ಬೆಂಗಳೂರು: ಭಾರತ್ ಜೋಡೋ (Bharat Jodo Yatra) ಯಾತ್ರೆಯ ಯಶಸ್ಸು ಕಂಡು ಬಿಜೆಪಿಯವರಿಗೆ (BJP) ತಮ್ಮ ಮಾನ ಮುಚ್ಚಿಕೊಳ್ಳುವುದೇ ಕಷ್ಟವಾಗಿದೆ ಎಂದು ಕಾಂಗ್ರೆಸ್ (Congress) ನಾಯಕ ದಿನೇಶ್ ಗುಂಡೂರಾವ್ (Dinesh GunduRao) ಬಿಜೆಪಿ (BJP) ವಿರುದ್ಧ ವ್ಯಂಗ್ಯವಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಹೆಜ್ಜೆ ಹೆಜ್ಜೆಗೂ ರಾಹುಲ್ ಗಾಂಧಿಯವರನ್ನು (Rahul Gandhi) ನಿಂದಿಸಿದ್ದರು. ಈಗ ಯಾತ್ರೆಯ ಯಶಸ್ಸು ಕಂಡು ತಮ್ಮ ಮಾನ ಮುಚ್ಚಿಕೊಳ್ಳುವುದೇ ಬಿಜೆಪಿಯವರಿಗೆ (BJP) ಕಷ್ಟವಾಗಿದೆ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಸಮೀಕ್ಷೆ ಏನೇ ಹೇಳಿದ್ರೂ ಈ ಬಾರಿ JDSಗೆ ಅಧಿಕಾರ- HDK
Advertisement
2
ಮೊದಲು ಅಪಮಾನಿಸುತ್ತಾರೆ, ನಂತರ ಅನುಮಾನಿಸುತ್ತಾರೆ, ಕೊನೆಗೆ ಸನ್ಮಾನಿಸುತ್ತಾರೆ ಎಂಬಂತೆ ಜೋಡೋ ಯಾತ್ರೆ ಪ್ರಾರಂಭದಲ್ಲಿ BJPಯವರು ಯಾತ್ರೆಯನ್ನು ಅಪಮಾನಿಸುವ ಕೆಲಸ ಮಾಡಿದ್ದರು.
ಹೆಜ್ಜೆ ಹೆಜ್ಜೆಗೂ ರಾಹುಲ್ ಗಾಂಧಿಯವರನ್ನು ನಿಂದಿಸಿದ್ದರು.
ಈಗ ಯಾತ್ರೆಯ ಯಶಸ್ಸು ಕಂಡು ತಮ್ಮ ಮಾನ ಮುಚ್ಚಿಕೊಳ್ಳುವುದೇ BJPಯವರಿಗೆ ಕಷ್ಟವಾಗಿದೆ.
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) October 17, 2022
Advertisement
ಟ್ವೀಟ್‌ನಲ್ಲಿ ಏನಿದೆ?
ರಾಜ್ಯದಲ್ಲಿ ಸಾಗಿದ `ಭಾರತ ಐಕ್ಯತಾ ಯಾತ್ರೆ’ ನಾವು ನಿರೀಕ್ಷಿಸದಷ್ಟು ಮಟ್ಟಿಗೆ ಅಭೂತಪೂರ್ವ ಯಶಸ್ಸು ಕಂಡಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಈ ಯಾತ್ರೆಗೆ ರಾಜ್ಯದ ಜನ ತೋರಿಸಿದ ಪ್ರೀತಿ ಮತ್ತು ಬೆಂಬಲಕ್ಕೆ ನಾವು ಅಭಾರಿಗಳು. ಕರ್ನಾಟಕದವರು ದ್ವೇಷದ ಆರಾಧಕರಲ್ಲ, ಪ್ರೀತಿಯ ಆರಾಧಕರು ಎಂಬುದು ಈ ಯಾತ್ರೆಗೆ ಸಿಕ್ಕ ಜನಬೆಂಬಲವೇ ಸಾಕ್ಷಿ. ಇದನ್ನೂ ಓದಿ: ಮದ್ಯದ ಅಮಲಿನಲ್ಲಿ ಪತ್ನಿಯನ್ನೇ ಕೊಚ್ಚಿ ಕೊಲೆಗೈದ ಪತಿ
Advertisement
3
ರಾಜ್ಯದಲ್ಲಿ ಅಪಾರ ಜನಬೆಂಬಲದೊಂದಿಗೆ ಮುಕ್ತಾಯವಾದ ರಾಹುಲ್ ಗಾಂಧಿ ನೇತೃತ್ವದ ಭಾರತ ಐಕ್ಯತಾ ಯಾತ್ರೆ ಆಂಧ್ರದಲ್ಲಿ ಸಾಗಲಿದೆ.
