Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: CWG 2022: ಬೆಳ್ಳಿ ಪದಕ ಮುಡಿಗೇರಿಸಿಕೊಂಡ ಅವಿನಾಶ್ ಸಬ್ಲೆ, ಪ್ರಿಯಾಂಕಾ ಗೋಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | CWG 2022: ಬೆಳ್ಳಿ ಪದಕ ಮುಡಿಗೇರಿಸಿಕೊಂಡ ಅವಿನಾಶ್ ಸಬ್ಲೆ, ಪ್ರಿಯಾಂಕಾ ಗೋಸ್ವಾಮಿ

Latest

CWG 2022: ಬೆಳ್ಳಿ ಪದಕ ಮುಡಿಗೇರಿಸಿಕೊಂಡ ಅವಿನಾಶ್ ಸಬ್ಲೆ, ಪ್ರಿಯಾಂಕಾ ಗೋಸ್ವಾಮಿ

Public TV
Last updated: August 6, 2022 5:14 pm
Public TV
Share
1 Min Read
Avinash Sable And Priyanka Goswami
SHARE

ಲಂಡನ್: ಕಾಮನ್‍ವೆಲ್ತ್ ಕ್ರೀಡಾಕೂಟದ ಸ್ಟೀಪಲ್ ಚೇಸ್ ಸ್ಪರ್ಧೆಯಲ್ಲಿ ಭಾರತದ ಸ್ಪರ್ಧಿ ಅವಿನಾಶ್ ಸಬ್ಲೆ ಮತ್ತು ನಡಿಗೆ ಸ್ಪರ್ಧೆಯಲ್ಲಿ ಪ್ರಿಯಾಂಕಾ ಗೋಸ್ವಾಮಿ ಬೆಳ್ಳಿ ಪದಕ ಗೆದ್ದು ಸಂಭ್ರಮಿಸಿದ್ದಾರೆ.

What a finish!! 🙌

🇮🇳 Avinash Sable clocks personal best of 8️⃣:1⃣1⃣.2️⃣0️⃣ to win 🥈 in men's 3000m steeplechase#IndiaAtB2022 | @WeAreTeamIndia | @avinash3000m pic.twitter.com/8R8XfldYFV

— Olympic Khel (@OlympicKhel) August 6, 2022

ಬರ್ಮಿಂಗ್ ಹ್ಯಾಮ್‍ನಲ್ಲಿ ನಡೆಯುತ್ತಿರುವ ಕೂಟದ 9ನೇ ದಿನದ ಆರಂಭದಲ್ಲಿ 3,000 ಮೀ. ವಿಭಾಗದ ಸ್ಟೀಪಲ್ ಚೇಸ್ ಸ್ಪರ್ಧೆಯಲ್ಲಿ ಅವಿನಾಶ್ ಸಬ್ಲೆ 8:11:20 ನಿಮಿಷಗಳಲ್ಲಿ ಗುರಿ ಮುಟ್ಟಿ ಬೆಳ್ಳಿ ಪದಕ ಗೆದ್ದರು. ಇತ್ತ ಮಹಿಳೆಯರ 10,000 ಮೀ. ನಡಿಗೆ ಸ್ಪರ್ಧೆಯಲ್ಲಿ ಪ್ರಿಯಾಂಕಾ ಗೋಸ್ವಾಮಿ ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದರು. ಇದನ್ನೂ ಓದಿ: CWG 2022: ಭಾರತಕ್ಕೆ ಕಂಚು – ಮೂರೇ ನಿಮಿಷದಲ್ಲಿ ಪಂದ್ಯ ಗೆದ್ದ ಮೋಹಿತ್

