ಬೆಂಗಳೂರು: ರಾಜ್ಯದ ವಿಧಾನಸಭಾ ಚುನಾವಣೆಗೆ (Karnataka Election 2023) ಸಿದ್ಧತೆ ಆರಂಭಿಸಿರುವ ಕಾಂಗ್ರೆಸ್ (Congress) ಪ್ರತಿ ಲೊಕಸಭಾ ಕ್ಷೇತ್ರಕ್ಕೆ (Parliament Constituency) ವೀಕ್ಷಕರನ್ನ ನೇಮಕ ಮಾಡಿದೆ.
Advertisement
ರಾಜ್ಯದ ಎಲ್ಲಾ 28 ಲೋಕಸಭಾ ಕ್ಷೇತ್ರಗಳಿಗೆ ಎಐಸಿಸಿಯಿಂದಲೇ (AICC) ವೀಕ್ಷಕರನ್ನ ನೇಮಕ ಮಾಡಿದೆ. ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election 2023) ಹಿನ್ನೆಲೆ ಲೋಕಸಭಾವಾರು ವೀಕ್ಷಕರ ನೇಮಕ ಮಾಡಿರೊ ಎಐಸಿಸಿ, ಟಿಕೆಟ್ ಹಂಚಿಕೆ ಸೇರಿದಂತೆ ಎಲ್ಲಾ ಬೆಳವಣಿಗೆಯ ಬಗ್ಗೆ ವೀಕ್ಷಕರು ನಿಗಾ ವಹಿಸಲಿದ್ದಾರೆ ಎಂದು ಹೇಳಿದೆ. ಇದನ್ನೂ ಓದಿ: 15 ವರ್ಷದಿಂದ ಮನೆಗಳ್ಳತನ – ಫಿಂಗರ್ ಫ್ರಿಂಟ್‌ನಿಂದ ತಗಲಾಕಿಕೊಂಡ ಖತರ್ನಾಕ್ ನೇಪಾಳಿ ಗ್ಯಾಂಗ್
Advertisement
Advertisement
28 ಲೋಕಸಭಾ ಕ್ಷೇತ್ರಗಳಿಗೆ ಒಬ್ಬೊಬ್ಬ ವೀಕ್ಷಕರ ನೇಮಿಸಿದ್ದು, ಪ್ರತಿ ಕ್ಷೇತ್ರದ ಟಿಕೆಟ್ ಹಂಚಿಕೆ ಹಾಗೂ ಪಕ್ಷದ ಚುನಾವಣಾ ಚಟುವಟಿಕೆಗಳು ವೀಕ್ಷಕರ ಕಣ್ಗಾವಲಿನಲ್ಲೇ ನಡೆಯಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೂಚನೆ ಮೇರೆಗೆ ವೀಕ್ಷಕರ ನೇಮಿಸಿ ಆದೇಶ ಹೊರಡಿಸಲಾಗಿದೆ. ಇದನ್ನೂ ಓದಿ: ಗಂಡನೊಂದಿಗೆ ಸೇರಿ ಪ್ರಿಯಕರನ ಹತ್ಯೆ – ಹೆಣದ ಜೊತೆಯೇ ತ್ರಿಬಲ್ ರೈಡಿಂಗ್
Advertisement
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k