Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜೋಶಿ ರಾಜೀನಾಮೆ ಕೇಳಿ ಕಾಂಗ್ರೆಸ್ಸಿಗರು ವಿಘ್ನ ಸಂತೋಷಪಡಲು ಮುಂದಾಗಿದ್ದಾರೆ – ವಿಜಯೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜೋಶಿ ರಾಜೀನಾಮೆ ಕೇಳಿ ಕಾಂಗ್ರೆಸ್ಸಿಗರು ವಿಘ್ನ ಸಂತೋಷಪಡಲು ಮುಂದಾಗಿದ್ದಾರೆ – ವಿಜಯೇಂದ್ರ

Bengaluru City

ಜೋಶಿ ರಾಜೀನಾಮೆ ಕೇಳಿ ಕಾಂಗ್ರೆಸ್ಸಿಗರು ವಿಘ್ನ ಸಂತೋಷಪಡಲು ಮುಂದಾಗಿದ್ದಾರೆ – ವಿಜಯೇಂದ್ರ

Public TV
Last updated: October 19, 2024 4:13 pm
Public TV
Share
2 Min Read
BY Vijayendra
SHARE

ಬೆಂಗಳೂರು: ಪ್ರಹ್ಲಾದ್ ಜೋಶಿ (Prahlad Joshi) ರಾಜೀನಾಮೆ ಕೇಳಿ ಕಾಂಗ್ರೆಸ್ಸಿಗರು ವಿಘ್ನ ಸಂತೋಷಪಡಲು ಮುಂದಾಗಿದೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ ಜೋಶಿಯಿಂದ ಟಿಕೆಟ್ ಕೊಡಿಸುವುದಾಗಿ ಹಣ ಪಡೆದಿದ್ದಾರೆ ಎಂಬ ಆರೋಪದ ಮೇಲೆ ಪ್ರಹ್ಲಾದ್ ಜೋಶಿಯವರ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯಿಸಿದೆ ಎನ್ನುವ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಜೋಶಿ ಪರ ಬ್ಯಾಟಿಂಗ್ ಮಾಡಿದ್ದಾರೆ. ರಾಜೀನಾಮೆ ಕೇಳಿದ್ದ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ವಿರುದ್ಧ ಕಿಡಿಕಾರಿದ್ದಾರೆ.

ಟ್ವೀಟ್‌ನಲ್ಲಿ ಏನಿದೆ?
ಕೇಂದ್ರ ಸಚಿವರಾದ ಮಾನ್ಯ ಪ್ರಹ್ಲಾದ್ ಜೋಶಿ ಅವರ ಹೆಸರನ್ನು ಸಂಬಂಧಪಡದ ಪ್ರಕರಣವೊಂದರಲ್ಲಿ ಎಳೆದು ತರುವ ಮೂಲಕ ಕಾಂಗ್ರೆಸ್ಸಿಗರು ವಿಘ್ನ ಸಂತೋಷಪಡಲು ಹೊರಟಿದ್ದಾರೆ. ಸಚಿವ ದಿನೇಶ್ ಗೂಂಡುರಾವ್ ಅವರು ಅಸಂಬದ್ಧವಾಗಿ ಜೋಶಿಯವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ಆರೋಪಿತ ಗೋಪಾಲ ಜೋಷಿ ಅವರೊಂದಿಗೆ ಕಳೆದ 32 ವರ್ಷಗಳಿಂದಲೂ ಸಂಪರ್ಕ ಕಡಿದುಕೊಂಡು ಯಾರೊಂದಿಗೂ ತಮ್ಮ ಸಂಬಂಧ ಬೆರೆಸದಂತೆ ಮಾನ್ಯ ಪ್ರಹ್ಲಾದ್ ಜೋಶಿ ಅವರು ನ್ಯಾಯಾಲಯದಲ್ಲಿ 2013ರಲ್ಲೇ ತಡೆಯಾಜ್ಞೆ ತಂದಿದ್ದಾರೆ. ಅಲ್ಲದೇ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಅದರ ವಿವರವಿರುವುದಾಗಿಯೂ ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಸಚಿವರಾದ ಮಾನ್ಯ @JoshiPralhad ಅವರ ಹೆಸರನ್ನು ಸಂಬಂಧಪಡದ ಪ್ರಕರಣವೊದರಲ್ಲಿ ಎಳೆದು ತರುವ ಮೂಲಕ ಕಾಂಗ್ರೆಸ್ಸಿಗರು ವಿಘ್ನ ಸಂತೋಷ ಪಡಲು ಹೊರಟಿದ್ದಾರೆ. ಸಚಿವ @dineshgrao ಅವರು ಅಸಂಬದ್ಧವಾಗಿ ಜೋಶಿಯವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ಆರೋಪಿತ ಗೋಪಾಲ ಜೋಷಿ ಅವರೊಂದಿಗೆ ಕಳೆದ 32 ವರ್ಷಗಳಿಂದಲೂ ಸಂಪರ್ಕ ಕಡಿದುಕೊಂಡು… pic.twitter.com/Ms2on4IpO8

