Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಟುಂಬ ರಾಜಕಾರಣ ಬೆಂಬಲಿಸಲ್ಲ, ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ – ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ ಬಳಿಕ ಸಿಎಂ ಮಾತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ಕುಟುಂಬ ರಾಜಕಾರಣ ಬೆಂಬಲಿಸಲ್ಲ, ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ – ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ ಬಳಿಕ ಸಿಎಂ ಮಾತು

Davanagere

ಕುಟುಂಬ ರಾಜಕಾರಣ ಬೆಂಬಲಿಸಲ್ಲ, ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ – ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ ಬಳಿಕ ಸಿಎಂ ಮಾತು

Public TV
Last updated: March 23, 2026 4:03 pm
Public TV
Share
2 Min Read
Samarth Shamanur
SHARE

ದಾವಣಗೆರೆ: ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ತೆರವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ (By-Election) ಕಾಂಗ್ರೆಸ್ (Congress) ಅಭ್ಯರ್ಥಿ ಸಮರ್ಥ್ ಶಾಮನೂರು (Samarth Shamanur) ನಾಮಪತ್ರ ಸಲ್ಲಿಸಿದ್ದಾರೆ. ಅವರಿಗೆ ಸಿಎಂ ಸಿದ್ದರಾಮಯ್ಯ (Siddaramaiah), ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ತಂದೆ ಸಚಿವ ಎಸ್‍ಎಸ್ ಮಲ್ಲಿಕಾರ್ಜುನ್, ತಾಯಿ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಸಾಥ್ ನೀಡಿದ್ದಾರೆ.

ಬೆಳಗ್ಗೆ 8:30ಕ್ಕೆ ನಗರ ದೇವತೆ ದುಗಾರ್ಂಬಿಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಯಿತು. ಬಳಿಕ ದಾವಣಗೆರೆಗೆ ಒಂದೇ ಹೆಲಿಕಾಪ್ಟರ್‌ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಬಂದಿಳಿದು ಜೊತೆಯಾದರು. ಬಳಿಕ ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಕೆ ಮಾಡಲಾಯಿತು. ಇದನ್ನೂ ಓದಿ: ದಾವಣಗೆರೆ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ – ಮೆರವಣಿಗೆಯಲ್ಲಿ ಬಿಎಸ್‌ವೈ ಭಾಗಿ

ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾವು ಅ ಜಾತಿ ಈ ಜಾತಿ ಅಂತ ನೋಡಿಲ್ಲ. ಎಲ್ಲರನ್ನೂ ಒಳಗೊಂಡಿರುವ ಪಕ್ಷ ಎಂದರೆ ಕಾಂಗ್ರೆಸ್ ಪಕ್ಷ. ನುಡಿದಂತೆ ನಡೆದ ಪಕ್ಷ ಎಂದರೆ ಅದು ಕಾಂಗ್ರೆಸ್ ಪಕ್ಷ. ಐದು ಗ್ಯಾರೆಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಐದು ಗ್ಯಾರೆಂಟಿ ಯೋಜನೆಗಳ ಜಾರಿಯಲ್ಲಿ ರಾಜ್ಯ ಮೊದಲನೇ ಸ್ಥಾನ ಪಡೆದಿದೆ ಎಂದರು.

ಕಾಂಗ್ರೆಸ್ ಪಕ್ಷದ ನೀತಿ ಎಂದರೆ, ಯಾರು ಶಾಸಕರು ಮೃತರಾಗುತ್ತಾರೋ ಅವರ ಕುಟುಂಬಕ್ಕೆ ಟಿಕೆಟ್ ಕೊಡುತ್ತೇವೆ. ಬಾಗಲಕೋಟೆಯಲ್ಲಿ ಕೂಡ ಮೇಟಿಯವರ ಚಿಕ್ಕ ಮಗನಿಗೆ ನೀಡಲಾಗಿದೆ. ಕಳೆದ ಮೂರು ಬೈ ಎಲೆಕ್ಷನ್‍ನಲ್ಲಿ ಬಹು ಅಂತರದಲ್ಲಿ ಗೆದ್ದಿದ್ದೇವೆ. ಜನರು ನಮ್ಮ ಮೇಲೆ ವಿಶ್ವಾಸವನ್ನು ಹೊಂದಿದ್ದಾರೆ. ಈ ಚುನಾವಣೆ ಕೂಡ ನೂರಕ್ಕೆ ನೂರರಷ್ಟು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಾನು ಕುಟುಂಬ ರಾಜಕಾರಣವನ್ನು ಬೆಂಬಲಿಸೋದಿಲ್ಲ. ಯಾವ ಅಭ್ಯರ್ಥಿ ಗೆಲ್ಲುತ್ತಾರೋ ಅವರನ್ನು ನಿಲ್ಲಿಸುತ್ತೇವೆ. ಜಮೀರ್ ನಮ್ಮ ಜೊತೆ ಬರ್ತಾರೆ, ಬಂಡಾಯ ಶಮನ ಮಾಡುತ್ತೇವೆ ಎಂದರು.

