶೇ 60, ಭೌಗೋಳಿಕ ವಿಸ್ತೀರ್ಣಕ್ಕೆ ಶೇ 20 ಮತ್ತು ಅಧಿಕಾರ ಹಂಚಿಕೆ ಸೂಚ್ಯಂಕಕ್ಕೆ ಶೇ 20ರಷ್ಟು ಮಾನದಂಡಗಳನ್ನ ನಿಗದಿಪಡಿಸಬೇಕು.

* ಪ್ರಕೃತಿ ವಿಕೋಪಗಳನ್ನು ನಿಭಾಯಿಸಲು ಎನ್‌ಡಿಆರ್‌ಎಫ್‌ ಮತ್ತು ಎಸ್‌ಡಿಆರ್‌ಎಫ್ ಅನುದಾನಗಳನ್ನು ವೈಜ್ಞಾನಿಕ ವಿಧಾನಗಳ ಮೂಲಕ ಲೆಕ್ಕ ಹಾಕಿ ಹಂಚಿಕೆ ಮಾಡಬೇಕು. 2018-24ರ ಅವಧಿಯಲ್ಲಿ ರಾಜ್ಯವು ಪ್ರಕೃತಿ ವಿಕೋಪಗಳಿಂದಾಗಿ 1.56 ಲಕ್ಷ ಕೋಟಿ ರೂ.ಗಳಷ್ಟು ನಷ್ಟವನ್ನು ಅನುಭವಿಸಿದೆ. 2002 ರಿಂದಲೂ ಅತಿವೃಷ್ಟಿ, ಬರ, ಪ್ರವಾಹಗಳಿಗೆ ರಾಜ್ಯವು ನಿರಂತರವಾಗಿ ಒಳಗಾಗುತ್ತಲೇ ಇದೆ. ಇಷ್ಟಿದ್ದರೂ ನಮಗೆ ಕೇವಲ 5 ರಿಸ್ಕ್‌ ಫ್ಯಾಕ್ಟರ್‌ ಅಂಕ ನೀಡುವ ಮೂಲಕ ವಂಚಿಸಲಾಗಿದೆ. ಇದನ್ನು 15ಕ್ಕೆ ಏರಿಸಬೇಕು.

ಪ್ರಧಾನಿ ನರೇಂದ್ರ ಮೋದಿಯವರು ಗುಜರಾತಿನ ಮುಖ್ಯಮಂತ್ರಿಯಾಗಿದ್ದಾಗ ಒತ್ತಾಯ ಮಾಡುತ್ತಿದ್ದಂತೆಯೇ ರಾಜ್ಯಗಳಿಗೆ ಹಂಚಿಕೆ ಮಾಡುತ್ತಿರುವ ಶೇ 41ರಷ್ಟು ಹಂಚಿಕೆಯನ್ನು ಶೇ 50ಕ್ಕೆ ಏರಿಕೆ ಮಾಡಬೇಕು; ಸೆಸ್‌ ಮತ್ತು ಸರ್‌ಚಾರ್ಜ್‌ಗಳನ್ನು ಕೇಂದ್ರದ ಆದಾಯದ ಶೇ 5ಕ್ಕೆ ಮಾತ್ರ ಸೀಮಿತಗೊಳಿಸಿ, ಉಳಿಕೆ ಮೊತ್ತವನ್ನು ರಾಜ್ಯಗಳಿಗೆ ಹಂಚಬೇಕು ಎನ್ನುವುದು… pic.twitter.com/cstL149VHG

