Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈವೆಂಟ್‌ಗೆ ಚಿಯಾನ್ ವಿಕ್ರಮ್ ಎಂಟ್ರಿ: ಆರೋಗ್ಯದ ಕುರಿತು ನಟ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಈವೆಂಟ್‌ಗೆ ಚಿಯಾನ್ ವಿಕ್ರಮ್ ಎಂಟ್ರಿ: ಆರೋಗ್ಯದ ಕುರಿತು ನಟ ಸ್ಪಷ್ಟನೆ

Cinema

ಈವೆಂಟ್‌ಗೆ ಚಿಯಾನ್ ವಿಕ್ರಮ್ ಎಂಟ್ರಿ: ಆರೋಗ್ಯದ ಕುರಿತು ನಟ ಸ್ಪಷ್ಟನೆ

Public TV
Last updated: July 12, 2022 1:48 pm
Public TV
Share
1 Min Read
vikram actor
SHARE

ಕಾಲಿವುಡ್ ಸೂಪರ್ ಸ್ಟಾರ್ ಚಿಯಾನ್ ವಿಕ್ರಮ್ ಈಗ ಆರೋಗ್ಯವಾಗಿದ್ದಾರೆ. ನಿನ್ನೆಯಷ್ಟೇ ನಡೆದ `ಕೋಬ್ರಾ’ ಚಿತ್ರದ ಕಾರ್ಯಕ್ರಮದಲ್ಲಿ ವಿಕ್ರಮ್‌ ಭಾಗಿಯಾಗಿ ತಮ್ಮ ಆರೋಗ್ಯದ ಕುರಿತು ಸ್ಪಷ್ಟನೆ ನೀಡಿದ್ದಾರೆ. ಈ ವೇಳೆ ತಮಗೆ ಹಾರ್ಟ್ ಅಟ್ಯಾಕ್ ಆಗಿದೆ ಅನ್ನೋ ಸುಳ್ಳು ವದಂತಿಗೆ ತಮಾಷೆ ಮಾಡಿ, ಮಾತನಾಡಿದ್ದಾರೆ.

vikaramಕಳೆದ ಸೋಮವಾರ ನಟ ವಿಕ್ರಮ್‌ಗೆ ಆರೋಗ್ಯದಲ್ಲಿ ಏರುಪೇರಾದ ಕಾರಣ, ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಿದ್ದರು. ಈ ವೇಳೆ ನಟನಿಗೆ ಹೃದಯಾಘಾತವಾಗಿದೆ ಎಂದು ಸುದ್ದಿ ಹಬ್ಬಿತ್ತು. ನಂತರ ವಿಕ್ರಮ್ ಪುತ್ರ ದ್ರುವಾ ತಂದೆಯ ಆರೋಗ್ಯದ ಬಗ್ಗೆ ಸ್ಪಷ್ಟನೆ ಕೂಡ ನೀಡಿದ್ದರು. ಅವರಿಗೆ ಹಾರ್ಟ್ ಅಟ್ಯಾಕ್ ಆಗಿಲ್ಲ, ಇದು ವದಂತಿ. ಆರೋಗ್ಯದಲ್ಲಿ ಸಣ್ಣ ವ್ಯತ್ಯಾಸ ಕಂಡು ಬಂದ ಕಾರಣ ವೈದ್ಯರನ್ನ ಭೇಟಿ ಆಗಿದ್ದೇವು ಎಂದು ವಿವರಿಸಿದ್ದರು. ಇದನ್ನೂ ಓದಿ:ಯಂಗ್ ಅಂಡ್ ಎನರ್ಜಿಟಿಕ್ ಸ್ಟಾರ್ ಶಿವಣ್ಣನ ಹುಟ್ಟುಹಬ್ಬಕ್ಕೆ ಶುಭಕೋರಿದ ರಾಜಕೀಯ ಗಣ್ಯರು

#ChiyaanVikram about the rumours about him..????#CobraAudioLaunch #Cobrapic.twitter.com/7GQ08WD5Ry

