Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತೀವ್ರ ಕುತೂಹಲ ಮೂಡಿಸಿದ್ದ ಹೊಸನಗರ ತಾ.ಪಂ.ಅಧ್ಯಕ್ಷ ಚುನಾವಣೆ ಫಲಿತಾಂಶ ಪ್ರಕಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ತೀವ್ರ ಕುತೂಹಲ ಮೂಡಿಸಿದ್ದ ಹೊಸನಗರ ತಾ.ಪಂ.ಅಧ್ಯಕ್ಷ ಚುನಾವಣೆ ಫಲಿತಾಂಶ ಪ್ರಕಟ

Districts

ತೀವ್ರ ಕುತೂಹಲ ಮೂಡಿಸಿದ್ದ ಹೊಸನಗರ ತಾ.ಪಂ.ಅಧ್ಯಕ್ಷ ಚುನಾವಣೆ ಫಲಿತಾಂಶ ಪ್ರಕಟ

Public TV
Last updated: March 7, 2020 6:22 pm
Public TV
Share
1 Min Read
smg 2
SHARE

– ಬಿಜೆಪಿ ತೆಕ್ಕೆಗೆ ಹೊಸನಗರ ತಾ.ಪಂ

ಶಿವಮೊಗ್ಗ: ತೀವ್ರ ಕುತೂಹಲ ಮೂಡಿಸಿದ್ದ ಜಿಲ್ಲೆಯ ಹೊಸನಗರ ತಾಲೂಕು ಪಂಚಾಯತಿಗೆ ನೂತನ ಅಧ್ಯಕ್ಷರ ಆಯ್ಕೆಗೆ ಇಂದು ಚುನಾವಣೆ ನಡೆದಿದ್ದು, ಬಿಜೆಪಿಯ ಆಲುವಳ್ಳಿ ವೀರೇಶ್ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್ ಪಕ್ಷದ ಬೆಂಬಲದಿಂದ ಬಿಜೆಪಿಯ ವಾಸಪ್ಪಗೌಡರು ಈ ಹಿಂದೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ವಾಸಪ್ಪಗೌಡರ ರಾಜೀನಾಮೆ ನೀಡಿ ತೆರವಾಗಿದ್ದ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು. ಬೆಳಿಗ್ಗೆ 10.30ಕ್ಕೆ ತಾಪಂ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಆರಂಭಗೊಂಡಿತ್ತು. ಬಿಜೆಪಿಯಿಂದ ವೀರೇಶ್ ಆಲುವಳ್ಳಿ, ಕಾಂಗ್ರೆಸ್ಸಿನಿಂದ ಕೋಡೂರಿನ ಬಿ.ಜಿ.ಚಂದ್ರಮೌಳಿಗೌಡ ಪ್ರತಿಸ್ಪರ್ಧಿಗಳಾಗಿದ್ದರು. 12 ಜನ ಸದಸ್ಯರಲ್ಲಿ 7 ಜನ ಸದಸ್ಯರು ಬಿಜೆಪಿಯ ಆಲುವಳ್ಳಿ ವೀರೇಶ್‍ಗೆ ಮತಹಾಕಿದ್ದು, 5 ಜನ ಸದಸ್ಯರು ಕಾಂಗ್ರೆಸ್‍ನ ಬಿ.ಜಿ ಚಂದ್ರಮೌಳಿಗೌಡ ಅವರಿಗೆ ಬೆಂಬಲ ಸೂಚಿಸಿದರು.

smg 1 1

ಸದಸ್ಯರು ನೀಡಿದ ಭರ್ಜರಿ ಮತದಿಂದ ವೀರೇಶ್ ಅಧ್ಯಕ್ಷರಾಗಿ ಆಯ್ಕೆಯಾದರು. ಈವರೆಗೆ ಇದ್ದ ಕಾಂಗ್ರೆಸ್‍ನ ಸುಶೀಲಮ್ಮ ರಘುಪತಿ ಅವರು ಉಪಾಧ್ಯಕ್ಷರಾಗಿ ಮುಂದುವರಿದಿದ್ದಾರೆ. ಈ ಸಂದರ್ಭದಲ್ಲಿ ಹಾಜರಿದ್ದ ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ನೂತನ ಅಧ್ಯಕ್ಷರಿಗೆ ಹಾರ ಹಾಕಿ ಶುಭಕೋರಿದರು.