ಡಿ.ಕೆ ಶಿವಕುಮಾರ್ ಮಾತನಾಡಿ, ನಾವೆಲ್ಲ ಸಮರ್ಥ್ ಜೊತೆ ಸೇರಿ ನಾಮಪತ್ರ ಸಲ್ಲಿಕೆ ಮಾಡಿದ್ದೇವೆ. ವಿದೇಶಕ್ಕೆ ವಿದ್ಯಾಭ್ಯಾಸಕ್ಕೆ ಹೋಗುವುದನ್ನು ಬಿಟ್ಟು ಇಲ್ಲೇ ಜನಸೇವೆಗೆ ನಿಂತಿದ್ದಾರೆ. ನಾವು ಕೆಲ ಲೆಕ್ಕಾಚಾರವನ್ನು ಹಾಕಿಕೊಂಡು ಅಭ್ಯರ್ಥಿ ಘೋಷಣೆ ಮಾಡಿದ್ದೇವೆ. ಅಲ್ಪಸಂಖ್ಯಾತರಿಗೆ ಮೂರು ಬಾರಿ ಎಂಎಲ್‍ಸಿ ಮಾಡಿದ್ದೇವೆ. ಮುಂದೆ ಕೂಡ ಹಲವು ಅವಕಾಶಗಳು ಇವೆ. ಅವುಗಳಲ್ಲಿ ಸ್ಥಾನಮಾನ ನೀಡುತ್ತೇವೆ ಎಂದರು.

ಬಿಜೆಪಿಯ ಕಾರ್ಯಕರ್ತರು ಕೂಡ ನಮ್ಮ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ದಾವಣಗೆರೆಗೆ ಮೊದಲಿನಿಂದ ಬರ್ತಾ ಇದೀವಿ. ಜಿಲ್ಲೆಯ ಅಭಿವೃದ್ಧಿಗೆ ಸಾವಿರಾರು ಕೋಟಿ ಹಣ ಅನುದಾನ ನೀಡಲಾಗಿದೆ. ದಾವಣಗೆರೆ ಎಜುಕೇಶನ್ ಹಬ್ ಆಗಿ ಮಾರ್ಪಾಡು ಆಗಿದೆ. ಅದನ್ನೆಲ್ಲ ಮಾಡಿದ್ದು ಶಾಮನೂರು ಶಿವಶಂಕರಪ್ಪ ಕುಟುಂಬ ಎಂದರು.

ಈಗಾಗಲೇ ಸರ್ವೇ ಮಾಡಿಸಿದ್ದೇವೆ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲಿದ್ದಾರೆ. ರಾಜಕೀಯದಲ್ಲಿ ಟಿಕೆಟ್ ಕೇಳುವ ಹಕ್ಕು ಇದೆ. ಆದರೆ ಇರೋದು ಒಂದು ಸೀಟ್ ಮಾತ್ರ. ಶಾಮನೂರು ಅವರ ಪಟ್ಟ ಶಿಷ್ಯ ಕೂಡ ನಾಮಪತ್ರ ಸಲ್ಲಿಸಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ದಾವಣಗೆರೆ ಉಪಸಮರಕ್ಕೂ ಮುನ್ನವೇ ಭುಗಿಲೆದ್ದ ಬಂಡಾಯ; 20ಕ್ಕೂ ಹೆಚ್ಚು ಮುಸ್ಲಿಂ ಮುಖಂಡರು ಬಿಜೆಪಿ ಸೇರ್ಪಡೆ

TAGGED:byelectioncongressdavanagereSamarth Shamanursiddaramaiah
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Sudeep 2
Districts

ಡಿಕೆಶಿ ಲ್ಯಾಂಡ್‌ ಆಗಬೇಕಿದ್ದ ಸ್ಥಳದಲ್ಲಿ ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಗ್‌ – ಅಧಿಕಾರಿಗಳಲ್ಲಿ ಕೆಲಕಾಲ ಆತಂಕ

Public TV
By Public TV
9 minutes ago
BWSSB Bengaluru Water Board
Bengaluru City

ಜಲಮಂಡಳಿಯ ಒನ್ ಟೈಮ್ ಸೆಟಲ್ಮೆಂಟ್ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ

Public TV
By Public TV
10 minutes ago
Jeevaraj 3
Chikkamagaluru

ಶೃಂಗೇರಿ | ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಮೇಲುಗೈ – ಶಾರದಾಂಬೆ ದರ್ಶನ ಪಡೆದ ಅಭ್ಯರ್ಥಿ ಜೀವರಾಜ್

Public TV
By Public TV
31 minutes ago
Air Arabia flight
Latest

ಫ್ಲೈಟ್‌ನಲ್ಲಿ 2 ಬಾರಿ ವಾಂತಿ – ಚೆನ್ನೈನಲ್ಲಿ ಚಲಿಸುತ್ತಿದ್ದ ವಿಮಾನದಿಂದ ಹೊರಕ್ಕೆ ಜಿಗಿದ ಪ್ರಯಾಣಿಕ

Public TV
By Public TV
47 minutes ago
DK Shivakumar TB Dam
Bellary

ಟಿಬಿ ಡ್ಯಾಂ ಮುಂದಿನ 50 ವರ್ಷ ಸುಭದ್ರ, ಕ್ರಸ್ಟ್ ಗೇಟ್‌ಗಳ ಅಳವಡಿಕೆ ಪೂರ್ಣ- ಮೇ 15ಕ್ಕೆ ಲೋಕಾರ್ಪಣೆ: ಡಿಕೆಶಿ

Public TV
By Public TV
48 minutes ago
Preity Zinta Invites PBKS Fan Injured
Cricket

ಸಿಕ್ಸರ್‌ನಿಂದ ಗಾಯಗೊಂಡಿದ್ದ ಅಭಿಮಾನಿಗೆ ವಿವಿಐಪಿ ಟಿಕೆಟ್ ನೀಡಿದ ಪ್ರೀತಿ ಜಿಂಟಾ

Public TV
By Public TV
53 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?