Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್‌ಗೆ ದೇಶದ ಹಿತಾಸಕ್ತಿ ಬೇಕಿಲ್ಲ, ಅವ್ಯವಸ್ಥೆ ಸೃಷ್ಟಿಸುವುದೇ ಅದರ ಗುರಿ: ಜೋಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕಾಂಗ್ರೆಸ್‌ಗೆ ದೇಶದ ಹಿತಾಸಕ್ತಿ ಬೇಕಿಲ್ಲ, ಅವ್ಯವಸ್ಥೆ ಸೃಷ್ಟಿಸುವುದೇ ಅದರ ಗುರಿ: ಜೋಶಿ

Latest

ಕಾಂಗ್ರೆಸ್‌ಗೆ ದೇಶದ ಹಿತಾಸಕ್ತಿ ಬೇಕಿಲ್ಲ, ಅವ್ಯವಸ್ಥೆ ಸೃಷ್ಟಿಸುವುದೇ ಅದರ ಗುರಿ: ಜೋಶಿ

Public TV
Last updated: March 9, 2026 5:42 pm
Public TV
Share
2 Min Read
Pralhad Joshi
SHARE

– ಸದನಗಳಲ್ಲಿ ಕಾಂಗ್ರೆಸ್ಸಿಗರ ನಡೆ ಬೇಜವಾಬ್ದಾರಿಯ ಪರಮಾವಧಿ

ನವದೆಹಲಿ: ಕಾಂಗ್ರೆಸ್ (Congress) ಪಕ್ಷಕ್ಕೆ ದೇಶದ ಹಿತಾಸಕ್ತಿ ಮತ್ತು ಚರ್ಚೆಯ ಮೇಲೆ ಆಸಕ್ತಿಯೇ ಇಲ್ಲ. ಅವ್ಯವಸ್ಥೆ ಸೃಷ್ಟಿಸುವುದಷ್ಟೇ ಅದರ ಏಕೈಕ ಗುರಿಯಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಟೀಕಿಸಿದರು.

ಸಂಸತ್ ಆವರಣದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ, ಲೋಕಸಭೆ, ರಾಜ್ಯಸಭೆ ಸದನಗಳಲ್ಲಿ ಕಾಂಗ್ರೆಸ್ ಪಕ್ಷದ ನಡವಳಿಕೆ ಬೇಜವಾಬ್ದಾರಿಯ ಪರಮಾವಧಿಯಿಂದ ಕೂಡಿದೆ ಎಂದು ಖಂಡಿಸಿದರು. ವಿರೋಧ ಪಕ್ಷವು ದೇಶದ ಹಿತಾಸಕ್ತಿ ಮತ್ತು ಅಭಿವೃದ್ಧಿ ವಿಚಾರದ ಚರ್ಚೆಯಲ್ಲಿ ನಿರಾಸಕ್ತಿ ತೋರುತ್ತದೆ. ಯಾವುದೇ ವಿಷಯವಿರಲಿ ಅದರ ಬಗ್ಗೆ ಚರ್ಚೆ ನಡೆಸುವ ಬದಲು ಅವ್ಯವಸ್ಥೆ ಸೃಷ್ಟಿಸುವುದನ್ನೇ ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಕರೂರು ಕಾಲ್ತುಳಿತ – ಮಾ.10ಕ್ಕೆ ವಿಚಾರಣೆಗೆ ಹಾಜರಾಗುವಂತೆ ವಿಜಯ್‌ಗೆ ಸಿಬಿಐ ಸಮನ್ಸ್