— Siddaramaiah (@siddaramaiah) January 30, 2026

* 15ನೇ ಹಣಕಾಸು ಆಯೋಗವು ಜನಸಂಖ್ಯೆಯನ್ನು 1971ರ ಬದಲಾಗಿ 2011 ಅನ್ನು ಆಧಾರವಾಗಿರಿಸಿಕೊಂಡ ಕಾರಣದಿಂದಲೂ ನಮಗೆ ತೀವ್ರ ರೂಪದ ಅನ್ಯಾಯವಾಗಿದೆ. ಜನಸಂಖ್ಯಾ ನಿಯಂತ್ರಣದ ಮೂಲಕ ಅಭಿವೃದ್ಧಿ ಸಾಧಿಸುತ್ತಿರುವ ರಾಜ್ಯಗಳಿಗೆ ಇದರಿಂದ ದೊಡ್ಡ ಹೊಡೆತ ಬಿದ್ದಿತು. ಜನಸಂಖ್ಯಾ ನಿಯಂತ್ರಣ ಸಾಧಿಸಿದ ರಾಜ್ಯಗಳಿಗೆ ಉತ್ತೇಜನ ನೀಡುವ ಬದಲು ಘೋರ ಶಿಕ್ಷೆ ನೀಡಲಾಯಿತು. ಇದನ್ನು ಸರಿಪಡಿಸಬೇಕಾದರೆ 1971ರ ಜನಸಂಖ್ಯೆಯನ್ನೇ ಮಾನದಂಡವನ್ನಾಗಿ ಇಟ್ಟುಕೊಳ್ಳಬೇಕು ಹಾಗೂ ಜನಸಂಖ್ಯೆಗೆ ನಿಗದಿಪಡಿಸಿರುವ ಪ್ರಾಮುಖ್ಯವನ್ನು ವೈಜ್ಞಾನಿಕವಾಗಿ ಪರಿಗಣಿಸಬೇಕು.

ಎಂಬಿತ್ಯಾದಿ ಬೇಡಿಕೆಗಳನ್ನು ಈಡೇರಿಸಬೇಕೆಂದು ಎಕ್ಸ್‌ ಖಾತೆಯಲ್ಲಿ ಸಿಎಂ ಪೋಸ್ಟ್‌ ಹಂಚಿಕೊಂಡು ಒತ್ತಾಯಿಸಿದ್ದಾರೆ.

TAGGED:karnatakanarendra modiNirmala SitharamansiddaramaiahUnion Budget 2026ಕರ್ನಾಟಕಕೇಂದ್ರ ಬಜೆಟ್‌ 2026ನರೇಂದ್ರ ಮೋದಿನಿರ್ಮಲಾ ಸೀತಾರಾಮನ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Chennai Crime Kalaiselvan
Crime

ಕುಡಿದ ಮತ್ತಲ್ಲಿ ಆಟೋದಲ್ಲೇ ಕುಳಿತು ಮಹಿಳೆ ಮೇಲೆ ಮೂತ್ರ ವಿಸರ್ಜನೆ – ಗುಂಪಿನಿಂದ ಹಲ್ಲೆ, ವ್ಯಕ್ತಿ ಸಾವು

Public TV
By Public TV
6 minutes ago
DK Shivakumar Odisha Congress MLAs
Districts

ಬಿಡದಿ ರೆಸಾರ್ಟ್‌ನಿಂದ ಮೈಸೂರು ಪ್ರವಾಸಕ್ಕೆ ತೆರಳಿದ ಒಡಿಶಾ ಕೈ ಶಾಸಕರು

Public TV
By Public TV
35 minutes ago
Iran Foreign Minister Abbas Araghchi
Latest

ರಷ್ಯಾದಿಂದ ಕಚ್ಚಾ ತೈಲ ಖರೀದಿಸುವಂತೆ ಅಮೆರಿಕ ಭಾರತದ ಜೊತೆ ಬೇಡಿಕೊಂಡಿದೆ: ಇರಾನ್‌

Public TV
By Public TV
2 hours ago
Chitradurga Fake Sign Fraud
Chitradurga

ಡಿಸಿ, ಎಡಿಸಿ ಸಹಿ ದುರುಪಯೋಗ ಮಾಡಿ 15 ಲಕ್ಷದ ನಕಲಿ ಬಿಲ್ ಸೃಷ್ಟಿ – ಐವರು ಅರೆಸ್ಟ್

Public TV
By Public TV
2 hours ago
Online Gas Booking
Bengaluru City

ಆನ್‌ಲೈನ್ ಗ್ಯಾಸ್ ಬುಕ್ಕಿಂಗ್‌ಗೂ ಮುನ್ನ ಎಚ್ಚರ – ಏಜೆನ್ಸಿಗಳ ಹೆಸರಲ್ಲಿ ವಂಚನೆ

Public TV
By Public TV
2 hours ago
Kharg Island
Latest

ಮಧ್ಯಪ್ರಾಚ್ಯದ ಇತಿಹಾಸದಲ್ಲಿ ಭೀಕರ ದಾಳಿ – ಇರಾನಿನ ಕಿರೀಟ ಖಾರ್ಗ್ ದ್ವೀಪಕ್ಕೆ ಬಾಂಬ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?