ನೂರಾರು ಸಂಖ್ಯೆಯಲ್ಲಿ ಸೇರಿದ್ದ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟುವಂತಿತ್ತು. ಬಿಜೆಪಿಯಿಂದ ಗೆದ್ದು ಕಾಂಗ್ರೆಸ್ ಸಹಕಾರದಿಂದ ಅಧ್ಯಕ್ಷರಾಗಿದ್ದ ವಾಸಪ್ಪಗೌಡ, ಈ ಬಾರಿ ಕಾಂಗ್ರೆಸ್‍ನವರಿಗೆ ಬೆಂಬಲ ಕೊಡುತ್ತಾರೆ ಎಂದು ಕಾಂಗ್ರೆಸ್‍ನವರು ನಂಬಿಕೊಂಡಿದ್ದರು. ಆದರೆ ವಾಸಪ್ಪಗೌಡ ಬಿಜೆಪಿಗೆ ಬೆಂಬಲ ಸೂಚಿಸಿದ್ದಕ್ಕೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆಯಿತು. ಪೊಲೀಸರು ಮಧ್ಯಪ್ರವೇಶಿಸಿ ಘರ್ಷಣೆಯನ್ನು ತಡೆದು ಎರಡು ಪಕ್ಷದ ಕಾರ್ಯಕರ್ತರನ್ನು ಚದುರಿಸಿದರು.

smg 2 1

TAGGED:Aluvalli Veereshbjpcongresselectionpresidentshivamoggaಅಧ್ಯಕ್ಷಆಲುವಳ್ಳಿ ವೀರೇಶ್ಕಾಂಗ್ರೆಸ್ಚುನಾವಣೆಪಬ್ಲಿಕ್ ಟಿವಿಬಿಜೆಪಿಶಿವಮೊಗ್ಗ
Share This Article
Facebook Whatsapp Whatsapp Telegram

Cinema news

vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories

You Might Also Like

01 21
Big Bulletin

ಬಿಗ್‌ ಬುಲೆಟಿನ್‌ 31 March 2026 ಭಾಗ-1

Public TV
By Public TV
14 minutes ago
02 20
Big Bulletin

ಬಿಗ್‌ ಬುಲೆಟಿನ್‌ 31 March 2026 ಭಾಗ-2

Public TV
By Public TV
16 minutes ago
03 16
Big Bulletin

ಬಿಗ್‌ ಬುಲೆಟಿನ್‌ 31 March 2026 ಭಾಗ-3

Public TV
By Public TV
17 minutes ago
Masood Azhar
Latest

ಜೈಶ್ ಮುಖ್ಯಸ್ಥ ಮಸೂದ್ ಅಜರ್ ಸಹೋದರ ಪಾಕಿಸ್ತಾನದಲ್ಲಿ ನಿಗೂಢ ಸಾವು

Public TV
By Public TV
23 minutes ago
Mumbai Crime
Crime

ಅಪ್ಪನ ಮೇಲಿನ ಸಿಟ್ಟಿಗೆ 4ರ ಮಗುವಿನೊಂದಿಗೆ ವಿಕೃತಿ – ಕಾಲು ಹಿಡಿದು ತಲೆಯನ್ನ ರಸ್ತೆಗೆ ಚಚ್ಚಿದ ಕಿರಾತಕ

Public TV
By Public TV
25 minutes ago
court order law
Bengaluru City

ಭ್ರಷ್ಟಾಚಾರ ಕೇಸ್‌| 3 ವರ್ಷ ಜೈಲು, 4.5 ಕೋಟಿ ದಂಡ – ದಂಡ ಪಾವತಿಸದಿದ್ದರೆ 6 ತಿಂಗಳು ಹೆಚ್ಚುವರಿ ಶಿಕ್ಷೆ

Public TV
By Public TV
33 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?