ಸದನಗಳಲ್ಲಿ (Parliament) ಕಾಂಗ್ರೆಸ್ ಪಕ್ಷ ಸಾಂವಿಧಾನಿಕ ಜವಾಬ್ದಾರಿಯಿಂದ ನಡೆದುಕೊಳ್ಳುತ್ತಿಲ್ಲ. ಬದಲಾಗಿ ‘ಕುಟುಂಬ ಮೊದಲು’ ಎಂಬ ನಿಯಮ ಅನುಸರಿಸುತ್ತಿರುವಂತೆ ಕಾಣುತ್ತಿದೆ. ಆ ಪಕ್ಷದಲ್ಲಿ ಎಲ್ಲದೂ ಒಂದು ಕುಟುಂಬವನ್ನು ಸಂತುಷ್ಟಪಡಿಸಲು ಮತ್ತು ಅವರ ರಾಜಕುಮಾರ ರಾಹುಲ್ ಗಾಂಧಿಯನ್ನು ಉತ್ತೇಜಿಸುವ ಸಲುವಾಗಿಯೇ ನಡೆಯುತ್ತದೆ ಎಂದು ಟೀಕಿಸಿದರು. ‘ಮೊದಲು ಒತ್ತಾಯಿಸಿ, ನಂತರ ಅಡ್ಡಿಪಡಿಸಿ’ ಎಂಬುದು ಸಂಸತ್ತಿನಲ್ಲಿ ಕಾಂಗ್ರೆಸ್ ಪಕ್ಷದ ಸಾಮಾನ್ಯ ವಿಧಾನವಾಗಿದೆ. ರಾಜ್ಯಸಭೆಯಲ್ಲಿ ಇಂದು ವಿದೇಶಾಂಗ ಸಚಿವರು ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿ ಬಗ್ಗೆ ಸದನಕ್ಕೆ ವಿವರಿಸಲು ಮುಂದಾದರೆ ವಿರೋಧ ಪಕ್ಷಕ್ಕೆ ಅದನ್ನು ಕೇಳುವ ವ್ಯವಧಾನವೇ ಇಲ್ಲದಂತೆ ವರ್ತಿಸಿತು ಎಂದು ಕಿಡಿಕಾರಿದರು. ಇದನ್ನೂ ಓದಿ: ಟೀ ಕುಡಿಯುವ ಫೋಟೋ ಅಪ್ಲೋಡ್‌ ಮಾಡಿ ಪಾಕಿಸ್ತಾನವನ್ನು ಟ್ರೋಲ್‌ ಮಾಡಿದ ಚಕ್ರವರ್ತಿ

ಸದನದಲ್ಲಿ ಕಾಂಗ್ರೆಸ್ ಸದಸ್ಯರು, ಭಾರತದ ಅಧಿಕೃತ ನಿಲುವನ್ನು ಕೇಳುವ ಬದಲು ಘೋಷಣೆ ಕೂಗಿ ಹೊರನಡೆಯ ತೊಡಗಿದರು. ಲೋಕಸಭೆಯಲ್ಲಿ ಸಹ ಇದೇ ವರ್ತನೆ ತೋರಿದ್ದರು. ಅಲ್ಲಿ ವಿರೋಧ ಪಕ್ಷದ ಸಂಸದರು ಹೇಳಿಕೆ ನೀಡುವಾಗಲೂ ಫಲಕಗಳನ್ನು ಬೀಸಿ ಘೋಷಣೆ ಕೂಗಿದರು. ಬಳಿಕ ಸಂಸತ್ ಆವರಣದಲ್ಲಿ ಪ್ರತಿಭಟನೆ ಮುಂದುವರೆಸಿದರು. ಗೌರವಾನ್ವಿತ ಲೋಕಸಭಾ ಸ್ಪೀಕರ್ ವಿರುದ್ಧವೇ ಅವಿಶ್ವಾಸ ನಿರ್ಣಯ ಸಹ ಮಂಡಿಸಿದರು. ಇದೆಲ್ಲಾ ಅವ್ಯವಸ್ಥೆ ಸೃಷ್ಟಿಸುವ ಅವರ ಯೋಜಿತ ಕಾರ್ಯವಾಗಿದೆ ಎಂದು ಆಕ್ಷೇಪಿಸಿದರು. ಇದನ್ನೂ ಓದಿ: ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ಸಾವು

TAGGED:congresslok sabhaNew DelhiPralhad Joshirajya sabhaಕಾಂಗ್ರೆಸ್ನವದೆಹಲಿಪ್ರಹ್ಲಾದ್ ಜೋಶಿರಾಜ್ಯಸಭೆಲೋಕಸಭೆ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
51 minutes ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
2 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
2 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
3 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
3 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?