Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಲಿಯನ್ನು ಅಟ್ಟಾಡಿಸಿಕೊಂಡು ಬಂದು ಪೈಪ್ ನಲ್ಲಿ ಸಿಲುಕಿಕೊಂಡ ನಾಗರಹಾವು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru Rural | ಇಲಿಯನ್ನು ಅಟ್ಟಾಡಿಸಿಕೊಂಡು ಬಂದು ಪೈಪ್ ನಲ್ಲಿ ಸಿಲುಕಿಕೊಂಡ ನಾಗರಹಾವು!

Bengaluru Rural

ಇಲಿಯನ್ನು ಅಟ್ಟಾಡಿಸಿಕೊಂಡು ಬಂದು ಪೈಪ್ ನಲ್ಲಿ ಸಿಲುಕಿಕೊಂಡ ನಾಗರಹಾವು!

Public TV
Last updated: January 27, 2018 12:31 pm
Public TV
Share
1 Min Read
NML SNAKE COLLAGE
SHARE

ಬೆಂಗಳೂರು: ಇಲಿಯನ್ನು ಅಟ್ಟಾಡಿಸಿಕೊಮಡು ಬಂದ ನಾಗರಹಾವೊಂದು ಮನೆಗೆ ನುಗ್ಗಿ ಪ್ಲಾಸ್ಟಿಕ್ ಪೈಪ್ ನಲ್ಲಿ ಅದರ ತಲೆ ಸಿಲುಕಿ ಗಂಟೆಗಟ್ಟಲೆ ನರಳಾಡಿರುವ ಘಟನೆ ನಡೆದಿದೆ.

ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ಗೋಪಾಲಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ನಾಗರಾಜು ಎಂಬವರ ಮನೆಗೆ ನಾಗರಹಾವು ನುಗ್ಗಿದೆ. ಅಂತೆಯೇ ಇಲಿಯನ್ನು ಅಟ್ಟಾಡಿಸಿಕೊಂಡು ಬಂದು ಪೈಪ್ ಗೆ ಸೇರಿಕೊಂಡು ಸದರ ತಲೆ ಸಿಲುಕಿಕೊಂಡು ಒದ್ದಾಡಿದೆ. ಇದರಿಂದ ಆಂತಕಗೊಂಡ ಮನೆಯವರು ನಾಗರ ಹಾವನ್ನು ಪೈಪ್ ನಿಂದ ರಕ್ಷಿಸಿಕೊಳ್ಳಲು ಸ್ನೇಕ್ ಲೋಕೇಶ್ ಕರೆ ಮಾಡಿದ್ದಾರೆ.

NML SNAKE 4

ಕೂಡಲೇ ಸ್ಥಳಕ್ಕೆ ಬಂದ ಸ್ನೇಕ್ ಲೋಕೇಶ್ ಅವರು ಪ್ಲಾಸ್ಟಿಕ್ ಪೈಪ್ ನಿಂದ ನಾಗರಹಾವನ್ನು ಹೊರತೆಗೆಯುವ ಮೂಲಕ ರಕ್ಷಣೆ ಮಾಡಿದ್ದಾರೆ. ಈ ಹಿಂದೆ ಮೈಸೂರಿನಲ್ಲಿ ಡಾಂಬರ್ ನಲ್ಲಿ ಸಿಲುಕಿದ ನಾಗರಹಾವು ಜೀವನ್ಮರಣದ ಹೋರಾಟದಲ್ಲಿ ನರಳಾಡಿ ಕೊನೆಗೂ ಬದುಕುಳಿದಿತ್ತು.

NML SNAKE 3

ಮೈಸೂರಿನ ಆರ್ ಬಿಐ ಕಾಲೋನಿಯಲ್ಲಿ ರಸ್ತೆ ನಿರ್ಮಾಣಕ್ಕಾಗಿ ಹಾಕಿದ್ದ ಡಾಂಬರ್ ನಲ್ಲಿ ನಾಗರಹಾವು ಸಿಲುಕಿತ್ತು. ಇದರಿಂದ ನಾಗರಹಾವಿಗೆ ತೆವಳಿಕೊಂಡು ಮುಂದೆ ಹೋಗಲು ಸಾಧ್ಯವಾಗದೇ ಉಸಿರಾಡಲು ಸಾಧ್ಯವಾಗದೆ ಜೀವನ್ಮರಣ ಹೋರಾಟ ನಡೆಸುತಿತ್ತು. ತಕ್ಷಣ ಹಾವನ್ನು ರಕ್ಷಿಸಿ ಅದರ ಮೈಮೇಲಿದ್ದ ಡಾಂಬರ್ ಶುಚಿಗೊಳಿಸಿ, ಬಳಿಕ ಹಾವಿಗೆ ನೀರು ಕುಡಿಸಿ ಮಾನವೀಯತೆ ಮೆರೆದಿದ್ದರು.

NML SNAKE 2

NML SNAKE 1

NML SNAKE 1

TAGGED:bengalurucobraPipePublic TVRescueನಾಗರಹಾವುಪಬ್ಲಿಕ್ ಟಿವಿಪೈಪ್ಬೆಂಗಳೂರುರಕ್ಷಣೆ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories

You Might Also Like

Raichuru Crop Damage
Districts

ರಾಯಚೂರಿನಲ್ಲಿ ಅಕಾಲಿಕ ಮಳೆ – ಲಕ್ಷಾಂತರ ಮೌಲ್ಯದ ಸಜ್ಜೆ, ಜೋಳ ಹಾನಿ

Public TV
By Public TV
15 minutes ago
donald trump
Latest

ನಾನು ಇಲ್ಲದೇ ಇದ್ದಿದ್ರೆ ಪಾಕ್‌ ಪ್ರಧಾನಿ ಸಾಯ್ತಿದ್ರು; ಭಾರತ-ಪಾಕ್‌ ನ್ಯೂಕ್ಲಿಯರ್‌ ವಾರ್‌ ನಿಲ್ಲಿಸಿದ್ದು ನಾನೇ ಎಂದ ಟ್ರಂಪ್‌

Public TV
By Public TV
37 minutes ago
Air Ambulance Crash
Latest

ಜಾರ್ಖಂಡ್‌ನಲ್ಲಿ ಏರ್ ಅಂಬುಲೆನ್ಸ್ ಪತನ – ವಿಮಾನದಲ್ಲಿ ಬ್ಲ್ಯಾಕ್‌ಬಾಕ್ಸ್‌ ಇಲ್ಲ, ಹವಾಮಾನ ರೇಡಾರ್ ಪರಿಶೀಲನೆ

Public TV
By Public TV
1 hour ago
Turkish Air Force
Latest

Video Viral | ಅಮೆರಿಕ ನಿರ್ಮಿತ ಎಫ್‌-16 ಯುದ್ಧ ವಿಮಾನ ಪತನ – ಪೈಲಟ್‌ ಸಾವು

Public TV
By Public TV
2 hours ago
Vishwakarma Mahasamsthana Mutt 2
Bengaluru City

ವಿಶ್ವಕರ್ಮ ಮಹಾಸಂಸ್ಥಾನ ಮಠದಲ್ಲಿ ಸನ್ಯಾಸ ದೀಕ್ಷೆ, ಶಿಷ್ಯ ಸ್ವೀಕಾರ ಸಮಾರಂಭ

Public TV
By Public TV
3 hours ago
Ramanagar Robbery
Districts

ಮನೆ ಬೀಗ ಮುರಿದು ಅರ್ಧ ಕೆ.ಜಿ ಚಿನ್ನ ದರೋಡೆ – ಖದೀಮರು ಎಸ್ಕೇಪ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?