ಈ ಮೂಲಕ ಭಾರತ ಕಾಮನ್‍ವೆಲ್ತ್ ಗೇಮ್ಸ್‌ನಲ್ಲಿ 9ನೇ ದಿನವೂ ಪದಕ ಬೇಟೆ ಮುಂದುವರಿಸಿದ್ದು, ಈವರೆಗೆ 9 ಚಿನ್ನ, 10 ಬೆಳ್ಳಿ, 9 ಕಂಚು ಸೇರಿ ಒಟ್ಟು 28 ಪದಕ ಪಡೆದುಕೊಂಡಿದೆ. ಇಂದು ಇನ್ನಷ್ಟು ಪದಕ ಗೆಲ್ಲುವ ಸಾಧ್ಯತೆ ಇದೆ. ಇದನ್ನೂ ಓದಿ: ಭಾರತೀಯ ಫೇಮಸ್ ಫುಟ್ಬಾಲ್ ಆಟಗಾರ ಇನ್ನಿಲ್ಲ

Live Tv
[brid partner=56869869 player=32851 video=960834 autoplay=true]

TAGGED:Avinash SableCommonwealth Games 2022Priyanka Goswamiಅವಿನಾಶ್ ಸಬ್ಲೆಕಾಮನ್‍ವೆಲ್ತ್ ಗೇಮ್ಸ್ಪ್ರಿಯಾಂಕಾ ಗೋಸ್ವಾಮಿಭಾರತ
Share This Article
Facebook Whatsapp Whatsapp Telegram

Cinema news

chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National

You Might Also Like

Sara Govindu
Bengaluru City

ಚೇತನ್‌ ಒಬ್ಬ ಅರೆಹುಚ್ಚ, ನಿರುದ್ಯೋಗಿ, ಮುಠ್ಠಾಳ, ರಾಜ್ಯದಿಂದ ಗಡೀಪಾರು ಮಾಡ್ಬೇಕು – ಸಾರಾ ಗೋವಿಂದು ಕಿಡಿ

Public TV
By Public TV
2 minutes ago
k.l.rahul
Cricket

IPLನಲ್ಲಿ ಇತಿಹಾಸ ಬರೆದ ಕನ್ನಡಿಗ ಕೆ.ಎಲ್.ರಾಹುಲ್‌; 150 ರನ್‌ ಗಳಿಸಿದ ಮೊದಲ ಭಾರತೀಯ – ಅಭಿಷೇಕ್‌ ದಾಖಲೆ ಉಡೀಸ್‌

Public TV
By Public TV
31 minutes ago
bmtc bus accident engineering student dies in bengaluru
Bengaluru City

ಸ್ಕೂಟರ್‌ಗೆ ಡಿಕ್ಕಿಯಾಗಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ತಲೆ ಮೇಲೆ ಹರಿದ ಬಿಎಂಟಿಸಿ ಬಸ್‌

Public TV
By Public TV
1 hour ago
CRIME
Crime

ಮದ್ವೆ ಆಗ್ಬೇಕಿದ್ದ ಯುವತಿಯನ್ನ ಫ್ಲ್ಯಾಟ್‌ಗೆ ಬರಲು ಹೇಳಿ ಸೆಕ್ಸ್ ಉತ್ತೇಜಕ ಮಾತ್ರೆ ಸೇವನೆ – ಹೃದಯಾಘಾತದಿಂದ ಸರ್ಕಾರಿ ಅಧಿಕಾರಿ ಸಾವು

Public TV
By Public TV
2 hours ago
kundapura temple theft
Crime

ಕುಂದಾಪುರ ದೇವಸ್ಥಾನದಲ್ಲಿ ಕಳವು ಕೇಸ್‌ – ಇಬ್ಬರು ಆರೋಪಿಗಳ ಬಂಧನ

Public TV
By Public TV
2 hours ago
cha
Crime

ಕಾನ್‌ಸ್ಟೆಬಲ್‌ ಪ್ರೇಯಸಿಯಿಂದ ರಾದ್ಧಾಂತ; ಪೊಲೀಸ್‌ ಮನೆಗೆ ನುಗ್ಗಿ ಆತನ ಪತ್ನಿ, ಮಗನಿಗೆ ಚಾಕುವಿನಿಂದ ಇರಿದು ಹತ್ಯೆ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?