Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ಭಾರತ್‌ ಜೋಡೋ ಯಾತ್ರೆ ಬೆನ್ನಲ್ಲೇ ʻಕಾಂಗ್ರೆಸ್‌ ಛೋಡೋʼ ಅಭಿಯಾನ ಶುರುವಾಗುತ್ತೆ: ಬಿಜೆಪಿ ವ್ಯಂಗ್ಯ

Public TV
Last updated: May 16, 2022 1:16 pm
Public TV
Share
2 Min Read
bjp congress 1
SHARE

ಬೆಂಗಳೂರು: ದೇಶವನ್ನು ಭೌಗೋಳಿಕವಾಗಿ ವಿಭಜನೆ ಮಾಡಿದ್ದು ಮಾತ್ರವಲ್ಲ, ಜಾತಿ, ಧರ್ಮ, ಭಾಷೆ, ಪ್ರಾಂತ್ಯದ ಆಧಾರದ ಮೇಲೆ ವಿಭಜನೆ ಮಾಡಿದ ಕಾಂಗ್ರೆಸ್ ಈಗ ಹೊಸ ನಾಟಕ ಮಾಡುತ್ತಿದೆ. ಸೋತು ನೆಲೆ ಕಳೆದುಕೊಂಡು, ನೆಲಕಚ್ಚಿರುವ ಕಾಂಗ್ರೆಸ್ ಪಕ್ಷ `ಭಾರತ್ ಜೋಡೋ’ ಹೆಸರಿನಲ್ಲಿ ಯಾತ್ರೆಗೆ ಹೊರಟಿರುವುದು ಈ ಶತಮಾನದ ದೊಡ್ಡ ವ್ಯಂಗ್ಯ ಎಂದು ಬಿಜೆಪಿ ಕುಟುಕಿದೆ.

ಭಾರತ್ ಜೋಡೋ!

ದೇಶವನ್ನು ಭೌಗೋಳಿಕವಾಗಿ ವಿಭಜನೆ ಮಾಡಿದ್ದು ಮಾತ್ರವಲ್ಲ, ಜಾತಿ, ಧರ್ಮ, ಭಾಷೆ, ಪ್ರಾಂತ್ಯದ ಆಧಾರದ ಮೇಲೆ ವಿಭಜನೆ ಮಾಡಿದ ಕಾಂಗ್ರೆಸ್ ಈಗ ಹೊಸ ನಾಟಕ ಮಾಡುತ್ತಿದೆ.

ಸೋತು ನೆಲೆ ಕಳೆದುಕೊಂಡು, ನೆಲಕಚ್ಚಿರುವ ಕಾಂಗ್ರೆಸ್ ಪಕ್ಷ ಭಾರತ್ ಜೋಡೋ ಹೆಸರಿನಲ್ಲಿ ಯಾತ್ರೆಗೆ ಹೊರಟಿರುವುದು ಈ ಶತಮಾನದ ದೊಡ್ಡ ವ್ಯಂಗ್ಯ!#ಕಾಂಗ್ರೆಸ್‌ಛೋಡೋ pic.twitter.com/bURSCFPsP5

— BJP Karnataka (@BJP4Karnataka) May 16, 2022

ʼಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಭಾರತ್‌ ಜೋಡೋʼ ಯಾತ್ರೆ ಕೈಗೊಳ್ಳುವುದಾಗಿ ಕಾಂಗ್ರೆಸ್‌ ಘೋಷಿಸಿದೆ. ಕಾಂಗ್ರೆಸ್‌ ಯಾತ್ರೆ ಕುರಿತು ʼ#ಕಾಂಗ್ರೆಸ್‌ಛೋಡೋʼ ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಬಿಜೆಪಿ ಸರಣಿ ಟ್ವೀಟ್‌ ಮೂಲಕ ವ್ಯಂಗ್ಯವಾಡಿದೆ.

ಕಾಂಗ್ರೆಸ್‌ ಅಧಿಕಾರದಲ್ಲಿರುವಾಗ ವೋಟ್‌ ಬ್ಯಾಂಕ್‌ ರಾಜಕಾರಣಕ್ಕಾಗಿ ದೇಶವನ್ನು ಧರ್ಮ, ಜಾತಿ, ಭಾಷೆ ಎಂದು ವಿಭಜಿಸಿತ್ತು.

ಅದರ ಪರಿಣಾಮವಾಗಿ ದೇಶದ ಜನತೆ ಅಧಿಕಾರದಿಂದ ಕೆಳಗಿಳಿಸಿದರು, ಈಗ ಅಧಿಕಾರವಿಲ್ಲದ ಹತಾಶೆ ಕಾಂಗ್ರೆಸ್ಸಿಗರನ್ನು ಕಾಡುತ್ತಿದೆ. ಅದಕ್ಕಾಗಿ ಭಾರತ್‌ ಜೋಡೋ ಎಂದು ಹೊರಟಿದೆ.

