ಬಿಗ್ ಬಾಸ್ (Bigg Boss Kannada 12) ಸ್ಪರ್ಧಿ ಗಿಲ್ಲಿ ನಟನ (Gilli Nata) ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ.
ರಿಷಾ ಬಟ್ಟೆಗಳನ್ನು ವಾಷ್ ರೂಂನಲ್ಲಿ ಇಟ್ಟ ವಿಚಾರಕ್ಕೆ ಸಂಬಂಧಪಟ್ಟಂತೆ ದೂರು ಕೊಡಲಾಗಿದೆ. ಜೊತೆಗೆ ಮಹಿಳೆಯರ ಬಗ್ಗೆ ಅವಮಾನಕರ ರೀತಿಯಲ್ಲಿ ಮಾತಾನಾಡಿದ್ದಾರೆ ಅಂತಾ ದೂರಲಾಗಿದೆ. ಇದನ್ನೂ ಓದಿ: ಬಿಗ್ ಬಾಸ್ ಮನೆಯಿಂದ ಕಾಕ್ರೋಚ್ ಸುಧಿ ಔಟ್
ಈ ಬಗ್ಗೆ ಮಹಿಳಾ ಆಯೋಗ ವಿಡಿಯೋ ಫೂಟೇಜ್ ಪರಿಶೀಲನೆ ಮಾಡಿದೆ. ಮೇಲ್ನೋಟಕ್ಕೆ ಗಿಲ್ಲಿ ನಟ ತಪ್ಪಾಗಿ ನಡೆದುಕೊಂಡ ಬಗ್ಗೆ ಯಾವುದೇ ಸಾಕ್ಷಿ ಸಿಗದ ಕಾರಣಕ್ಕೆ ಪ್ರಕರಣವನ್ನು ಆಯೋಗದ ಲೀಗಲ್ ಟೀಮ್ ಅಭಿಪ್ರಾಯಕ್ಕೆ ಕಳಿಸಿಕೊಡಲಾಗಿದೆ.