— Vijayendra Yediyurappa (@BYVijayendra) October 19, 2024

ಇಷ್ಟಾಗಿಯೂ ಮುಡಾ ಹಾಗೂ ಮಹರ್ಷಿ ವಾಲ್ಮೀಕಿ ನಿಗಮದ ಹಗರಣದಂತೆ ಹತ್ತು-ಹಲವು ಹಗರಣಗಳಲ್ಲಿ ಸಿಲುಕಿ ತನಿಖೆ ಎದುರಿಸುತ್ತಿರುವ ಮುಖ್ಯಮಂತ್ರಿ ಹಾಗೂ ಇತರ ಮಂತ್ರಿಗಳು ನೈತಿಕತೆ ಗಾಳಿಗೆ ತೂರಿ ತಮ್ಮ ಸ್ಥಾನಗಳಿಗೆ ಭಂಡತನದಿಂದ ಅಂಟಿ ಕುಳಿತಿದ್ದಾರೆ. ಹತಾಶೆಯ ಅಂಚಿಗೆ ತಲುಪಿರುವ ಕಾಂಗ್ರೆಸ್ಸಿಗರು ಜೋಷಿಯವರ ವಿಚಾರದಲ್ಲಿ ಮೊಸರಿನಲ್ಲಿ ಕಲ್ಲು ಹುಡುಕಲು ಹೊರಟಿದ್ದಾರೆ.

ಪ್ರಹ್ಲಾದ್ ಜೋಶಿ ಅವರು ತಮ್ಮ ಇಡೀ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಪ್ಪು ಮಸಿ ಅಂಟಿಸಿಕೊಂಡವರಲ್ಲ. ಅವರ ಸಾಮರ್ಥ್ಯ ಹಾಗೂ ಅನುಭವವನ್ನು ಪರಿಗಣಿಸಿ ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸಂಪುಟದಲ್ಲಿ ಮಹತ್ವದ ಸ್ಥಾನ ಕಲ್ಪಿಸಿಕೊಟ್ಟಿದ್ದಾರೆ. ಇದನ್ನು ಸಹಿಸದ ಕೆಲವು ರಾಜಕೀಯ ಪಟ್ಟಭದ್ರ ಹಿತಾಸಕ್ತಿಗಳು ಜೋಶಿ ಅವರಿಗೆ ಕಳಂಕ ಅಂಟಿಸುವ ವಿಫಲ ಯತ್ನ ನಡೆಸಿದ್ದಾರೆ. ಆಧಾರ ರಹಿತ ಆರೋಪಗಳಿಂದ ಭಾರತೀಯ ಜನತಾ ಪಾರ್ಟಿಯ ವರ್ಚಸ್ಸಿಗೆ ಧಕ್ಕೆ ತರಬಹುದು ಎಂದು ಕಾಂಗ್ರೆಸ್ಸಿಗರು ಅಂದುಕೊಂಡಿದ್ದರೆ ಅದು ಕೇವಲ ಅವರ ಭ್ರಮೆ ಅಷ್ಟೇ ಎಂದು ವಾಗ್ದಾಳಿ ನಡೆಸಿದ್ದಾರೆ.

TAGGED:bengalurubjpBY Vijayendracongressprahlad joshiಕಾಂಗ್ರೆಸ್ಪ್ರಹ್ಲಾದ್ ಜೋಶಿಬಿಜೆಪಿಬಿವೈ ವಿಜಯೇಂದ್ರಬೆಂಗಳೂರು
Share This Article
Facebook Whatsapp Whatsapp Telegram

Cinema news

yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories
Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories

You Might Also Like

Kerala CM Pinarayi Vijayan demands judicial enquiry into realtor CJ Roys suspected suicide during IT raid
Latest

ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣಕ್ಕೆ ಕೇರಳ ಎಂಟ್ರಿ – ನ್ಯಾಯಾಂಗ ತನಿಖೆ ಕೋರಿ ಕೇಂದ್ರಕ್ಕೆ ಸಿಎಂ ಪತ್ರ

Public TV
By Public TV
20 minutes ago
Supreme Court
Karnataka

ದಕ್ಷಿಣ ಪಿನಾಕಿನಿ ಜಲವಿವಾದ – ನ್ಯಾಯಮಂಡಳಿ ಸ್ಥಾಪನೆಗೆ ಸುಪ್ರೀಂ ಆದೇಶ

Public TV
By Public TV
2 hours ago
surya kumar yadav axar patel
Cricket

ಪಾಕ್‌ ಬಹಿಷ್ಕಾರ ಹಾಕಿದ್ರೂ ಲಂಕಾಗೆ ತೆರಳಲಿದೆ ಟೀಂ ಇಂಡಿಯಾ!

Public TV
By Public TV
2 hours ago
gas leak fire accident in kanakapura three dies
Crime

ಗ್ಯಾಸ್ ಸೋರಿಕೆಯಾಗಿ ಅಗ್ನಿ ಅವಘಡ – ಒಂದೇ ಕುಟುಂಬದ ಮೂವರು ದುರ್ಮರಣ

Public TV
By Public TV
3 hours ago
Nepali
Bengaluru City

18 ಕೋಟಿ ದರೋಡೆ ಕೇಸ್‌ | ಮನೆ ಕೆಲಸಕ್ಕೆ ಸೇರಿ ಸಂಚು – ಕೆಲಸ ಬಿಟ್ಟು ದರೋಡೆ ಮಾಡಿದ್ದ ನೇಪಾಳಿ ಗ್ಯಾಂಗ್‌!

Public TV
By Public TV
3 hours ago
CJ Roy
Bengaluru City

ಪಿಸ್ತೂಲ್‌ನಿಂದ ಶೂಟ್ ಮಾಡಿದ್ರೂ ಯಾರಿಗೂ ಗೊತ್ತಾಗಿಲ್ಲ ಯಾಕೆ? – ಚರ್ಚೆಗೆ ಗ್ರಾಸವಾಗಿದ್ದ ಪ್ರಶ್ನೆಗೆ ಸಿಕ್ತು ಉತ್ತರ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?