ಎಷ್ಟೊಂದು ನಾಟಕ ಮಾಡುವಿರಿ?#ಕಾಂಗ್ರೆಸ್‌ಛೋಡೋ

— BJP Karnataka (@BJP4Karnataka) May 16, 2022

ಟ್ವೀಟ್‌ನಲ್ಲಿ ಏನಿದೆ?
ಕಾಂಗ್ರೆಸ್‌ ಅಧಿಕಾರದಲ್ಲಿರುವಾಗ ವೋಟ್‌ ಬ್ಯಾಂಕ್‌ ರಾಜಕಾರಣಕ್ಕಾಗಿ ದೇಶವನ್ನು ಧರ್ಮ, ಜಾತಿ, ಭಾಷೆ ಎಂದು ವಿಭಜಿಸಿತ್ತು. ಅದರ ಪರಿಣಾಮವಾಗಿ ದೇಶದ ಜನತೆ ಅಧಿಕಾರದಿಂದ ಕೆಳಗಿಳಿಸಿದರು. ಈಗ ಅಧಿಕಾರವಿಲ್ಲದ ಹತಾಶೆ ಕಾಂಗ್ರೆಸ್ಸಿಗರನ್ನು ಕಾಡುತ್ತಿದೆ. ಅದಕ್ಕಾಗಿ ಭಾರತ್‌ ಜೋಡೋ ಎಂದು ಹೊರಟಿದೆ. ಎಷ್ಟೊಂದು ನಾಟಕ ಮಾಡುವಿರಿ?

ಬಿತ್ತಿದ್ದೇ ಬೆಳೆಯುತ್ತದೆ!

ಅಧಿಕಾರದ ಅಮಲಿನಲ್ಲಿ, ಕುಟುಂಬವಾದದ ಭದ್ರ ಕೋಟೆಯಲ್ಲಿ ಕುಳಿತ ಕಾಂಗ್ರೆಸ್ ನಾಯಕರು ಜನರಿಂದ ಬಹುದೂರ ಸಾಗಿದ್ದರು.

ಕಾಂಗ್ರೆಸ್ ಜನಸಾಮಾನ್ಯರಿಂದ ದೂರವಾಗಿದೆ ಎಂಬ ಸತ್ಯ ಒಪ್ಪಿಕೊಳ್ಳುವ ಸ್ಥಿತಿ ಈಗ ನಿರ್ಮಾಣವಾಗಿದೆ. ಕಾಂಗ್ರೆಸ್ ಹಾಗೂ ಜನಸಾಮಾನ್ಯರ ನಡುವೆ ದೊಡ್ಡ ಕಂದಕವಿದೆ.#ಕಾಂಗ್ರೆಸ್‌ಛೋಡೋ

— BJP Karnataka (@BJP4Karnataka) May 16, 2022

ಬಿತ್ತಿದ್ದೇ ಬೆಳೆಯುತ್ತದೆ! ಅಧಿಕಾರದ ಅಮಲಿನಲ್ಲಿ, ಕುಟುಂಬವಾದದ ಭದ್ರ ಕೋಟೆಯಲ್ಲಿ ಕುಳಿತ ಕಾಂಗ್ರೆಸ್ ನಾಯಕರು ಜನರಿಂದ ಬಹುದೂರ ಸಾಗಿದ್ದರು. ಕಾಂಗ್ರೆಸ್ ಜನಸಾಮಾನ್ಯರಿಂದ ದೂರವಾಗಿದೆ ಎಂಬ ಸತ್ಯ ಒಪ್ಪಿಕೊಳ್ಳುವ ಸ್ಥಿತಿ ಈಗ ನಿರ್ಮಾಣವಾಗಿದೆ. ಕಾಂಗ್ರೆಸ್ ಹಾಗೂ ಜನಸಾಮಾನ್ಯರ ನಡುವೆ ದೊಡ್ಡ ಕಂದಕವಿದೆ.

ಭಾರತ್ ಜೋಡೋ ಹೆಸರಿನಲ್ಲಿ ಕಾಂಗ್ರೆಸ್ ದೇಶದ ಚುನಾವಣಾ ವ್ಯವಸ್ಥೆಯನ್ನು ಗತಕಾಲಕ್ಕೆ ಕೊಂಡೊಯ್ಯಲು ನಿರ್ಧರಿಸಿದೆ.

