Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಲಬುರಗಿಯಲ್ಲಿ ಹಿಟ್ ‍& ರನ್ ಅಪಘಾತ ಪ್ರಕರಣಗಳಲ್ಲಿ 26 ಸಂತ್ರಸ್ತರಿಗೆ ಪರಿಹಾರ ಧನ ಮಂಜೂರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Kalaburagi | ಕಲಬುರಗಿಯಲ್ಲಿ ಹಿಟ್ ‍& ರನ್ ಅಪಘಾತ ಪ್ರಕರಣಗಳಲ್ಲಿ 26 ಸಂತ್ರಸ್ತರಿಗೆ ಪರಿಹಾರ ಧನ ಮಂಜೂರು

Kalaburagi

ಕಲಬುರಗಿಯಲ್ಲಿ ಹಿಟ್ ‍& ರನ್ ಅಪಘಾತ ಪ್ರಕರಣಗಳಲ್ಲಿ 26 ಸಂತ್ರಸ್ತರಿಗೆ ಪರಿಹಾರ ಧನ ಮಂಜೂರು

Public TV
Last updated: April 4, 2026 8:03 pm
Public TV
Share
1 Min Read
kalaburagi meeting
SHARE

ಕಲಬುರಗಿ: ಹಿಟ್ & ರನ್ (Hit and Run) ಅಪಘಾತದ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 26 ಸಂತ್ರಸ್ತರಿಗೆ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರ ಅಧ್ಯಕ್ಷತೆಯಲ್ಲಿ ಪರಿಹಾರಕ್ಕೆ ಅನುಮೋದನೆ ನೀಡಲಾಯಿತು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಂಡಿಸಲಾದ 27 ಪ್ರಕರಣಗಳಲ್ಲಿ 26 ಪ್ರಕರಣಗಳನ್ನು ಜಿಲ್ಲಾಧಿಕಾರಿ, ಜನರಲ್ ಇನ್ಸೂರೆನ್ಸ್ ಕೌನ್ಸಿಲ್ ಕಮಿಷನರ್ ಹಾಗೂ ಕಲಬುರಗಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಅವರ ಸಹಮತದೊಂದಿಗೆ ಪರಿಹಾರ ಧನ ಮಂಜೂರಾತಿ ಮಾಡಲು ಅನುಮೋದಿಸಲಾಯಿತು. ಇದನ್ನೂ ಓದಿ: ಗ್ಯಾಸ್‌ ಸಮಸ್ಯೆ – ನಮ್ಮ ಕೈಯಲ್ಲಿ ಏನೂ ಇಲ್ಲ, ಕೇಂದ್ರ ಮುನ್ನೆಚ್ಚರಿಕೆ ವಹಿಸಬೇಕಿತ್ತು: ಡಿಕೆಶಿ

ಹಿಟ್ & ರನ್ ಅಪಘಾತ ಪ್ರಕರಣಗಳು ಸಂಭವಿಸಿದ್ದಲ್ಲಿ ಸಂಬಂಧಪಟ್ಟ ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲಾಗಿ, ಡಿಕ್ಕಿ ಮಾಡಿದ ವಾಹನವು ಪತ್ತೆಯಾಗದೇ ಇದ್ದಲ್ಲಿ ಅಂತಹ ಪ್ರಕರಣಗಳಿಗೆ ಸಂಬಂಧಪಟ್ಟ ಸಹಾಯಕ ಆಯುಕ್ತರು Claim Enquiry Officer ಆಗಿದ್ದು, ಅವುಗಳನ್ನು ವಿಚಾರಣೆ ಮಾಡಿ ಸದರಿ Hit and Run ಅಪಘಾತದ ಸಭೆಯ ಅಧ್ಯಕ್ಷರಾದ ಜಿಲ್ಲಾಧಿಕಾರಿಗಳು Settlement Commissioner ಆಗಿದ್ದು, General Insurance Council ಗೆ ಪರಿಹಾರ ಧನ ನೀಡಲು ಅನುಮೋದನೆ ನೀಡುತ್ತಾರೆ.

General Insurance Council ಕಂಪನಿಯವರ ಇತ್ತೀಚಿನ ಭಾರತದ ಹೆದ್ದಾರಿ ಮತ್ತು ಸಾರಿಗೆ ಮಂತ್ರಾಲಯ ಆದೇಶದಂತೆ ಮೃತಪಟ್ಟವರಿಗೆ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರ ಧನವನ್ನು ನೇರವಾಗಿ ಮೃತ ವಾರಸುದಾರರು ಮತ್ತು ಗಾಯಗೊಂಡವರ ಖಾತೆಗೆ ಪಾವತಿಸಲಾಗುತ್ತದೆ. ಈ ಸಂಬಂಧ ಕೆಲ ಪ್ರಮಾಣ ಪತ್ರಗಳನ್ನು ಸಂಬಂಧಪಟ್ಟ ಪೊಲೀಸ್ ಠಾಣೆಗೆ ನೀಡಬೇಕಾಗುತ್ತದೆ. ಇದರ ಉಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಲು ಜಿಲ್ಲಾಧಿಕಾರಿಗಳು ಸಭೆಯಲ್ಲಿ ತಿಳಿಸಿದರು. ಇದನ್ನೂ ಓದಿ: ಗ್ಯಾಸ್ ಸಮಸ್ಯೆ ಬಗೆಹರಿಸದ ಸರ್ಕಾರದ ವಿರುದ್ಧ ವಾಟಾಳ್ ತಮಟೆ ಚಳುವಳಿ

