Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಲಿಸುತ್ತಿದ್ದ ಸಾರಿಗೆ ಬಸ್‍ನಲ್ಲೇ ಕಂಡಕ್ಟರ್ ಬರ್ತ್‍ಡೇ ಸೆಲೆಬ್ರೇಷನ್ – ನೆಟ್ಟಿಗರ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಚಲಿಸುತ್ತಿದ್ದ ಸಾರಿಗೆ ಬಸ್‍ನಲ್ಲೇ ಕಂಡಕ್ಟರ್ ಬರ್ತ್‍ಡೇ ಸೆಲೆಬ್ರೇಷನ್ – ನೆಟ್ಟಿಗರ ಆಕ್ರೋಶ

Districts

ಚಲಿಸುತ್ತಿದ್ದ ಸಾರಿಗೆ ಬಸ್‍ನಲ್ಲೇ ಕಂಡಕ್ಟರ್ ಬರ್ತ್‍ಡೇ ಸೆಲೆಬ್ರೇಷನ್ – ನೆಟ್ಟಿಗರ ಆಕ್ರೋಶ

Public TV
Last updated: June 27, 2025 4:43 pm
Public TV
Share
1 Min Read
KSRTC BIRTHDAY
SHARE

ಬೆಂಗಳೂರು\ ಮೈಸೂರು: ಚಲಿಸುತ್ತಿದ್ದ ಕೆಎಸ್‍ಆರ್‌ಟಿಸಿ ಬಸ್‍ನಲ್ಲಿ (KSRTC Bus) ಕೇಕ್ ಕಟ್ ಮಾಡಿ, ಕಂಡಕ್ಟರ್ ಹುಟ್ಟುಹಬ್ಬ ಆಚರಿಸಿರುವ ವೀಡಿಯೋ ವೈರಲ್ ಆಗುತ್ತಿದೆ.

ನಂಜನಗೂಡು (Nanjanaguru) ತಾಲೂಕಿನ ಹುಲ್ಲಹಳ್ಳಿ ಕಣೇನೂರು ಮಾರ್ಗವಾಗಿ ಹೆಚ್‍ಡಿ ಕೋಟೆಯ ಕಾರಪುರಕ್ಕೆ ಬಸ್ ತೆರಳುತ್ತಿತ್ತು. ಈ ವೇಳೆ ಇಂಜಿನ್ ಬಾಕ್ಸ್ ಮೇಲೆ ಕೆಕ್ ಕತ್ತರಿಸಿ, ಫ್ಲವರ್ ಬ್ಲಾಸ್ಟ್ ಮಾಡಿ ಬರ್ತಡೇ ಸೆಲೆಬ್ರೇಷನ್ ಮಾಡಲಾಗಿದೆ. ಈ ವೇಳೆ ಬಸ್ ಚಾಲಕನ ಗಮನ ಆ ಕಡೆಗೆ ತಿರುಗಿದೆ. ಇದರೀಂದ ಬಸ್‍ನಲ್ಲಿದ್ದ ಪ್ರಯಾಣಿಕನೊಬ್ಬ ಬಸ್ ಸರಿಯಾಗಿ ಹೋಗ್ತಿದೆಯಾ ಎಂದು ಕೂಗಿದ್ದಾರೆ. ಇದನ್ನೂ ಓದಿ:

ಪ್ರಯಾಣಿಕರಿದ್ದ ಬಸ್‍ನಲ್ಲಿ, ಅದು ಚಲಿಸುತ್ತಿರುವಾಗಲೇ, ಹುಟ್ಟುಹಬ್ಬದ ಆಚರಣೆ ಬೇಕಿತ್ತಾ ಎಂದು ಪ್ರಯಾಣಿಕರು ಹಾಗೂ ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: 

TAGGED:birthdayksrtcmysurunanjanagudu
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

belagavi money robbery
Belgaum

400 ಕೋಟಿ ದರೋಡೆ ಕಟ್ಟುಕಥೆ – ʻಮಹಾʼ ಸರ್ಕಾರಕ್ಕೆ ಎಸ್‌ಐಟಿ ವರದಿ

Public TV
By Public TV
30 minutes ago
AI Impact Summit 2
Latest

ಇಂದಿನಿಂದ AI ಇಂಪ್ಯಾಕ್ಟ್ ಶೃಂಗಸಭೆ – ಭಾರತದಲ್ಲಿ ರಸ್ತೆ ಸುರಕ್ಷತೆಗೆ ಎಐ ಬಳಕೆ ಕುರಿತು ಚರ್ಚೆ

Public TV
By Public TV
58 minutes ago
Vijayapura House Theft
Crime

ಶಿವರಾತ್ರಿ ಜಾಗರಣೆಗೆ ಹೋಗಿದ್ದವರ ಮನೆಗೆ ಕನ್ನ – 154 ಗ್ರಾಂ ಚಿನ್ನ, 270 ಗ್ರಾಂ ಬೆಳ್ಳಿ ಕಳ್ಳತನ

Public TV
By Public TV
2 hours ago
yadgir
Districts

ಯಾದಗಿರಿಯಲ್ಲಿ ಅನಿಷ್ಟ ಪದ್ಧತಿ ಇನ್ನೂ ಜೀವಂತ – ಸ್ವಕುಳ ಸಾಳಿ ಸಮಾಜದ 15 ಕುಟುಂಬಕ್ಕೆ ಬಹಿಷ್ಕಾರ ಶಿಕ್ಷೆ

Public TV
By Public TV
2 hours ago
Bengaluru GBA Skywalk
Bengaluru City

18 ಟ್ರಾಫಿಕ್ ಹಾಟ್‌ಸ್ಪಾಟ್ ಪ್ರದೇಶಗಳಲ್ಲಿ ಸ್ಕೈವಾಕ್ ನಿರ್ಮಾಣಕ್ಕೆ ಜಿಬಿಎ ಪ್ಲ್ಯಾನ್

Public TV
By Public TV
3 hours ago
siddaramaiah dk shivakumar
Bengaluru City

ʻಪವರ್‌ ಫೈಟ್‌ʼ ನಡುವೆ ನಾಳೆಯಿಂದ 27 ಶಾಸಕರ ಫಾರಿನ್ ಟ್ರಿಪ್‌ ಫಿಕ್ಸ್?‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?