ಗೆದ್ದಾಗ ಇವಿಎಂ ಬಗ್ಗೆ ಮೌನ ವಹಿಸುವ ಕಾಂಗ್ರೆಸ್‌ ಪಕ್ಷ, ಸೋತಾಗ ಮಾತ್ರ ತನ್ನ ಕಳಪೆ ಪ್ರದರ್ಶನವನ್ನು ಇವಿಎಂ ಯಂತ್ರದ ಮೇಲೆ ಕಟ್ಟುತ್ತಾರೆ.

ಮತಯಂತ್ರವನ್ನು ದೂಷಿಸಿ ಪಕ್ಷ ಪುನಶ್ಚೇತನಗೊಳಿಸಲು ಸಾಧ್ಯವೇ?#ಕಾಂಗ್ರೆಸ್‌ಛೋಡೋ

— BJP Karnataka (@BJP4Karnataka) May 16, 2022

ಭಾರತ್ ಜೋಡೋ ಹೆಸರಿನಲ್ಲಿ ಕಾಂಗ್ರೆಸ್ ದೇಶದ ಚುನಾವಣಾ ವ್ಯವಸ್ಥೆಯನ್ನು ಗತಕಾಲಕ್ಕೆ ಕೊಂಡೊಯ್ಯಲು ನಿರ್ಧರಿಸಿದೆ. ಗೆದ್ದಾಗ ಇವಿಎಂ ಬಗ್ಗೆ ಮೌನ ವಹಿಸುವ ಕಾಂಗ್ರೆಸ್‌ ಪಕ್ಷ, ಸೋತಾಗ ಮಾತ್ರ ತನ್ನ ಕಳಪೆ ಪ್ರದರ್ಶನವನ್ನು ಇವಿಎಂ ಯಂತ್ರದ ಮೇಲೆ ಕಟ್ಟುತ್ತಾರೆ. ಮತಯಂತ್ರವನ್ನು ದೂಷಿಸಿ ಪಕ್ಷ ಪುನಶ್ಚೇತನಗೊಳಿಸಲು ಸಾಧ್ಯವೇ?

ಪಕ್ಷ ಸಂಕಟದಲ್ಲಿ ಇದ್ದಾಗಲೆಲ್ಲ ವಿದೇಶ ಪ್ರವಾಸ ಮಾಡುತ್ತಿದ್ದ ರಾಹುಲ್ ಗಾಂಧಿ ಈಗ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಭಾರತ್‌ ಜೋಡೋ ಎಂಬ ಪಾದಯಾತ್ರೆಗೆ ಹೊರಟಿದ್ದಾರೆ.

ವಯನಾಡು ತಲುಪುವವರೆಗೆಯಾದರೂ ಈ ಜೋಡಣೆ ಕಾರ್ಯ‌ ನಿರಾತಂಕವಾಗಿ ನಡೆಯುವುದೋ ಅಥವಾ ಮಧ್ಯದಲ್ಲಿ ಇನ್ನೊಂದು ವಿದೇಶ ಪ್ರವಾಸದ ಸಾಧ್ಯತೆ ಇರಬಹುದೋ?#ಕಾಂಗ್ರೆಸ್‌ಛೋಡೋ

— BJP Karnataka (@BJP4Karnataka) May 16, 2022

ಪಕ್ಷ ಸಂಕಟದಲ್ಲಿ ಇದ್ದಾಗಲೆಲ್ಲ ವಿದೇಶ ಪ್ರವಾಸ ಮಾಡುತ್ತಿದ್ದ ರಾಹುಲ್ ಗಾಂಧಿ ಈಗ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಭಾರತ್‌ ಜೋಡೋ ಎಂಬ ಪಾದಯಾತ್ರೆಗೆ ಹೊರಟಿದ್ದಾರೆ. ವಯನಾಡು ತಲುಪುವವರೆಗೆಯಾದರೂ ಈ ಜೋಡಣೆ ಕಾರ್ಯ‌ ನಿರಾತಂಕವಾಗಿ ನಡೆಯುವುದೋ ಅಥವಾ ಮಧ್ಯದಲ್ಲಿ ಇನ್ನೊಂದು ವಿದೇಶ ಪ್ರವಾಸದ ಸಾಧ್ಯತೆ ಇರಬಹುದೋ?

ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಯಲ್ಲಿ #G23 ನಾಯಕರ ಪಾತ್ರವೇನು?

ಕಾಂಗ್ರೆಸ್‌ ಛೋಡೋ ಎಂದಿರುವ ನಾಯಕರು ಭಾರತ್‌ ಜೋಡೋ ಯಾತ್ರೆಗೆ ಬರುವರೇ?

ಭಾರತ್‌ ಜೋಡೋ ಕಾರ್ಯಕ್ರಮದ ಬೆನ್ನಲ್ಲೇ #ಕಾಂಗ್ರೆಸ್‌ಛೋಡೋ ಅಭಿಯಾನ ಆರಂಭಗೊಳ್ಳಲಿದೆ!