ಸಭೆಯಲ್ಲಿ ಎಸ್ಪಿ ಅಡ್ಡೂರು ಶ್ರೀನಿವಾಸಲು, ಸಹಾಯಕ ಆಯುಕ್ತೆ ಆಲದಕಟ್ಟಿ, ಸೇಡಂ ಸಹಾಯಕ ಆಯುಕ್ತ ಪ್ರಭು ರಡ್ಡಿ, ಉಪಸಾರಿಗೆ ಆಯುಕ್ತರು ಮತ್ತು ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ಆನಂದ ಪಾರ್ಥನಹಳ್ಳಿ, ಸಂಚಾರಿ ಪೊಲೀಸ್ ಇನ್‌ಸ್ಪೆಕ್ಟರ್‌ ಶಕೀಲ, ಯುನೈಟೆಡ್ ಇನ್ಸೂರೆನ್ಸ್, ಕಂಪನಿಯ ಅಧಿಕಾರಿ ರಾಜೀವ ರೆಡ್‍ಕ್ರಾಸ್ ಪರವಾಗಿ ರವೀಂದ್ರ ಶಾಬಾದಿ ಉಪಸ್ಥಿತರಿದ್ದರು.

TAGGED:Hit and RunKalaburagiಕಲಬುರಗಿಹಿಟ್‌ & ರನ್‌
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

H.D Kumaraswamy
Davanagere

ಗ್ಯಾಸ್ ಅಭಾವ – ಆಟೋ ಚಾಲಕರಿಗೆ ಸಣ್ಣಪುಟ್ಟ ಸಮಸ್ಯೆಯಾಗಿದೆ, ಮೋದಿ ದೊಡ್ಡ ಡ್ಯಾಮೇಜ್‌ ತಪ್ಪಿಸಿದ್ದಾರೆ: ಹೆಚ್‌ಡಿಕೆ

Public TV
By Public TV
4 minutes ago
Pakistan UAE
Latest

ಇರಾನ್‌ ಯುದ್ಧ; 18,548 ಕೋಟಿ ಸಾಲ ವಾಪಸ್‌ ಕೊಡುವಂತೆ ಪಾಕಿಸ್ತಾನಕ್ಕೆ ಯುಎಇ ಒತ್ತಾಯ

Public TV
By Public TV
17 minutes ago
Sameer Rizvi Delhi Capitals
Cricket

ಸಮೀರ್‌ ರಿಜ್ವಿ ಬ್ಯಾಟಿಂಗ್‌ ಅಬ್ಬರಕ್ಕೆ ಮುಂಬೈ ತತ್ತರ; ಡೆಲ್ಲಿಗೆ 6 ವಿಕೆಟ್‌ಗಳ ಜಯ

Public TV
By Public TV
36 minutes ago
Pink Elephant
Latest

ಜೈಪುರದ ಪಿಂಕ್ ಆನೆ ಹೃದಯಾಘಾತದಿಂದ ಸಾವು – ಆನೆ ಸಫಾರಿ ಬ್ಯಾನ್ ಮಾಡುವಂತೆ ಪ್ರಾಣಿ ಪ್ರಿಯರ ಒತ್ತಾಯ

Public TV
By Public TV
46 minutes ago
HD Kumaraswamy
Districts

ಆಟೋ ಚಾಲಕರಿಗೆ ಸರ್ಕಾರ ಮಾಸಿಕ 15 ಸಾವಿರ ನೀಡಿ 6ನೇ ಗ್ಯಾರಂಟಿ ಘೋಷಣೆ ಮಾಡಬೇಕು: ಹೆಚ್‌ಡಿಕೆ

Public TV
By Public TV
55 minutes ago
D.K Shivakumar
Bagalkot

ಗ್ಯಾಸ್‌ ಸಮಸ್ಯೆ – ನಮ್ಮ ಕೈಯಲ್ಲಿ ಏನೂ ಇಲ್ಲ, ಕೇಂದ್ರ ಮುನ್ನೆಚ್ಚರಿಕೆ ವಹಿಸಬೇಕಿತ್ತು: ಡಿಕೆಶಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?