Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊರೆ ಆಗುತ್ತೆ ಅಂದ್ರೆ ಗ್ಯಾರಂಟಿ ಕೊಡೋ ಮುಂಚೆನೇ ಚಿಂತನೆ ಮಾಡಬೇಕಾಗಿತ್ತು: ಡಿಕೆ ಸುರೇಶ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹೊರೆ ಆಗುತ್ತೆ ಅಂದ್ರೆ ಗ್ಯಾರಂಟಿ ಕೊಡೋ ಮುಂಚೆನೇ ಚಿಂತನೆ ಮಾಡಬೇಕಾಗಿತ್ತು: ಡಿಕೆ ಸುರೇಶ್‌

Bengaluru City

ಹೊರೆ ಆಗುತ್ತೆ ಅಂದ್ರೆ ಗ್ಯಾರಂಟಿ ಕೊಡೋ ಮುಂಚೆನೇ ಚಿಂತನೆ ಮಾಡಬೇಕಾಗಿತ್ತು: ಡಿಕೆ ಸುರೇಶ್‌

Public TV
Last updated: February 28, 2026 12:10 pm
Public TV
Share
2 Min Read
DK SURESH
SHARE

– ಸಿರಿವಂತರು ಗ್ಯಾರಂಟಿ ತೆಗೆದುಕೊಳ್ತಿದ್ರೆ ತಪ್ಪು ಎಂದ ಮಾಜಿ ಸಂಸದ
– ಗ್ಯಾರಂಟಿಗಳಿಂದ ಸರ್ಕಾರಕ್ಕೆ ಹೊರೆ ಆಗ್ತಿದೆ ಎಂದಿದ್ದ ಡಿಕೆಶಿ

ಬೆಂಗಳೂರು: ಹೊರೆಯಾದರೂ ಕೊಟ್ಟ ಮಾತಿನಂತೆ ಗ್ಯಾರಂಟಿಗಳನ್ನ (Guarantee Scheme) ಈಡೇರಿಸಬೇಕು. ಇಲ್ಲದಿದ್ರೆ ಗ್ಯಾರಂಟಿ ಬಗ್ಗೆ ಹೇಳುವ ಮುಂಚಿತವಾಗಿ, ಮಾತು ಕೊಡೋದಕ್ಕಿಂತ ಮುಂಚಿತವಾಗಿ ಚಿಂತನೆ ಮಾಡಬೇಕಾಗಿತ್ತು ಎಂದು ಮಾಜಿ ಸಂಸದ ಡಿಕೆ ಸುರೇಶ್‌ (DK Suresh) ಹೇಳಿದರು.

ಇತ್ತೀಚೆಗಷ್ಟೇ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಗ್ಯಾರಂಟಿಗಳಿಂದ ಸರ್ಕಾರಕ್ಕೆ ಹೊರೆ ಆಗ್ತಿದೆ ಎಂದು ಹೇಳಿದ್ದರು. ಇದೇ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಗ್ಯಾರಂಟಿ ನಮ್ಮ ವಾಗ್ದಾನ. ಕರ್ನಾಟಕದ ಜನರಿಗೆ ಕೊಟ್ಟ ವಾಗ್ದಾನ, ಆ ವಾಗ್ದಾನದಂತೆ ನಡೆಯಬೇಕು ಎಂದರು. ಇದನ್ನೂ ಓದಿ: ಗ್ಯಾರಂಟಿಗಳಿಂದ ಸರ್ಕಾರಕ್ಕೆ ಹೊರೆ ಆಗ್ತಿದೆ: ಡಿಕೆಶಿ

Congress Guarantee

ಯಾರು ಚುನಾವಣೆ ಎದುರಿಸಿದ್ರೋ ಅವರೆಲ್ಲ ಜನರಿಗೆ ನಂಬಿಕೆ ಕೊಟ್ಟಿದ್ದಾರೆ. ಹೊರ ಆದ್ರೂ ಆಗಲಿ, ಏನಾದರೂ ಆಗ್ಲಿ ಕೊಟ್ಟ ಮಾತನ್ನ ಈಡೇರಿಸಲೇಬೇಕು. ಹೊರೆ ಆಗುತ್ತೆ ಅನ್ನೋದಾದ್ರೆ ಗ್ಯಾರಂಟಿ ಬಗ್ಗೆ ಹೇಳುವ ಮುನ್ನ, ಮಾತು ಕೊಡೋದಕ್ಕಿಂತ ಮುಂಚಿತವಾಗಿ ಚಿಂತನೆ ಮಾಡಬೇಕಾಗಿತ್ತು. ಈಗ ಮಾತು ಕೊಟ್ಟಾಗಿದೆ, ಅದರಂತೆ ನಡೆದುಕೊಳ್ಳಬೇಕು. 5 ವರ್ಷಗಳ ಕಾಲ ಏನೇ ಕಷ್ಟ ಆದ್ರೂ ಆ ಗ್ಯಾರಂಟಿಗಳನ್ನ ರಾಜ್ಯದ ಜನರಿಗೆ ನೀಡಬೇಕು ಎಂದು ಒತ್ತಾಯಿಸಿದರು.

