Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ಯಾಂಟ್ರೋ ರವಿಯಂತಹ ತಲೆಹಿಡುಕರು ಬಿಜೆಪಿಯಲ್ಲಿ ಮಾತ್ರ ಇರಲು ಸಾಧ್ಯ: ದಿನೇಶ್ ಗುಂಡೂರಾವ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸ್ಯಾಂಟ್ರೋ ರವಿಯಂತಹ ತಲೆಹಿಡುಕರು ಬಿಜೆಪಿಯಲ್ಲಿ ಮಾತ್ರ ಇರಲು ಸಾಧ್ಯ: ದಿನೇಶ್ ಗುಂಡೂರಾವ್

Bengaluru City

ಸ್ಯಾಂಟ್ರೋ ರವಿಯಂತಹ ತಲೆಹಿಡುಕರು ಬಿಜೆಪಿಯಲ್ಲಿ ಮಾತ್ರ ಇರಲು ಸಾಧ್ಯ: ದಿನೇಶ್ ಗುಂಡೂರಾವ್

Public TV
Last updated: January 12, 2023 11:44 am
Public TV
Share
1 Min Read
SANTRO DINESH
SHARE

ಬೆಂಗಳೂರು: ಬಿಜೆಪಿ (BJP) ವಿರುದ್ಧ ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ (Dinesh Gundu Rao) ಕಿಡಿಕಾರಿದ್ದಾರೆ. ಟ್ವೀಟ್ ಮೂಲಕ ಸ್ಯಾಂಟ್ರೋ ರವಿ ಬಂಧನ ಯಾವಾಗ ಎಂದು ಪ್ರಶ್ನಿಸಿದ್ದಾರೆ.

1
ನಾನು BJP ಕಾರ್ಯಕರ್ತ ಎಂದು ಸ್ಯಾಂಟ್ರೋ ರವಿಯೇ ಹೇಳಿಕೊಂಡಿದ್ದಾನೆ.

ಇಂತಹ ತಲೆಹಿಡುಕರು #BJP ಯಲ್ಲಿ ಮಾತ್ರ ಇರಲು ಸಾಧ್ಯ
ಲಂಪಟರು, ನುಂಗುಬಾಕರು, ಲಂಚ-ಮಂಚ ಪ್ರಹಸನ ಶೂರರಿಂದ #BJP ತುಂಬಿ ತುಳುಕುತ್ತಿದೆ.

ಇಂತಹ ಭಂಡ BJPಯವರಿಗೆ ಸಂಸ್ಕೃತಿ,
ಆಚಾರ, ವಿಚಾರಗಳ ಬಗ್ಗೆ ಮಾತಾಡಲು ಯಾವ ನೈತಿಕತೆಯಿದೆ? https://t.co/dCrLWttBIL

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) January 12, 2023

ನಾನು ಬಿಜೆಪಿ ಕಾರ್ಯಕರ್ತ ಎಂದು ಸ್ಯಾಂಟ್ರೋ ರವಿ (Santro Ravi) ಯೇ ಹೇಳಿಕೊಂಡಿದ್ದಾನೆ. ಇಂತಹ ತಲೆಹಿಡುಕರು ಬಿಜೆಪಿಯಲ್ಲಿ ಮಾತ್ರ ಇರಲು ಸಾಧ್ಯ. ಯಾಕೆಂದರೆ ಬಿಜೆಪಿಯೇ ಕಳ್ಳ ಖದೀಮರ ಸಂತೆ. ಲಂಪಟರು, ನುಂಗುಬಾಕರು, ಲಂಚ-ಮಂಚ ಪ್ರಹಸನ ಶೂರರಿಂದ ಬಿಜೆಪಿ ತುಂಬಿ ತುಳುಕುತ್ತಿದೆ. ಇಂತಹ ಭಂಡ ಬಿಜೆಪಿ ಯವರಿಗೆ ಸಂಸ್ಕೃತಿ, ಆಚಾರ, ವಿಚಾರಗಳ ಬಗ್ಗೆ ಮಾತಾಡಲು ಯಾವ ನೈತಿಕತೆಯಿದೆ ಎಂದು ಪ್ರಶ್ನಿಸಿ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.

