ಲಂಡನ್: ಕಾಮನ್‍ವೆಲ್ತ್ ಕ್ರೀಡಾಕೂಟದ ಸ್ಟೀಪಲ್ ಚೇಸ್ ಸ್ಪರ್ಧೆಯಲ್ಲಿ ಭಾರತದ ಸ್ಪರ್ಧಿ ಅವಿನಾಶ್ ಸಬ್ಲೆ ಮತ್ತು ನಡಿಗೆ ಸ್ಪರ್ಧೆಯಲ್ಲಿ ಪ್ರಿಯಾಂಕಾ ಗೋಸ್ವಾಮಿ ಬೆಳ್ಳಿ ಪದಕ ಗೆದ್ದು ಸಂಭ್ರಮಿಸಿದ್ದಾರೆ.
What a finish!! ????
???????? Avinash Sable clocks personal best of 8️⃣:1⃣1⃣.2️⃣0️⃣ to win ???? in men's 3000m steeplechase#IndiaAtB2022 | @WeAreTeamIndia | @avinash3000m pic.twitter.com/8R8XfldYFV
— Olympic Khel (@OlympicKhel) August 6, 2022
Advertisement
ಬರ್ಮಿಂಗ್ ಹ್ಯಾಮ್‍ನಲ್ಲಿ ನಡೆಯುತ್ತಿರುವ ಕೂಟದ 9ನೇ ದಿನದ ಆರಂಭದಲ್ಲಿ 3,000 ಮೀ. ವಿಭಾಗದ ಸ್ಟೀಪಲ್ ಚೇಸ್ ಸ್ಪರ್ಧೆಯಲ್ಲಿ ಅವಿನಾಶ್ ಸಬ್ಲೆ 8:11:20 ನಿಮಿಷಗಳಲ್ಲಿ ಗುರಿ ಮುಟ್ಟಿ ಬೆಳ್ಳಿ ಪದಕ ಗೆದ್ದರು. ಇತ್ತ ಮಹಿಳೆಯರ 10,000 ಮೀ. ನಡಿಗೆ ಸ್ಪರ್ಧೆಯಲ್ಲಿ ಪ್ರಿಯಾಂಕಾ ಗೋಸ್ವಾಮಿ ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದರು. ಇದನ್ನೂ ಓದಿ: CWG 2022: ಭಾರತಕ್ಕೆ ಕಂಚು – ಮೂರೇ ನಿಮಿಷದಲ್ಲಿ ಪಂದ್ಯ ಗೆದ್ದ ಮೋಹಿತ್
Advertisement
Advertisement
ಈ ಮೂಲಕ ಭಾರತ ಕಾಮನ್‍ವೆಲ್ತ್ ಗೇಮ್ಸ್‌ನಲ್ಲಿ 9ನೇ ದಿನವೂ ಪದಕ ಬೇಟೆ ಮುಂದುವರಿಸಿದ್ದು, ಈವರೆಗೆ 9 ಚಿನ್ನ, 10 ಬೆಳ್ಳಿ, 9 ಕಂಚು ಸೇರಿ ಒಟ್ಟು 28 ಪದಕ ಪಡೆದುಕೊಂಡಿದೆ. ಇಂದು ಇನ್ನಷ್ಟು ಪದಕ ಗೆಲ್ಲುವ ಸಾಧ್ಯತೆ ಇದೆ. ಇದನ್ನೂ ಓದಿ: ಭಾರತೀಯ ಫೇಮಸ್ ಫುಟ್ಬಾಲ್ ಆಟಗಾರ ಇನ್ನಿಲ್ಲ
Advertisement
Live Tv
[brid partner=56869869 player=32851 video=960834 autoplay=true]