Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಗ್ಯಾರಂಟಿ ಲಾಭ ಪಡೆಯಲು ದುಂಬಾಲು – ಬೆಂಗಳೂರಿನಲ್ಲಿ ಬಿಪಿಎಲ್ ಕಾರ್ಡ್‍ಗೆ ಫುಲ್‌ ಡಿಮ್ಯಾಂಡ್‌

Public TV
Last updated: May 24, 2023 9:05 am
Public TV
Share
1 Min Read
Congress 5 guarantee scheme triggers rush for BPL ration cards in Bengaluru
SHARE

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಚುನಾವಣೆ (Karnataka Election) ಸಂದರ್ಭದಲ್ಲಿ ತಾವು ನೀಡಿದ್ದ ಐದು ಗ್ಯಾರಂಟಿಗಳ (Congress Guarantee) ಲಾಭವನ್ನು ಪಡೆಯಲು ಜನ ಉತ್ಸುಕರಾಗಿದ್ದಾರೆ. ಇದೀಗ ಬಿಪಿಎಲ್ ಕಾರ್ಡ್ (BPL Card) ಮಾಡಿಸಲು ಸೈಬರ್ ಸೆಂಟರ್‌ಗಳಿಗೆ ಜನ ಮುಗಿಬೀಳುತ್ತಿದ್ದಾರೆ.

ಹೊಸ ಕಾರ್ಡ್ ಮಾಡಿಸಲು ಜನ ಬೆಂಗಳೂರು ಒನ್ (Bangalore one) ಹಾಗೂ ಸೈಬರ್ ಸೆಂಟರ್‌ಗೆ ಧಾವಿಸುತ್ತಿದ್ದಾರೆ. ನಿತ್ಯ 20 ರಿಂದ 30 ಜನ ಒಂದೊಂದು ಸೈಬರ್ ಸೆಂಟರ್‌ಗೆ ಅರ್ಜಿ ಹಾಕಲು ಬರುತ್ತಿದ್ದಾರೆ. ಆದರೆ ಸರ್ಕಾರದಿಂದ ಹೊಸ ರೇಷನ್ ಕಾರ್ಡ್‍ಗೆ ಅರ್ಜಿ ಸಲ್ಲಿಸಲು ಇನ್ನು ಯಾವುದೇ ಸೂಚನೆ ನೀಡಿಲ್ಲ. ಹೀಗಾಗಿ ಅರ್ಜಿ ಸಲ್ಲಿಸಲು ಬಂದವರು ವಾಪಸ್‌ ಮರಳುತ್ತಿದ್ದಾರೆ. ಇದನ್ನೂ ಓದಿ: ಸರ್ಕಾರದ ಬಳಿ ಅಂಕಿ ಅಂಶಗಳೇ ಇಲ್ಲ – ಶೀಘ್ರವೇ ಗ್ಯಾರಂಟಿ ಯೋಜನೆ ಜಾರಿ ಅನುಮಾನ

 

ಇನ್ನು ಕೆಲವು ಸೈಬರ್ ಸೆಂಟರ್ ಮಾಲೀಕರು ಕೂಡ ಹೊಸ ಅರ್ಜಿಗಳಿಗೆ ಅವಕಾಶ ನೀಡಿದ್ಯಾ ಎಂದು ಇಲಾಖಾ ವೆಬ್ ಸೈಟ್ ಓಪನ್ ಮಾಡಿ ಪರಿಶೀಲಿಸುತ್ತಿದ್ದಾರೆ. ಭಾರೀ ಸಂಖ್ಯೆಯಲ್ಲಿ ಜನ   ವೆಬ್‌ಸೈಟ್‌ಗೆ ಭೇಟಿ ನೀಡುತ್ತಿರುವ ಕಾರಣ ಸರ್ವರ್ ಸಮಸ್ಯೆ (Server Problem) ಆರಂಭವಾಗಿದೆ.  ಇದನ್ನೂ ಓದಿ: ಕಾಂಗ್ರೆಸ್‌ ಗ್ಯಾರಂಟಿ ನೆನಪಿಸಿ ಬಸ್ ಪ್ರಯಾಣಕ್ಕೆ ಟಿಕೆಟ್ ದುಡ್ಡು ಕೊಡದ ಅಜ್ಜಿ: ಕಂಗಾಲಾದ ಕಂಡಕ್ಟರ್

