Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಒಂದಿಲ್ಲೊಂದು ಕೆಟ್ಟ ಕಾರಣಕ್ಕೆ ಕಾಂಗ್ರೆಸ್‌ ಸರ್ಕಾರ ಸುದ್ದಿಯಲ್ಲಿದೆ: ಸಿ.ಟಿ ರವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಒಂದಿಲ್ಲೊಂದು ಕೆಟ್ಟ ಕಾರಣಕ್ಕೆ ಕಾಂಗ್ರೆಸ್‌ ಸರ್ಕಾರ ಸುದ್ದಿಯಲ್ಲಿದೆ: ಸಿ.ಟಿ ರವಿ

Districts

ಒಂದಿಲ್ಲೊಂದು ಕೆಟ್ಟ ಕಾರಣಕ್ಕೆ ಕಾಂಗ್ರೆಸ್‌ ಸರ್ಕಾರ ಸುದ್ದಿಯಲ್ಲಿದೆ: ಸಿ.ಟಿ ರವಿ

Public TV
Last updated: April 4, 2026 1:02 pm
Public TV
Share
1 Min Read
CT Ravi
SHARE

ವಿಜಯಪುರ: ಒಂದಿಲ್ಲೊಂದು ಕೆಟ್ಟ ಕಾರಣಕ್ಕೆ ಕಾಂಗ್ರೆಸ್‌ ಸರ್ಕಾರ ಸುದ್ದಿಯಲ್ಲಿದೆ. ಯಾವತ್ತಾದ್ರೂ ಒಳ್ಳೆಯ ಕಾರಣಕ್ಕೆ ಸುದ್ದಿಯಲ್ಲಿದ್ದೀರಾ ಎಂದು ಮಾಜಿ ಸಚಿವ ಸಿಟಿ ರವಿ (CT Ravi) ಕಿಡಿಕಾರಿದ್ದಾರೆ.

ಉಪಚುನಾವಣೆ ಕಣ ರಣರಂಗೇರಿದೆ. ಈ ಹಿನ್ನೆಲೆ ಮಾಜಿ ಸಚಿವ ಸಿಟಿ ರವಿ, ಶಾಸಕ ಸುನೀಲ್ ಕುಮಾರ್ ಜಂಟಿ ಮಾಧ್ಯಮಗೋಷ್ಠಿ ನಡೆಸಿ ಸಿಎಂ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಬಂದು 3 ವರ್ಷ ಆಗಿದೆ. ಒಳ್ಳೆಯ ಕಾರಣಕ್ಕೆ ಒಂದು ದಿನ ಕೂಡ ಸುದ್ದಿಯಲ್ಲಿರಲಿಲ್ಲ. ಕೇವಲ ಮುಡಾ, ಡ್ರಗ್ಸ್, ವಾಲ್ಮೀಕಿ ಹಗರಣ, ರೈತರ ಆತ್ಮಹತ್ಯೆ, ಸರ್ಕಾರಿ ನೌಕರರ ಆತ್ಮಹತ್ಯೆಯಂತಹ ಕೆಟ್ಟ ಕಾರಣಕ್ಕೆ ಸುದ್ದಿಯಲ್ಲಿದ್ದೀರಿ. ಒಟ್ಟಾರೆಯಾಗಿ ಒಂದಿಲ್ಲೊಂದು ಕೆಟ್ಟ ವಿಚಾರಕ್ಕೆ ಸರ್ಕಾರ ಸುದ್ದಿಯಲ್ಲಿದೆ ಎಂದು ಕಾಲೆಳೆದಿದ್ದಾರೆ. ಇದನ್ನೂ ಓದಿ: ಆಟೋ ಚಾಲಕರಿಗೆ ಸಮಸ್ಯೆ; ಈ ಸಮಸ್ಯೆ ನಾವ್ಯಾರು ಬಯಸಿ ಬಂದಿರೋದಲ್ಲ: ಹೆಚ್‌ಡಿಕೆ

ಸಿಎಂ ಸೇರಿದಂತೆ ಸಚಿವರು ಕೂಡ ಹೇಳಲಿ ಯಾವುದಾದರೂ ಒಂದು ಒಳ್ಳೆಯ ಕೆಲಸ ಮಾಡಿದ್ದೀರಾ? ಉಪಚುನಾವಣೆ ಬಂತು ಅಂತಾ ಮೆಡಿಕಲ್ ಕಾಲೇಜಿಗೆ ಅಡಿಗಲ್ಲು ಹಾಕಿದ್ದಾರೆ. ಚುನಾವಣೆ ಮುಗಿದ ನಂತರ ಅದನ್ನ ಕಿತ್ತುಕೊಂಡು ಹೋಗ್ತಾರೆ ಎಂದಿದ್ದಾರೆ.