ಈಗಾಗಲೇ ತಮಿಳುನಾಡು,ಕೇರಳ ಮತ್ತು ಕರ್ನಾಟಕದಲ್ಲಿ ಸಂಚಲನ ಸೃಷ್ಟಿಸಿದ ಈ ಯಾತ್ರೆ ಆಂಧ್ರದಲ್ಲೂ ಸಂಚಲನ ಸೃಷ್ಟಿಸುವುದು ಖಚಿತ.
ಯಾಕೆಂದರೆ ಇದು ಹೃದಯ ಬೆಸೆಯುವ ಯಾತ್ರೆ.
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) October 17, 2022
Advertisement
ಮೊದಲು ಅಪಮಾನಿಸುತ್ತಾರೆ, ನಂತರ ಅನುಮಾನಿಸುತ್ತಾರೆ, ಕೊನೆಗೆ ಸನ್ಮಾನಿಸುತ್ತಾರೆ ಎಂಬಂತೆ ಜೋಡೋ ಯಾತ್ರೆ ಪ್ರಾರಂಭದಲ್ಲಿ ಬಿಜೆಪಿಯವರು ಯಾತ್ರೆಯನ್ನು ಅಪಮಾನಿಸುವ ಕೆಲಸ ಮಾಡಿದ್ದರು. ಹೆಜ್ಜೆ-ಹೆಜ್ಜೆಗೂ ರಾಹುಲ್ ಗಾಂಧಿಯವರನ್ನು (Rahul Gandhi) ನಿಂದಿಸಿದ್ದರು. ಈಗ ಯಾತ್ರೆಯ ಯಶಸ್ಸು ಕಂಡು ತಮ್ಮ ಮಾನ ಮುಚ್ಚಿಕೊಳ್ಳುವುದೇ ಬಿಜೆಪಿ ಅವರಿಗೆ ಕಷ್ಟವಾಗಿದೆ.
1
ರಾಜ್ಯದಲ್ಲಿ ಸಾಗಿದ 'ಭಾರತ ಐಕ್ಯತಾ ಯಾತ್ರೆ' ನಾವು ನಿರೀಕ್ಷಿಸದಷ್ಟು ಮಟ್ಟಿಗೆ ಅಭೂತಪೂರ್ವ ಯಶಸ್ಸು ಕಂಡಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಈ ಯಾತ್ರೆಗೆ ರಾಜ್ಯದ ಜನ ತೋರಿಸಿದ ಪ್ರೀತಿ ಮತ್ತು ಬೆಂಬಲಕ್ಕೆ ನಾವು ಅಭಾರಿಗಳು.
ಕರ್ನಾಟಕದವರು ದ್ವೇಷದ ಆರಾಧಕರಲ್ಲ, ಪ್ರೀತಿಯ ಆರಾಧಕರು ಎಂಬುದು ಈ ಯಾತ್ರೆಗೆ ಸಿಕ್ಕ ಜನಬೆಂಬಲವೇ ಸಾಕ್ಷಿ.
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) October 17, 2022
ರಾಜ್ಯದಲ್ಲಿ ಅಪಾರ ಜನಬೆಂಬಲದೊಂದಿಗೆ ಮುಕ್ತಾಯವಾದ ರಾಹುಲ್ ಗಾಂಧಿ ನೇತೃತ್ವದ ಭಾರತ ಐಕ್ಯತಾ ಯಾತ್ರೆ ಆಂಧ್ರದಲ್ಲಿ ಸಾಗಲಿದೆ. ಈಗಾಗಲೇ ತಮಿಳುನಾಡು (Tamilnadu), ಕೇರಳ (Kerala) ಮತ್ತು ಕರ್ನಾಟಕದಲ್ಲಿ (Kerala) ಸಂಚಲನ ಸೃಷ್ಟಿಸಿದ ಈ ಯಾತ್ರೆ ಆಂಧ್ರದಲ್ಲೂ ಸಂಚಲನ ಸೃಷ್ಟಿಸುವುದು ಖಚಿತ. ಏಕೆಂದರೆ ಇದು ಹೃದಯ ಬೆಸೆಯುವ ಯಾತ್ರೆಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.