— BJP Karnataka (@BJP4Karnataka) May 16, 2022

ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಯಲ್ಲಿ G23 ನಾಯಕರ ಪಾತ್ರವೇನು? ಕಾಂಗ್ರೆಸ್‌ ಛೋಡೋ ಎಂದಿರುವ ನಾಯಕರು ಭಾರತ್‌ ಜೋಡೋ ಯಾತ್ರೆಗೆ ಬರುವರೇ? ಭಾರತ್‌ ಜೋಡೋ ಕಾರ್ಯಕ್ರಮದ ಬೆನ್ನಲ್ಲೇ ಕಾಂಗ್ರೆಸ್‌ಛೋಡೋ ಅಭಿಯಾನ ಆರಂಭಗೊಳ್ಳಲಿದೆ!

ಸ್ವಾತಂತ್ರದ ನಂತರದ ಭಾರತವನ್ನು ಅಖಂಡವಾಗಿಸಿದವರಲ್ಲಿ ರಾಷ್ಟ್ರಸೇವಕ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರೂ ಒಬ್ಬರು.

ಸರ್ದಾರ್‌ ಅವರನ್ನೇ ಮರೆತ ಕಾಂಗ್ರೆಸ್‌ ಪಕ್ಷ ಭಾರತ್‌ ಜೋಡೋ ಅಭಿಯಾನ ಮಾಡುವುದು ಹಾಸ್ಯಾಸ್ಪದವಲ್ಲವೇ?#ಕಾಂಗ್ರೆಸ್‌ಛೋಡೋ

— BJP Karnataka (@BJP4Karnataka) May 16, 2022

ಸ್ವಾತಂತ್ರದ ನಂತರದ ಭಾರತವನ್ನು ಅಖಂಡವಾಗಿಸಿದವರಲ್ಲಿ ರಾಷ್ಟ್ರಸೇವಕ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರೂ ಒಬ್ಬರು. ಸರ್ದಾರ್‌ ಅವರನ್ನೇ ಮರೆತ ಕಾಂಗ್ರೆಸ್‌ ಪಕ್ಷ ಭಾರತ್‌ ಜೋಡೋ ಅಭಿಯಾನ ಮಾಡುವುದು ಹಾಸ್ಯಾಸ್ಪದವಲ್ಲವೇ?

TAGGED:bharat jodo yatrabjpcongresscongress chodotweetಕಾಂಗ್ರೆಸ್ಕಾಂಗ್ರೆಸ್‌ ಛೋಡೋಟ್ವೀಟ್ಬಿಜೆಪಿಭಾರತ್‌ ಜೋಡೋ
Share This Article
Facebook Whatsapp Whatsapp Telegram

You Might Also Like

GOLD SURESH
Bengaluru City

6 ಲಕ್ಷ ಹಣ ನೀಡುವಂತೆ ಬಿಗ್‌ಬಾಸ್ ಖ್ಯಾತಿಯ ಗೋಲ್ಡ್ ಸುರೇಶ್‌ಗೆ ಬೆದರಿಕೆ – ಎನ್‌ಸಿಆರ್ ದಾಖಲು

Public TV
By Public TV
5 hours ago
mid day meals
Bengaluru City

ಬಿಸಿಯೂಟ ತಯಾರಕರಿಗೆ ಮಾಸಿಕ ಗೌರವ ಸಂಭಾವನೆ 1,000 ರೂ. ಹೆಚ್ಚಳ

Public TV
By Public TV
5 hours ago
Gopi Chandh Padalkar
Latest

ಮತಾಂತರ ಮಾಡುವವರನ್ನು ಕೊಲ್ಲುವವರಿಗೆ 11 ಲಕ್ಷ ಬಹುಮಾನ – ಮಹಾರಾಷ್ಟ್ರ ಬಿಜೆಪಿ ಶಾಸಕನ ಪ್ರಚೋದನಕಾರಿ ಹೇಳಿಕೆ

Public TV
By Public TV
5 hours ago
Ballary Suicide
Bellary

ಕೌಟುಂಬಿಕ ಕಲಹ ಶಂಕೆ – ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ

Public TV
By Public TV
6 hours ago
safari EV bus
Bengaluru City

ದೇಶದಲ್ಲೇ ಮೊದಲು – ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಸಫಾರಿ ಇ.ವಿ ಬಸ್‌ಗೆ ಚಾಲನೆ

Public TV
By Public TV
7 hours ago
Turkey Air Ballon
Crime

ಟರ್ಕಿಯಲ್ಲಿ 2 ಏರ್ ಬಲೂನ್ ಅವಘಡ- ಪೈಲಟ್ ಸಾವು, 31 ಪ್ರವಾಸಿಗರಿಗೆ ಗಾಯ

Public TV
By Public TV
7 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?