Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಡಿ ಸಮನ್ಸ್ ರದ್ದತಿಗೆ ಡಿಕೆಶಿ ತಾಯಿ, ಪತ್ನಿ ಯತ್ನ- ದೆಹಲಿ ಹೈಕೋರ್ಟಿನಲ್ಲಿ ಅರ್ಜಿ ವಿಚಾರಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇಡಿ ಸಮನ್ಸ್ ರದ್ದತಿಗೆ ಡಿಕೆಶಿ ತಾಯಿ, ಪತ್ನಿ ಯತ್ನ- ದೆಹಲಿ ಹೈಕೋರ್ಟಿನಲ್ಲಿ ಅರ್ಜಿ ವಿಚಾರಣೆ

Latest

ಇಡಿ ಸಮನ್ಸ್ ರದ್ದತಿಗೆ ಡಿಕೆಶಿ ತಾಯಿ, ಪತ್ನಿ ಯತ್ನ- ದೆಹಲಿ ಹೈಕೋರ್ಟಿನಲ್ಲಿ ಅರ್ಜಿ ವಿಚಾರಣೆ

Public TV
Last updated: October 16, 2019 7:12 am
Public TV
Share
2 Min Read
DEEKEHI
SHARE

ನವದೆಹಲಿ: ಇಡಿ ವಿಚಾರಣೆಯಿಂದ ಪಾರಾಗಲು ಡಿ.ಕೆ ಶಿವಕುಮಾರ್ ಪತ್ನಿ ಉಷಾ ಮತ್ತು ತಾಯಿ ಗೌರಮ್ಮ ಹೊಸ ಪ್ಲಾನ್ ಮಾಡಿಕೊಂಡಿದ್ದಾರೆ. ಇಡಿ ನೀಡಿದ್ದ ಸಮನ್ಸ್ ರದ್ದು ಕೋರಿ ದೆಹಲಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದು ಇಂದು ವಿಚಾರಣೆ ಬರಲಿದೆ. ಇದರ ನಡುವೆ ಮಾಜಿ ಶಾಸಕ ಕೆ.ಎನ್ ರಾಜಣ್ಣ ಅವರ ವಿಚಾರಣೆ ಕೂಡ ನಡೆಯಲಿದೆ.

ಹೌದು. ಅಕ್ರಮ ಹಣ ವರ್ಗಾವಣೆ ಬೇನಾಮಿ ಆಸ್ತಿ ಗಳಿಕೆ ಆರೋಪದಲ್ಲಿ ಜೈಲು ಸೇರಿರುವ ಡಿ.ಕೆ ಶಿವಕುಮಾರ್ ಒಂದು ಕಡೆ ಜಾಮೀನಿ ಗಾಗಿ ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಈ ನಡುವೆ ಮತ್ತೊಂದು ಕಡೆ ಇಡಿ ವಿಚಾರಣೆ ಕುಣಿಕೆ ಡಿ.ಕೆ ಕುಟುಂಬಕ್ಕೆ ವಿಸ್ತರಣೆ ಆಗಿದ್ದು ಡಿ.ಕೆ ಶಿವಕುಮಾರ್ ಪತ್ನಿ ಉಷಾ, ತಾಯಿ ಗೌರಮ್ಮಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದರು. ಮಂಗಳವಾರ ಅನಾರೋಗ್ಯದ ಕಾರಣ ಕೊಟ್ಟು ವಿಚಾರಣೆಯಿಂದ ದೂರ ಉಳಿದಿಕೊಂಡಿದ್ದ ಗೌರಮ್ಮ ಹಾಗೂ ಉಷಾ, ಈಗ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

DEEKESHI 1

ಇಡಿ ಅಧಿಕಾರಿಗಳು ನೀಡಿರುವ ಸಮನ್ಸ್ ರದ್ದು ಮಾಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದು ಇಂದು ಆ ಅರ್ಜಿ ವಿಚಾರಣೆಗೆ ಬರಲಿದೆ. ನ್ಯಾ. ಬ್ರಿಜೇಶ್ ಸೇಥಿ ನೇತೃತ್ವದ ಏಕ ಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದ್ದು ಸಮನ್ಸ್ ರದ್ದು ಮಾಡುವ ಸಂಬಂಧ ಮಹತ್ವದ ತೀರ್ಪು ನೀಡಲಿದ್ದಾರೆ. ಅಕ್ಟೋಬರ್ 17ಕ್ಕೆ ಉಷಾ ಅವರಿಗೂ ವಿಚಾರಣೆ ಹಾಜರಾಗುವಂತೆ ಸೂಚನೆ ನೀಡಲಾಗಿತ್ತು. ಆದರೆ ಸದ್ಯಕ್ಕೆ ವಿಚಾರಣೆಗೆ ಬರಲು ಸಾಧ್ಯವಾಗಿಲ್ಲ ಬೇರೆ ದಿನಾಂಕ ನೀಡುವಂತೆ ಇಡಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: 100 ರೂ. ಇದ್ದ ಆಸ್ತಿ ಮೌಲ್ಯ ಈಗ 1 ಸಾವಿರಕ್ಕೆ ಏರಿಕೆಯಾಗಿದೆ, ಅಕ್ರಮ ಹೇಗೆ ಆಗುತ್ತೆ – ಸಿಂಘ್ವಿ ಪ್ರಶ್ನೆ

