Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಕಾಶ್ಮೀರ ಪರಿಸ್ಥಿತಿ ನಿರ್ಮಾಣ ಮಾಡಲು ಹೊರಟಂತೆ ಕಾಣ್ತಿದೆ: ಬಿವೈವಿ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಕಾಶ್ಮೀರ ಪರಿಸ್ಥಿತಿ ನಿರ್ಮಾಣ ಮಾಡಲು ಹೊರಟಂತೆ ಕಾಣ್ತಿದೆ: ಬಿವೈವಿ ಕಿಡಿ

Bengaluru City

ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಕಾಶ್ಮೀರ ಪರಿಸ್ಥಿತಿ ನಿರ್ಮಾಣ ಮಾಡಲು ಹೊರಟಂತೆ ಕಾಣ್ತಿದೆ: ಬಿವೈವಿ ಕಿಡಿ

Public TV
Last updated: May 2, 2025 8:48 am
Public TV
Share
2 Min Read
BY Vijayendra Suhas Shetty
SHARE

– ಮಂಗಳೂರಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆಗೆ ವಿಜಯೇಂದ್ರ ಖಂಡನೆ

ಬೆಂಗಳೂರು/ದಕ್ಷಿಣ ಕನ್ನಡ: ಕಾಂಗ್ರೆಸ್ (Congress) ಸರ್ಕಾರ ಕರ್ನಾಟಕದಲ್ಲಿ ಕಾಶ್ಮೀರ (Kashmir) ಪರಿಸ್ಥಿತಿ ನಿರ್ಮಾಣ ಮಾಡಲು ಹೊರಟಂತೆ ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾಡಿದ್ದಾರೆ.

ಮಂಗಳೂರಿನ (Mangaluru) ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಎಕ್ಸ್ನಲ್ಲಿ ಪೋಸ್ಟ್ ಹಾಕಿಕೊಂಡಿರುವ ಅವರು, ಪಹಲ್ಗಾಮ್‌ನಲ್ಲಿ ನಡೆದ ಹಿಂದೂಗಳ ನರಮೇಧದ ಸುದ್ದಿ ಹಸಿಯಾಗಿರುವಾಗಲೇ ರಾಜ್ಯದಲ್ಲಿ ಹಿಂದೂ ಕಾರ್ಯಕರ್ತನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆಯನ್ನು ನೋಡಿದರೆ ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಕಾಶ್ಮೀರ ಪರಿಸ್ಥಿತಿ ನಿರ್ಮಾಣ ಮಾಡಲು ಹೊರಟಂತೆ ಕಾಣುತ್ತಿದೆ. ಕರ್ನಾಟಕದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ, ಹಲ್ಲೆ, ಕೊಲೆಗಳು ನಿರಂತರವಾಗಿ ನಡೆಯುತ್ತಿದ್ದು, ರಾಜ್ಯದ ಜನತೆ ತೀವ್ರ ಆತಂಕಿತರಾಗಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.ಇದನ್ನೂ ಓದಿ: ಹಿಂದೂ ಕಾರ್ಯಕರ್ತ ಸುಹಾಸ್‌ ಹತ್ಯೆ ಖಂಡಿಸಿ ಇಂದು ದ.ಕನ್ನಡ ಜಿಲ್ಲೆ ಬಂದ್‌ಗೆ ಕರೆ

