Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿ ಗ್ಯಾರಂಟಿಗಳ ಮುಂದೆ ಕಾಂಗ್ರೆಸ್‌ನ ಹುಸಿ ಭರವಸೆಗಳು ಕೆಲಸ ಮಾಡಲ್ಲ: ಪ್ರಧಾನಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೋದಿ ಗ್ಯಾರಂಟಿಗಳ ಮುಂದೆ ಕಾಂಗ್ರೆಸ್‌ನ ಹುಸಿ ಭರವಸೆಗಳು ಕೆಲಸ ಮಾಡಲ್ಲ: ಪ್ರಧಾನಿ

Latest

ಮೋದಿ ಗ್ಯಾರಂಟಿಗಳ ಮುಂದೆ ಕಾಂಗ್ರೆಸ್‌ನ ಹುಸಿ ಭರವಸೆಗಳು ಕೆಲಸ ಮಾಡಲ್ಲ: ಪ್ರಧಾನಿ

Public TV
Last updated: November 14, 2023 3:29 pm
Public TV
Share
1 Min Read
narendra modi 1
SHARE

ಭೋಪಾಲ್: ಮೋದಿ ಗ್ಯಾರಂಟಿಗಳ ಮುಂದೆ ತಮ್ಮ ಹುಸಿ ಭರವಸೆಗಳು ಕೆಲಸ ಮಾಡುವುದಿಲ್ಲ ಎಂಬುದು ವಿರೋಧ ಪಕ್ಷವು ಒಪ್ಪಿಕೊಂಡಿದೆ ಎಂದು ಕಾಂಗ್ರೆಸ್‌ ವಿರುದ್ಧ ಪ್ರಧಾನಿ ನರೇಂದ್ರ ಮೋದಿ (Narendra Modi) ವಾಗ್ದಾಳಿ ನಡೆಸಿದ್ದಾರೆ.

ಮಧ್ಯಪ್ರದೇಶದ (Madhya Pradesh) ಬೆತುಲ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಕೆಲವು ಕಾಂಗ್ರೆಸ್ ನಾಯಕರು ಮನೆಯಲ್ಲಿ ಕುಳಿತಿದ್ದಾರೆ. ಅವರಿಗೆ ಹೊರಗೆ ಹೋಗಲು ಸಹ ಆಗುತ್ತಿಲ್ಲ. ಕಾಂಗ್ರೆಸ್ (Congress) ನಾಯಕರಿಗೆ ಅವರು, ಜನರಿಗೆ ಏನು ಹೇಳುತ್ತಾರೆಂದು ತಿಳಿದಿಲ್ಲ. ಮೋದಿ ಅವರ ಭರವಸೆಗಳ ಮುಂದೆ ತನ್ನ ಹುಸಿ ಭರವಸೆಗಳು ಕೆಲಸ ಮಾಡುವುದಿಲ್ಲ ಎಂದು ಕಾಂಗ್ರೆಸ್ ಒಪ್ಪಿಕೊಂಡಿದೆ ಎಂದು ಟಾಂಗ್‌ ಕೊಟ್ಟಿದ್ದಾರೆ. ಇದನ್ನೂ ಓದಿ: ಕರಾಚಿಯಲ್ಲಿ ಬೀಡುಬಿಟ್ಟ ಚೀನಾದ ಜಲಾಂತರ್ಗಾಮಿ, ಯುದ್ಧನೌಕೆ – ಭಾರತಕ್ಕೆ ಇದರ ಸಂದೇಶವೇನು?

telangana congress guarantee

ಕಾಂಗ್ರೆಸ್‌ನ ಭ್ರಷ್ಟಾಚಾರ ಮತ್ತು ಲೂಟಿಯ ಕೈಗಳು ಮಧ್ಯಪ್ರದೇಶದ ಖಜಾನೆಗೆ ತಾಗದಂತೆ ನೋಡಿಕೊಳ್ಳಲು ಈ ಚುನಾವಣೆ ಬಂದಿದೆ. ಕಾಂಗ್ರೆಸ್‌ನ ಕೈಗೆ ಕದಿಯಲು ಮತ್ತು ಲೂಟಿ ಮಾಡಲು ಗೊತ್ತಿದೆ ಎಂಬುದನ್ನು ನೀವು (ಜನರು) ನೆನಪಿಸಿಕೊಳ್ಳಬೇಕು. ಕಾಂಗ್ರೆಸ್ ಎಲ್ಲೇ ಬಂದರೂ ವಿನಾಶ ತರುತ್ತದೆ ಎಂಬುದು ನಿಮಗೆ ತಿಳಿದಿದೆ ಎಂದು ಹೇಳಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದತಿಯನ್ನು ಕಾಂಗ್ರೆಸ್ ಎಂದಿಗೂ ನಂಬಲಿಲ್ಲ. ರಾಮಮಂದಿರ ನಿರ್ಮಾಣವು ನಿಜವಾಗಲಿದೆ ಎಂದು ಅವರು ಎಂದಿಗೂ ಯೋಚಿಸಿರಲಿಲ್ಲ. ಆದರೆ ನಾವು ಅದನ್ನು ಮಾಡಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಸೀದಿಗೆ ತೆರಳುತ್ತಿದ್ದ ಟಿಎಂಸಿ ನಾಯಕನಿಗೆ ಗುಂಡಿಕ್ಕಿ ಹತ್ಯೆ

