Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫೇಸ್ ಬುಕ್ ಲೈವ್ ಬಂದು ವಿಷ ಕುಡಿದ ಕಾಮಿಡಿಯನ್ : ಆತಂಕದಲ್ಲಿ ಫ್ಯಾನ್ಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಫೇಸ್ ಬುಕ್ ಲೈವ್ ಬಂದು ವಿಷ ಕುಡಿದ ಕಾಮಿಡಿಯನ್ : ಆತಂಕದಲ್ಲಿ ಫ್ಯಾನ್ಸ್

Bollywood

ಫೇಸ್ ಬುಕ್ ಲೈವ್ ಬಂದು ವಿಷ ಕುಡಿದ ಕಾಮಿಡಿಯನ್ : ಆತಂಕದಲ್ಲಿ ಫ್ಯಾನ್ಸ್

Public TV
Last updated: June 14, 2023 3:54 pm
Public TV
Share
1 Min Read
Tirthanand Rao 3
SHARE

ಆ ಮಹಿಳೆಯಿಂದಾಗಿ ನಾನು ಮೂರ್ನಾಲ್ಕು ಲಕ್ಷ ರೂಪಾಯಿ ಸಾಲ ಮಾಡಿದ್ದೇವೆ. ಲಿವ್ ಇನ್ ರಿಲೇಷನ್ ಶಿಪ್ ನಿಂದಾಗಿ ನಾನು ಬ್ಲಾಕ್ ಮೇಲ್ ಗೆ ಒಳಗಾಗಿದ್ದೇನೆ. ಮತ್ತೆ ನನ್ನ ಮೇಲೆ ದೂರು ದಾಖಲಾಗಿದೆ ಎನ್ನುತ್ತಲೇ ಕಪಿಲ್ ಶರ್ಮಾ ಶೋ ಸೇರಿದಂತೆ ಹಲವು ಕಾಮಿಡಿ (Comedian) ಶೋಗಳಲ್ಲಿ ನಟಿಸಿರುವ ತೀರ್ಥಾನಂದ (Tirthanand Rao) ವಿಷ  (Poison) ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

Tirthanand Rao 2

ಹಿಂದಿಯ ಹೆಸರಾಂತ ಟಾಕ್ ಶೋ ಮಾಸ್ಟರ್ ಕಪಿಲ್ ಶರ್ಮಾ ಸೇರಿದಂತೆ ಹಲವರೊಂದಿಗೆ ತೆರೆ ಹಂಚಿಕೊಂಡಿರುವ ತೀರ್ಥಾನಂದ ರಾವ್, ಮಹಿಳೆಯೊಬ್ಬರ ಜೊತೆ ಲಿವ್ ಇನ್ ರಿಲೇಷನ್ ಶಿಪ್ ನಲ್ಲಿ ಇದ್ದರಂತೆ. ಆ ಮಹಿಳೆಯೇ ಇವರಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದಾರಂತೆ. ಅಲ್ಲದೇ, ಇವರ ವಿರುದ್ಧವೇ ಪೊಲೀಸರಿಗೆ ದೂರು ನೀಡಿದ್ದಾರಂತೆ. ಇದರಿಂದಾಗಿ ಮನನೊಂದಿದ್ದೇನೆ ಮತ್ತು ಸಾಲ ಮಾಡಿಕೊಂಡಿದ್ದೇನೆ ಎಂದು ಫೇಸ್ ಬುಕ್ ಲೈವ್ (Facebook Live) ನಲ್ಲಿ ಹೇಳಿಕೊಂಡಿದ್ದಾರೆ ತೀರ್ಥಾನಂದ. ಇದನ್ನೂ ಓದಿ:ಕನಕದಾಸನಾಗಿ ಕಂಗೊಳಿಸಲಿದ್ದಾರೆ ರಿಯಲ್‌ ಸ್ಟಾರ್‌ ಉಪೇಂದ್ರ