ಎಕ್ಸ್‌ನಲ್ಲಿ ಏನಿದೆ?
ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಆಪೋಶನ ಮಾಡಿಕೊಂಡಿರುವ ಗೂಂಡಾಗಳು, ಸಮಾಜಘಾತುಕ ಶಕ್ತಿಗಳು ಕೊಲೆ, ಸುಲಿಗೆ, ಅತ್ಯಾಚಾರ ಹಾಗೂ ದೌರ್ಜನ್ಯಗಳಲ್ಲಿ ನಿರತವಾಗಿವೆ. ಮಂಗಳೂರಿನ ಹಿಂದೂ ಕಾರ್ಯಕರ್ತ ಸುಹಾಸ್ ಅವರ ಭೀಕರ ಕೊಲೆ ನಾಗರಿಕ ಸಮಾಜವನ್ನು ಬೆಚ್ಚಿ ಬೀಳಿಸಿದೆ. ಮತೀಯವಾದಿ ಹಿಂದೂ ವಿರೋಧಿ ರಕ್ಕಸರು ನಡು ರಸ್ತೆಯಲ್ಲೇ ಅಟ್ಟಹಾಸಗೈದು ಕೊಲೆಗೈಯುತ್ತಿರುವ ದೃಶ್ಯ ನಾವು ಯಾವ ನೆಲದಲ್ಲಿ ವಾಸಿಸುತ್ತಿದ್ದೇವೆ ಎಂಬ ಪ್ರಶ್ನೆ ಜನಸಾಮಾನ್ಯರನ್ನು ಕಾಡುತ್ತಿದೆ. ಈ ಅಮಾನುಷ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇವೆ.

ಸುಹಾಸ್ ಬರ್ಬರ ಕೊಲೆಗೀಡಾಗಿರುವ ಘಟನೆಯ ಹಿನ್ನೆಲೆ ಪೂರ್ವನಿಯೋಜಿತ ಎನ್ನುವುದು ಸುಸ್ಪಷ್ಟ. ಈ ಹಿನ್ನೆಲೆಯಲ್ಲಿ ಇದು ಗುಪ್ತಚರ ಇಲಾಖೆಯ ವೈಫಲ್ಯವೋ? ಕಾನೂನು ಸುವ್ಯವಸ್ಥೆಯ ಜವಾಬ್ದಾರಿ ಹೊತ್ತವರ ಹೊಣೆಗೇಡಿತನ ಕಾರಣವೋ? ಎಂಬ ಬಗ್ಗೆ ಸೂಕ್ತ ತನಿಖೆ ನಡೆಯಬೇಕಿದೆ.

ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಆಪೋಶನ ಮಾಡಿಕೊಂಡಿರುವ ಗೂಂಡಾಗಳು, ಸಮಾಜಘಾತುಕ ಶಕ್ತಿಗಳು ಕೊಲೆ, ಸುಲಿಗೆ, ಅತ್ಯಾಚಾರ ಹಾಗೂ ದೌರ್ಜನ್ಯಗಳಲ್ಲಿ ನಿರತವಾಗಿವೆ. ಮಂಗಳೂರಿನ ಹಿಂದೂ ಕಾರ್ಯಕರ್ತ ಸುಹಾಸ್ ಅವರ ಭೀಕರ ಕೊಲೆ ನಾಗರಿಕ ಸಮಾಜವನ್ನು ಬೆಚ್ಚಿ ಬೀಳಿಸಿದೆ. ಮತೀಯವಾದಿ ಹಿಂದೂ ವಿರೋಧಿ ರಕ್ಕಸರು ನಡು ರಸ್ತೆಯಲ್ಲೇ ಅಟ್ಟಹಾಸಗೈದು… pic.twitter.com/FpVr4pqp5r

— Vijayendra Yediyurappa (@BYVijayendra) May 2, 2025

ಕಾಶ್ಮೀರದಲ್ಲಿ ಹಿಂದೂಗಳ ಮಾರಣಹೋಮದ ಸುದ್ದಿ ಇನ್ನೂ ಹಸಿಯಾಗಿರುವಾಗಲೇ, ಹಿಂದೂ ಕಾರ್ಯಕರ್ತನನ್ನು ಕೊಚ್ಚಿ ಕೊಂದಿರುವ ಮಂಗಳೂರು ಘಟನೆಯನ್ನು ಗಮನಿಸಿದರೆ ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಕಾಶ್ಮೀರ ಪರಿಸ್ಥಿತಿ ನಿರ್ಮಾಣ ಮಾಡಲು ಹೊರಟಂತೆ ಕಾಣುತ್ತಿದೆ. ಮೇಲಿಂದ ಮೇಲೆ ಕರ್ನಾಟಕದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ, ಹಲ್ಲೆ, ಕೊಲೆಗಳು ನಿರಂತರವಾಗಿ ನಡೆಯುತ್ತಿದ್ದು ರಾಜ್ಯದ ಜನತೆ ತೀವ್ರ ಆತಂಕಿತರಾಗಿದ್ದಾರೆ.