ಸಾಧಾರಣವಾಗಿ ಬಿಪಿಎಲ್ ಕಾರ್ಡ್ ಮಾಡಿಸಲು ಇಲ್ಲಿಯವರೆಗೆ ಗ್ರಾಮೀಣ ಭಾಗಗಳಲ್ಲಿ ಜನ ಮುಗಿಬೀಳುತ್ತಿದ್ದರು. ಆದರೆ ಈಗ ಬೆಂಗಳೂರಿನಲ್ಲೂ ಈ ಪರಿಸ್ಥಿತಿ ನಿರ್ಮಾಣವಾಗುತ್ತಿರುವುದು ವಿಶೇಷ.

ಜಾರಿ ಯಾವಾಗ?
ಅಧಿಕಾರಕ್ಕೆ ಬಂದ ತಕ್ಷಣ 5 ಗ್ಯಾರಂಟಿಗಳನ್ನು ಮೊದಲ ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡಿ ಆದೇಶ ಹೊರಡಿಸುತ್ತೇವೆ ಎಂದು ಕಾಂಗ್ರೆಸ್‌ ನಾಯಕರು ಘೋಷಣೆ ಮಾಡಿದ್ದರು. ಆದರೆ ಮೊದಲ ಕ್ಯಾಬಿನೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ತಾತ್ವಿಕ ಒಪ್ಪಿಗೆ ಮಾತ್ರ ಸಿಕ್ಕಿದೆ.

TAGGED:bengalurubpl cardcongresselectionಕರ್ನಾಟಕಕಾಂಗ್ರೆಸ್ಗ್ಯಾರಂಟಿಬಿಪಿಎಲ್ ಕಾರ್ಡ್
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
59 minutes ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
20 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
20 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
21 hours ago

You Might Also Like

Raichur PDO
Districts

ಕಾಮಗಾರಿ, ಸಾಮಗ್ರಿಗಳ ಖರೀದಿ ಬಿಲ್‌ನಲ್ಲಿ ಲಕ್ಷ ಲಕ್ಷ ಹಣ ಗೋಲ್ಮಾಲ್‌ – ಇಬ್ಬರು ಪಿಡಿಓ ಅಮಾನತು

Public TV
By Public TV
13 minutes ago
Pratik Joshi Family
Latest

ಲಂಡನ್‌ನಲ್ಲಿ ಭವಿಷ್ಯದ ಕನಸು ಕಟ್ಟಿ ವಿಮಾನದಲ್ಲಿ ಹಾರಿದ್ದ ಒಂದೇ ಕುಟುಂಬದ ಐವರು ದುರಂತ ಅಂತ್ಯ

Public TV
By Public TV
23 minutes ago
Modi
Latest

Ahmedabad | ವಿಮಾನ ದುರಂತ ನಡೆದ ಸ್ಥಳಕ್ಕೆ ಇಂದು ಮೋದಿ ಭೇಟಿ

Public TV
By Public TV
1 hour ago
bus accident
Bengaluru Rural

ತಿರುಪತಿಯಿಂದ ಬರುತ್ತಿದ್ದ ಆಂಧ್ರ ಬಸ್‌, ಲಾರಿ ನಡುವೆ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ಸಾವು

Public TV
By Public TV
2 hours ago
Ahmedabad Planecrash 5
Latest

ಅಹಮದಾಬಾದ್‌ ವಿಮಾನ ದುರಂತದಲ್ಲಿ 241 ಮಂದಿ ಸಾವು, ಪವಾಡ ಸದೃಶವಾಗಿ ಏಕೈಕ ಪ್ರಯಾಣಿಕ ಪಾರು: ಏರ್‌ ಇಂಡಿಯಾ

Public TV
By Public TV
2 hours ago
pat cummins
Cricket

ಕಮ್ಮಿನ್ಸ್‌ ಬೆಂಕಿ ಬೌಲಿಂಗ್‌ – 218 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯಾ

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?