Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಮೇಶ್ ಜಾರಕಿಹೊಳಿ, ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ನಿಯೋಗ ದೂರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಮೇಶ್ ಜಾರಕಿಹೊಳಿ, ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ನಿಯೋಗ ದೂರು

Bengaluru City

ರಮೇಶ್ ಜಾರಕಿಹೊಳಿ, ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ನಿಯೋಗ ದೂರು

Public TV
Last updated: January 30, 2023 4:36 pm
Public TV
Share
1 Min Read
Congress Complaint
SHARE

ಬೆಂಗಳೂರು: ರಮೇಶ್ ಜಾರಕಿಹೊಳಿ (Ramesh Jarkiholi) ಹಾಗೂ ಬಿಜೆಪಿ (BJP) ಇತರ ನಾಯಕರ ವಿರುದ್ಧ ಕಾಂಗ್ರೆಸ್ ನಾಯಕರ ನಿಯೋಗ ಕೇಂದ್ರ ಚುನಾವಣಾ ಆಯೋಗಕ್ಕೆ (Election Commission Of India) ದೂರು ಸಲ್ಲಿಸಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ (Ramalinga Reddy), ಮಾಜಿ ಸಂಸದ ವಿ.ಎಸ್ ಉಗ್ರಪ್ಪ, ಶಾಸಕ ರಿಜ್ವಾನ್ ಅರ್ಷದ್ ನೇತೃತ್ವದ ನಿಯೋಗದಿಂದ ಬೆಂಗಳೂರಿನಲ್ಲಿ ದೂರು ಸಲ್ಲಿಸಿದೆ. ಇದನ್ನೂ ಓದಿ: ಮತ್ತೆ ಬಿಜೆಪಿ ಜೊತೆ ಕೈ ಜೋಡಿಸುವುದಕ್ಕಿಂತ ಸಾಯುತ್ತೇನೆ: ನಿತೀಶ್ ಕುಮಾರ್

Ramesh Jarkiholi 2

ಬಿಜೆಪಿಯ ಚುನಾವಣಾ ಅಕ್ರಮಗಳ ಕುರಿತು ದೂರು ನೀಡಿದ ‘ಕೈ’ ಪಡೆ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಯನ್ನ ಅಸ್ತ್ರ ಮಾಡಿಕೊಂಡಿದೆ. ಇದನ್ನೂ ಓದಿ: ನಾಗಚೈತನ್ಯ ಜೊತೆಗಿನ ಮದುವೆ ಸುದ್ದಿಗೆ ಮೌನ ಮುರಿದ ನಟಿ ಶೋಭಿತಾ

`ಪ್ರತಿಯೊಬ್ಬ ಮತದಾರನಿಗೆ 6 ಸಾವಿರ ನೀಡಿ ಮತ ಕೇಳಲಾಗುವುದು’ ಎಂದಿದ್ದ ರಮೇಶ್ ಜಾರಕಿಹೊಳಿ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಿದೆ.

nalin kumar kateel

ಇದರೊಂದಿಗೆ ರಾಜ್ಯದ 5 ಕೋಟಿ ಮತದಾರರನ್ನ 30 ಸಾವಿರ ಕೋಟಿಗೆ ಖರೀದಿಸಲು ಬಿಜೆಪಿ ಸಂಚು ರೂಪಿಸಿದೆ. ಈ ಸಂಚಿಗೆ ಸಿಎಂ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ (JP Nadda), ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಸಹ ಪ್ರೇರಣೆ ನೀಡಿದ್ದಾರೆ. ಹಾಗಾಗಿ ಕೂಡಲೇ ಈ ಪ್ರಕರಣದ ಬಗ್ಗೆ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.

bjp flag

ಇದೇ ಸಂದರ್ಭದಲ್ಲಿ ಶಿವಾಜಿನಗರದಲ್ಲಿ 9 ಸಾವಿರ ಮತದಾರರ ಹೆಸರು ಡಿಲಿಟ್ ಆಗಿರುವ ಬಗ್ಗೆ ಶಿವಾಜಿನಗರದ ಶಾಸಕ ರಿಜ್ವಾನ್ ಅರ್ಷದ್ ರಿಂದ ಚುನಾವಣಾ ಆಯೋಗಕ್ಕೆ ಮತ್ತೊಂದು ದೂರು ಸಲ್ಲಿಸಲಾಯಿತು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bjpcongressElection Commission of IndiaJP NaddaNalin Kumar KateelRamalinga reddyramesh jarkiholiಕಾಂಗ್ರೆಸ್ಕೇಂದ್ರ ಚುನಾವಣಾ ಆಯೋಗನಳಿನ್ ಕುಮಾರ್ ಕಟೀಲ್ಬಿಜೆಪಿರಾಮಲಿಂಗಾ ರೆಡ್ಡಿ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Yathindra Siddaramaiah Ganiga Ravikumar
Districts

ಯತೀಂದ್ರ ಸಿದ್ದರಾಮಯ್ಯ ನಮ್ಮ ಹೈಕಮಾಂಡ್: ಗಣಿಗ ರವಿಕುಮಾರ್ ವ್ಯಂಗ್ಯ

Public TV
By Public TV
8 minutes ago
Mumbai Metro Slab
Latest

ಮೆಟ್ರೋ ಸ್ಲ್ಯಾಬ್ ಕುಸಿದು ಓರ್ವ ಸಾವು – ಐವರು ಅರೆಸ್ಟ್‌, ಗುತ್ತಿಗೆದಾರರಿಗೆ 6 ಕೋಟಿ ದಂಡ

Public TV
By Public TV
18 minutes ago
Pool
Bengaluru Rural

ಗರ್ಭಿಣಿ ಫೋಟೊ ಶೂಟ್ ವೇಳೆ ದುರಂತ – ನೀರಿನ ತೊಟ್ಟಿಗೆ ಬಿದ್ದು ಮೊದಲ ಮಗು ಸಾವು

Public TV
By Public TV
18 minutes ago
two arrested including kas officer for accepting bribe in shivamogga
Crime

ಶಿವಮೊಗ್ಗದಲ್ಲಿ ಕೆಎಎಸ್‌ ಅಧಿಕಾರಿ ಸೇರಿ ಇಬ್ಬರು ಲೋಕಾ ಬಲೆಗೆ

Public TV
By Public TV
1 hour ago
Cylinder Blast
Bengaluru City

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಸಿಲಿಂಡರ್‌ ಸ್ಫೋಟ – ಮನೆ ಗೋಡೆ ಛಿದ್ರ

Public TV
By Public TV
1 hour ago
Mujarayi Temple 2
Bengaluru City

ಮುಜರಾಯಿ ಇಲಾಖೆ ನಿರ್ಲಕ್ಷ್ಯ – ಪಾಳು ಬಿದ್ದ 140 ವರ್ಷ ಇತಿಹಾಸವುಳ್ಳ ಪುರಾತನ ದೇವಾಲಯ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?