Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಕೆದಕಿ, ಬರೆ ಹಾಕಿಸಿಕೊಂಡ ರಾಮ್ ಗೋಪಾಲ್ ವರ್ಮಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಕೆದಕಿ, ಬರೆ ಹಾಕಿಸಿಕೊಂಡ ರಾಮ್ ಗೋಪಾಲ್ ವರ್ಮಾ

Cinema

ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಕೆದಕಿ, ಬರೆ ಹಾಕಿಸಿಕೊಂಡ ರಾಮ್ ಗೋಪಾಲ್ ವರ್ಮಾ

Public TV
Last updated: June 25, 2022 11:43 am
Public TV
Share
1 Min Read
FotoJet 3 30
SHARE

ಸಿನಿಮಾ ಮಾಡಿಕೊಂಡು, ಪಬ್, ಬಾರು ಅಂತ ಸುತ್ತಾಡಿಕೊಂಡಿರುವ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ಆಗಾಗ್ಗೆ ಪೊಲೀಸ್ ಸ್ಟೇಶನ್ ಮೆಟ್ಟಿಲು ಹತ್ತುವುದನ್ನೂ ಹವ್ಯಾಸ ಮಾಡಿಕೊಂಡಿದ್ದಾರೆ. ಈ ಹಿಂದೆಯೂ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಹಲವರ ಕಂಗೆಣ್ಣಿಗೆ ಗುರಿಯಾಗಿರುವ ರಾಮ್ ಗೋಪಾಲ್ ವರ್ಮಾ, ಈ ಬಾರಿ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಮೇಲೆ ಟ್ವಿಟ್ ಮಾಡಿ ವಿವಾದಕ್ಕೆ ಕಾರಣವಾಗಿದ್ದಾರೆ. ದ್ರೌಪದಿ ಕುರಿತಾಗಿ ವರ್ಮಾ ಮಾಡಿರುವ ಟ್ವಿಟ್ ಭಾರೀ ವೈರಲ್ ಕೂಡ ಆಗಿದೆ.

ram gopal varma 3

ಎನ್.ಡಿ.ಎ ತನ್ನ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಎಂದು ಘೋಷಿಸುತ್ತಿದ್ದಂತೆಯೇ ರೊಚ್ಚಗೆದ್ದ ರಾಮ್ ಗೋಪಾಲ್ ವರ್ಮಾ ‘ದ್ರೌಪದಿ ರಾಷ್ಟ್ರಪತಿಯಾದರೆ, ಪಾಂಡವರು ಯಾರು, ಎಲ್ಲದಕ್ಕಿಂತ ಕೌರವರು ಯಾರು” ಎಂದು ಅವಹೇಳನ ಮಾಡುವಂತೆ ಟ್ವಿಟ್ ಮಾಡಿದ್ದರು. ಈ ಟ್ವಿಟ್ ಇದೀಗ ದ್ರೌಪದಿ ಬೆಂಬಲಿಗರನ್ನು ಕೆರಳಿಸಿದೆ. ಹಾಗಾಗಿ ಬಿಜೆಪಿ ನಾಯಕರಾದ ಗುಡೂರು ನಾರಾಯಣ ರೆಡ್ಡಿ ಮತ್ತು ಟಿ. ನಂದೇಶ್ವರ ಗೌಡ ಅವರು ಹೈದರಾಬಾದ್ ಅಬಿಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಲ್ಲದೇ, ಆಂಧ್ರದ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲೂ ದೂರು ದಾಖಲಾಗುತ್ತಿವೆ. ಇದನ್ನೂ ಓದಿ : ತಮ್ಮೊಂದಿಗೆ, ನಾಯಿಗೂ ವಿಮಾನ ಟಿಕೆಟ್ ಬುಕ್ ಮಾಡಲು ಹೇಳುತ್ತಾರಂತೆ ರಶ್ಮಿಕಾ ಮಂದಣ್ಣ