Tirthanand Rao 1

ತನ್ನ ಸಾವಿಗೆ ಆ ಮಹಿಳೆಯೇ ಕಾರಣವೆಂದೂ ಹೇಳಿರುವ ಅವರು, ವಿಷ ಕುಡಿಯುತ್ತಲೇ ಕಿಡಿಕಾರುತ್ತಾರೆ. ಇದನ್ನು ಗಮನಿಸುವ ಅವರ ಸ್ನೇಹಿತರು ಮತ್ತು ಆಪ್ತರು ಕೂಡಲೇ ಅವರ ಮನೆಗೆ ಧಾವಿಸಿ, ತೀರ್ಥಾನಂದ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಅವರ ಆರೋಗ್ಯದ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಹಾಗಾಗಿ ಅಭಿಮಾನಿಗಳು ಸಹಜವಾಗಿಯೇ ಆತಂಕ ವ್ಯಕ್ತಪಡಿಸಿದ್ದಾರೆ.

ತೀರ್ಥಾನಂದ ಈ ರೀತಿ ಮಾಡುತ್ತಾ ಇರುವುದು ಇದೇ ಮೊದಲೇನೂ ಅಲ್ಲ ಎನ್ನಲಾಗುತ್ತಿದೆ. ಮೂರು ವರ್ಷಗಳ ಹಿಂದೆ ಹೀಗೆಯೇ ಫೇಸ್ ಬುಕ್ ಲೈವ್ ಗೆ ಬಂದು ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ಹೇಳಲಾಗುತ್ತಿದೆ. ಹೀಗಾಗಿ ಅವರಿಗೆ ಮಾನಸಿಕ ಕಾಯಿಲೆ ಇರಬಹುದು ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ.

TAGGED:comedianfacebook livepoisonTirthanand Raoಕಾಮಿಡಿಯನ್ತೀರ್ಥಾನಂದ್ ರಾವ್ಫೇಸ್ ಬುಕ್ ಲೈವ್ವಿಷ
Share This Article
Facebook Whatsapp Whatsapp Telegram

Cinema news

Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories
Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood

You Might Also Like

Stones pelted from mosque during Shivaji Jayanti stones pelted at police Bagalkote
Bagalkot

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು ತೂರಾಟ – ಪೊಲೀಸರ ಮೇಲೂ ಬಿತ್ತು ಕಲ್ಲು

Public TV
By Public TV
4 hours ago
Donald Trump gaza peace inauguration 1
Latest

6,7,8 ಆಯ್ತು ಈಗ ಭಾರತ, ಪಾಕ್‌ ಕಾದಾಟದಲ್ಲಿ 11 ಜೆಟ್‌ ಹೊಡೆದುರುಳಿಸಲಾಗಿದೆ ಎಂದ ಟ್ರಂಪ್‌

Public TV
By Public TV
5 hours ago
food inspection officer attacked in davangere
Crime

ದಾವಣಗೆರೆ | ಪೊಲೀಸರಿಗೆ ಹೊಡೆದ ಪ್ರಕರಣ ಮಾಸುವ ಮುನ್ನವೇ ಮತ್ತೊಬ್ಬ ಅಧಿಕಾರಿ ಮೇಲೆ ಹಲ್ಲೆ

Public TV
By Public TV
5 hours ago
dutch prime minister dick schoof arrives bengaluru 1
Bengaluru City

ಬೆಂಗಳೂರಿಗೆ ಆಗಮಿಸಿದ ನೆದರ್ ಲ್ಯಾಂಡ್ಸ್ ಪ್ರಧಾನಿ ಡಿಕ್ ಶೂಫ್  

Public TV
By Public TV
5 hours ago
Chikkamagaluru Police
Chikkamagaluru

ಸ್ನೇಹಿತೆ ಜೊತೆಗಿದ್ದ ಅಪ್ರಾಪ್ತನ ಮೇಲೆ ಅನ್ಯಕೋಮಿನ ಯುವಕರಿಂದ ನೈತಿಕ ಪೊಲೀಸ್‌ಗಿರಿ – ನಾಲ್ವರು ಅರೆಸ್ಟ್‌

Public TV
By Public TV
6 hours ago
forest officials raid bhatkal 21 kg of deer meat found in fridge
Crime

ಭಟ್ಕಳ | ಅರಣ್ಯಾಧಿಕಾರಿಗಳ ದಾಳಿ – ಫ್ರಿಡ್ಜ್‌ಲ್ಲಿ 21 ಕೆಜಿ ಜಿಂಕೆ ಮಾಂಸ ಪತ್ತೆ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?