2
ಸ್ಯಾಂಟ್ರೋ ರವಿಯಂತಹ ಪಿಂಪ್‌ BJP ಕಾರ್ಯಕರ್ತ, ಮತ್ತೊಂದು ಕಡೆ‌ ನಟೋರಿಯಸ್ ರೌಡಿ‌ ಶೀಟರ್‌ಗಳನ್ನು, ಪೋಲಿ‌ ಪುಡಾರಿಗಳನ್ನು BJPಯವರೇ ಶಾಲು ಹಾಕಿ ಪಕ್ಷಕ್ಕೆ ಸ್ವಾಗತಿಸಿದ್ದಾರೆ. #BJP ಯವರು ನೈತಿಕತೆಯ ಬಗ್ಗೆ‌ ನೀತಿ ಪಾಠ ಮಾಡುವುದು ದೆವ್ವದ ಬಾಯಲ್ಲಿ ಸುಪ್ರಭಾತ ಕೇಳಿದಂತೆ.

BJPಗೆ ಜನ 'ಬ್ಲ್ಯೂ'ಜೆಪಿ ಎನ್ನುವುದು ಇದೇ ಕಾರಣಕ್ಕಾಗಿಯೇ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) January 12, 2023

ಅಷ್ಟೇ ಅಲ್ಲ ಸ್ಯಾಂಟ್ರೋ ರವಿಯಂತಹ ಪಿಂಪ್ ಬಿಜೆಪಿ ಕಾರ್ಯಕರ್ತ. ಮತ್ತೊಂದು ಕಡೆ ನಟೋರಿಯಸ್ ರೌಡಿ ಶೀಟರ್‍ಗಳನ್ನು, ಪೋಲಿ ಪುಡಾರಿಗಳನ್ನು ಬಿಜೆಪಿಯವರೇ, ಶಾಲು ಹಾಕಿ ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಇಂತಹ ಬಿಜೆಪಿಯವರು ನೈತಿಕತೆಯ ಬಗ್ಗೆ ನೀತಿ ಪಾಠ ಮಾಡುವುದು ದೆವ್ವದ ಬಾಯಲ್ಲಿ ಸುಪ್ರಭಾತ ಕೇಳಿದಂತೆ. ಬಿಜೆಪಿ ಜನ ‘ಬ್ಲ್ಯೂ’ಜೆಪಿ ಎನ್ನುವುದು ಇದೇ ಕಾರಣಕ್ಕಾಗಿಯೇ ಎಂದು ಟ್ವೀಟ್ ಪ್ರಶ್ನೆ ಹಾಕಿದ್ದಾರೆ. ಇದನ್ನೂ ಓದಿ: ಸ್ಯಾಂಟ್ರೋ ರವಿಗಾಗಿ 4 ಜಿಲ್ಲೆಯಲ್ಲಿ ಪೊಲೀಸರಿಂದ ಶೋಧ- ಮೈಸೂರಲ್ಲೇ ಎಡಿಜಿಪಿ ಠಿಕಾಣಿ

3
ಸ್ಯಾಂಟ್ರೋ ರವಿ ವಿರುದ್ಧ FIR ದಾಖಲಾಗಿ ಹತ್ತು ದಿನಗಳಾಗಿವೆ.
ಇಷ್ಟಾದರೂ ಸ್ಯಾಂಟ್ರೋ ರವಿಯ ಬಂಧನವಾಗಿಲ್ಲ.

ಸ್ಯಾಂಟ್ರೋ ರವಿ #BJP ಕಾರ್ಯಕರ್ತ ಎನ್ನುವ ಕಾರಣಕ್ಕೆ ಆತನ ಬಂಧನವಾಗುತ್ತಿಲ್ಲವೇ ಅಥವಾ ಕೆಲ BJPಯವರಿಗೆ ಅವನು ಸಲ್ಲಿಸಿದ 'ಸೇವೆ'ಯ ಕೃತಾಜ್ಞಾರ್ಥವಾಗಿ ಬಂಧನದಿಂದ ಆತನ ರಕ್ಷಣೆ ಮಾಡಲಾಗುತ್ತಿದೆಯೇ?