ram gopal varma 1

ಪೊಲೀಸರಿಗೆ ಹಲವರು ದೂರು ನೀಡುತ್ತಿದ್ದಂತೆಯೇ ಎಚ್ಚೆತ್ತುಕೊಂಡ ರಾಮ್ ಗೋಪಾಲ್ ವರ್ಮಾ ಮತ್ತೊಂದು ಟ್ವಿಟ್ ಮಾಡಿ, ಅದಕ್ಕೆ ಸ್ಪಷ್ಟನೆ ನೀಡಿದ್ದಾರೆ. ‘ದ್ರೌಪದಿ ನನಗೆ ಇಷ್ಟವಾದ ಪಾತ್ರ. ಹಾಗಾಗಿ ನಾನು ವ್ಯಂಗ್ಯ ಮಾಡಿದೆ. ಯಾರನ್ನೂ ನೋಯಿಸುವ ಉದ್ದೇಶ ಇಲ್ಲ. ದ್ರೌಪದಿ ಎಂದು ಹೆಸರು ಇಟ್ಟುಕೊಳ್ಳುವವರು ಕಡಿಮೆ. ಈ ಹೆಸರು ಕೇಳಿದಾಕ್ಷಣ ನನಗೆ ಮಹಾಭಾರತದ ದ್ರೌಪದಿ ನೆನಪಾದರು. ಈ ರೀತಿ ಟ್ವಿಟ್ ಮಾಡುವುದರ ಹಿಂದೆ ಯಾವುದೇ ಕೆಟ್ಟ ಉದ್ದೇಶವಿಲ್ಲ’ ಎಂದಿದ್ದಾರೆ. ಆದರೆ, ದೂರು ದಾಖಲಿಸಿಕೊಂಡಿರುವ ಪೊಲೀಸರು ಯಾವ ಕ್ರಮ ತಗೆದುಕೊಳ್ಳುತ್ತಾರೋ ನೋಡಬೇಕು.

Live Tv

TAGGED:complaintControversyDraupadi MurmapresidentRam Gopal Vermaದೂರುದ್ರೌಪದಿ ಮುರ್ಮಾರಾಮ್ ಗೋಪಾಲ್ ವರ್ಮಾರಾಷ್ಟ್ರಪತಿವಿವಾದ
Share This Article
Facebook Whatsapp Whatsapp Telegram

Cinema news

santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories
arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows

You Might Also Like

delhi metro engagement
Latest

ಲವ್ವರ್‌ ಜೊತೆ ಸಿಕ್ಕಿಬಿದ್ದ ಮಗ; ಸ್ಥಳದಲ್ಲೇ ಇಬ್ಬರಿಗೂ ಎಂಗೇಜ್‌ಮೆಂಟ್‌ ಮಾಡಿಸಿದ ತಾಯಿ

Public TV
By Public TV
21 minutes ago
SG 50 Ball
Cricket

PublicTV Explainer: ಕ್ರಿಕೆಟ್ ಅಕಾಡೆಮಿಗಳ ಗೇಮ್‌ ಚೇಂಜರ್‌ ಲೆದರೆಟ್ ಬಾಲ್! 

Public TV
By Public TV
33 minutes ago
Tejasvi Surya
Bengaluru City

ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿರೋದು ರಾಜ್ಯ ಸರ್ಕಾರ: ತೇಜಸ್ವಿ ‌ಸೂರ್ಯ

Public TV
By Public TV
1 hour ago
gujarat man
Crime

20 ರೂ. ಲಂಚದ ಆರೋಪ; 30 ವರ್ಷ ಜೈಲು ಅನುಭವಿಸಿದ್ದ ವ್ಯಕ್ತಿ ನಿರಪರಾಧಿ ಅಂತ ತೀರ್ಪು ಬಂದ ಮರುದಿನವೇ ಸಾವು

Public TV
By Public TV
1 hour ago
Tejasvi Surya
Bengaluru City

ಸದ್ಯ ಸೋಮವಾರದಿಂದ ಮೆಟ್ರೋ ದರ ಏರಿಕೆ ಇಲ್ಲ: ತೇಜಸ್ವಿ ಸೂರ್ಯ ಸ್ಪಷ್ಟನೆ

Public TV
By Public TV
2 hours ago
international oil smuggling racket
Latest

ಅಂತಾರಾಷ್ಟ್ರೀಯ ತೈಲ ಕಳ್ಳಸಾಗಣೆ ದಂಧೆ ಬಯಲು – ಸಮುದ್ರದಲ್ಲಿ ಅಕ್ರಮವಾಗಿ ತೈಲ ಮಾರಾಟ ಮಾಡುತ್ತಿದ್ದ ಹಡಗುಗಳು ವಶಕ್ಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?