— Laxmi Kanth (@iammoviebuff007) July 11, 2022

ಇದೀಗ ʻವಿಕ್ರಮ್ʼ ನಟನೆಯ ಕೋಬ್ರಾ ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ತಮ್ಮ ಎದೆಯ ಮೇಲೆ ಕೈಯಿಟ್ಟು ಅಣಿಕಿಸುತ್ತಾ, ನನಗೆ ಅರಿವಿಲ್ಲದೇ ಎದೆಯ ಮೇಲೆ ಕೈ ಹಾಕಿದೆ. ಅದನ್ನು ಹೃದಯಾಘಾತ ಎಂದು ಕರೆದರು. ನನ್ನ ಆರೋಗ್ಯದಲ್ಲಿ ಯಾವ ತೊಂದರೆಯೂ ಇಲ್ಲ. ಇದನ್ನು ಖುದ್ದಾಗಿ ಹೇಳಲು ಬಂದಿದ್ದೇನೆ ಎಂದು ತಮ್ಮ ಆರೋಗ್ಯದ ಕುರಿತು ವಿಕ್ರಮ್ ಸ್ಪಷ್ಟನೆ ನೀಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:cobra filmKollywoodVikramಕಾಲಿವುಡ್ಕೋಬ್ರಾ ಚಿತ್ರವಿಕ್ರಮ್
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

Janardhan Reddy
Districts

ಮುಸ್ಲಿಮರಿಗೆ ಮೋದಿ ಸುರಕ್ಷತೆ ನೀಡಿದ್ದಾರೆ, ಅದ್ಕೆ ಭಾರತದ ಧ್ವಜ ಇರೋ ಹಡಗುಗಳು ಬರುತ್ತಿವೆ – ಜನಾರ್ದನ ರೆಡ್ಡಿ

Public TV
By Public TV
11 minutes ago
Gas Cylinder
Bengaluru City

ಹೋಟೆಲ್‌ಗಳಿಗೆ ಗುಡ್‌ನ್ಯೂಸ್ – ಕೇಂದ್ರದಿಂದ ರಾಜ್ಯಗಳಿಗೆ ಹೆಚ್ಚುವರಿ 20% ಗ್ಯಾಸ್ ಸಿಲಿಂಡರ್ ಸಪ್ಲೈ

Public TV
By Public TV
35 minutes ago
Diego Garcia
Latest

ಹಿಂದೂ ಮಹಾಸಾಗರ ಡೀಗೊ ಗಾರ್ಸಿಯಾ ಬೇಸ್ ಮೇಲೆ ಇರಾನ್ ದಾಳಿ – 4,000 ಕಿಮೀ ದೂರಕ್ಕೆ ಕ್ಷಿಪಣಿ ಹಾರಿಸಿ ದಾಳಿ

Public TV
By Public TV
37 minutes ago
Iran Oil
Latest

ಇರಾನ್‌ನಿಂದ ತೈಲ ಖರೀದಿಸುತ್ತಾ ಭಾರತ? – ವಾಷಿಂಗ್ಟನ್, ಕೇಂದ್ರದ ನಿರ್ದೇಶನಗಳಿಗೆ ಸಂಸ್ಕರಣಾ ಕಂಪನಿಗಳು ವೆಯ್ಟಿಂಗ್

Public TV
By Public TV
58 minutes ago
Droupadi Murmu
Districts

ಶಿವೈಕ್ಯ ಶಿವಕುಮಾರ ಶ್ರೀಗಳ ಜಯಂತಿ – ಏ.1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಮುರ್ಮು

Public TV
By Public TV
1 hour ago
Iqbal Hussain
Districts

ಹೊಸ ಶಾಸಕರಿಗೂ ಸಂಪುಟದಲ್ಲಿ ಅವಕಾಶ ಬೇಕು, 55 ಶಾಸಕರು ಸಭೆ ಮಾಡಿ ಚರ್ಚೆ ಮಾಡಿದ್ದೇವೆ: ಇಕ್ಬಾಲ್ ಹುಸೇನ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?