ಯುದ್ಧದ ಕಾರಣದಿಂದ ಅನಿವಾರ್ಯ ಪರಿಸ್ಥಿತಿಯಲ್ಲಿ ಕೆಲ ಬೆಲೆಗಳು ಏರಿಕೆ ಆಗಿದೆ. ಆದ್ರೆ ನೀವು ಏನು ಇಲ್ಲದೇ ಬೆಲೆ ಏರಿಕೆ ಮಾಡಿದ್ದೀರಿ, ಯಾರು ಮಾನಗೆಟ್ಟವರು? ಅಬಕಾರಿ ಸುಂಕ, ಸ್ಟಾಂಪ್ ಪೇಪರ್ ರೆಜಿಸ್ಟ್ರೇಷನ್ ಶುಲ್ಕ ಹೆಚ್ಚಿಸಿದ್ದೀರಿ ಇದೆಲ್ಲವೂ ಹಗಲುದರೋಡೆಗೆ ಸಮಾವಾಗಿದೆ. ನಮ್ಮನ್ನ ಜೇಬು ಕಳ್ಳರು ಅಂತಾ ಹೇಳೋದಾದ್ರೆ, ನೀವು ಹಗಲುದರೋಡೆ ಕೋರರು. ಡ್ರಗ್ ಪೆಡ್ಲರ್‌ಗಳು ರಾಜ್ಯದ್ಯಂತ ಹರಡಿದ್ದಾರೆ ಅಂದರೆ ಅದೆಲ್ಲ ನಿಮ್ಮ ಸರ್ಕಾರದ ಕೃಪಾಕಟಾಕ್ಷ. ನಿಮ್ಮ ಆಶೀರ್ವಾದದಿಂದಲೇ ಡ್ರಗ್ಸ್ ವ್ಯವಹಾರ ರಾಜ್ಯದಲ್ಲಿ ನಡೆದಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.ಇದನ್ನೂ ಓದಿ: ಬಗೆದಷ್ಟು ಬಯಲಾಗ್ತಿದೆ ಜಿಮ್ ಟ್ರೈನರ್ ಬಂಡವಾಳ – 8 ರಿಂದ 10 ಬಾರಿ ಗರ್ಭಪಾತದ ಮಾತ್ರೆ ನೀಡಿದ್ದ ಸಮೀರ್

TAGGED:bjpbyelectioncongressCT Ravivijayapuraಉಪಚುನಾವಣೆಕಾಂಗ್ರೆಸ್ಬಿಜೆಪಿವಿಜಯಪುರಸಿಟಿ ರವಿ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Virat Kohli And Mr Nags
Bengaluru City

ನಾನು ವಿದೇಶಿ ಆಟಗಾರನಾ? – ಕಾಲೆಳೆದ ಮಿಸ್ಟರ್‌ ನಾಗ್ಸ್‌ ಬುಡಕ್ಕೆ ಬೆಂಕಿಯಿಟ್ಟ ಕೊಹ್ಲಿ; ವಿಡಿಯೋ ಫುಲ್‌ ವೈರಲ್‌

Public TV
By Public TV
16 minutes ago
Thawar Chand Gehlot Narayana Gowda
Bengaluru City

ತಿಂದ ಮನೆಗೆ ಕನ್ನ ಹಾಕಬೇಡಿ, ಗಂಟುಮೂಟೆ ಕಟ್ಟಿ ಹೊರಡಿ: ರಾಜ್ಯಪಾಲರ ವಿರುದ್ಧ ಕರವೇ ನಾರಾಯಣಗೌಡ ಕಿಡಿ

Public TV
By Public TV
18 minutes ago
HD Kumaraswamy
Districts

ಆಟೋ ಚಾಲಕರಿಗೆ ಸಮಸ್ಯೆ; ಈ ಸಮಸ್ಯೆ ನಾವ್ಯಾರು ಬಯಸಿ ಬಂದಿರೋದಲ್ಲ: ಹೆಚ್‌ಡಿಕೆ

Public TV
By Public TV
43 minutes ago
Hubballi Love Jihad Case 1
Crime

ಬಗೆದಷ್ಟು ಬಯಲಾಗ್ತಿದೆ ಜಿಮ್ ಟ್ರೈನರ್ ಬಂಡವಾಳ – 8 ರಿಂದ 10 ಬಾರಿ ಗರ್ಭಪಾತದ ಮಾತ್ರೆ ನೀಡಿದ್ದ ಸಮೀರ್

Public TV
By Public TV
47 minutes ago
Hubballi Love Jihad Gym Trainer Sameer
Crime

ಪ್ರಜ್ಞೆ ತಪ್ಪಿದ್ದು ನಾನು, ರೆಕಾರ್ಡ್ ಮಾಡಿದ್ದು ಆಕೆ, ವೀಡಿಯೋಗಳೆಲ್ಲ ಅವಳ ಫೋನ್‌ನಲ್ಲಿದೆ: ಟ್ವಿಸ್ಟ್‌ ಕೊಟ್ಟ ಸಮೀರ್‌

Public TV
By Public TV
1 hour ago
Bangladesh Tripura Border
Bengaluru City

ದೇಶದಲ್ಲೇ ಅತಿ ಹೆಚ್ಚು – ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?