ಸಿರಿವಂತರು ಗ್ಯಾರಂಟಿ ತೆಗೆದುಕೊಳ್ತಿದ್ರೆ ಅದು ತಪ್ಪು
ಮುಂದುವರಿದು ಮಾತನಾಡಿದ ಡಿಕೆಸು, ಸಿರಿವಂತರು ಗ್ಯಾರಂಟಿ ತೆಗೆದುಕೊಳ್ತಿದ್ರೆ ಅದು ತಪ್ಪು ಎಂದು ಆಕ್ಷೇಪಿಸಿದರು. ಗ್ಯಾರಂಟಿ ಯೋಜನೆ ಯಾರು ಅಸಹಾಯಕರು, ಜೀವನ ನಡೆಸಲು ಕಷ್ಟವಿದೆ, ಯಾರು ಬದುಕಲ್ಲಿ ಹೋರಾಟ ಮಾಡ್ತಿದ್ದಾರೆ, ಅಂಥವರಿಗೆ ಆ ಯೋಜನೆಗಳು ಇರುವಂಥದ್ದು. ಸಿರಿವಂತರು ತೆಗೆದುಕೊಳ್ತಿದ್ರೆ ತಪ್ಪು ಎಂದು ಕಿವಿಮಾತು ಹೇಳಿದ್ರು. ಇದನ್ನೂ ಓದಿ: ಮೊದಲ ಬಾರಿ ಗೆದ್ದ 5 ಶಾಸಕರಿಗೆ ಮಂತ್ರಿ ಸ್ಥಾನ ಕೊಡಬೇಕು: ಪ್ರದೀಪ್ ಈಶ್ವರ್

Karnataka Budget 2023 4 pre poll congress guarantee schemes to cost 57910 crore CM Siddaramaiah

ಇನ್ನೂ ಗ್ಯಾರಂಟಿ ಯೋಜನೆಯಿಂದ ಶಾಸಕರಿಗೆ ಸಮಸ್ಯೆ ಆಗುತ್ತಿದೆ ಅನ್ನೋದು ಶಾಸಕರಿಗೇ ಸಂಬಂಧಿಸಿದ್ದು. ಅದನ್ನ ಅವರ ಬಳಿಯೇ ಕೇಳಬೇಕು. ಆದ್ರೆ ಗ್ಯಾರಂಟಿಗಳಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲವೆಂದರು. ಇದನ್ನೂ ಓದಿ: Exclusive | ಸತ್ತವರ ಖಾತೆಗೆ 79 ಕೋಟಿ ಗೃಹಲಕ್ಷ್ಮಿ ಹಣ ಜಮೆ – 2.30 ಲಕ್ಷ ಫಲಾನುಭವಿಗಳ ಅಕೌಂಟ್ ಬ್ಲಾಕ್‌!

TAGGED:Congress GovernmentDK Shivakumardk sureshGUARANTEE SCHEMEಕಾಂಗ್ರೆಸ್ ಸರ್ಕಾರಗ್ಯಾರಂಟಿ ಯೋಜನೆಡಿಕೆ ಶಿವಕುಮಾರ್ಡಿಕೆ ಸುರೇಶ್
Share This Article
Facebook Whatsapp Whatsapp Telegram

Cinema news

Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National
Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories

You Might Also Like

Shivaraj Tangadagi 2
Bengaluru City

ಹೃದಯದಲ್ಲಿ ಬ್ಲಾಕೇಜ್‌ – ಸಚಿವ ಶಿವರಾಜ್ ತಂಗಡಗಿಗೆ ಯಶಸ್ವಿ ಸ್ಟಂಟ್ ಅಳವಡಿಕೆ

Public TV
By Public TV
4 minutes ago
Goa BJP Councillor son arrest
Crime

25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಬಿಜೆಪಿ ನಾಯಕನ ಪುತ್ರ ಅರೆಸ್ಟ್

Public TV
By Public TV
30 minutes ago
Crude Oil 3
Latest

ಹಾರ್ಮುಜ್‌ ಜಲಸಂಧಿ ಬಿಕ್ಕಟ್ಟು – ರಷ್ಯಾದಿಂದ ಮತ್ತೆ 6 ಕೋಟಿ ಬ್ಯಾರಲ್‌ ಕಚ್ಚಾ ತೈಲ ಖರೀದಿಸಿದ ಭಾರತ

Public TV
By Public TV
37 minutes ago
Tumakuru Bus Rams On Student
Crime

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್ – ಕಾಲು ಮುರಿತ

Public TV
By Public TV
44 minutes ago
Congress Office Newdelhi
Latest

ಮಾ.28ರೊಳಗೆ ಕಚೇರಿ ಖಾಲಿ ಮಾಡುವಂತೆ ಕಾಂಗ್ರೆಸ್‌ಗೆ ನೋಟಿಸ್

Public TV
By Public TV
1 hour ago
Loksabha
Latest

ಲೋಕಸಭಾ ಕ್ಷೇತ್ರಗಳ ಪುನರ್‌ವಿಂಗಡಣೆಗೆ ಕೇಂದ್ರ ತಯಾರಿ – ಕರ್ನಾಟಕದ 28 ಕ್ಷೇತ್ರಗಳು 42 ಆಗುತ್ತಾ?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?