Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರೀತಿ ಹೆಸರಲ್ಲಿ ವಂಚನೆ ಆರೋಪ – ಕಾಂಗ್ರೆಸ್‌ ಮುಖಂಡ ಮದನ್‌ ರಾಜ್‌ ವಿರುದ್ಧ ದೂರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪ್ರೀತಿ ಹೆಸರಲ್ಲಿ ವಂಚನೆ ಆರೋಪ – ಕಾಂಗ್ರೆಸ್‌ ಮುಖಂಡ ಮದನ್‌ ರಾಜ್‌ ವಿರುದ್ಧ ದೂರು

Crime

ಪ್ರೀತಿ ಹೆಸರಲ್ಲಿ ವಂಚನೆ ಆರೋಪ – ಕಾಂಗ್ರೆಸ್‌ ಮುಖಂಡ ಮದನ್‌ ರಾಜ್‌ ವಿರುದ್ಧ ದೂರು

Public TV
Last updated: May 1, 2026 12:15 pm
Public TV
Share
1 Min Read
Untitled 1 copy 1
SHARE

ಮೈಸೂರು: ಟಿ ನರಸೀಪುರದ (T. Narasipura) ಕಾಂಗ್ರೆಸ್‌ (Congress) ಮುಖಂಡ ಮದನ್‌ ರಾಜ್‌ (Madan Raj) ವಿರುದ್ಧ ಪ್ರೀತಿ ಹೆಸರಲ್ಲಿ ವಂಚಿಸಿದ ಆರೋಪ ಕೇಳಿ ಬಂದಿದೆ.

ಈ ಬಗ್ಗೆ ಟಿ ನರಸೀಪುರ ಪೊಲೀಸ್‌ ಠಾಣಿಯಲ್ಲಿ ಯುವತಿ ದೂರು ನೀಡಿದ್ದಾರೆ. ದೂರಿನಲ್ಲಿ, ಮದನ್‌ ರಾಜ್‌ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾರೆ. ಆತನ ಜೊತೆ ನಾನಿದ್ದ ಫೋಟೋಗಳಿರುವ ಮೊಬೈಲ್‌ಗಳನ್ನು ನನ್ನಿಂದ ಕಿತ್ತುಕೊಂಡಿದ್ದಾರೆ. ಅಲ್ಲದೇ ಮದುವೆಗೆ ಒತ್ತಾಯಿಸಿದಾಗ, ಇಬ್ಬರು ವಿಷ ಕುಡಿಯೋಣ ಎಂದು ನನಗೆ ಮಾತ್ರ ವಿಷ ಕೊಟ್ಟು ಕೊಲೆಗೆ ಯತ್ನಿಸಿದ್ದರು. ಈಗ ಮತ್ತೊಬ್ಬ ಯುವತಿ ಜೊತೆ ಎಂಗೇಜ್‌ಮೆಂಟ್‌ ಮಾಡಿಕೊಂಡಿದ್ದಾರೆ ಎಂದು ಉಲ್ಲೇಖಿಸಿದ್ದಾಳೆ. ಇದನ್ನೂ ಓದಿ: ತರಬೇತಿ ನಿರತ ಗಗನಸಖಿಗೆ ಕಿರುಕುಳ: ಪ್ರೀತಿ ಹೆಸರಲ್ಲಿ ಬೆನ್ನಟ್ಟಿದ್ದ ಕಾಮುಕ ಅರೆಸ್ಟ್‌

ಈ ಸಂಬಂಧ ಮದನ್ ರಾಜ್ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಗಂಡನ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ – ಪತಿ ವಿರುದ್ಧ ಕೊಲೆ ಆರೋಪ

TAGGED:congressMadan Rajmysurut narasipuraಕಾಂಗ್ರೆಸ್ಟಿ ನರಸೀಪುರದಮೈಸೂರು
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

ಸಾಂದರ್ಭಿಕ ಚಿತ್ರ
Latest

24 ಗಂಟೆಯಲ್ಲಿ ಇಸ್ರೇಲಿಗೆ ಅಮೆರಿಕದಿಂದ ಬಂತು 6,500 ಟನ್ ಯುದ್ಧಸಾಮಗ್ರಿ – ಮತ್ತೆ ಯುದ್ಧ ಆರಂಭ?

Public TV
By Public TV
22 minutes ago
Young man arrested for pursuing her in the name of love Bengaluru
Bengaluru City

ತರಬೇತಿ ನಿರತ ಗಗನಸಖಿಗೆ ಕಿರುಕುಳ: ಪ್ರೀತಿ ಹೆಸರಲ್ಲಿ ಬೆನ್ನಟ್ಟಿದ್ದ ಕಾಮುಕ ಅರೆಸ್ಟ್‌

Public TV
By Public TV
48 minutes ago
Mother dies trying to save drowning children in Chintamani Murugamalla Dargah Lake
Chikkaballapur

ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ತಾಯಿ ಸಾವು

Public TV
By Public TV
1 hour ago
West Bengal exit poll sparks alarm in Dhaka Bangladesh MP Akhter Hossen fears refugee crisis if BJP wins
Latest

ಬಂಗಾಳದಲ್ಲಿ ಬಿಜೆಪಿಗೆ ಗೆಲುವಿನ ಮುನ್ಸೂಚನೆ – ದೊಡ್ಡ ಚಿಂತೆಯ ವಿಷಯ ಎಂದ ಬಾಂಗ್ಲಾ ಸಂಸದ

Public TV
By Public TV
2 hours ago
Untitled 1 copy
Districts

ದಂತ ಕಳೆದುಕೊಂಡ ಬಳಿಕ ಮತ್ತೆ ಕ್ಯಾಪ್ಟನ್‌ ಜೊತೆ ಕಾಳಗಕ್ಕೆ ಸಜ್ಜಾದ ಭೀಮಾ

Public TV
By Public TV
3 hours ago
vlcsnap 2026 05 01 08h09m37s328
Districts

ಅಕಾಲಿಕ ಮಳೆಗೆ ಎಕರೆಗಟ್ಟಲೆ ಬಾಳೆ ಬೆಳೆ ನಾಶ – ರೈತರ ಕಣ್ಣೀರು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?