narendra modi

ಇದು ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ನನ್ನ ಕೊನೆಯ ರ‍್ಯಾಲಿಯಾಗಿದೆ. ಚುನಾವಣಾ ಪ್ರಚಾರ ನಾಳೆ ಮುಕ್ತಾಯಗೊಳ್ಳಲಿದೆ. ನಾಳೆ ಬಿರ್ಸಾ ಮುಂಡಾ ಅವರ ಜನ್ಮದಿನವಾಗಿದೆ. ಆದ್ದರಿಂದ ನಾನು ನಾಳೆ ರಾಜ್ಯಕ್ಕೆ ಭೇಟಿ ನೀಡುತ್ತೇನೆ ಎಂದು ಭರವಸೆ ನೀಡಿದ್ದಾರೆ.

ಮಧ್ಯಪ್ರದೇಶದಲ್ಲಿ ನವೆಂಬರ್ 17 ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ. ಮತದಾರರು 230 ವಿಧಾನಸಭಾ ಕ್ಷೇತ್ರಗಳಿಂದ ಶಾಸಕರನ್ನು ಆಯ್ಕೆ ಮಾಡುತ್ತಾರೆ.

TAGGED:bjpcongressMadhya Pradeshnarendra modiಕಾಂಗ್ರೆಸ್ನರೇಂದ್ರ ಮೋದಿಬಿಜೆಪಿಮಧ್ಯಪ್ರದೇಶ
Share This Article
Facebook Whatsapp Whatsapp Telegram

Cinema news

Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories

You Might Also Like

Narendra Modi Donald Trump
Latest

ಭಾರತದ ಮೇಲಿನ ಸುಂಕ 18% ಗೆ ಇಳಿಕೆ – 500 ಶತಕೋಟಿ ಡಾಲರ್‌ ಒಪ್ಪಂದ ಘೋಷಿಸಿದ ಟ್ರಂಪ್‌

Public TV
By Public TV
3 hours ago
narendra modi trump
Latest

ಪ್ರಧಾನಿ ಮೋದಿಗೆ ಟ್ರಂಪ್‌ ಫೋನ್‌ ಕಾಲ್‌ – ಬಿಗ್‌ ಟ್ರೇಡ್‌ ಡೀಲ್‌ ಸುಳಿವು ಕೊಟ್ಟ ಅಮೆರಿಕದ ರಾಯಭಾರಿ!

Public TV
By Public TV
4 hours ago
N Chaluvarayaswamy
Bengaluru City

ಮಂಡ್ಯ ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ: ಚಲುವರಾಯಸ್ವಾಮಿ

Public TV
By Public TV
5 hours ago
Legislative Council 2
Bengaluru City

ʻಮೋದಿ ದೇಶದ್ರೋಹಿʼ ಎಂದ ಕಾಂಗ್ರೆಸ್ ಸದಸ್ಯ ನಜೀರ್ ಅಹಮದ್; ಪರಿಷತ್‌ನಲ್ಲಿ ಗದ್ದಲ – ಕೋಲಾಹಲ

Public TV
By Public TV
5 hours ago
Mamata Banerjee SIR ECI
Latest

ಬಂಗ ಭವನದಲ್ಲಿ ಎಸ್‌ಐಆರ್ ಸಂತ್ರಸ್ತ ಕುಟುಂಬಗಳ ಮೇಲೆ ದೌರ್ಜನ್ಯ: ಮಮತಾ ಬ್ಯಾನರ್ಜಿ

Public TV
By Public TV
5 hours ago
Haveri Farmers
Districts

ಬರೋಬ್ಬರಿ 4,685 ಹೆಕ್ಟೇರ್‌ನಲ್ಲಿ ದ್ವಿದಳ ಧಾನ್ಯ ಬೆಳೆದ ಹಾವೇರಿ ರೈತರು – ಜನ ಮೆಚ್ಚುಗೆ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?