dkshi mother

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಕೆ.ಎನ್ ರಾಜಣ್ಣ ಅವರ ವಿಚಾರಣೆ ಕೂಡ ಇಂದು ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ದೆಹಲಿಯ ಲೋಕನಾಯಕ್ ಭವನದಲ್ಲಿರುವ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಲಿದ್ದಾರೆ. ವಾರದ ಹಿಂದೆ ಸುಮಾರು 2 ಗಂಟೆ ವಿಚಾರಣೆಗೆ ಒಳಪಟ್ಟಿದ್ದ ರಾಜಣ್ಣ, ಲಕ್ಷ್ಮಿ ಹೆಬ್ಬಾಳ್ಕರ್ ಒಡೆತನದ ಹರ್ಷಾ ಶುಗರ್ ಫ್ಯಾಕ್ಟರಿ ಆರಂಭಕ್ಕೆ ನೀಡಿದ ಸಾಲದ ಬಗ್ಗೆ ದಾಖಲೆ ಕೇಳಿದ್ರು. ಕೋಪರೇಟಿವ್ ಬ್ಯಾಂಕುಗಳು ತಮ್ಮ ವ್ಯಾಪ್ತಿ ಮೀರಿ ಸಾಲ ನೀಡುವಂತಿಲ್ಲ. ಈ ನಿಯಮದ ನಡುವೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಹರ್ಷಾ ಶುಗರ್ ಫ್ಯಾಕ್ಟರಿಗೆ ಸಾಲ ನೀಡಲು ಕಾರಣ ಏನು ಮತ್ತು ಪ್ರಮೊಟರ್ಸ್ ಈಕ್ವಿಟಿಯ ಬಗ್ಗೆ ಪ್ರಶ್ನೆ ಮಾಡಿದ್ದರು. ಈ ಬಗ್ಗೆ ಇಂದು ಇಡಿ ಅಧಿಕಾರಿಗಳಿಗೆ ರಾಜಣ್ಣ ದಾಖಲೆ ಸಮೇತ ಉತ್ತರ ಕೊಡಲಿದ್ದಾರೆ. ಅಲ್ಲದೆ ರಾಜಣ್ಣ ತಮ್ಮ ಕುಟುಂಬದ 6 ವರ್ಷದ ಆದಾಯ ತೆರಿಗೆ ಮಾಹಿತಿಯನ್ನು ಕೂಡ ನೀಡಲಿದ್ದಾರೆ.

dk shivakumar mother Gowramma

ಲಕ್ಷ್ಮಿ ಹೆಬ್ಬಾಳ್ಕರ್ ಒಡೆತನದ ಹರ್ಷಾ ಶುಗರ್ ಫ್ಯಾಕ್ಟರಿಯಲ್ಲಿ ಡಿ.ಕೆ ಶಿವಕುಮಾರ್ ಅಕ್ರಮ ಹಣ ವರ್ಗಾವಣೆ ಆಗಿರುವ ವಾಸನೆ ಹುಡುಕುತ್ತಿರುವ ಇಡಿ ಅಧಿಕಾರಿಗಳಿಗೆ ರಾಜಣ್ಣ ಹೇಳಿಕೆ ಪ್ರಮುಖವಾಗಿದ್ದು ಈ ಹೇಳಿಕೆ ಪ್ರಕರಣಕ್ಕೆ ಮತ್ತೊಂದು ತಿರುವು ನೀಡುವ ಸಾಧ್ಯತೆ ಇದೆ.

TAGGED:DK ShivakumarEDnewdelhiPublic TVಇಂಡಿಡಿಕೆ ಶಿವಕುಮಾರ್ನವದೆಹಲಿಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

Shivam Dube
Cricket

6 ಸಿಕ್ಸ್‌, 4 ಬೌಂಡರಿ, 2 ವಿಕೆಟ್‌ – ದುಬೆ ಸ್ಫೋಟಕ ಆಟ, ಭಾರತಕ್ಕೆ 17 ರನ್‌ಗಳ ಜಯ

Public TV
By Public TV
25 minutes ago
01 12
Big Bulletin

ಬಿಗ್‌ ಬುಲೆಟಿನ್‌ 18 February 2026 ಭಾಗ-1

Public TV
By Public TV
45 minutes ago
02 13
Big Bulletin

ಬಿಗ್‌ ಬುಲೆಟಿನ್‌ 18 February 2026 ಭಾಗ-2

Public TV
By Public TV
46 minutes ago
03 11
Big Bulletin

ಬಿಗ್‌ ಬುಲೆಟಿನ್‌ 18 February 2026 ಭಾಗ-3

Public TV
By Public TV
47 minutes ago
KSRTC
Bengaluru City

ಬೆಂಗಳೂರು ಚಲೋ ನಡೆಯುತ್ತೆ, ಸಾರಿಗೆ ನೌಕರರು ಮುಷ್ಕರದಲ್ಲಿ ಭಾಗಿಯಾಗಿ: ಸಂಘಟನೆ ಮನವಿ

Public TV
By Public TV
1 hour ago
Nelamangala Crime
Bengaluru City

ಕತ್ತು ಹಿಸುಕಿ ವೃದ್ಧೆಯ ಹತ್ಯೆ – ಚಿನ್ನಾಭರಣ ದೋಚಿ ಆರೋಪಿಗಳು ಎಸ್ಕೇಪ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?