ಲಂಡನ್: ಕಾಮನ್‍ವೆಲ್ತ್ ಗೇಮ್ಸ್‌ನ ಜೂಡೋ ಸ್ಫರ್ಧೆಯಲ್ಲಿ ಭಾರತಕ್ಕೆ ಎರಡು ಪದಕ ದಕ್ಕಿದೆ. ಸುಶೀಲಾ ದೇವಿ ಬೆಳ್ಳಿ ಪದಕ ಗೆದ್ದರೆ, ವಿಜಯ್ ಕುಮಾರ್ ಯಾದವ್ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ.
Advertisement
15 ನಿಮಿಷಗಳ ಅಂತರದಲ್ಲಿ ಎರಡು ಪದಕ ಭಾರತ ಜೂಡೋದಲ್ಲಿ ಪಡೆದುಕೊಂಡಿದೆ. ಮಹಿಳೆಯರ 48 ಕೆ.ಜಿ ವಿಭಾಗದಲ್ಲಿ ಸುಶೀಲಾ ದೇವಿ ಬೆಳ್ಳಿ ಪದಕ ಗೆದ್ದರೆ, ಪುರುಷರ 60 ಕೆ.ಜಿ ವಿಭಾಗದಲ್ಲಿ ವಿಜಯ್ ಕುಮಾರ್ ಯಾದವ್ ಕಂಚಿನ ಪದಕ ಗೆದ್ದುಕೊಂಡಿದ್ದಾರೆ.
Advertisement
Vijay Kumar Yadav has won a Bronze medal in Judo at the CWG and made the nation proud. His success augurs well for the future of sports in India. May he continue to scale new heights of success in the times to come. pic.twitter.com/NkY2HkvKwR
— Narendra Modi (@narendramodi) August 1, 2022
Advertisement
ಈ ಮೂಲಕ ಭಾರತ ವಿಜೇತ ಪದಕಗಳ ಸಂಖ್ಯೆ 8ಕ್ಕೆ ಏರಿಕೆ ಕಂಡಿದೆ. ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದೆ. ಪದಕ ವಿಜೇತ ಕ್ರೀಡಾಪಟುಗಳಿಗೆ ಪ್ರಧಾನಿ ಮೋದಿ ಸಹಿತ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.