ಕಾನೂನು ಸುವ್ಯವಸ್ಥೆಯನ್ನು ಕೊಲೆಗಡುಕರು, ದುಷ್ಟರ ಕೈಗೆ ಒಪ್ಪಿಸಿರುವಂತೆ ಕಾಣುತ್ತಿರುವ ಈ ಕಾಂಗ್ರೆಸ್ ಸರ್ಕಾರದ ಮುಷ್ಟಿಯಿಂದ ರಾಜ್ಯವನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯಪಾಲರು ಮಧ್ಯ ಪ್ರವೇಶಿಸುವಂತೆ ಒತ್ತಾಯಿಸುವೆ. ಮೃತ ಕಾರ್ಯಕರ್ತನ ಆತ್ಮಕ್ಕೆ ಚಿರಶಾಂತಿ ಕೋರುತ್ತಾ, ಕಾರ್ಯಕರ್ತ ಸುಹಾಸ್ ಅವರ ಕುಟುಂಬ ವರ್ಗದವರಿಗೆ ಈ ದುಃಖ ಸಹಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುವೆ ಎಂದು ಬರೆದುಕೊಂಡಿದ್ದಾರೆ.ಇದನ್ನೂ ಓದಿ: Mangaluru | ಕಾರಿಗೆ ಮೀನಿನ ಟೆಂಪೋ ಗುದ್ದಿಸಿ ಸಾರ್ವಜನಿಕವಾಗಿ ಸುಹಾಸ್ ಶೆಟ್ಟಿ ಹತ್ಯೆ

TAGGED:bengaluruBY Vijayendracrimedakshina kannadaMangaluruಕಾಂಗ್ರೆಸ್ದಕ್ಷಿಣ ಕನ್ನಡಬಿವೈ ವಿಜಯೇಂದ್ರಬೆಂಗಳೂರು
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Bagalkote 4
Bagalkot

ಬಾಗಲಕೋಟೆ | ಕಲ್ಲು ತೂರಾಟ ನಡೆದ ಮಸೀದಿ ಎದುರೇ ಮತ್ತೆ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

Public TV
By Public TV
6 hours ago
Ahmedabad Modi Stadium
Cricket

ಸತತ 13 ಪಂದ್ಯ ಗೆಲ್ಲುವ ಕನಸು ಭಗ್ನ – ಸೋತರೂ ಮೊದಲ ಸ್ಥಾನದಲ್ಲಿದೆ ಭಾರತ

Public TV
By Public TV
7 hours ago
Ind vs Sa 2
Cricket

ಕಳಪೆ ಬೌಲಿಂಗ್‌, ಬ್ಯಾಟಿಂಗ್‌ಗೆ ಬೆಲೆತೆತ್ತ ಭಾರತ – ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು

Public TV
By Public TV
7 hours ago
suspicions about his pregnant wife
Bengaluru City

ಹೆರಿಗೆ ನಂತರ ಮನೆಗೆ ಬಂದ ಪತ್ನಿಯನ್ನು ಹೊರ ಹಾಕಿದ ಪತಿ ವಿರುದ್ಧ ಕೇಸ್‌

Public TV
By Public TV
8 hours ago
Jasprit Bumrah 2
Cricket

ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಬೂಮ್​ ಬೂಮ್​ ಬೂಮ್ರಾ

Public TV
By Public TV
8 hours ago
Daughter in law prays to God for mother in law to die Raibag Temple 1
Belgaum

ಅತ್ತೆ ಸಾಯಲಿ ಎಂದು ದೇವರ ಮುಂದೆ ಸೊಸೆಯಿಂದ ಪ್ರಾರ್ಥನೆ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?