ಸ್ಯಾಂಟ್ರೋ ರವಿ ಬಂಧನ ಯಾವಾಗ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) January 12, 2023

ಇದರ ಜೊತೆಗೆ ಸ್ಯಾಂಟ್ರೋ ರವಿ ವಿರುದ್ಧ ಎಫ್‍ಐಆರ್ (FIR) ದಾಖಲಾಗಿ ಹತ್ತು ದಿನಗಳಾಗಿವೆ. ಇಷ್ಟಾದರೂ ಸ್ಯಾಂಟ್ರೋ ರವಿಯ ಬಂಧನವಾಗಿಲ್ಲ. ಸ್ಯಾಂಟ್ರೋ ರವಿ ಬಿಜೆಪಿ ಕಾರ್ಯಕರ್ತ ಎನ್ನುವ ಕಾರಣಕ್ಕೆ ಆತನ ಬಂಧನವಾಗುತ್ತಿಲ್ಲವೇ ಅಥವಾ ಕೆಲ ಬಿಜೆಪಿಯವರಿಗೆ ಅವನು ಸಲ್ಲಿಸಿದ ‘ಸೇವೆ’ಯ ಕೃತಾಜ್ಞಾರ್ಥವಾಗಿ ಬಂಧನದಿಂದ ಆತನ ರಕ್ಷಣೆ ಮಾಡಲಾಗುತ್ತಿದೆಯೇ.? ಸ್ಯಾಂಟ್ರೋ ರವಿ ಬಂಧನ ಯಾವಾಗ ಎಂದು ಸರ್ಕಾರವನ್ನ ಪ್ರಶ್ನಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bengalurubjpcongressdinesh gunduraosantro raviಕಾಂಗ್ರೆಸ್ದಿನೇಶ್ ಗುಂಡೂರಾವ್ಬಿಜೆಪಿಬೆಂಗಳೂರುಸ್ಯಾಂಟ್ರೋ ರವಿ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Raw Bitumen Karwar
Latest

ಕಾರವಾರ| ಮಧ್ಯಪ್ರಾಚ್ಯದಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್

Public TV
By Public TV
5 minutes ago
Induction Stove
Bengaluru City

ಇಂಡಕ್ಷನ್‌ ಸ್ಟವ್‌ ಖರೀದಿ ಮುನ್ನ ಈ ಅಂಶಗಳನ್ನು ತಿಳಿದುಕೊಳ್ಳಿ

Public TV
By Public TV
6 minutes ago
Hubli Love Jihad
Dharwad

ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರಸಿಕೊಟ್ಟು ಸಮೀರ್‌ ಅತ್ಯಾಚಾರ ಮಾಡಿದ್ದಾನೆ – ಸಂತ್ರಸ್ತೆ ಸ್ಫೋಟಕ ಹೇಳಿಕೆ

Public TV
By Public TV
11 minutes ago
Sameer
Latest

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌ | ಸಮೀರ್ ನನ್ನ ಮಗಳ ತಲೆ ಕೆಡಿಸಿದ್ದಾನೆ: ಯುವತಿ ತಾಯಿ ಆಕ್ರೋಶ

Public TV
By Public TV
16 minutes ago
pralhad joshi
Latest

ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆ ವಿನಾಯಿತಿ ಹಿಂಪಡೆದಿದ್ದು ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನದ ಸೂಚಕ: ಜೋಶಿ ಟೀಕೆ

Public TV
By Public TV
18 minutes ago
bjp flag
Latest

Tamilnadu Assembly Elections | ಬಿಜೆಪಿಯಿಂದ 27 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್‌

Public TV
By Public TV
23 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?